Filters

Channels
Topics
Other Filters

ಸಿಲಿಂಡರ್ ಎಮರ್ಜೆನ್ಸಿ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಉಂಟಾಗಿದ್ದು, ಹೋಟೆಲ್ ಉದ್ಯಮ ಅಕ್ಷರಶಃ ಬೀದಿಗೆ ಬೀಳುವ ಹಂತ ತಲುಪಿದೆ. ಈ ಬಿಕ್ಕಟ್ಟನ್ನು ಗಂಭೀರವಾಗಿ ಪರಿಗಣಿಸಿರುವ ‘ಬೆಂಗಳೂರು ಹೋಟೆಲ್ ಅಸೋಸಿಯೇಷನ್’, ತಕ್ಷಣವೇ ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಸೌದೆ ಒಲೆಯೇ ಗತಿ ಕಳೆದ ಕೆಲವು ದಿನಗಳಿಂದ ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಗ್ಯಾಸ್ ಸಿಗದೆ ಬೆಂಗಳೂರಿನ ನೂರಾರು ಹೋಟೆಲ್‌ಗಳು ಈಗಾಗಲೇ ಬಾಗಿಲು ಮುಚ್ಚಿವೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್

ಚಿತ್ರರಂಗದಲ್ಲಿ ಗ್ಲಾಮರ್ ಮತ್ತು ಸಾಹಿತ್ಯದ ನಡುವಿನ ಗೆರೆ ದಾಟಿದಾಗ ಉಂಟಾಗುವ ಪರಿಣಾಮಕ್ಕೆ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಸಾಕ್ಷಿಯಾಗಿದೆ. ಬಾಲಿವುಡ್ ಬೆಡಗಿ ನೋರಾ ಫತೇಹಿ ಮತ್ತು ಹಿರಿಯ ನಟ ಸಂಜಯ್ ದತ್ ಅಭಿನಯದ ಈ ಹಾಡು ಈಗ ದೇಶಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಸಾರ್ವಜನಿಕರ ಒತ್ತಡಕ್ಕೆ ಮಣಿದು ಚಿತ್ರತಂಡವು ಹಾಡಿನ ಹಿಂದಿ ಆವೃತ್ತಿಯನ್ನು (Sarke Chunar Teri) ಅಧಿಕೃತ ಪ್ಲಾಟ್‌ಫಾರ್ಮ್‌ಗಳಿಂದ ಡಿಲೀಟ್ ಮಾಡಿದೆ. ವಿವಾದಕ್ಕೆ ಕಾರಣವೇನು ? ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೂನಬೇವು ಗ್ರಾಮದಲ್ಲಿ ಬಯೋಡೈಜೆಸ್ಟರ್ ಕಾರ್ಯಾಗಾರ

CHITRADURGA NEWS | 17 MARCH 2026 ಚಿತ್ರದುರ್ಗ: ತಾಲ್ಲೂಕಿನ ಕೂನಬೇವು ಗ್ರಾಮದಲ್ಲಿ ಬಯೋಡೈಜೆಸ್ಟರ್ ಕುರಿತು ರೈತರ ತರಬೇತಿ ಮತ್ತು ಪ್ರಾತ್ಯಕ್ಷಿತೆ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.  ಇದನ್ನೂ ಓದಿ: ನಾಳೆ ವಿದ್ಯುತ್ ವ್ಯತ್ಯಯ ದಾವಣಗೆರೆಯ ಟೆಕ್ನೋಸರ್ವ್ ಸಂಸ್ಥೆಯಡಿಯಲ್ಲಿ ಕೈಗೊಂಡ ಸೃಷ್ಟಿ ಪುನರುತ್ಪಾದಕ ಕೃಷಿ ಯೋಜನೆಯಡಿಯಲ್ಲಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಲಭವಾಗಿ ಜೀವಾಮೃತವನ್ನು ಉತ್ಪಾದಿಸುವ ಘಟಕದ ಬಗ್ಗೆ ಮಾಹಿತಿ ನೀಡಲು ಈ ತರಬೇತಿಯನ್ನು ತುರುವನೂರಿನ ಶ್ರೀ ರೈತ ಉತ್ಪಾದಕ ಕಂಪನಿ, ಕೃಷಿ ಇಲಾಖೆ ಚಿತ್ರದುರ್ಗ ಹಾಗೂ ಬೆಂಗಳೂರಿನ ಸೆಲ್ಕೋ ಫೌಂಡೇಶನ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ರೈಲ್ವೆ ಪ್ಟಾಜೆಕ್ಟ್! ಮೋದಿ ಸರ್ಕಾರದ ಮುಂದೆ ಸಂಸದರ ಪ್ರಸ್ತಾವನೆಯ ಪೂರ್ತಿ ಮಾಹಿತಿ

