Filters

Channels
Topics
Other Filters

ಪ್ರಯಾಣಿಕರಿಗೆ ಶಾಕ್‌: ಹಬ್ಬದ ನಿಮಿತ್ತ ಖಾಸಗಿ ಬಸ್ ದರ ದಿಢೀರ್ ಏರಿಕೆ

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ ಹತ್ತಿರವಾಗುತ್ತಿದ್ದಂತೆ ಬೆಂಗಳೂರಿನಿಂದ ತಮ್ಮೂರಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ದರ ಏರಿಕೆಯ ಬಿಸಿ ಮುಟ್ಟಿಸಿದ್ದಾರೆ. ಸಾಲು ಸಾಲು ರಜೆಗಳನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಸಾರಿಗೆ ಸಂಸ್ಥೆಗಳು, ಟಿಕೆಟ್ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡಿವೆ. ಗಗನಕ್ಕೇರಿದ ಟಿಕೆಟ್ ದರ: ಇಲ್ಲಿದೆ ದರ ಪಟ್ಟಿ ಸಾಮಾನ್ಯ ದಿನಗಳಲ್ಲಿ ಇರುತ್ತಿದ್ದ ದರಕ್ಕೂ, ಈಗಿನ ಹಬ್ಬದ ದರಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಪ್ರಮುಖ ನಗರಗಳಿಗೆ ಇರುವ ದರ ಏರಿಕೆಯ ಪಟ್ಟಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮನೆಬಿಟ್ಟಿದ್ದ ತಂದೆ, 112 ಗೆ ಕರೆ ಮಾಡಿದ ಮಗ! ಕೆಲವೇ ಹೊತ್ತಿನಲ್ಲಿ ರಕ್ಷಣೆ! ಹೇಗಿತ್ತು ಕಾರ್ಯಾಚರಣೆ ಓದಿ

ಶಿವಮೊಗ್ಗ /ಮಲೆನಾಡು ಟುಡೆ ಸುದ್ದಿ / ನಾಪತ್ತೆಯಾಗಿದ್ದ ವಯೋವೃದ್ಧರೊಬ್ಬರನ್ನು 112 ತುರ್ತು ಸ್ಪಂದನಾ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹರಿಹರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಯತ್ನ | ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

CHITRADURGA NEWS | 17 MARCH 2026 ಚಿತ್ರದುರ್ಗ: ಹೊಸದುರ್ಗ ತಾಲೂಕಿನ ಶ್ರೀ ಹರಿಹರೇಶ್ವರ ಸ್ವಾಮಿ ದೇವಸ್ಥಾನದ ಬಾಗಿಲಿಗೆ ಬೆಂಕಿ ಹಚ್ಚಿ, ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗೆ ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2023 ಡಿಸೆಂಬರ್ 26 ರಂದು ಹೊಸದುರ್ಗ ತಾಲೂಕಿನ ಕಾರೇಹಳ್ಳಿ ಗ್ರಾಮದ ಸಮೀಪದ ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ನುಗ್ಗಿದ ಆರೋಪಿ ಕಡೂರು ತಾಲೂಕು ಸಿಂಗಟಗೆರೆಯ ಖಲಂದರ್ ಸಾವೆಲ್‌ ಹುಂಡಿ ಕಳವು ಮಾಡಲು ಯತ್ನಿಸಿದ್ದ. ಹುಂಡಿ ಕಳವು ಮಾಡಲು ಸಾಧ್ಯವಾಗದಿದ್ದಾಗ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಿಎಂ ಸಿದ್ದರಾಮಯ್ಯರನ್ನ ಹೊಗಳಿದ ಜೆಡಿಎಸ್ MLC

ಬೆಂಗಳೂರು,ಮಾರ್ಚ್,17,2026 (www.justkannada.in):  ಸದನದಲ್ಲಿ ಸಿಎಂ ಸಿದ್ದರಾಮಯ್ಯರನ್ನು ವಿಧಾನಪರಿಷತ್ ಜೆಡಿಎಸ್ ಸದಸ್ಯ  ಎಸ್.ಎಲ್ ಭೋಜೇಗೌಡ ಹೊಗಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಎಂಎಲ್ ಸಿ ಭೋಜೆಗೌಡ ಅವರು,  ಮುಖ್ಯಮಂತ್ರಿ ಸಿದ್ದರಾಮಯ್ಯ ಸದನಕ್ಕೆ ಬಂದರು ಇದು ನಮ್ಮ ಸೌಭಾಗ್ಯ ಎಂದರು. ಈ ವೇಳೆ ನೀನು ಮಾತನಾಡ್ತೀಯಾ ಅಂತಲೇ ಬಂದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಈ ವೇಳೆ ಮಾತನಾಡಿದ ಎಂಎಲ್ ಸಿ ಭೋಜೆಗೌಡ, ಸಿಎಂ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ ಬಜೆಟ್ ನಮಗೆಲ್ಲ ಹೆಮ್ಮೆ ಇದೆ.  ರಾಷ್ಟ್ರದಲ್ಲಿ ವಜುಭಾಯ್ 16 ಬಾರಿ ಬಜೆಟ್ […] The post ಸಿಎಂ ಸಿದ್ದರಾಮಯ್ಯರನ್ನ ಹೊಗಳಿದ ಜೆಡಿಎಸ್ MLC appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಹವಾಮಾನ ಮುನ್ಸೂಚನೆ! ಶಿವಮೊಗ್ಗ : ಇನ್ನೈದು ದಿನ ಗುಡುಗು, ಗಾಳಿ, ಮಳೆ!

