Filters

Channels
Topics
Other Filters

ಶ್ರೀಚಾಮರಾಜೇಂದ್ರ ಮೃಗಾಲಯ, ಮೈಸೂರು

The post ಶ್ರೀಚಾಮರಾಜೇಂದ್ರ ಮೃಗಾಲಯ, ಮೈಸೂರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Editorials Quiz : 17 March 2026

  Introducing QUED – Questions from Editorials (UPSC Editorials Quiz) , an innovative initiative from InsightsIAS. Considering the significant number of questions in previous UPSC Prelims from editorials, practicing MCQs from this perspective can provide an extra edge. While we cover important editorials separately in our Editorial Section and SECURE Initiative, adding QUED (UPSC Editorials … Continue reading "UPSC Editorials Quiz : 17 March 2026" The post UPSC Editorials Quiz : 17 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ರಾಜ್ಯದಲ್ಲಿ ಬೇಸಿಗೆ ಮಳೆ.. ಸಿಡಿಲಬ್ಬರಕ್ಕೆ ಜೀವ ಬಲಿ, ಮರ, ವಿಂಡ್‌ ಫ್ಯಾನ್‌‌ ಭಸ್ಮ..

ರಾಜ್ಯದಲ್ಲಿ ಹಲವೆಡೆ ಅಕಾಲಿಕ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ವರುಣದೇವ ಅಬ್ಬರಿಸಿದ್ದು, ಆಲ್ದೂರು, ಕಣತಿ, ಮುತ್ತೋಡಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಆಲಿಕಲ್ಲು ಸಹಿತ ಜೋರು ಮಳೆಯಾಗಿದ್ದು, ಬಿಸಿಲಿನಿಂದ ಕಾದು ಕೆಂಡವಾಗಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ಹಾಸನದಲ್ಲೂ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ. ಭಾರೀ ಮಳೆಗೆ ಮನೆ ಹಾಗೂ ರಸ್ತೆ ಬದಿಯಲ್ಲೆಲ್ಲ ರಾಶಿ ರಾಶಿ ಆಲಿಕಲ್ಲು ಬಿದ್ದಿದ್ದವು. ನಿನ್ನೆ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಆಲಿಕಲ್ಲು ಮಳೆ ನೋಡಿ ಮಕ್ಕಳು ಸಖತ್... The post ರಾಜ್ಯದಲ್ಲಿ ಬೇಸಿಗೆ ಮಳೆ.. ಸಿಡಿಲಬ್ಬರಕ್ಕೆ ಜೀವ ಬಲಿ, ಮರ, ವಿಂಡ್‌ ಫ್ಯಾನ್‌‌ ಭಸ್ಮ.. appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಬೇಸಿಗೆ ಶುರುವಾಗಿದೆ, ಹೊಸ AC ಖರೀದಿಸೋ ಪ್ಲಾನ್ ಇದ್ಯಾ? ಹಾಗಿದ್ರೆ ಈ ವಿಷ್ಯಗಳನ್ನು ತಿಳಿದುಕೊಳ್ಳೋದು ಬೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೇಸಿಗೆ ಬಂದಾಕ್ಷಣ ಮನೆ ಹೊರಗೆ ಬಿಡಿ, ಮನೆಯೊಳಗಿನ ಬಿಸಿ ತಾಳಲಾರದಷ್ಟು ಕಷ್ಟ ಆಗುತ್ತದೆ. ಈ ಸಮಯದಲ್ಲಿ ಹಲವರು ಹೊಸ AC ಖರೀದಿಸಲು ಯೋಚಿಸುತ್ತಾರೆ. ಆದರೆ ಸರಿಯಾದ ಮಾಹಿತಿ ಇಲ್ಲದೇ ಖರೀದಿ ಮಾಡಿದರೆ ಹೆಚ್ಚು ಖರ್ಚು ಆಗೋ ಸಾಧ್ಯತೆ ಇದೆ. ಆದ್ದರಿಂದ ಕೆಲವು ಮುಖ್ಯ ವಿಚಾರಗಳನ್ನು ತಿಳಿದುಕೊಂಡರೆ ನಿಮ್ಮ ಆಯ್ಕೆ ಉತ್ತಮವಾಗಿರಬಹುದು. ಕೊಠಡಿ ಗಾತ್ರಕ್ಕೆ ತಕ್ಕ AC ಆಯ್ಕೆ: ಚಿಕ್ಕ ರೂಂಗೆ ದೊಡ್ಡ AC ಬೇಡ, ದೊಡ್ಡ ರೂಂಗೆ ಚಿಕ್ಕ AC ಬೇಡ. ನಿಮ್ಮ […] The post ಬೇಸಿಗೆ ಶುರುವಾಗಿದೆ, ಹೊಸ AC ಖರೀದಿಸೋ ಪ್ಲಾನ್ ಇದ್ಯಾ? ಹಾಗಿದ್ರೆ ಈ ವಿಷ್ಯಗಳನ್ನು ತಿಳಿದುಕೊಳ್ಳೋದು ಬೆಸ್ಟ್ appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಕಾಂಗ್ರೆಸ್ ಮುಖಂಡನಿಂದ ಹಲ್ಲೆ ಆರೋಪ: ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ‘ಕೈ’ ನಾಯಕಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜಕೀಯ ವಲಯವನ್ನು ಬೆಚ್ಚಿಬೀಳಿಸುವಂತಹ ಘಟನೆ ನಡೆದಿದೆ. ತಮ್ಮದೇ ಪಕ್ಷದ ಮುಖಂಡನಿಂದ ಹಲ್ಲೆಗೊಳಗಾದ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿಯೊಬ್ಬರು, ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ನಗರದ ಕಾಂಗ್ರೆಸ್ ಮುಖಂಡೆ, ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಚೇತನಾ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ ಆರೋಪಿ ರಾಹಿಲ್ ಷರೀಫ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವಾಲಯ ಮತ್ತು ರಾಜ್ಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹನೂರು ಭಾಗದ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿ: MLC ಕೆ.ಶಿವಕುಮಾರ್

