Filters

Channels
Topics
Other Filters

ಆನ್‍ಲೈನ್ ವಂಚನೆ ತಡೆಗೆ ಕಾನೂನು ಅರಿವು ಅಗತ್ಯ: ವಿಶ್ವ ಗ್ರಾಹಕರ ದಿನಾಚರಣೆಯಲ್ಲಿ ನ್ಯಾಯಾಧೀಶ ಎಂ.ವಿಜಯ್ ಹೇಳಿಕೆ

ಚಿತ್ರದುರ್ಗ: ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಸೋಮವಾರ “ಸುರಕ್ಷಿತ ಉತ್ಪನ್ನಗಳು, ಆತ್ಮವಿಶ್ವಾಸದ ಗ್ರಾಹಕರು” ಎಂಬ ಘೋಷವಾಕ್ಯದೊಂದಿಗೆ “ವಿಶ್ವ ಗ್ರಾಹಕರ ದಿನಾಚರಣೆ” ಏರ್ಪಡಿಸಲಾಗಿತ್ತು. ಗ್ರಾಹಕ ಜಾಗೃತಿ ಅಗತ್ಯ ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಕಾಫಿ, ಕರಿಮೆಣಸು, ವಾಹನ, ಜಾನುವಾರು.. ಎಲ್ಲವನ್ನೂ ಕದ್ದ ಕಳ್ಳರು ಅರೆಸ್ಟ್‌

ಹೊಸದಿಗಂತ ವರದಿ ಮಡಿಕೇರಿ: ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಣಗಳಿಂದ ಕಾಫಿ ಹಾಗೂ ಕರಿಮೆಣಸು ಕಳವು ಮಾಡಿದ್ದ ಹಾಗೂ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ‌. ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆ ನಿವಾಸಿ ಕೆ.ಎಂ. ಕೆ.ಎಂ.ಉಬೈದ್ (36), ಕೇರಳ ರಾಜ್ಯದ ಮಾನಂದವಾಡಿಯ ಕಾಟಿಕೊಳಂ ನಿವಾಸಿ ಅಬ್ದುಲ್ ರೆಹಮಾನ್.ಪಿ (34) ಹಾಗೂ ಮಡಿಕೇರಿ ತಾಲೂಕಿನ ಕೊಟ್ಟಮುಡಿ ನಿವಾಸಿ ಪಿ.ಎಂ.ಮುಜೀಬ್ (36) ಎಂಬವರೇ ಬಂಧಿತ ಆರೋಪಿಗಳು. ಅವರಿಂದ 1,43,500ರೂ.‌ನಗದು, KLI7-B-6927 ಮಹೀಂದ್ರ ಸ್ಕಾರ್ಪಿಯೋ, KL-12-0355 ಮಹೀಂದ್ರ ಬೊಲೇರೊ […] The post ಕಾಫಿ, ಕರಿಮೆಣಸು, ವಾಹನ, ಜಾನುವಾರು.. ಎಲ್ಲವನ್ನೂ ಕದ್ದ ಕಳ್ಳರು ಅರೆಸ್ಟ್‌ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ವಂಚನೆ ಪ್ರಕರಣ | ನಗರಸಭೆ ಮಾಜಿ ಸದಸ್ಯ ಚಂದ್ರಶೇಖರ್‌ ಬಂಧನ