ಶಿವಮೊಗ್ಗ / ಮಲೆನಾಡು ಟುಡೆ ಸುದ್ದಿ /ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಳವಳ್ಳಿ | ಗ್ಯಾಸ್ ಸಿಲಿಂಡರ್ ಅಭಾವ ಖಂಡಿಸಿ ಪ್ರತಿಭಟನೆ

ಗ್ಯಾಸ್ ಸಿಲಿಂಡರ್ ಅಭಾವ ಮತ್ತು ಗ್ಯಾಸ್ ಬೆಲೆ ಹೆಚ್ಚಳದ ವಿರುದ್ದ’ಯುದ್ಧ ಬೇಡ, ಶಾಂತಿ ಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮಳವಳ್ಳಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸೌದೆ ಒಲೆಯಲ್ಲಿ ಕಾಫಿ ಕಾಯಿಸುವುದರ ಮೂಲಕ ಪ್ರತಿಭಟನೆಯನ್ನ ನಡೆಸಿದರು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಮಾತನಾಡಿ, ಅಮೇರಿಕಾದ ಯುದ್ಧ ಕೋರ ನೀತಿಯಿಂದಾಗಿ ಜಗತ್ತಿನಲ್ಲಿರುವ ತೈಲ ಉತ್ಪನ್ನಗಳನ್ನ ತನ್ನ ಹಿಡಿತಕ್ಕೆ […] The post ಮಳವಳ್ಳಿ | ಗ್ಯಾಸ್ ಸಿಲಿಂಡರ್ ಅಭಾವ ಖಂಡಿಸಿ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್

ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದ ಕೈಗಾರಿಕೆಗಳು ಮೂಲಭೂತ ಸೌರ್ಕಯಗಳ ಕೊರತೆಯಿಂದ ಹೊರಹೋಗುತ್ತಿಲ್ಲ. ವೈಯಕ್ತಿಕ ಕಾರಣಗಳಿಂದ  ಹೊರ ಹೋಗುತ್ತಿರಬಹುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದರು. ಇಂದು ವಿಧಾನಪರಿಷತ್ ನಲ್ಲಿ  ಕೈಗಾರಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಸ್ತಾಪ ಮಾಡಿದ ಬಿಜೆಪಿ ಸದಸ್ಯ ಎನ್.ರವಿಕುಮಾರ್, ಕೈಗಾರಿಕೆಗಳನ್ನ ಚೆನ್ನಾಗಿ ನೋಡಿಕೊಳ್ಳುವುದು ಸರ್ಕಾರದ ಕೆಲಸ ಯಾಕೆ ಉದ್ಯಮಗಳು ಆಂಧ್ರ ತಮಿಳುನಾಡಿಗೆ ಸ್ಥಳಾಂತರವಾಗುತ್ತಿವೆ?  ಮೂಲಭೂತ ಸೌಕರ್ಯ ಕೊಡದಿದ್ದರೇ ಕಂಪನಿಗಳು ಹೊರ ಹೋಗುತ್ತವೆ. ಟಯೋಟಾ ಕಂಪನಿ ಯಾಕೆ ಹೋಯ್ತು ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ […] The post ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

DAY – 10 : Insta 75 Days Revision Plan-2026 : GEOGRAPHY

  Read about Insights IAS INSTA 75 Days Revision Plan for UPSC Civil Services Prelims – 2026 [ HERE ] : DOWNLOAD THE INSTA 75 DAYS REVISION TIMETABLE(GS) [HERE] : DOWNLOAD THE INSTA 75 DAYS REVISION TIMETABLE(CSAT) [HERE] : Download MITRA booklet (My Insta Tests Revision and Assessment) – It’s for to track your daily … Continue reading "DAY – 10 : Insta 75 Days Revision Plan-2026 : GEOGRAPHY" The post DAY – 10 : Insta 75 Days Revision Plan-2026 : GEOGRAPHY appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

