Filters

Channels
Topics
Other Filters

ರಾಜ್ಯದಲ್ಲಿ LPG ಸಿಲಿಂಡರ್ ಕೊರತೆ: ದೂರು ಸಲ್ಲಿಕೆಗೆ ಆಹಾರ ಇಲಾಖೆಯಿಂದ ಸಹಾಯವಾಣಿ ಆರಂಭ

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಕಂಡುಬರುತ್ತಿರುವ ಹಿನ್ನೆಲೆ, ಕೆಲವು ಕಡೆಗಳಲ್ಲಿ ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಈ ಪರಿಸ್ಥಿತಿಗೆ ಕಡಿವಾಣ ಹಾಕಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, LPG ವಿತರಣೆಗೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲು ವಿಶೇಷ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಬೆಂಗಳೂರಿನಲ್ಲಿಯೂ ಗ್ಯಾಸ್‌ ಸಿಲಿಂಡರ್‌ ಸರಬರಾಜು ಕುರಿತು ಕೆಲವು ಗ್ರಾಹಕರಿಂದ ಅಸಮಾಧಾನ ವ್ಯಕ್ತವಾಗುತ್ತಿರುವ ಹಿನ್ನೆಲೆ, ಸಾರ್ವಜನಿಕರು ತಮ್ಮ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership (EP) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲಾಗುತ್ತದೆ. ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ […] The post ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಯುಗಾದಿ – ರಂಜಾನ್ | ಕಡುಬಡವರಿಗೆ ಆಹಾರದ ಕಿಟ್ ವಿತರಣೆ

ರಂಜಾನ್ ಹಾಗೂ ಯುಗಾದಿ ಹಬ್ಬದ ಅಂಗವಾಗಿ ಎಐಕೆಎಂಸಿಸಿ ಹಾಗೂ ಐಯುಎಂಎಲ್ ಸಂಸ್ಥೆ ವತಿಯಿಂದ ಹಿಂದೂ ಹಾಗೂ ಮುಸ್ಲಿಂ ಕಡುಬಡವರು, ದುರ್ಬಲ ವರ್ಗದವರನ್ನು ಗುರುತಿಸಿ ಆಹಾರ ಕಿಟ್ ವಿತರಣೆ ಮಾಡಿದರು. ಮಂಡ್ಯನಗರದ ಗುತ್ತಲು ಜಯಲಕ್ಷ್ಮಿ ಚಿತ್ರಮಂದಿರದ ಬಳಿಯ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಸದಸ್ಯ ಅನಿಲ್ ಕುಮಾರ್ ಮಾತನಾಡಿ ಮಂಡ್ಯ ನಗರದ 35 ವಾರ್ಡ್ ಗಳ ಕಡು ಬಡವರು ಹಾಗೂ ನಿರ್ಗತಿಕರನ್ನು ಗುರುತಿಸಿ ಆಹಾರ ಕಿಟ್ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಯುಗಾದಿ ಹಾಗೂ ರಂಜಾನ್ ಹಬ್ಬ […] The post ಯುಗಾದಿ – ರಂಜಾನ್ | ಕಡುಬಡವರಿಗೆ ಆಹಾರದ ಕಿಟ್ ವಿತರಣೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸಾಗರ ಅಡಿಕೆ ಮಾರುಕಟ್ಟೆಯಲ್ಲಿ 59 ಸಾವಿರ ದಾಟಿದ ರಾಶಿ ಅಡಿಕೆ