Shivamogga railway projects /ರೈಲ್ವೆ ಸುದ್ದಿ / ಮಲೆನಾಡು ಟುಡೆ ಸುದ್ದಿ / ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸುಡು ಬಿಸಿಲಿಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ವಾರಗಳಿಂದ ಸತತವಾಗಿ ಏರುತ್ತಿದ್ದ ಉಷ್ಣಾಂಶ ಮತ್ತು ಸುಡು ಬೇಸಿಗೆಯ ಧಗೆಯಿಂದ ಕಂಗಾಲಾಗಿದ್ದ ಜನರಿಗೆ ವರುಣದೇವ ತಂಪೆರೆದಿದ್ದಾನೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಉತ್ತರ ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭರ್ಜರಿ ಮಳೆಯಾಗಿದೆ. ಬೆಂಗಳೂರಿನಲ್ಲಿ ತುಂತುರು ಮಳೆ ಮಾರ್ಚ್ ತಿಂಗಳ ಆರಂಭದಿಂದಲೇ ಬೆಂಗಳೂರಿನಲ್ಲಿ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಟುತ್ತಿತ್ತು. ಆದರೆ, ಸೋಮವಾರ ತಡರಾತ್ರಿ ನಗರದ ಹಲವೆಡೆ ಹಠಾತ್ ಹವಾಮಾನ ವೈಪರೀತ್ಯ ಉಂಟಾಗಿ ಮಳೆಯಾಗಿದೆ. ವಿಜಯನಗರ, ದೀಪಾಂಜಲಿನಗರ, ಮೈಸೂರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರದ್ದುಗೊಂಡ ರೈಲ್ವೆ ಪರೀಕ್ಷೆ ಕನ್ನಡದಲ್ಲಿಯೇ ನಡೆಯಲಿ : ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ನೈರುತ್ಯ ರೈಲ್ವೇ ಇಲಾಖೆಯ 194 ಗೂಡ್ಸ್‌ ರೈಲು ಮ್ಯಾನೇಜರ್‌ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಭಾರೀ ವಿರೋಧದ ತರುವಾಯ ರೈಲ್ವೇ ಇಲಾಖೆಯು ದಿಢೀರನೇ ರದ್ದುಪಡಿಸಿ ಕನ್ನಡಿಗ ಉದ್ಯೋಗಿಗಳನ್ನು ಅತಂತ್ರ ಪರಿಸ್ಥಿತಿಗೆ ತಳ್ಳಿದೆ. ಆದ್ದರಿಂದ ರದ್ದುಪಡಿಸಲಾದ ರೈಲ್ವೆ ಇಲಾಖೆಯ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶ ಕಲ್ಪಿಸಿ ಶೀಘ್ರದಲ್ಲಿಯೇ ನಡೆಸಲು ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು […] The post ರದ್ದುಗೊಂಡ ರೈಲ್ವೆ ಪರೀಕ್ಷೆ ಕನ್ನಡದಲ್ಲಿಯೇ ನಡೆಯಲಿ : ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪ್ರಕ್ರಿಯೆ! ರಿಸಲ್ಟ್ ಪ್ರಕಟ! ಪರಿಶೀಲಿಸುವುದು ಹೇಗೆ?