CHITRADURGA NEWS | 16 MARCH 2026 ಚಿತ್ರದುರ್ಗ: ವಂಚನೆ ಪ್ರಕರಣದಲ್ಲಿ ನಗರಸಭೆ ಮಾಜಿ ಸದಸ್ಯ ಎನ್‌.ಚಂದ್ರಶೇಖರ್‌ ಅವರನ್ನು ನಗರಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಸಾಗರ ಅಡಿಕೆ ಮಾರುಕಟ್ಟೆಯಲ್ಲಿ 59 ಸಾವಿರ ದಾಟಿದ ರಾಶಿ ಅಡಿಕೆ ಸಾರ್ವಜನಿಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುವುದಾಗಿ ನಂಬಿಸಿ ವಂಚನೆ ಮಾಡುತ್ತಿದ್ದ ಆರೋಪದಲ್ಲಿ ಜೆಡಿಎಸ್‌ ಮುಖಂಡ ಹಾಗೂ ನಗರಸಭೆ ಮಾಜಿ ಸದಸ್ಯರೂ ಆಗಿದ್ದ ಎನ್‌.ಚಂದ್ರಶೇಖರ್‌ ಅಲಿಯಾಸ್‌ ಖೋಟಾನೋಟು ಚಂದ್ರು ಅವರನ್ನು ಮಾ.14 ರಂದು ಪೊಲೀಸರು ದಸ್ತಗಿರಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಟು ವ್ಹೀಲರ್‌ಗೆ ಡಿಕ್ಕಿಯಾದ ಕಾರ್: ಅಪ್ಪ-ಮಗನಿಗೆ ಗಂಭೀರ ಗಾಯ‌

ಹೊಸದಿಗಂತ ವರದಿ ಅಂಕೋಲಾ: ಸ್ಕೂಟಿ ಮಾದರಿಯ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ತಂದೆ ಮತ್ತು ಮಗ ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಸಿಂಗನಮಕ್ಕಿ ಕ್ರಾಸ್ ಅಂಕೋಲಾ ಗೋಕರ್ಣ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ದ್ವಿಚಕ್ರ ವಾಹನ ಸವಾರ ಅಂಕೋಲಾ ಮಂಜಗುಣಿ ನಿವಾಸಿ ಜಗದೀಶ ಗಣೇಶ ನಾಯ್ಕ(34) ಮತ್ತು ಹಿಂಬದಿ ಸವಾರ ಗಣೇಶ ಜಟ್ಟಿ ನಾಯ್ಕ(76) ಗಾಯಗೊಂಡವರಾಗಿದ್ದು ಇವರು ತಮ್ಮ ಸ್ಕೂಟಿ ವಾಹನದಲ್ಲಿ ಅಂಕೋಲಾ ಕಡೆಯಿಂದ ಮಂಜಗುಣಿ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ ಮಂಜಗುಣಿ […] The post ಟು ವ್ಹೀಲರ್‌ಗೆ ಡಿಕ್ಕಿಯಾದ ಕಾರ್: ಅಪ್ಪ-ಮಗನಿಗೆ ಗಂಭೀರ ಗಾಯ‌ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ನೀರು ಸರಬರಾಜು ವಿಳಂಬ; ನಗರಸಭೆ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಸಮಾಧಾನ

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ನಗರಸಭೆ ಅಧಿಕಾರಿಗಳ ಬಗ್ಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಗರಸಭೆ ಮತ್ತು ಬೆಸ್ಕಾಂ ಅಧಿಕಾರಿಗಳ ಜಂಟಿ ಸಭೆ ನಡೆಸಿ ಅವರು ಮಾತನಾಡಿದರು. ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹೆಚ್.ಡಿ.ಕೆ ಕನಸಿನ ಯೋಜನೆ | ಮಂಡ್ಯದ ಬಸರಾಳು ಸಮೀಪದ 110 ಎಕರೆ ಸರ್ಕಾರಿ ಭೂಮಿ ವೀಕ್ಷಣೆ

