Filters

Channels
Topics
Other Filters

ಕುರಿ ಮೃತಪಟ್ಟಿದ್ದಕ್ಕೆ ತಿಥಿ ಕಾರ್ಯ: ಶಾಲಾ ಮಕ್ಕಳಿಗೆ ಭೋಜನ ಬಡಿಸಿ ಮಾನವೀಯತೆ ಮೆರೆದ ಮಣಿ

ಶಿವಮೊಗ್ಗ: ಪ್ರಾಣಿಗಳಿಗೂ ಮತ್ತು ಮನುಷ್ಯನಿಗೂ ಇರುವ ಅವಿನಾಭಾವ ಸಂಬಂಧಕ್ಕೆ ಶಿವಮೊಗ್ಗದ ಸಿಗಹಟ್ಟಿ ಬಡಾವಣೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಎಸ್‌ಸಿ-ಎಸ್‌ಟಿ ಜಮೀನು | ಮೂಲ ಮಂಜೂರಾತಿ ಷರತ್ತು ಉಲ್ಲಂಘಿಸಿ ಮಾಡಿದ ಮೊದಲ ಮಾರಾಟವೇ ಅಸಿಂಧು: ಹೈಕೋರ್ಟ್‌

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಕೆಲವು ಭೂಮಿಗಳ ವರ್ಗಾವಣೆ ನಿಷೇಧ) (ಪಿಟಿಸಿಎಲ್) ಕಾಯಿದೆ ಅಡಿ ಎಸ್‌ಸಿ-ಎಸ್‌ಟಿ ಸಮುದಾಯದವರಿಗೆ ಮಂಜೂರಾದ ಭೂಮಿಯ ಮೂಲ ಮಂಜೂರಾತಿ ಷರತ್ತುಗಳನ್ನು ಉಲ್ಲಂಘಿಸಿ ಮಾಡಿದ ಮೊದಲ ಮಾರಾಟವೇ ಅಸಿಂಧುಗೊಂಡ ಬಳಿಕ ನಡೆಯುವ ಎಲ್ಲ ಮಾರಾಟ ಪ್ರಕ್ರಿಯೆಗಳೂ ರದ್ದುಗೊಳ್ಳುತ್ತವೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ. ಎಸ್‌ಸಿ-ಎಸ್‌ಟಿ ಸಮುದಾಯದವರಿಗೆ ಮಂಜೂರಾಗಿದ್ದ ಜಮೀನನ್ನು ಹಲವು ಸುತ್ತಿನ ಮಾರಾಟಗಳ ಬಳಿಕ ಖರೀದಿಸಿದ್ದ ಎಸ್ ಕೆ ಜಯರಾಮ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್ ದೇವದಾಸ್ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ. […] The post ಎಸ್‌ಸಿ-ಎಸ್‌ಟಿ ಜಮೀನು | ಮೂಲ ಮಂಜೂರಾತಿ ಷರತ್ತು ಉಲ್ಲಂಘಿಸಿ ಮಾಡಿದ ಮೊದಲ ಮಾರಾಟವೇ ಅಸಿಂಧು: ಹೈಕೋರ್ಟ್‌ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗ: ಈದ್ಗಾ ಮೈದಾನದ ಪಾರ್ಕಿಂಗ್ ವಿಚಾರ; ಪಾಲಿಕೆ ಕ್ರಮಕ್ಕೆ ಹಿಂದೂ ಪರ ಸಂಘಟನೆಗಳ ಆಕ್ಷೇಪ

Shimoga Eidgah Maidan ಶಿವಮೊಗ್ಗ : ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಈದ್ಗಾ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಾಳೆಯಿಂದ SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದಲ್ಲಿ ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಳೆಯಿಂದ ಏಪ್ರಿಲ್ 2ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಇದೆ.  ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್  ಎಂದರು. ನಮ್ಮ ಸರ್ಕಾರ ಹಲವು ಸುಧಾರಣೆಗಳನ್ನ ಮಾಡಿ 3 ಪರೀಕ್ಷೆ ಮಾಡಿದ್ದೇವೆ. ವಿದ್ಯಾರ್ಥಿಗಳು ಯಾರು ಆತಂಕ ಪಡಬೇಕಿಲ್ಲ.  ಒಂದಲ್ಲ ಇನ್ನೊಂದು ಪರೀಕ್ಷೆ ಬರೆಯಬಹುದು. ಆತಂಕ ಬೇಡ […] The post ನಾಳೆಯಿಂದ SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಈ ಬಾವಿಯಲ್ಲಿ ಪ್ರತಿಬಿಂಬ ಕಾಣಿಸದಿದ್ದರೆ ಆರೇ ತಿಂಗಳಲ್ಲಿ ಪ್ರಾಣ ಹೋಗುತ್ತದಂತೆ!