ಬೆಂಗಳೂರು,ಮಾರ್ಚ್, 16,2026 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹಳ್ಳಿಗಾಡಿನ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತಾತ್ಸಾರ ಉಂಟಾಗಿದ್ದು, ಅಂತರ್ಜಲ ಮಟ್ಟ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದೆ. ಈ ಭಾಗದ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕೆಂದು ವಿಧಾನ ಪರಿಷತ್ ಸದಸ್ಯ  ಕೆ.ಶಿವಕುಮಾರ್ ಅವರು ಒತ್ತಾಯಿಸಿದರು. ವಿಧಾನ ಪರಿಷತ್ ಅಧಿವೇಶನದಲ್ಲಿ ಈ ಕುರಿತು ಪ್ರಶ್ನೆಗೆ ಉತ್ತರ ಪಡೆದು ಮಾತನಾಡಿದ ಕೆ.ಶಿವಕುಮಾರ್ ಅವರು, ಜಿಲ್ಲೆಯ ಅನೇಕ ತಾಲ್ಲೂಕುಗಳು ಬರಪೀಡಿತ ಪ್ರದೇಶವಾಗಿದ್ದು, ನೀರಿನ ಸಮಸ್ಯೆ ಎದುರಿಸುತ್ತಿವೆ. ಅದರಲ್ಲೂ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ […] The post ಹನೂರು ಭಾಗದ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿ: MLC ಕೆ.ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