ಮಂಡ್ಯ ಜಿಲ್ಲೆಯಲ್ಲಿ ಸ್ಥಾಪನೆಯಾಗಲಿರುವ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರಕ್ಕೆ ರಾಜ್ಯ ಸರಕಾರದಿಂದ ನೀಡಲಾಗುವುದು ಎಂದು ಹೇಳಿರುವ ಪ್ರಸ್ತಾವಿತ ಜಾಗವನ್ನು ಆ ಸಂಸ್ಥೆಯ ಉನ್ನತಾಧಿಕಾರಿಗಳು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಂಸ್ಥೆಯ ಹಿರಿಯ ಉಪ ನಿರ್ದೇಶಕರಾದ ವಿ.ಎ.ಪಂಖಾವಾಲ, ಡಾ. ಬಿ.ವಿ. ಶ್ಯಾಮಸುಂದರ ಹಾಗೂ ಹಿರಿಯ ಪ್ರಧಾನ ವ್ಯವಸ್ಥಾಪಕ ಗಿರೀಶ್‌ ತನವಾಡೆ ಅವರು ಮಂಡ್ಯದ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಬಸರಾಳು ಸಮೀಪದಲ್ಲಿರುವ ಮುದ್ದನಘಟ್ಟ ಹಾಗೂ ಹೆಗ್ಗಡತಿಹಳ್ಳಿ ಗ್ರಾಮಗಳ ಬಳಿಯ ಜಾವನ್ನು ಖುದ್ದು ವೀಕ್ಷಿಸಿದರು. […] The post ಹೆಚ್.ಡಿ.ಕೆ ಕನಸಿನ ಯೋಜನೆ | ಮಂಡ್ಯದ ಬಸರಾಳು ಸಮೀಪದ 110 ಎಕರೆ ಸರ್ಕಾರಿ ಭೂಮಿ ವೀಕ್ಷಣೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಘಾಟು ವಾಸನೆಯಿಂದ ಕಂಡುಹಿಡಿದ್ರು! ರಸ್ತೆಯಲ್ಲಿ ಗಾಂಜಾ ಸೇದಿದ್ದ ವ್ಯಕ್ತಿ ಅರೆಸ್ಟ್‌

ಹೊಸದಿಗಂತ ವರದಿ ಅಂಕೋಲಾ: ಮಾದಕ ವಸ್ತು ಗಾಂಜಾ ಸೇವನೆ ಮಾಡಿದ್ದ ಯುವಕನೋರ್ವನನ್ನು ಅಂಕೋಲಾ ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದ್ದಾರೆ. ವಂದಿಗೆ ಹೊಸಗದ್ದೆ ನಿವಾಸಿ ಅಕ್ಷಯಕುಮಾರ ಗೋಯ್ದು ಗೊಂಡ(25) ಬಂಧಿತ ವ್ಯಕ್ತಿಯಾಗಿದ್ದು ಆಟೋ ಚಾಲಕನಾಗಿರುವ ಈತ ಜಿ.ಸಿ.ಕಾಲೇಜು ಪ್ಲೈ ಓವರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿರುವ ರೀತಿಯಲ್ಲಿ ಕಂಡು ಬಂದಿದ್ದ. ಅಂಕೋಲಾ ಪಿ.ಎಸ್.ಐ ಗುರುನಾಥ ಹಾದಿಮನಿ ವಿಚಾರಣೆ ನಡೆಸಿದಾಗ ಬಾಯಿಂದ ಘಾಟು ವಾಸನೆ ಬರುತ್ತಿದ್ದು ವಿಚಾರಣೆ ಸಂದರ್ಭದಲ್ಲಿ ತಾನು ಗಾಂಜಾ ಸೇವನೆ […] The post ಘಾಟು ವಾಸನೆಯಿಂದ ಕಂಡುಹಿಡಿದ್ರು! ರಸ್ತೆಯಲ್ಲಿ ಗಾಂಜಾ ಸೇದಿದ್ದ ವ್ಯಕ್ತಿ ಅರೆಸ್ಟ್‌ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.