ವಾರಾಣಸಿಯಲ್ಲಿ ಚಂದ್ರಕೂಪ ಬಾವಿ ಎನ್ನುವ ನಿಗೂಢ ಬಾವಿಯಿದೆ. ಈ ಬಾವಿಯಲ್ಲಿ ಬಗ್ಗಿ ನೋಡಿದರೆ ನಮ್ಮ ಪ್ರತಿಬಿಂಬ ಕಾಣಬೇಕು, ಕಾಣದಿದ್ದಲ್ಲಿ ಸಾವು ಹತ್ತಿರವಿದೆ ಎಂದರ್ಥವಂತೆ! ಹೌದು, ಕಾಶಿ ವಿಶ್ವನಾಥ ದೇವಾಲಯದ ಸಮೀಪ ಇರುವ ಸಿದ್ಧೇಶ್ವರಿ ಮಂದಿರದ ಮೈದಾನದಲ್ಲಿ ಈ ಬಾವಿ ಇದೆ. ಜನ ಭಯದಿಂದಲೇ ಈ ಬಾವಿಯಲ್ಲಿ ಬಗ್ಗಿ ನೋಡುತ್ತಾರೆ. ಚಂದ್ರನು ಶಿವ ದೇವರನ್ನು ಮೆಚ್ಚಿಸಲು ಈ ಬಾವಿಯನ್ನು ನಿರ್ಮಿಸಿದನು ಎಂದು ಹೇಳಲಾಗುತ್ತದೆ. ಅದಕ್ಕೆ ಈ ಬಾವಿಗೆ ಚಂದ್ರಕೂಪ್‌ ಎಂದು ಹೆಸರು ಬಂದಿದೆ. ಈ ಬಾವಿಯಲ್ಲಿ ಸಾವನ್ನು ಮುನ್ಸೂಚಿಸುವ […] The post ಈ ಬಾವಿಯಲ್ಲಿ ಪ್ರತಿಬಿಂಬ ಕಾಣಿಸದಿದ್ದರೆ ಆರೇ ತಿಂಗಳಲ್ಲಿ ಪ್ರಾಣ ಹೋಗುತ್ತದಂತೆ! appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಮಗನನ್ನು ಆಸ್ಪತ್ರೆಗೆ ತೋರಿಸಿ ವಾಪಾಸ್‌ ಬರುವಾಗ ಭೀಕರ ಅಪಘಾತ: ಮಹಿಳೆ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 30 ವರ್ಷದ ಗೃಹಿಣಿ ಲಕ್ಷ್ಮಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಯಾದಗಿರಿ ಮೂಲದ ಲಕ್ಷ್ಮಿ ಬೆಂಗಳೂರಿನ ಕಾಚೊಹಳ್ಳಿಯಲ್ಲಿ ವಾಸವಾಗಿದ್ದು, ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಸುಮಾರು 8:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಲಕ್ಷ್ಮಿ ಅವರು ತಮ್ಮ ಅನಾರೋಗ್ಯ ಪೀಡಿತ ಮಗನನ್ನು ಗೊಲ್ಲರಹಟ್ಟಿ ಬಳಿಯ ಆಸ್ಪತ್ರೆಗೆ ಕರೆದೊಯ್ದು ಮನೆಗೆ ಮರಳುತ್ತಿದ್ದರು. ಗೊಲ್ಲರಹಟ್ಟಿ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಇವರಿಗೆ ಹಿಂದಿನಿಂದ ವೇಗವಾಗಿ […] The post ಮಗನನ್ನು ಆಸ್ಪತ್ರೆಗೆ ತೋರಿಸಿ ವಾಪಾಸ್‌ ಬರುವಾಗ ಭೀಕರ ಅಪಘಾತ: ಮಹಿಳೆ ಸಾ*ವು appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಗೆ ಶಾಕ್: ಹೇಝಲ್‌ವುಡ್ ಅಲಭ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ RCB ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ ಆರಂಭಿಕ ಪಂದ್ಯಗಳಿಗೆ ಲಭ್ಯರಾಗುವುದಿಲ್ಲ ಎಂಬ ಮಾಹಿತಿ ಹೊರಬಂದಿದೆ. ಮಾರ್ಚ್ 28ರಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿರುವ ಆರ್‌ಸಿಬಿ, ತನ್ನ ಪ್ರಮುಖ ಬೌಲರ್ ಸೇವೆ ಕಳೆದುಕೊಳ್ಳಲಿದೆ. ಹೇಝಲ್‌ವುಡ್ ಕಾಲಿನ ಹಿಮ್ಮಡಿ ಗಾಯದಿಂದ ಇನ್ನೂ ಚೇತರಿಸಿಕೊಳ್ಳದಿರುವುದರಿಂದ ಆರಂಭಿಕ ಹಂತದ ಪಂದ್ಯಗಳಿಂದ ದೂರ ಉಳಿಯಲಿದ್ದಾರೆ. ಇದನ್ನೂ ಓದಿ: ಈ ಕಾರಣದಿಂದ ಮುಂಬೈ […] The post ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಗೆ ಶಾಕ್: ಹೇಝಲ್‌ವುಡ್ ಅಲಭ್ಯ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮಂಡ್ಯ ನಗರದಲ್ಲಿ ಖೇಲೋ ಇಂಡಿಯಾ ಕ್ರೀಡಾಂಗಣ ನಿರ್ಮಾಣವಾಗಲಿ : ನಾಗಣ್ಣಗೌಡ

ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಸರಕಾರಿ ಕಾನೂನು ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಡಿಪ್ಲೊಮಾ, ಪಾಲಿಟೆಕ್ನಿಕ್, ಹೃದ್ರೋಗ ಸೇರಿದಂತೆ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗಳ ಕೊರತೆಯಿದೆ. ಇವುಗಳನ್ನು ನೀಗಿಸುವ ಮೊದಲ ಹೆಜ್ಜೆಯಾದ ಖೇಲೋ ಇಂಡಿಯಾದ ಕ್ರೀಡಾಂಗಣವನ್ನು ಮಂಡ್ಯ ನಗರದಲ್ಲಿ ನಿರ್ಮಿಸಲು ಜಿಲ್ಲೆಯ ರಾಜಕೀಯ ನಾಯಕರು ಕೇಂದ್ರಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವರಿಗೆ ಮಾಡಬೇಕು ಎಂದು ಮಂಡ್ಯ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖೇಲೋ ಇಂಡಿಯಾ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಕ್ರೀಡಾಂಗಣ ನಿರ್ಮಿಸುವ ಕೇಂದ್ರ ಸಚಿವ […] The post ಮಂಡ್ಯ ನಗರದಲ್ಲಿ ಖೇಲೋ ಇಂಡಿಯಾ ಕ್ರೀಡಾಂಗಣ ನಿರ್ಮಾಣವಾಗಲಿ : ನಾಗಣ್ಣಗೌಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

“ಯುವರಾಜ” ಸ್ವಾಯತ್ತತೆ ತೆಗಿಯಬೇಡಿ, ವಿವಿ ಕೋರ್ಸ್‌ ಮುಚ್ಚಬೇಡಿ: ಪ್ರೊ.ಕೆ.ಎಸ್.‌ ರಂಗಪ್ಪ.

  ಮೈಸೂರು, ಮಾ.೧೭,೨೦೨೬ : 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ ಕುರಿತು ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್. ರಂಗಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ನನ್ನ 70 ವರ್ಷದ ಸೇವಾ ಅವಧಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಕೊರತೆ ಎಂಬುದು ಕಂಡಿಲ್ಲ. ಈಗ ಕೊರತೆ ಇದೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲ. ಇದು ವಿಶ್ವವಿದ್ಯಾನಿಲಯದ ಕಮಿಟ್ಮೆಂಟ್ ಕೊರತೆಯೋ ಅಥವಾ ವ್ಯವಸ್ಥಾತ್ಮಕ ವೈಫಲ್ಯವೋ ಅರ್ಥವಾಗುತ್ತಿಲ್ಲ” ಎಂದು ಅವರು ಕಿಡಿಕಾರಿದರು. ಕೆಲವು ವಿಭಾಗಗಳನ್ನು ಮುಚ್ಚುತ್ತಿರುವುದಾಗಿ […] The post “ಯುವರಾಜ” ಸ್ವಾಯತ್ತತೆ ತೆಗಿಯಬೇಡಿ, ವಿವಿ ಕೋರ್ಸ್‌ ಮುಚ್ಚಬೇಡಿ: ಪ್ರೊ.ಕೆ.ಎಸ್.‌ ರಂಗಪ್ಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: 2,801 ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ, ITI ಪಾಸಾದವರಿಗೆ ಸುವರ್ಣಾವಕಾಶ!

