Filters

Channels
Topics
Other Filters

ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ

ಬೆಂಗಳೂರು,ಮಾರ್ಚ್,17,2026 (www.justkannada.in):  ಸಚಿವ ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ ಎಂದು ಕಾಂಗ್ರೆಸ್ ನ 16 ಶಾಸಕರು ಇಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ವಿಧಾನಸೌಧದ ಕಚೇರಿಯಲ್ಲಿ ಭೋಜನಾ ವಿರಾಮದ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನ ಎನ್ ಎ ಹ್ಯಾರಿಸ್,  ಹಂಪನಗೌಡ ಬಾದರ್ಲಿ, ಹೆಚ್ ಸಿ ಬಾಲಕೃಷ್ಣ, ನಾರಾಯಣಸ್ವಾಮಿ  ತನ್ವೀರ್ ಸೇಠ್ ಸೇರಿದಂತೆ 16 ಶಾಸಕರು ಭೇಟಿಯಾಗಿ ಮನವಿ ಮಾಡಿದ್ದಾರೆ.  ಕನಿಷ್ಠ 20 ಹಿರಿಯ ಶಾಸಕರಿಗೆ ಸಂಫುಟದಲ್ಲಿ ಸ್ಥಾನ ನೀಡಬೇಕು. 3ಕ್ಕೂ ಹೆಚ್ಚು ಬಾರಿ ನಾವು […] The post ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮೊದಲ ಪಂದ್ಯದಲ್ಲಿ ‘Zero’, ಎರಡನೇ ಪಂದ್ಯದಲ್ಲಿ ‘Hero’: ದ.ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್‌ಗೆ ಭರ್ಜರಿ ಜಯ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನ ನಾಕೌಟ್ ಹಂತದಲ್ಲಿ ಮುಗ್ಗರಿಸಿದ್ದ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ಸರಣಿ ಈಗ ರೋಚಕ ಹಂತಕ್ಕೆ ತಲುಪಿದೆ. ಮೊದಲ ಪಂದ್ಯದಲ್ಲಿ ಹೀನಾಯ ಸೋಲುಂಡಿದ್ದ ನ್ಯೂಜಿಲೆಂಡ್, ಎರಡನೇ ಪಂದ್ಯದಲ್ಲಿ ಹರಿಣಗಳ ವಿರುದ್ಧ 68 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸೇಡು ತೀರಿಸಿಕೊಂಡಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯು 1-1 ರಿಂದ ಸಮಬಲಗೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ಹ್ಯಾಮಿಲ್ಟನ್‌ನ ಕಠಿಣ ಪಿಚ್‌ನಲ್ಲಿ ಚೇತೋಹಾರಿ […] The post ಮೊದಲ ಪಂದ್ಯದಲ್ಲಿ ‘Zero’, ಎರಡನೇ ಪಂದ್ಯದಲ್ಲಿ ‘Hero’: ದ.ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್‌ಗೆ ಭರ್ಜರಿ ಜಯ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಧುರಂಧರ್ 1.1Cr ಸೌತ್ ಬುಕಿಂಗ್.. ನಾರ್ಥ್‌‌ಗಿಂತ ಡಬಲ್