‘ಭಯ ಬೇಡ, ಆತ್ಮವಿಶ್ವಾಸದಿಂದ ಎಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ’ – ದಿನೇಶ್ ಗೂಳಿಗೌಡ ಸಲಹೆ

ಪರೀಕ್ಷೆ ಭಯ ಬಿಡಿ, ಯಶಸ್ಸು ಗಳಿಸಿ 20,650 ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಾಸಕರಿಂದ ಶುಭ ಹಾರೈಕೆ ಓದಿನತ್ತ ಗಮನ ಹರಿಸಿ, ಸಾಧನೆ ಮಾಡಿ ಧೈರ್ಯವೇ ಯಶಸ್ಸಿನ ಮೊದಲ ಮೆಟ್ಟಿಲು: ಗೂಳಿಗೌಡ ಮಂಡ್ಯ ಜಿಲ್ಲೆಯ 20,650 ವಿದ್ಯಾರ್ಥಿಗಳು ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಲಿದ್ದು, ಯಾವುದೇ ಆತಂಕವಿಲ್ಲದೆ ಪರೀಕ್ಷೆಯನ್ನು ಬರೆಯಬೇಕು. ಆತ್ಮವಿಶ್ವಾಸ ಇದ್ದರೆ ಯಾವುದೂ ಅಸಾಧ್ಯ ಎಂಬುದು ಇಲ್ಲ ಎಂದು ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಕಿವಿಮಾತು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ 62 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು […] The post ‘ಭಯ ಬೇಡ, ಆತ್ಮವಿಶ್ವಾಸದಿಂದ ಎಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ’ – ದಿನೇಶ್ ಗೂಳಿಗೌಡ ಸಲಹೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಬ್ಬಕ್ಕೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್: ಗೃಹಲಕ್ಷ್ಮಿಯರ ಖಾತೆಗೆ ಒಟ್ಟಾಗಿ ₹6,000 ಜಮೆ

ಬೆಂಗಳೂರು: ರಾಜ್ಯದ ಕೋಟ್ಯಂತರ ಮಹಿಳೆಯರು ಬಹುಕಾಲದಿಂದ ಕಾಯುತ್ತಿದ್ದ ‘ಗೃಹಲಕ್ಷ್ಮಿ’ ಯೋಜನೆಯ ಹಣ ಅಂತಿಮವಾಗಿ ಬಿಡುಗಡೆಯಾಗಿದೆ. ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ಸಂಭ್ರಮದಲ್ಲಿರುವ ಗೃಹಿಣಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಬಾಕಿ ಇದ್ದ ಮೂರು ಕಂತುಗಳ ಹಣವನ್ನು ಒಟ್ಟಾಗಿ ಬಿಡುಗಡೆ ಮಾಡಿದೆ. ಈ ಮೂಲಕ ಪ್ರತಿ ಅರ್ಹ ಫಲಾನುಭವಿಯ ಖಾತೆಗೆ ಬರೋಬ್ಬರಿ 6,000 ರೂಪಾಯಿ ಜಮೆಯಾಗುತ್ತಿದ್ದು, ಹಬ್ಬದ ಖರ್ಚಿಗೆ ಸಹಾಯಕವಾಗಿದೆ. ತಾಂತ್ರಿಕ ಕಾರಣಗಳಿಂದ ಕಳೆದ ಕೆಲವು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ವಿಳಂಬವಾಗಿತ್ತು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಪ್ಪು ಪುಣ್ಯಭೂಮಿಯಲ್ಲಿ ಅಭಿಮಾನ ಸಾಗರ.. ದೊಡ್ಮನೆ ಪೂಜೆ

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ರಾಜರತ್ನ ಅಪ್ಪುಗೆ ಬರ್ತ್ ಡೇ ಸಂಭ್ರಮ. ಅಪ್ಪು ಇಲ್ಲದೆ ಐದು ವರ್ಷಗಳೇ ಕಳೆದು ಹೋದವು. ಆದ್ರೆ ಅವರು ಮಾತ್ರ ಕನ್ನಡಿಗರ ಹೃದಯಗಳಲ್ಲಿ ಅಚ್ಚಳಿಯದೆ ಉಳಿದುಬಿಟ್ಟಿದ್ದಾರೆ. ನಗುಮುಖದ ಒಡೆಯನ ಪುಣ್ಯಣಭೂಮಿಕೆ ರಾಜ್ಯದ ಮೂಲೆ ಮೂಲೆಗಳಿಂದ ಬಂದ ಅಭಿಮಾನಿ ದೇವರುಗಳು ವಿಶೇಷ ಪೂಜೆ, ಪುನಸ್ಕಾರ ಮಾಡಿದ್ರು. ದೊಡ್ಮನೆ ಕೂಡ ಎಂದಿನಂತೆ ಪೂಜೆ ಸಲ್ಲಿಸಿ, ಅಲ್ಲೇ ಕೇಕ್ ಕಟ್ ಮಾಡಿದ್ದು ಭಾವುಕ ಸನ್ನಿವೇಶಕ್ಕೆ ಸಾಕ್ಷಿ ಆಯ್ತು. ಕೊಟ್ಯಾಂತ ಕನ್ನಡಿಗರ ಪಾಲಿನ ಪರಮಾತ್ಮ, ನಗುವಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..

ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಮಂಡ್ಯ ಜಿಲ್ಲಾಧಿಕಾರಿಗಳು, ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಸಂಬಂಧಿಸಿದಂತೆ […] The post ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮುಂಬೈ ಅಖಾಡದಲ್ಲಿ ಸ್ಕ್ವಾಷ್ ಕಾಳಗ: ಜೆಎಸ್‌ಡಬ್ಲ್ಯೂ ಇಂಡಿಯನ್ ಓಪನ್‌ಗೆ ಕೌಂಟ್‌ಡೌನ್ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ವಾಣಿಜ್ಯ ನಗರಿ ಮುಂಬೈನ ಐತಿಹಾಸಿಕ ಸಿಸಿಐ (CCI) ಬ್ರಬೋರ್ನ್ ಸ್ಟೇಡಿಯಂ ನಾಳೆಯಿಂದ ಉನ್ನತ ಮಟ್ಟದ ಸ್ಕ್ವಾಷ್ ಕದನಕ್ಕೆ ಸಾಕ್ಷಿಯಾಗಲಿದೆ. ಎರಡನೇ ಆವೃತ್ತಿಯ JSW ಇಂಡಿಯನ್ ಓಪನ್ ಪಂದ್ಯಾವಳಿ ಆರಂಭಗೊಳ್ಳುತ್ತಿದ್ದು, ಮುಂದಿನ ಐದು ದಿನಗಳ ಕಾಲ ಕ್ರೀಡಾಭಿಮಾನಿಗಳಿಗೆ ರಸದೌತಣ ನೀಡಲು ವೇದಿಕೆ ಸಿದ್ಧವಾಗಿದೆ. ಟೂರ್ನಿಯ ಹೈಲೈಟ್ಸ್: ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ ಒಟ್ಟು 30 ರೋಚಕ ಪಂದ್ಯಗಳು ನಡೆಯಲಿವೆ. ಭಾರತದ ಉದಯೋನ್ಮುಖ ತಾರೆ ಹಾಗೂ ಹಾಲಿ ಚಾಂಪಿಯನ್ ಅನಾಹತ್ ಸಿಂಗ್ ಪ್ರಮುಖ ಆಕರ್ಷಣೆಯಾಗಿದ್ದಾರೆ. […] The post ಮುಂಬೈ ಅಖಾಡದಲ್ಲಿ ಸ್ಕ್ವಾಷ್ ಕಾಳಗ: ಜೆಎಸ್‌ಡಬ್ಲ್ಯೂ ಇಂಡಿಯನ್ ಓಪನ್‌ಗೆ ಕೌಂಟ್‌ಡೌನ್ ಶುರು! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ನಾಳೆಯಿಂದ SSLC ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ನಾಳೆಯಿಂದ (ಮಾರ್ಚ್ 18) ಆರಂಭವಾಗಲಿವೆ. ಈ ಬಾರಿ ಒಟ್ಟು 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಪರೀಕ್ಷೆಯನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಪರೀಕ್ಷೆಯ ಅಂಕಿ-ಅಂಶಗಳು ರಾಜ್ಯಾದ್ಯಂತ ಒಟ್ಟು 2,871 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳ ವಿವರ ಈ ಕೆಳಗಿನಂತಿದೆ: ಹೊಸ ವಿದ್ಯಾರ್ಥಿಗಳು: 8,12,855 ಪುನರಾವರ್ತಿತ ಅಭ್ಯರ್ಥಿಗಳು (Repeaters): 62,845 ಖಾಸಗಿ ಅಭ್ಯರ್ಥಿಗಳು: 27,189 ಕಟ್ಟುನಿಟ್ಟಿನ ಮಾರ್ಗಸೂಚಿಗಳು  […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಳೆಯಿಂದ SSLC ಪರೀಕ್ಷೆ ಸೇರಿದಂತೆ ಇನ್ನಿತರೇ ಸದ್ದಿಗಳು ಇ-ಪೇಪರ್​​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.