ಮಧ್ಯ ಕರ್ನಾಟಕ ಲೈವ್ ನ್ಯೂಸ್ ಡೆಸ್ಕ್: ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬಯಸುವ ಯುವಜನತೆಗೆ ಕೇಂದ್ರ ಸರ್ಕಾರವು 2026ನೇ ಸಾಲಿನ ದೊಡ್ಡ ಉಡುಗೊರೆ ನೀಡಿದೆ. ದಕ್ಷಿಣ ಮಧ್ಯ ರೈಲ್ವೆ (South Central Railway) ವತಿಯಿಂದ ಒಟ್ಟು 2,801 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಾಣಕ್ಯ ನೀತಿ: ಈ 3 ವಿಷಯಗಳಲ್ಲಿ ಅಸಡ್ಡೆ ತೋರಿದರೆ ಸಾವು ಖಚಿತ! ಆಚಾರ್ಯ ಚಾಣಕ್ಯರ ಎಚ್ಚರಿಕೆ ಇಲ್ಲಿದೆ..

ಚಾಣಕ್ಯ ನೀತಿ: ಜೀವನದಲ್ಲಿ ಯಶಸ್ಸು ಗಳಿಸುವುದು ಹೇಗೆ? ಸಂಪತ್ತನ್ನು ಉಳಿಸಿಕೊಳ್ಳುವುದು ಹೇಗೆ? ಎಂಬ ಬಗ್ಗೆ ಅಮೂಲ್ಯ ಸಲಹೆ ನೀಡಿದವರು ಆಚಾರ್ಯ ಚಾಣಕ್ಯರು. ಆದರೆ ಅವರ ‘ನೀತಿಶಾಸ್ತ್ರ’ದಲ್ಲಿ ಕೇವಲ ಯಶಸ್ಸಿನ ಮಂತ್ರಗಳಷ್ಟೇ ಇಲ್ಲ, ಮನುಷ್ಯನ ಪ್ರಾಣಕ್ಕೆ ಕುತ್ತು ತರುವ ಅಪಾಯಕಾರಿ ಸಂಗತಿಗಳ ಬಗ್ಗೆಯೂ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಅತ್ತ ನಂತರ ನಿಮ್ಮ ಕಣ್ಣುಗಳು ಊದಿಕೊಳ್ಳುತ್ತವೆಯೇ? ಅದಕ್ಕೆ ಪರಿಹಾರ ಇಲ್ಲಿದೆ ನೋಡಿ

CHITRADURGA NEWS | 17 MARCH 2026 ಕೆಲವೊಮ್ಮೆ ನಾವು ತುಂಬಾ ಬೇಸರವಾದಾಗ, ನೋವಾದಾಗ ಕಣ್ಣೀರು ಹಾಕುತ್ತಾ ಬಿಕ್ಕಿ ಬಿಕ್ಕಿ ಅಳುತ್ತೇವೆ. ಇದರಿಂದ ಮನಸ್ಸು ಹಗುರವಾಗುತ್ತದೆ ನಿಜ. ಆದರೆ ಅಳುವಿನ ನಂತರ ನಮ್ಮ ಕಣ್ಣುಗಳು ಊದಿಕೊಳ್ಳುತ್ತವೆ. ಇದರಿಂದ ಹೊರಗಡೆ ಹೋಗಲು ಮುಜುಗರವಾಗುತ್ತದೆ. ಇದು ನಿಮ್ಮ ನೋಟವನ್ನು ಹಾಳುಮಾಡುವುದಲ್ಲದೆ, ನಿಮ್ಮ ಮುಖವನ್ನು ನೋಡುವ ಮೂಲಕ ನೀವು ತುಂಬಾ ಅಳುತ್ತೀರಿ ಎಂದು ಜನರಿಗೆ ತಿಳಿಯುತ್ತದೆ. ಹಾಗಾಗಿ ಅತ್ತ ನಂತರ ಕಣ್ಣುಗಳಲ್ಲಿನ ಊತವನ್ನು ನಿವಾರಿಸಲು ಏನು ಮಾಡಬೇಕು? ಅದಕ್ಕೆ ಪರಿಹಾರ ಏನು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಬೆಣ್ಣೆನಗರಿ ದಾವಣಗೆರೆ, ಹರಿಹರದಲ್ಲಿ ಅಕಾಲಿಕ ಮಳೆ: ಆಲಿಕಲ್ಲು ಮಳೆಗೆ ಸಿಕ್ಕಿತು ಬೇಸಿಗೆಯ ಬಿಸಿಯಿಂದ ಮುಕ್ತಿ!