CHITRADURGA NEWS | 16 MARCH 2026 ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರ್ಚ್‌ 16 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ: ಅಡಿಕೆ ಧಾರಣೆ | 13 ಮಾರ್ಚ್‌ | ರಾಶಿ ಅಡಿಕೆ ಧಾರಣೆಯಲ್ಲಿ ಹಲ್‌ಚಲ್‌ ಚನ್ನಗಿರಿ ಅಡಿಕೆ ಮಾರುಕಟ್ಟೆ ರಾಶಿ                         36500     53879                                                       ಬೆಟ್ಟೆ                        39036     39336 ಭೀಮಸಮುದ್ರ ಅಡಿಕೆ ಮಾರುಕಟ್ಟೆ ಅಪಿ                               50600          51000 ಕೆಂಪುಗೋಟು              31600         32000 ಬೆಟ್ಟೆ          […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆಯಾದ್ರೆ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಜಿಲ್ಲೆಯಾದ್ಯಂತ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ‌. ಪ್ರಸ್ತುತ ಕೊಲ್ಲಿ ರಾಷ್ಟ್ರದ ಯುದ್ದದ ಪರಿಣಾಮವಾಗಿ ಉದ್ಬವಿಸಿರುವ ಎಲ್ಪಿಜಿ ಸರಬರಾಜು ಬಗೆಗಿನ ಗೊಂದಲ ಬಗೆಹರಿಸಲು ರಾಜ್ಯ ಸರ್ಕಾರವು ತೈಲ ಕಂಪನಿ ಅಧಿಕಾರಿಗಳೊಂದಿಗೆ IOC/BPC/HPC ಸಭೆ ನಡೆಸಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಗಳ ಲಭ್ಯತೆ ಬಗ್ಗೆ ಮಾಹಿತಿ […] The post ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆಯಾದ್ರೆ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಗ್ಯಾಸ್ ಸಿಲಿಂಡರ್ ಪೂರೈಕೆ: ಒಂದೆರಡು ವಾರದಲ್ಲಿ ಸಹಜ ಸ್ಥಿತಿಗೆ-ಸಚಿವ ಕೆ.ಹೆಚ್. ಮುನಿಯಪ್ಪ‌

ಬೆಂಗಳೂರು, ಮಾರ್ಚ್,16,2026 (www.justkannada.in): ರಾಜ್ಯದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವ ಕೆಹೆಚ್. ಮುನಿಯಪ್ಪ ರವರು ಮಾಧ್ಯಮಕ್ಕೆ ತಿಳಿಸಿದರು. ವಸಂತನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ IOC, HPC, BPC ಮತ್ತು GAIL ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ […] The post ಗ್ಯಾಸ್ ಸಿಲಿಂಡರ್ ಪೂರೈಕೆ: ಒಂದೆರಡು ವಾರದಲ್ಲಿ ಸಹಜ ಸ್ಥಿತಿಗೆ-ಸಚಿವ ಕೆ.ಹೆಚ್. ಮುನಿಯಪ್ಪ‌ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪೋಲಿ ಪೊಲೀಸಪ್ಪನ ಬೆತ್ತಲೆ ರಹಸ್ಯ: ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಇನ್ಸ್‌ಪೆಕ್ಟರ್