INSIGHTS REVISION MODULES : Polity Module for UPSC CSE Prelims 2026

INSIGHTS Revision modules consists of important Current Affairs oriented towards UPSC Civil Services Prelims exam 2026, which will help you in quick revision. These modules are to be used for revision ONLY after you read INSIGHTS Daily Current Affairs Compilations to reap the maximum benefits. It is advised that you revise your notes along with … Continue reading "INSIGHTS REVISION MODULES : Polity Module for UPSC CSE Prelims 2026" The post INSIGHTS REVISION MODULES : Polity Module for UPSC CSE Prelims 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು,ಮಾರ್ಚ್,17,2026 (www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗಿರುವ ಜಿ.ಟಿ. ದಿನೇಶ್ ಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ (ಡಿಫಾಲ್ಟ್) ಜಾಮೀನು ಮಂಜೂರು ಮಾಡಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸೋಮವಾರ ಆದೇಶ ನೀಡಿ, ₹1 ಲಕ್ಷ ಬಾಂಡ್ ಹಾಗೂ ಸಮಾನ ಮೊತ್ತದ ಭದ್ರತೆ ಸೇರಿದಂತೆ ನಿಯಮಿತ ಷರತ್ತುಗಳನ್ನು ವಿಧಿಸಿದರು. ಮುಡಾ ಆಯುಕ್ತರಾಗಿದ್ದ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಅನರ್ಹರಿಗೆ ನಿವೇಶನ […] The post ಮುಡಾ ಪ್ರಕರಣ: ದಿನೇಶ್ ಕುಮಾರ್‌ ಗೆ ಷರತ್ತುಬದ್ಧ ಜಾಮೀನು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಅಬ್ರಾರ್ ಖರೀದಿ ಭಾರತೀಯ ಸೈನಿಕರ ಸಾವಿಗೆ ಕಾರಣವಾಗ್ಬಹುದು: ಹೀಗ್ಯಾಕಂದ್ರು ಸುನಿಲ್ ಗವಾಸ್ಕರ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಗ್ಲೆಂಡ್‌ನ ದಿ ಹಂಡ್ರೆಡ್ ಲೀಗ್‌ನಲ್ಲಿ ಸನ್​ರೈಸರ್ಸ್​ ಲೀಡ್ಸ್ ತಂಡ ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದ ಹಿನ್ನೆಲೆ ವಿವಾದ ತೀವ್ರಗೊಂಡಿದೆ. ಸನ್ ಗ್ರೂಪ್ ಒಡೆತನದ ಈ ಫ್ರಾಂಚೈಸಿಯ ನಿರ್ಧಾರಕ್ಕೆ ಭಾರತೀಯ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್, ಪಾಕಿಸ್ತಾನಿ ಆಟಗಾರರಿಗೆ ನೀಡುವ ಹಣದ ಮೇಲೆ ಸರ್ಕಾರ ತೆರಿಗೆ ವಿಧಿಸುವುದರಿಂದ, ಅದು ಪರೋಕ್ಷವಾಗಿ ಭಾರತೀಯರ ವಿರುದ್ಧ ಬಳಸಬಹುದು ಎಂದು ಕಠಿಣವಾಗಿ ಟೀಕಿಸಿದ್ದಾರೆ. ಗೆಲುವಿಗಿಂತ ದೇಶದ ಹಿತವೇ […] The post ಅಬ್ರಾರ್ ಖರೀದಿ ಭಾರತೀಯ ಸೈನಿಕರ ಸಾವಿಗೆ ಕಾರಣವಾಗ್ಬಹುದು: ಹೀಗ್ಯಾಕಂದ್ರು ಸುನಿಲ್ ಗವಾಸ್ಕರ್? appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಮಾರ್ಚ್ 18 ರಿಂದ SSLC ಪರೀಕ್ಷೆ | ನಿಷೇಧಾಜ್ಞೆ ಜಾರಿ

CHITRADURGA NEWS | 17 MARCH 2026 ಚಿತ್ರದುರ್ಗ: ಜಿಲ್ಲೆಯಾದ್ಯಂತ ಮಾರ್ಚ್ 18 ರಿಂದ ಏಪ್ರಿಲ್ 02 ರವರೆಗೆ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಸುಗಮ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅನುವಾಗುವಂತೆ 84 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರ ಅಡಿಯಲ್ಲಿ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ. ಪರೀಕ್ಷಾ ದಿನಗಳಂದು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಚಿತ್ರದುರ್ಗ ನಗರದಲ್ಲಿ ನೀರು ಸರಬರಾಜು ವಿಳಂಬ | ನಗರಸಭೆ ಅಧಿಕಾರಿಗಳ ವಿರುದ್ಧ ಡಿಸಿ ಅಸಮಾಧಾನ