ಬಾಕ್ಸ್ ಆಫೀಸ್ ತೂಫಾನ್ ಧುರಂಧರ್ ಮತ್ತಷ್ಟು ಡೆಡ್ಲಿ & ಡೇರಿಂಗ್ ಆಗಿ ರಿವೆಂಜ್ ತೀರಿಸಿಕೊಳ್ಳೋಕೆ ಬರ್ತಿದೆ. ಮೊದಲ ಭಾಗ ಜಸ್ಟ್ ಟೀಸರ್.. ಅಸಲಿ ಪಿಕ್ಚರ್ ಅಭಿ ಬಾಕಿ ಹೈ ಅಂತಿದೆ ಚಿತ್ರತಂಡ. ಇಷ್ಟಕ್ಕೂ ಇಂಡಿಯಾ-ಪಾಕ್ ಬಿಗ್ಗೆಸ್ಟ್ ಜಿದ್ದಾಜಿದ್ದಿನ ಕಥೆ ಇದಾಗಿದ್ದು, ಇದಕ್ಕೆ ನಾರ್ಥ್‌ಗಿಂತ ಸೌತ್‌ನಲ್ಲೇ ಕ್ರೇಜ್ ದುಪ್ಪಟ್ಟಾಗಿದೆ. 1356 ಕೋಟಿ ದಾಖಲೆ ಮೊತ್ತದ ಕಲೆಕ್ಷನ್‌‌ನಿಂದ ಬಾಕ್ಸ್ ಆಫೀಸ್‌‌ನಲ್ಲಿ ಬಿಗ್ ಸೌಂಡ್ ಮಾಡಿದ್ದ ಸಿನಿಮಾ ಧುರಂಧರ್.  ರಣ್ವೀರ್ ಸಿಂಗ್, ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ಸಂಜಯ್ ದತ್, ರಾಕೇಶ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

Insights IAS – STEP UP Prelims 2026 GS Test 2 Result Released | All India Rank & Detailed Synopsis

STEP UP Prelims GS Test 2 Result & Synopsis 2026 Test Conducted On: 14th March 2026.   The results for STEP UP – Free All India Prelims GS Test 2 are now officially released. Thousands of serious aspirants participated across online and offline centres, making it one of the most competitive free mock tests for … Continue reading "Insights IAS – STEP UP Prelims 2026 GS Test 2 Result Released | All India Rank & Detailed Synopsis" The post Insights IAS – STEP UP Prelims 2026 GS Test 2 Result Released | All India Rank & Detailed Synopsis appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮಕ್ಕಳು ಪುಸ್ತಕವನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು- ಡಾ.ಕುಮಾರ

ವಿದ್ಯಾರ್ಥಿಗಳು ಪು.ತಿ.ನ ರವರ ಮೌಲ್ಯ, ಆದರ್ಶ, ಚಿಂತನೆಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು.ಹಾಗೂ ಮಕ್ಕಳು ಪುಸ್ತಕವನ್ನು ಓದುವಂತ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ನಮ್ಮ ನಾಡು, ನುಡಿ, ಪರಂಪರೆ, ಇತಿಹಾಸವನ್ನು ಅರಿತುಕೊಳ್ಳಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಮಂಡ್ಯ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆದ ಡಾ.ಪು.ತಿ.ನ ರವರ 121ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಮಾತನಾಡಿದರು. ಪುರೋಹಿತ ತಿರುನಾರಾಯಣ ನರಸಿಂಹಾಚಾರ್ (ಪುತಿನ) ಕನ್ನಡದ ನವೋದಯ ಕಾಲದ ಪ್ರಮುಖ ಕವಿ, ಗೀತನಾಟಕಕಾರರು ಮತ್ತು ವಿದ್ವಾಂಸರು […] The post ಮಕ್ಕಳು ಪುಸ್ತಕವನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು- ಡಾ.ಕುಮಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮುಂಬರುವ ದಿನಗಳಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ | ಡಾ.ಕೃಷ್ಣಾರೆಡ್ಡಿ

CHITRADURGA NEWS | 17 MARCH 2026 ಚಿತ್ರದುರ್ಗ: ಮುಂಬರುವ ದಿನಗಳಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ಸಿಗಲಿದ್ದು, ರೈತರು ಸಮಗ್ರ ಕೃಷಿ ವಿಧಾನಗಳ ಜೊತೆಗೆ ನೀರಾವರಿ ಸೌಲಭ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸಶಕ್ತರಾಗಬೇಕು’ ಎಂದು ಲೋಕೋಪಯೋಗಿ ಇಲಾಖೆಯ ವಿಶ್ರಾಂತ ಮುಖ್ಯಕಾರ್ಯದರ್ಶಿ ಡಾ. ಕೆ.ಎಸ್. ಕೃಷ್ಣಾರೆಡ್ಡಿ ಹೇಳಿದರು. ಇದನ್ನೂ ಓದಿ: ವಂಚನೆ ಪ್ರಕರಣ | ನಗರಸಭೆ ಮಾಜಿ ಸದಸ್ಯ ಚಂದ್ರಶೇಖರ್‌ ಬಂಧನ ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟದ ಅಕ್ಕಮ್ಮ ದೇವಸ್ಥಾನದ ಬಳಿ ಭಾನುವಾರ ಬೆಳಗಟ್ಟ, ಕಾಸವರಹಟ್ಟಿ, ಬಚ್ಚಬೋರನಹಟ್ಟಿ ಹಾಗೂ ಹಾಯ್ಕಲ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಕ್ಕೆ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹ

ಬೆಂಗಳೂರು,ಮಾರ್ಚ್,17,2026 (www.justkannada.in):  ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ  ಹೋಗುತ್ತಾರೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತದೆ. ಹೀಗಾಗಿ ಟೋಯಿಂಗ್ ಆರಂಭಿಸಬೇಕು ಎಂದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಎಸ್.ಆರ್ ವಿಶ್ವನಾಥ್,  ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ ಹೋಗುತ್ತಾರೆ. ಹೀಗಾಗಿ  ಟೋಯಿಂಗ್ ಮಾಡಿ ಅಥವಾ ಸ್ಥಳದಲ್ಲೇ ದಂಡ ವಿಧೀಸಬೇಕು. ಈ ಹಿಂದೆ ಟೋಯಿಂಗ್ ವ್ಯವಸ್ಥೆ ಇತ್ತು ಅದನ್ನು ನಿಲ್ಲಿಸಿದ್ದಾರೆ. ಡಾ ಸಲೀಂ ಸಂಚಾರಿ ಆಯುಕ್ತರಾಗಿದ್ದಾಗ ಟೋಯಿಂಗ ಇತ್ತು ಈಗ ಅವರೇ ಡಿಜಿ&ಐಜಿಪಿಯಾಗಿದ್ದಾರೆ. ಹೀಗಾಗಿ ಟೋಯಿಂಗ್ […] The post ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಕ್ಕೆ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಕೆ.ಆರ್.ಎಸ್ ರಸ್ತೆ ಗೋಕುಲ್ ಚಿತ್ರಮಂದಿರದಲ್ಲಿ ಅಗ್ನಿ ದುರಂತ: ವಾಚ್‌ಮನ್ ಸಜೀವ ದಹನ

  ಮೈಸೂರು, ಮಾ.೧೭,೨೦೨೬ : ಕೆ.ಆರ್.ಎಸ್ ರಸ್ತೆಯಲ್ಲಿನ ಸ್ಥಗಿತಗೊಂಡ ಗೋಕುಲ್ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ ಘಟನೆ ನಡೆದಿದೆ. ಮೃತರನ್ನು ಮರಿಶೆಟ್ಟಿ (75) ಎಂದು ಗುರುತಿಸಲಾಗಿದೆ. ಅವರು ಸುಮಾರು 45 ವರ್ಷಗಳಿಂದ ಗೋಕೂಲ್ ಚಿತ್ರಮಂದಿರದಲ್ಲಿ ವಾಚ್‌ಮನ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ ಬೆಳಿಗ್ಗೆ ಆವರಣವನ್ನು ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ವೇಗವಾಗಿ ಹಬ್ಬಿದ ಪರಿಣಾಮ ಮರಿಶೆಟ್ಟಿ ಹೊರಬರಲು ಸಾಧ್ಯವಾಗದೇ ಬೆಂಕಿಯಲ್ಲೇ ಸಿಲುಕಿ ಸಜೀವ ದಹನಗೊಂಡಿದ್ದಾರೆ. […] The post ಕೆ.ಆರ್.ಎಸ್ ರಸ್ತೆ ಗೋಕುಲ್ ಚಿತ್ರಮಂದಿರದಲ್ಲಿ ಅಗ್ನಿ ದುರಂತ: ವಾಚ್‌ಮನ್ ಸಜೀವ ದಹನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Current Affairs Quiz : 17 March 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 17 March 2026" The post UPSC Current Affairs Quiz : 17 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಯಶ್ ಟಾಕ್ಸಿಕ್‌ಗೆ ಮತ್ತೆ ಆಘಾತ.. ತಲೈವಾ ಜೈಲರ್-2 ಕ್ಲ್ಯಾಶ್