ದಾವಣಗೆರೆ ನಗರದಲ್ಲಿ ಕಸ ವಿಂಗಡಣೆ ಕಡ್ಡಾಯ,ನಿಯಮ ಉಲ್ಲಂಘಿಸಿದರೆ ದಂಡ

ದಾವಣಗೆರೆ ಮಾ.16 : ನಗರದ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ದಾವಣಗೆರೆ ಮಹಾನಗರ ಪಾಲಿಕೆಯು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ 190 ಟನ್ ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಿ, ಪಾಲಿಕೆಯ ವಾಹನಗಳಿಗೆ ಮಾತ್ರ ನೀಡಬೇಕು. ನಾಗರಿಕರು ಮನೆಗಳಲ್ಲಿ ಉತ್ಪತ್ತಿಯಾಗುವ ಹಸಿ ಕಸ, ಒಣ ಕಸ ಮತ್ತು ನೈರ್ಮಲ್ಯ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ, ಮನೆ ಬಾಗಿಲಿಗೆ ಬರುವ ಆಟೋ ಟಿಪ್ಪರ್ಗಳಿಗೆ ನೀಡಬೇಕು. ಸಂಗ್ರಹವಾದ ಹಸಿ ಕಸವನ್ನು ಅವರಗೊಳ್ಳ ಗ್ರಾಮದ ಬಳಿಯ ಘಟಕದಲ್ಲಿ ಗೊಬ್ಬರ ತಯಾರಿಸಲು ಬಳಸಲಾಗುತ್ತಿದೆ. ಮತ್ತು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ರಾಯಚೂರು, ಹಾಸನದಲ್ಲಿ ಆಲಿಕಲ್ಲು ಮಳೆ: ಚಿಕ್ಕಮಗಳೂರಿನಲ್ಲೂ ಮುಂದುವರೆದ ವರುಣನ ಅಬ್ಬರ