ಮಂಗಳೂರು, ಮಾರ್ಚ್ 16: ಪತಿಯನ್ನು ಬಿಡುಗಡೆ ಮಾಡಿಸಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸಂತ್ರಸ್ತ ಮಹಿಳೆ ಈ ಆರೋಪ ಮಾಡಿದ್ದಾರೆ.  ಮಹಿಳೆಯೊಬ್ಬಳು ತನ್ನ ಪತಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಇನ್ಸ್‌ಪೆಕ್ಟರ್ ಸಂದೇಶ್ ಅಸಭ್ಯವಾಗಿ ವರ್ತಿಸಿ, ಪತಿಯನ್ನು ಬಿಡಿಸಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಗ್ಯಾಸ್ ಸಿಲಿಂಡರ್ ವ್ಯತ್ಯಯಕ್ಕೆ ಕೇಂದ್ರವೇ ಸೂಕ್ತ ಪರಿಹಾರ ನೀಡಬೇಕು- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಮಾರ್ಚ್,16,2026 (www.justkannada.in): ದೇಶದಲ್ಲಿ ಉಂಟಾಗಿರುವ ಗ್ಯಾಸ್ ಸಿಲಿಂಡರ್ ವ್ಯತ್ಯಯಕ್ಕೆ ಕೇಂದ್ರ ಸರ್ಕಾರವೇ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ಕಣ್ಣು ಮುಚ್ಚಿಕೊಂಡು ಏನು ಆಗುತ್ತಿಲ್ಲ ಅಂದರೆ ಪರಿಹಾರ ಇಲ್ಲ. ಇದು ಕಾಂಗ್ರೆಸ್  ಸೃಷ್ಠಿಸುವ  ಆತಂಕ ಅಂದರೆ ಪರಿಹಾರ ಸಿಗಲ್ಲ. ಗ್ಯಾಸ್ ಸಮಸ್ಯೆಯಿಂದ ಎಷ್ಟೋ ದೇಗುಲಗಳಲ್ಲಿ ದಾಸೋಹ ನಿಂತಿದೆ ಪ್ರಧಾನಿ ಕ್ಷೇತ್ರ ವಾರಣಾಸಿಯಲ್ಲೂ ದಾಸೋಹ ನಿಂತಿದೆ. ಆಟೋ ಚಾಲಕರು ಗಿಗ್ ವರ್ಕರ್ಸ್ […] The post ಗ್ಯಾಸ್ ಸಿಲಿಂಡರ್ ವ್ಯತ್ಯಯಕ್ಕೆ ಕೇಂದ್ರವೇ ಸೂಕ್ತ ಪರಿಹಾರ ನೀಡಬೇಕು- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಂಡ್ಯ | ಮಾ.21ಕ್ಕೆ ಶ್ರೀಭೂಮಿಸಿದ್ದೇಶ್ವರಸ್ವಾಮಿ ಅಟ್ಟುಣ್ಣುವ ಜಾತ್ರೆ

ಮಂಡ್ಯ ತಾಲೂಕಿನ ಕೊತ್ತತ್ತಿ ಹೋಬಳಿಯ ಸಂತೆಕಸಲಗೆರೆ ಗ್ರಾಮದ ಶ್ರೀಭೂಮಿಸಿದ್ದೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾ.೨೧ರಂದು ಶ್ರೀಭೂಮಿಸಿದ್ದೇಶ್ವರಸ್ವಾಮಿ  ಮಹೋತ್ಸವ ಆಯೋಜಿಸಲಾಗಿದೆ ಎಂದು ಶ್ರೀಭೂಮಿಸಿದ್ದೇಶ್ವರಸ್ವಾಮಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ಸಿದ್ದರಾಜು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಯುಗಾದಿ ಹಬ್ಬದ ೨ನೇ ದಿನದಂದು ಕೊತ್ತತ್ತಿ, ಸಂತೆಕಸಲಗೆರೆ, ಕಾರಸವಾಡಿ, ಮೊತ್ತಹಳ್ಳಿ, ಮಂಗಲ, ಹನಿಯಂಬಾಡಿ ಮತ್ತು ಬೇವಿನಹಳ್ಳಿ ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವರು. ಈ ಹಿನ್ನಲೆ ಬಾಯಿಬೀಗ ಸೇವಾಕಾರ್‍ಯ ನಡೆಸಿಕೊಂಡು ಬರುತ್ತಿದ್ದಾರೆ ಎಂದರು. ಯುಗಾದಿ ಹಬ್ಬದ ೩ನೇದಿನ ೩೫-೪೦ ಸಾವಿರ ಸದ್ಭಕ್ತರು […] The post ಮಂಡ್ಯ | ಮಾ.21ಕ್ಕೆ ಶ್ರೀಭೂಮಿಸಿದ್ದೇಶ್ವರಸ್ವಾಮಿ ಅಟ್ಟುಣ್ಣುವ ಜಾತ್ರೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮುರುಘಾ ಮಠದಲ್ಲಿ ಯುಗಾದಿ ಕವಿಗೋಷ್ಠಿ