ರಾಕಿಂಗ್ ಸ್ಟಾರ್ ಯಶ್‌ಗೆ ಒಂಥರಾ ಬ್ಯಾಡ್‌ ಟೈಂ. ಧುರಂಧರ್‌-2 ಜೊತೆ ಕ್ಲ್ಯಾಶ್ ಬೇಡ ಅಂತ ಟಾಕ್ಸಿಕ್ ಪೋಸ್ಟ್‌ಪೋನ್ ಮಾಡಿಕೊಂಡಿದ್ದ ಹೆಮ್ಮೆಯ ಕನ್ನಡಿಗನಿಗೆ ಮತ್ತೊಂದು ಆಘಾತ ಎದುರಾಗ್ತಿದೆ. ಈ ಬಾರಿ ಟ್ರಬಲ್ ಕೊಡ್ತಿರೋದು ಬೇರಾರೂ ಅಲ್ಲ ಸೂಪರ್ ಸ್ಟಾರ್ ರಜನೀಕಾಂತ್. ಇರಾನ್-ಇಸ್ರೇಲ್ ವಾರ್ ಹಿನ್ನೆಲೆ ಇದೇ ಮಾರ್ಚ್‌ 19ಕ್ಕೆ ರಿಲೀಸ್ ಆಗಬೇಕಿದ್ದ ಟಾಕ್ಸಿಕ್ ಸಿನಿಮಾ, ಜೂನ್ 4ನೇ ತಾರೀಖಿಗೆ ಮುಂದೂಡಲ್ಪಟ್ಟಿತ್ತು. ಇದು ರಾಕಿಂಗ್ ಸ್ಟಾರ್ ಯಶ್ ಕರಿಯರ್‌ನ ಬಹು ದೊಡ್ಡ ಹಾಗೂ ಬಹು ನಿರೀಕ್ಷಿತ ಸಿನಿಮಾ ಆಗಿದ್ದು, ಸಹಜವಾಗಿಯೇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸೌದೆ ಒಲೆಯಲ್ಲಿ ಸಿದ್ಧವಾಯಿತು ಬಿರಿಯಾನಿ: ಶಿವಮೊಗ್ಗದಲ್ಲಿ ಅಪ್ಪು ಜನ್ಮದಿನ ಹೇಗಿತ್ತು ಗೊತ್ತಾ,

ಶಿವಮೊಗ್ಗ : ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 51ನೇ ಜನ್ಮದಿನವನ್ನು ಇಂದು ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

 ‘ಸೌದೆ ಬೇಡ, ಗ್ಯಾಸ್ ಬೇಕು’ ಚಳವಳಿ: ಹೆದ್ದಾರಿ ತಡೆದು ಪ್ರತಿಭಟನೆಗೆ ವಾಟಾಳ್ ನಾಗರಾಜ್ ಕರೆ

ಬೆಂಗಳೂರು,ಮಾರ್ಚ್,17,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಯುದ್ದದಿಂದ ನಮ್ಮ ರಾಜ್ಯಕ್ಕಷ್ಟೆ ಅಲ್ಲ.  ಇಡೀ ವಿಶ್ವಕ್ಕೆ ಸಮಸ್ಯೆ ಆಗುತ್ತಿದೆ. ಗ್ಯಾಸ್ ಬಂದ್ ನಿಂದ ಹೋಟೆಲ್ ಮನೆಗಳಲ್ಲಿ ಸಮಸ್ಯೆಯಾಗುತ್ತಿದೆ. ಸೌದೆ ಬಳಕೆ ಮಾಡಿದರೆ ಮುಂದೆ ಅರಣ್ಯ ನಾಶವಾಗುತ್ತದೆ.  ಹೀಗಾಗಿ ಸೌದೆ ಬೇಡ ಗ್ಯಾಸ್ ಬೇಕು ಅಂತಾ ಚಳವಳಿ […] The post  ‘ಸೌದೆ ಬೇಡ, ಗ್ಯಾಸ್ ಬೇಕು’ ಚಳವಳಿ: ಹೆದ್ದಾರಿ ತಡೆದು ಪ್ರತಿಭಟನೆಗೆ ವಾಟಾಳ್ ನಾಗರಾಜ್ ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Static Quiz – Art and Culture : 17 March 2026