ರಾಯಚೂರು: ಹಲವು ದಿನಗಳಿಂದ ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ರಾಯಚೂರು ಜಿಲ್ಲೆಯ ಜನತೆಗೆ ಏಕಾಏಕಿ ಸುರಿದ ಮಳೆ ಬಂದು ತಂಪೆರೆದಿದೆ. ಜಿಲ್ಲೆಯ ಹಲವೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಕೆಲವು ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಆಗಿದೆ. ಜಿಲ್ಲೆಯ ಹಲವು ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಮಧ್ಯಾಹ್ನ ಸಮಯದಲ್ಲಿ ಆರಂಭವಾದ ಮಳೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮುಂದುವರಿದಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ನೀರಿನಿಂದ ತುಂಬಿ ಹೋಗಿದ್ದವು. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿ ಆಲಿಕಲ್ಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ|ನೀತಿ ಸಂಹಿತೆ ಜಾರಿ : ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ ಮಾ.16 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದ್ದು, ಮಾ.15 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ  ಜಿ.ಎಂ.ಗಂಗಾಧರಸ್ವಾಮಿ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ  ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಿದರು. ಚುನಾವಣಾ ವೇಳಾಪಟ್ಟಿ; ನಾಮಪತ್ರ ಸಲ್ಲಿಕೆಯು ಮಾ.16 ರಿಂದ ಪ್ರಾರಂಭವಾಗಿದ್ದು, ನಾಮಪತ್ರ ಸಲ್ಲಿಕೆಗೆ ಮಾ.  23 ಕೊನೆಯ ದಿನವಾಗಿದೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪತ್ರಕರ್ತರು ಸಿದ್ಧಾಂತಕ್ಕೆ ಮಾರುಹೋಗದೆ ವಾಸ್ತವಂಶಕ್ಕೆ ಕನ್ನಡಿ ಹಿಡಿಯಬೇಕು : ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ‘ನುಡಿ ಕರ್ನಾಟಕ.ಕಾಂ’ ವರದಿಗಾರ, ಹಿರಿಯ ಪತ್ರಕರ್ತ ಕೆ.ಆರ್.ನೀಲಕಂಠ ಅವರಿಗೆ ಪ್ರಶಸ್ತಿ ಪತ್ರಕರ್ತರು ಒಂದು ಗುಂಪು ಅಥವಾ ಒಂದು ಸಿದ್ಧಾಂತಕ್ಕೆ ಮಾರುಹೋಗದೆ ವಾಸ್ತವಂಶಕ್ಕೆ ಕನ್ನಡಿ ಹಿಡಿಯಬೇಕು ಹೊಸ ತಂತ್ರಜ್ಞಾನದ ಜೊತೆಗೆ ಮಾಧ್ಯಮ ರಂಗ ಮತ್ತು ಪತ್ರಕರ್ತರು ತಮ್ಮನ್ನು ತಾವು ಉನ್ನತೀಕರಿಸಿ ಕೊಳ್ಳಬೇಕು. ಹೊಸ ಸವಾಲುಗಳಿಗೆ ತಮ್ಮನ್ನು ತಾವು ಸಜ್ಜುಗೊಳಿಸಿಕೊಂಡು ಹದಗೊಳ್ಳಬೇಕು. ಈ ದಿಸೆಯಲ್ಲಿ ಪತ್ರಕರ್ತರಲ್ಲಿ ವೃತ್ತಿಪರತೆ ಹೆಚ್ಚಿಸಲು ಮಾಧ್ಯಮ ಅಕಾಡೆಮಿಯು ವಿವಿಧ ಕಾರ್ಯಕ್ರಮ ಹಾಗೂ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತಿರುವುದು ಸ್ವಾಗತಾರ್ಹ […] The post ಪತ್ರಕರ್ತರು ಸಿದ್ಧಾಂತಕ್ಕೆ ಮಾರುಹೋಗದೆ ವಾಸ್ತವಂಶಕ್ಕೆ ಕನ್ನಡಿ ಹಿಡಿಯಬೇಕು : ಸಿಎಂ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಪತ್ರಕರ್ತರು ಸಿದ್ಧಾಂತಕ್ಕೆ ಮಾರುಹೋಗದೆ ವಾಸ್ತವಾಂಶಕ್ಕೆ ಕನ್ನಡಿ ಹಿಡಿಯಬೇಕು : ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ‘ನುಡಿ ಕರ್ನಾಟಕ.ಕಾಂ’ ವರದಿಗಾರ, ಹಿರಿಯ ಪತ್ರಕರ್ತ ಕೆ.ಆರ್.ನೀಲಕಂಠ ಅವರಿಗೆ ಪ್ರಶಸ್ತಿ ಪತ್ರಕರ್ತರು ಒಂದು ಗುಂಪು ಅಥವಾ ಒಂದು ಸಿದ್ಧಾಂತಕ್ಕೆ ಮಾರುಹೋಗದೆ ವಾಸ್ತವಂಶಕ್ಕೆ ಕನ್ನಡಿ ಹಿಡಿಯಬೇಕು ಹೊಸ ತಂತ್ರಜ್ಞಾನದ ಜೊತೆಗೆ ಮಾಧ್ಯಮ ರಂಗ ಮತ್ತು ಪತ್ರಕರ್ತರು ತಮ್ಮನ್ನು ತಾವು ಉನ್ನತೀಕರಿಸಿ ಕೊಳ್ಳಬೇಕು. ಹೊಸ ಸವಾಲುಗಳಿಗೆ ತಮ್ಮನ್ನು ತಾವು ಸಜ್ಜುಗೊಳಿಸಿಕೊಂಡು ಹದಗೊಳ್ಳಬೇಕು. ಈ ದಿಸೆಯಲ್ಲಿ ಪತ್ರಕರ್ತರಲ್ಲಿ ವೃತ್ತಿಪರತೆ ಹೆಚ್ಚಿಸಲು ಮಾಧ್ಯಮ ಅಕಾಡೆಮಿಯು ವಿವಿಧ ಕಾರ್ಯಕ್ರಮ ಹಾಗೂ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತಿರುವುದು ಸ್ವಾಗತಾರ್ಹ […] The post ಪತ್ರಕರ್ತರು ಸಿದ್ಧಾಂತಕ್ಕೆ ಮಾರುಹೋಗದೆ ವಾಸ್ತವಾಂಶಕ್ಕೆ ಕನ್ನಡಿ ಹಿಡಿಯಬೇಕು : ಸಿಎಂ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ ಉಚಿತ ಬಸ್ ಪ್ರಯಾಣ

ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ ಸಿಕ್ಕಿದೆ. 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ನೀಡುವುದಾಗಿ ನಿಗಮ ಘೋಷಿಸಿದೆ. ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ಪರೀಕ್ಷೆ ಮುಗಿದ ಬಳಿಕ ಮನೆಗೆ ಹಿಂದಿರುಗುವಾಗ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ನಾಲಾ ಆಧುನಿಕರಣಕ್ಕೆ 100 ಕೋಟಿ ರೂ ; ಸಿಎಂ ಸಿದ್ದರಾಮಯ್ಯಗೆ ಮಂಡ್ಯ ಶಾಸಕರಿಂದ ಅಭಿನಂದನೆ

ನಾಲಾ ಆಧುನಿಕರಣ ಹಾಗೂ ವಿವಿಧ ಕಾಮಗಾರಿಗಳಿಗೆ ಮತ್ತು ಮೈಷುಗರ್ ಸಕ್ಕರೆ ಕಂಪನಿಯ ಪುನಶ್ಚೇತನಕ್ಕೆ ಅನುದಾನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಡ್ಯ ಜಿಲ್ಲೆಯ ಶಾಸಕರು ಸೋಮವಾರ ವಿಧಾನಸೌಧದಲ್ಲಿ ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು. ಶಾಸಕರಾದ ಪಿ.ರವಿಕುಮಾರ್ ಗೌಡ ಗಣಿಗ, ಶಾಸಕ ದರ್ಶನ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮೈಷುಗರ್ ಅಧ್ಯಕ್ಷರಾದ ಸಿ ಡಿ ಗಂಗಾಧರ್ ಸೇರಿದಂತೆ ಮತ್ತಿತರರು ಉಪಸ್ಥಿತದ್ದರು. 100 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ಮಂಡ್ಯ ವಿಧಾನಸಭಾ ಕ್ಷೇತ್ರದ ವಿ.ಸಿ.ನಾಲೆ ವ್ಯಾಪ್ತಿಯ ಪಿಕಪ್, […] The post ನಾಲಾ ಆಧುನಿಕರಣಕ್ಕೆ 100 ಕೋಟಿ ರೂ ; ಸಿಎಂ ಸಿದ್ದರಾಮಯ್ಯಗೆ ಮಂಡ್ಯ ಶಾಸಕರಿಂದ ಅಭಿನಂದನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಹಣ ಡಬಲ್‌ ಮಾಡಿಕೊಡ್ತೀನಿ ಎಂದು ಜನರನ್ನು ವಂಚಿಸುತ್ತಿದ್ದ ಆರು ಮಂದಿ ಅಂದರ್‌

ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ದಂಧೆಯಲ್ಲಿ ಮಹಾರಾಷ್ಟ್ರದ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು ಏಳು ಮಂದಿ ಬಂಧಿಸಲಾಗಿದೆ ಎಂದು ಎಸ್ಪಿ. ಕೆ. ರಾಮರಾಜನ್ ಹೇಳಿದರು. ಗೋಕಾಕದ ಶ್ರೀನಗರದಲ್ಲಿರುವ ಮನೆಯೊಂದರಲ್ಲಿ ಹಣವನ್ನು ನಾಲ್ಕು ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಜಾಲದ ಮೇಲೆ ಗೋಕಾಕ ಶಹರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರಾದವರನ್ನು ಪರಶುರಾಮ ಭೀಮಶಿ […] The post ಹಣ ಡಬಲ್‌ ಮಾಡಿಕೊಡ್ತೀನಿ ಎಂದು ಜನರನ್ನು ವಂಚಿಸುತ್ತಿದ್ದ ಆರು ಮಂದಿ ಅಂದರ್‌ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.