CHITRADURGA NEWS | 16 March 2026 ಚಿತ್ರದುರ್ಗ: ಮಾ.17ರಂದು ಮಂಗಳವಾರ ಸಂಜೆ 5.30 ಗಂಟೆಗೆ ನಗರದ ಮುರುಘಾ ಮಠದಲ್ಲಿ ಯುಗಾದಿ ಹಾಗೂ ಅಲ್ಲಮಪ್ರಭುದೇವರ ಜಯಂತಿ ಅಂಗವಾಗಿ ಪ್ರಭುದೇವರ ವ್ಯಕ್ತಿತ್ವ ಸಾಧನೆ ಮತ್ತು ಅವರ ವಚನಗಳಲ್ಲಿನ ತಿಳಿವಿನ ಕುರಿತಾದ ರಾಜ್ಯಮಟ್ಟದ ಕವಿಗೋಷ್ಠಿ ನಡೆಯಲಿದೆ. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 16 | ಮೆಕ್ಕೆಜೋಳ, ಶೇಂಗಾ ರೇಟ್… ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜಿನ ಪ್ರಾಧ್ಯಾಪಕಿ ಕವಯತ್ರಿ ಸಾಹಿತಿ ಹಾಗೂ ವಿಮರ್ಶಕಿ ಪ್ರೊ.ತಾರಿಣಿ ಶುಭದಾಯಿನಿ ಕವಿಗೋಷ್ಠಿಯ ಅಧ್ಯಕ್ಷತೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದುಬೈ ಏರ್‌ಪೋರ್ಟ್ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು

ಬೆಂಗಳೂರು, ಮಾರ್ಚ್ 16: ದುಬೈ ವಿಮಾನ ನಿಲ್ದಾಣದ ಸಮೀಪ ನಡೆದ ಡ್ರೋನ್ ದಾಳಿ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದ್ದು, ಇದರ ಪರಿಣಾಮವಾಗಿ ಭಾರತದಿಂದ ದುಬೈಗೆ ತೆರಳಬೇಕಿದ್ದ ಹಲವು ವಿಮಾನಗಳ ಹಾರಾಟ ರದ್ದುಗೊಂಡಿದೆ. ಪ್ರಮುಖವಾಗಿ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಡ್ರೋನ್ ದಾಳಿಯ ಹಿನ್ನೆಲೆಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ವಿಮಾನ ನಿಲ್ದಾಣ ಅಧಿಕಾರಿಗಳು ಭದ್ರತಾ ಕಾರಣಗಳಿಂದಾಗಿ ಕೆಲವು ವಿಮಾನ ಸಂಚಾರಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಶಿವಮೊಗ್ಗದಲ್ಲಿನ ಎಲ್ಲಾ ಟಾಪ್​ ಸುದ್ದಿಗಳು ಇ -ಪೇಪರ್​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಶಿವಮೊಗ್ಗದಲ್ಲಿನ ಎಲ್ಲಾ ಟಾ್​ ಸುದ್ದಿಗಳು ಇ -ಪೇಪರ್​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,16,2026 (www.justkannada.in):   ಡಿಸಿಎಂ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಬೆಳಿಗ್ಗೆ 9.55ಕ್ಕೆ ವಿಮಾನದ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ನಾಳೆ ದೆಹಲಿಯಲ್ಲಿ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸರ್ವಪಕ್ಷ ಸಂಸದರ ಸಭೆ ನಡೆಯಲಿದೆ. ಸಭೆಯಲ್ಲಿ ಕಾಂಗ್ರೆಸ್,  ಬಿಜೆಪಿ, ಜೆಡಿಎಸ್ ಸಂಸದರು ಇಲಾಖೆ ಅಧಿಕಾರಿಗಳೂ ಭಾಗವಹಿಸಲಿದ್ದು, ಸಭೆಯಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ. ಸಭೆ ಬಳಿಕ ರಾತ್ರಿ ದೆಹಲಿಯಲ್ಲೇ ಡಿಕೆ ಶಿವಕುಮಾರ್ ವಾಸ್ತವ್ಯ ಹೂಡಲಿದ್ದಾರೆ. […] The post ನಾಳೆ ದೆಹಲಿಗೆ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC Current Affairs Quiz : 16 March 2026

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz : 16 March 2026" The post UPSC Current Affairs Quiz : 16 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.