  UPSC Static Quiz – Art and Culture : 17 March 2026 We will post 5 questions daily on static topics mentioned in the UPSC civil services preliminary examination syllabus. Each week will focus on a specific topic from the syllabus, such as History of India and Indian National Movement, Indian and World Geography, and … Continue reading "UPSC Static Quiz – Art and Culture : 17 March 2026" The post UPSC Static Quiz – Art and Culture : 17 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಎಲ್‌ಪಿಜಿ ಇ-ಕೆವೈಸಿ ಎಲ್ಲರಿಗೂ ಕಡ್ಡಾಯವಲ್ಲ..! ಗೊಂದಲಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಕಳೆದ ಕೆಲವು ದಿನಗಳಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಎಲ್‌ಪಿಜಿ ಇ-ಕೆವೈಸಿ (e-KYC) ಮಾಡಿಸಲು ಗ್ರಾಹಕರು ಕಿಲೋಮೀಟರ್‌ಗಟ್ಟಲೆ ಸಾಲಿನಲ್ಲಿ ನಿಲ್ಲುತ್ತಿರುವುದು ಕಂಡುಬರುತ್ತಿದೆ. ಈ ನಡುವೆ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲಕ್ಕೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ತೆರೆ ಎಳೆದಿದ್ದು, ಮಹತ್ವದ ಸ್ಪಷ್ಟನೆಯನ್ನು ನೀಡಿದೆ. ಇ-ಕೆವೈಸಿ ಯಾರಿಗೆ ಕಡ್ಡಾಯ ? ಸರ್ಕಾರದ ಆದೇಶದಂತೆ, ಇ-ಕೆವೈಸಿ ಪ್ರಕ್ರಿಯೆಯು ಪ್ರತಿಯೊಬ್ಬರಿಗೂ ಕಡ್ಡಾಯವಲ್ಲ. ಮುಖ್ಯವಾಗಿ ಈ ಕೆಳಗಿನ ವರ್ಗದವರಿಗೆ ಮಾತ್ರ ಇದು ಅನ್ವಯಿಸುತ್ತದೆ: ಪಿಎಂ ಉಜ್ವಲ ಯೋಜನೆ ಫಲಾನುಭವಿಗಳು: ಉಜ್ವಲ ಯೋಜನೆಯಡಿ ಉಚಿತ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,17,2026 (www.justkannada.in): ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ ವಹಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ  ಸಚಿವ ದಿನೇಶ್ ಗುಂಡೂರಾವ್,  890 ಔಷಧಿಗಳನ್ನ ಖರೀದಿಸಲು ಸರ್ಕಾರ ತೀರ್ಮಾನಿಸಿತ್ತು.  ಕಂಪನಿಗಳ ಮೂಲಕ 543 ಔಷಧಿ ಖರೀದಿಸಬೇಕಾಗುತ್ತದೆ.  ಸ್ಥಳೀಯವಾಗಿ 300 ಔಷಧ ತೆಗೆದುಕೊಳ್ಳಬೇಕಾಗುತ್ತದೆ ಎಂದರು. ಔಷಧಿಯ ಸರಬರಾಜು ಗುಣಮಟ್ಟ ಪರಿಶೀಲಿಸಿ ಖರೀದಿ ಮಾಡಲಾಗುತ್ತದೆ.  ಔಷಧಿ ಖರೀದಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು ಎಂದು  ಸಚಿವ ದಿನೇಶ್ ಗುಂಡೂರಾ‍ವ್ ತಿಳಿಸಿದರು. Key words: […] The post ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.