CHITRADURGA NEWS | 17 MARCH 2026 ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ನಗರಸಭೆ ಅಧಿಕಾರಿಗಳ ಬಗ್ಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಆನ್‍ಲೈನ್ ವಂಚನೆಯಿಂದ ಜಾಗೃತರಾಗಿರಿ | ನ್ಯಾ. ಎಂ.ವಿಜಯ್ ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಗರಸಭೆ ಮತ್ತು ಬೆಸ್ಕಾಂ ಅಧಿಕಾರಿಗಳ ಜಂಟಿ ಸಭೆ ನಡೆಸಿ ಅವರು ಮಾತನಾಡಿದರು. ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಮೂಲಗಳಲ್ಲಿ ಯಾವುದೇ ತೊಂದರೆಯಿಲ್ಲ. ಸಾಕಷ್ಟು ನೀರಿನ ಪ್ರಮಾಣವೂ ಲಭ್ಯವಿದೆ. ನೀರಿನ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಹೈಡ್ರಾಮಾ!

ಮೈಸೂರು: ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಹಣ ಸ್ವೀಕಾರ ಮಾಡುತ್ತಿರುವಾಗ ಲೋಕಾಯುಕ್ತ ಕೈ ಸಿಕ್ಕಿ ಬಿದ್ದಿರುವ ಅದೆಷ್ಟೋ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಮಹಿಳಾ ಅಧಿಕಾರಿ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ಲೋಕಾ ಬಲೆಗೆ ಬಿದ್ದಿದ್ದಾರೆ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಡಿಒ, ಬಂಧನದಿಂದ ತಪ್ಪಿಸಿಕೊಳ್ಳಲು ಕಚೇರಿಯಲ್ಲೇ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಯ ನಾಟಕವಾಡಿದ ಘಟನೆ ನಡೆದಿದೆ. ಈ ಘಟನೆ ಮುಳ್ಳೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದಿದೆ. ಸ್ವಾಮಿ ಎಂಬವರು ಗ್ರಾಮದಲ್ಲಿ ನೀರುಗಂಟಿಯಾಗಿ ಕೆಲಸ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಖರೀದಿ ವಿಳಂಬ|ಹುಳುದ ಬಾಯಿಗೆ ಕಡಲೆ ಕಾಳು:ರೈತರ ಅಸಮಾಧಾನ

ಜಗಳೂರು : ಕಡಲೆ ಖರೀದಿ ಕೇಂದ್ರದಿಂದ ಸಕಾಲಕ್ಕೆ ಕಡಲೆ ಕಾಳು ಖರೀದಿ ಮಾಡದೇ ಇರುವುದರಿಂದ ರೈತರು ಬೆಳೆದ ಕಡಲೆ ಕಾಳುಗಳು ಹುಳು ತಿನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ದೂರಿದ್ದಾರೆ. ಪಟ್ಟಣದ ಎಪಿಎಂಸಿ ಆವರಣದಲ್ಲಿ ಕಡಲೆ ಖರೀದಿ ಕೇಂದ್ರವನ್ನು ಸರ್ಕಾರದ ವತಿಯಿಂದ ತೆರೆಯಲಾಗಿದ್ದು ಒಂದು ಎಕರೆ ಜಮೀನು ಹೊಂದಿರುವ ರೈತರಿಗೆ 4 ಕ್ವಿಂಟಲ್ ಮತ್ತು 10 ಎಕರೆಗಿಂತ ಅಧಿಕ ಜಮೀನು ಹೊಂದಿರುವಂತ ರೈತರಿಗೆ 40 ಕ್ವಿಂಟಲ್‍ವರೆಗೆ ಖರೀದಿ ಕೇಂದ್ರದಲ್ಲಿ ರೈತರು ನಿಯಮನುದಾರ ನೀಡಲು ಅವಕಾಶವಿದೆ. ನೊಂದವಣೆ ಪ್ರಕ್ರಿಯೆಯನ್ನು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