​ದಾವಣಗೆರೆ: ದಾವಣಗೆರೆ ಜಿಲ್ಲೆಯ ಹಲವೆಡೆ ಸೋಮವಾರ ಸಂಜೆ ಗುಡುಗು, ಮಿಂಚು ಸಹಿತ ಭರ್ಜರಿ ಮಳೆಯಾಗಿದ್ದು, ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪಿನ ಅನುಭವ ನೀಡಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಈ ಮಳೆಯು ಬೇಸಿಗೆಯ ಬೇಗೆಯನ್ನು ಕಡಿಮೆ ಮಾಡಿದೆ. ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪ್ರವಾಸೋದ್ಯಮ ಇಲಾಖೆಯಲ್ಲಿ ವಿವಿಧ ತರಬೇತಿ | ಅರ್ಜಿ ಅಹ್ವಾನ 

CHITRADURGA NEWS | 17 MARCH 2026 ಚಿತ್ರದುರ್ಗ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ಇದನ್ನೂ ಓದಿ: ಆನ್‍ಲೈನ್ ವಂಚನೆಯಿಂದ ಜಾಗೃತರಾಗಿರಿ | ನ್ಯಾ. ಎಂ.ವಿಜಯ್ 10ನೇ ತರಗತಿ ಉತ್ತೀರ್ಣರಾದವರಿಗೆ ಆಹಾರ ಮತ್ತು ಪಾನೀಯಗಳ ವಿತರಣೆ-4 ತಿಂಗಳು ತರಬೇತಿ, 5ನೇ ತರಗತಿ ಉತ್ತೀರ್ಣರಾದವರಿಗೆ ಕೊಠಡಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕನ್ನಡಿಗರ ಹೋರಾಟಕ್ಕೆ ಮಣಿದ ಅಧಿಕಾರಿಗಳು ; ಇಂದು ನಡೆಯಬೇಕಿದ್ದ ರೈಲ್ವೇ ಪರೀಕ್ಷೆ ದಿಢೀರ್ ರದ್ದು

ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿತ್ತು. ಇದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರರು ನಡೆಸಿದ ಹೋರಾಟಕ್ಕೆ ಅಧಿಕಾರಿಗಳು ಮಣಿಸಿದ್ದಾರೆ. ಮಂಗಳವಾರ (ಮಾರ್ಚ್‌ 17)ರಂದು ನಡೆಯಬೇಕಿದ್ದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ರೈಲ್ವೆ ಇಲಾಖೆ ದಿಢೀರ್ ಆದೇಶ ಹೊರಡಿಸಿದೆ. ರೈಲ್ವೆಯ ಮುಂಬಡ್ತಿ ಪರೀಕ್ಷೆಯಲ್ಲಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರವೇ ಪ್ರಶ್ನೆಗಳಿದ್ದವು. ಉತ್ತರವನ್ನೂ ಈ ಎರಡು ಭಾಷೆಗಳಲ್ಲಿಯೇ ಬರೆಯಬೇಕಿತ್ತು. ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲದಿರುವುದನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಹೋರಾಟಕ್ಕಿಳಿದಿದ್ದವು. ಎಲ್ಲ ಪರೀಕ್ಷಾ ಕೇಂದ್ರಗಳಿಗೆ […] The post ಕನ್ನಡಿಗರ ಹೋರಾಟಕ್ಕೆ ಮಣಿದ ಅಧಿಕಾರಿಗಳು ; ಇಂದು ನಡೆಯಬೇಕಿದ್ದ ರೈಲ್ವೇ ಪರೀಕ್ಷೆ ದಿಢೀರ್ ರದ್ದು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.