ಮಲೆನಾಡು ಟುಡೆ ಸುದ್ದಿ / ಜವಾಹರ್ ನವೋದಯ ವಿದ್ಯಾಲಯದ ಆಯ್ಕೆ ಪರೀಕ್ಷೆಯ (ಜೆಎನ್‌ವಿಎಸ್‌ಟಿ) ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಲೈಂಗಿಕ ಕಿರುಕುಳ ಆರೋಪ: ಮೂಡಬಿದರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಮಂಗಳೂರು: ಅಸಹಾಯಕ ಮಹಿಳೆಯರಿಗೆ ರಕ್ಷಣೆ ನೀಡಬೇಕಾದ ಸ್ಥಾನದಲ್ಲಿದ್ದುಕೊಂಡು, ಅವರನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು ರೂಪಿಸಿದ್ದ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್‌ ಅವರನ್ನ ಸೇವೆಯಿಂದ ಅಮಾನತುಗೊಲಿಸುವಂತೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಮೂಡುಬಿದಿರೆ ಠಾಣೆಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿದ್ದ ಲೈಂಗಿಕ ಕಿರುಕುಳದ ಕುರಿತು ದೂರುಗಳು ಕೇಳಿಬಂದ ತಕ್ಷಣ, ಮಂಗಳೂರು ಪೊಲೀಸ್ ಕಮಿಷನರ್ ಅವರು ಎಸಿಪಿ (ACP) ಅವರಿಗೆ ಸಮಗ್ರ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದರು. ಪ್ರಕರಣದ ಆಡಿಯೋ ಮತ್ತು ವಿಡಿಯೋ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ ಆಫೀಸರ್ಸ್ ಕ್ಲಬ್‌ನಲ್ಲಿ ಈಜು ತರಬೇತಿ ಶಿಬಿರ ಪ್ರಾರಂಭ: ಸಾರ್ವಜನಿಕರಿಗೆ ಪ್ರವೇಶ

ದಾವಣಗೆರೆ, ಮಾ. 17: ನಗರದ ಆಫೀಸರ್ಸ್ ಕ್ಲಬ್ ಆವರಣದಲ್ಲಿರುವ ಈಜು ಕೊಳದಲ್ಲಿ ಏ.01 ರಿಂದ 25 ದಿನಗಳ ಕಾಲ ತರಬೇತಿ ಶುಲ್ಕ  ರೂ. 4,500/- ದೊಂದಿಗೆ ಈಜು ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದ ಸದುಪಯೋಗವನ್ನು ಕ್ಲಬ್‌ನ ಸದಸ್ಯರು, ಅವರ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರು ಪಡೆದುಕೊಳ್ಳಬಹುದಾಗಿದೆ. Read also : ಮುಕ್ತ ಮತ್ತು ನ್ಯಾಯಸಮ್ಮತ ಉಪ ಚುನಾವಣೆಗೆ ಸಂಪೂರ್ಣ ಸಿದ್ಧತೆ : ಚುನಾವಣಾಧಿಕಾರಿ ಸಂತೋಷ್‌ ಕುಮಾರ್ ಮೊದಲು ಪ್ರವೇಶಾತಿ ಪಡೆದು ನೋಂದಣಿ ಮಾಡಿದವರಿಗೆ ಆದ್ಯತೆ ನೀಡಲಾಗುವುದು. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಸೈಬರ್​ ಬುಲ್ಲಿಯಿಂಗ್​ ಬಗ್ಗೆ ಶಿವಮೊಗ್ಗ ಎಸ್​ಪಿ ಪೋಸ್ಟ್! ಡಿಜಿಟಲ್ ಕಿರುಕುಳದ ಬಗ್ಗೆ ನಿಮಗೆ ಗೊತ್ತಾ!

cyber bullying offences / ಶಿವಮೊಗ್ಗ /ಮಲೆನಾಡು ಟುಡೆ ಸುದ್ದಿ / ಸೈಬರ್​ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮುಕ್ತ ಮತ್ತು ನ್ಯಾಯಸಮ್ಮತ ಉಪ ಚುನಾವಣೆಗೆ ಸಂಪೂರ್ಣ ಸಿದ್ಧತೆ : ಚುನಾವಣಾಧಿಕಾರಿ ಸಂತೋಷ್‌ ಕುಮಾರ್

ದಾವಣಗೆರೆ, ಮಾ.16 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜಿಲ್ಲಾಡಳಿತವು ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್‌ ಕುಮಾರ್‌ ಅವರು ತಿಳಿಸಿದರು. ಮಂಗಳವಾರ ಮಹಾನಗರ ಪಾಲಿಕೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ  ಕಚೇರಿಯಲ್ಲಿ ಏರ್ಪಡಿಸಿದ್ದ  ಪತ್ರಿಕಾಗೋಷ್ಠಿಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ  ಚುನಾವಣಾ ಪ್ರಕ್ರಿಯೆಗಳ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರೇಣುಕಾಸ್ವಾಮಿ ಪ್ರಕರಣಕ್ಕೆ ಟಿಸ್ಟ್‌: ಆರೋಪಿ ಪರ ವಕೀಲರಿಗೆ ದಂಡ ವಿಧಿಸಿದ ಕೋರ್ಟ್‌