Butterfly Pea | ಶಂಖ ಪುಷ್ಪ ಹೂವಿನ ಚಹಾದ ಆರೋಗ್ಯ ಪ್ರಯೋಜನ ಗೊತ್ತಾದ್ರೆ ಇವತ್ತಿನಿಂದ್ಲೇ ಟೀ ಕುಡಿಯೋಕೆ ಶುರು ಮಾಡ್ತೀರ

ಪ್ರಕೃತಿಯಲ್ಲಿ ದೊರೆಯುವ ಕೆಲವು ಹೂವುಗಳು ಆರೋಗ್ಯಕ್ಕೆ ಅಪಾರ ಪ್ರಯೋಜನಗಳನ್ನು ನೀಡುತ್ತವೆ. ಅವುಗಳಲ್ಲಿ ಶಂಖ ಪುಷ್ಪ (Butterfly Pea) ಹೂವು ವಿಶೇಷ ಸ್ಥಾನ ಹೊಂದಿದೆ. ಈ ಹೂವಿನಿಂದ ತಯಾರಿಸುವ ನೀಲಿ ಬಣ್ಣದ ಚಹಾ ಕೇವಲ ಆಕರ್ಷಕವಾಗಿರೋದಿಲ್ಲ, ದೇಹಕ್ಕೆ ಹಲವಾರು ಆರೋಗ್ಯ ಲಾಭಗಳನ್ನು ನೀಡುತ್ತವೆ. ಅವು ಏನೆಲ್ಲಾ ಅಂತ ನೋಡೋಣ ಬನ್ನಿ. ಮೆದುಳಿನ ಕಾರ್ಯಕ್ಷಮತೆ ಹೆಚ್ಚಿಸುತ್ತದೆ: ಶಂಖ ಪುಷ್ಪ ಚಹಾ ಮೆದುಳಿನ ಚಟುವಟಿಕೆಯನ್ನು ಉತ್ತೇಜಿಸಿ ನೆನಪಿನ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಇದು ಉತ್ತಮ. ಆಂಟಿಆಕ್ಸಿಡೆಂಟ್ […] The post Butterfly Pea | ಶಂಖ ಪುಷ್ಪ ಹೂವಿನ ಚಹಾದ ಆರೋಗ್ಯ ಪ್ರಯೋಜನ ಗೊತ್ತಾದ್ರೆ ಇವತ್ತಿನಿಂದ್ಲೇ ಟೀ ಕುಡಿಯೋಕೆ ಶುರು ಮಾಡ್ತೀರ appeared first on HOSA DIGANTHA. ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.

ಮತದಾರರೇ ಎಚ್ಚರ: ನಿಮ್ಮ ವೋಟರ್ ಐಡಿ ರದ್ದಾಗಬಹುದು! ಏನಿದು ಹೊಸ ‘ಎಸ್.ಐ.ಆರ್’ ಮ್ಯಾಪಿಂಗ್ ಪ್ರಕ್ರಿಯೆ?

ಮಧ್ಯಕರ್ನಾಟಕ ವಾರ್ತೆ | ಬೆಂಗಳೂರು: ಕರ್ನಾಟಕದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಅತ್ಯಂತ ನಿಖರವಾಗಿ ಮತ್ತು ನವೀಕೃತಗೊಳಿಸಲು ವಿಶೇಷ ಅಭಿಯಾನವೊಂದನ್ನು ಕೈಗೆತ್ತಿಕೊಂಡಿದೆ. ಇದನ್ನು ‘ವಿಶೇಷ ತೀವ್ರಗತಿಯ ಪರಿಷ್ಕರಣೆ’ (Special Intensive Revision – SIR) ಎಂದು ಕರೆಯಲಾಗುತ್ತಿದ್ದು, ಸದ್ಯ ಇದರ ಪೂರ್ವಭಾವಿಯಾಗಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.