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಪ್ರಕರಣದ 3ನೇ ಆರೋಪಿ (A3) ಪವನ್ ಪರ ವಕೀಲರಿಗೆ ನ್ಯಾಯಾಲಯವು ಭಾರೀ ದಂಡ ವಿಧಿಸಿದೆ. ವಕೀಲರಿಗೆ 5,000 ರೂ. ದಂಡ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಗಂಭೀರ ಶಿಸ್ತು ಕ್ರಮ ಜರುಗಿಸಿದೆ. ಪ್ರಕರಣದ ಮೂರನೇ ಆರೋಪಿ ಪವನ್ ಪರ ವಾದ ಮಂಡಿಸುತ್ತಿದ್ದ ವಕೀಲರು, ತನಿಖಾಧಿಕಾರಿಗಳ ಮೇಲೆ ಸುಳ್ಳು ಸಾಕ್ಷ್ಯ ಸೃಷ್ಟಿಸಿದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಯರ್ ಕಳವು, ಯುವಕ ಸಾವು, ಮಾವನ ಕೊಲೆ*ಗೆ ಯತ್ನ, ಕಾರಲ್ಲಿ ಕನ್ನ! ಇನ್ನಷ್ಟು ಸುದ್ದಿ ಇವತ್ತಿನ ಕಂಪ್ಲೀಟ್ ಸ್ಟೋರಿ

ಶಿವಮೊಗ್ಗ /ಮಲೆನಾಡು ಟುಡೆ ಸುದ್ದಿ / ತಾಲೂಕಿನ ಕೊನಗವಳ್ಳಿ ಗ್ರಾಮದ 28 ವರ್ಷದ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ತೋಟಗಾರಿಕೆ ಬೆಳೆ ವಿಮೆ ಯೋಜನೆ | ರೂ. 192.17 ಕೋಟಿ ಬಾಕಿ ಪಾವತಿಸಬೇಕಿದೆ – ಸಚಿವ ಮಲ್ಲಿಕಾರ್ಜುನ್

ರಾಜ್ಯದಲ್ಲಿ ‘ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ’ಯಡಿ 2024-25ನೇ ಸಾಲಿನಲ್ಲಿ ಒಟ್ಟು 1,47,130 ರೈತರ ಅರ್ಜಿಗಳನ್ನು ಇತ್ಯರ್ಥಪಡಿಸಬೇಕಿದ್ದು ಇವುಗಳ ಒಟ್ಟು ವಿಮಾ ಪರಿಹಾರ ಮೊತ್ತ ರೂ. 192.17 ಕೋಟಿ ಪಾವತಿಸಲು ಬಾಕಿ ಇರುತ್ತದೆ ಎಂದು ತೋಟಗಾರಿಕೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಶಾಸಕ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಮಂಗಳವಾರ ಉತ್ತರಿಸಿರುವ ಸಚಿವರು, ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದಂತೆ, ಬಾಕಿಯಿರುವ ವಿಮಾ ಪರಿಹಾರ ಮೊತ್ತವನ್ನು ರೈತರಿಗೆ ಪಾವತಿಸಲು ವಿಮಾ ಸಂಸ್ಥೆಗೆ […] The post ತೋಟಗಾರಿಕೆ ಬೆಳೆ ವಿಮೆ ಯೋಜನೆ | ರೂ. 192.17 ಕೋಟಿ ಬಾಕಿ ಪಾವತಿಸಬೇಕಿದೆ – ಸಚಿವ ಮಲ್ಲಿಕಾರ್ಜುನ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕನ್ನಡ ಕಡೆಗಣನೆ, ರೈಲ್ವೆ ಇಲಾಖೆ ಪರೀಕ್ಷೆ ದಿಢೀರ್ ರದ್ದು: ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಮಾರ್ಚ್,17,2026 (www.justkannada.in):  ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ್ದಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಪರೀಕ್ಷೆಯನ್ನ ದಿಢೀರ್ ರದ್ದುಗೊಳಿಸಿದ್ದು ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,   ನೈರುತ್ಯ ರೈಲ್ವೇ ಇಲಾಖೆಯ 194 ಗೂಡ್ಸ್‌ ರೈಲು ಮ್ಯಾನೇಜರ್‌ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ […] The post ಕನ್ನಡ ಕಡೆಗಣನೆ, ರೈಲ್ವೆ ಇಲಾಖೆ ಪರೀಕ್ಷೆ ದಿಢೀರ್ ರದ್ದು: ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.