Filters

Channels
Topics
Other Filters

ದಾವಣಗೆರೆ: ಲೋಕ ಅದಾಲತ್‌ನಲ್ಲಿ ಪವಾಡ; ವಿಚ್ಛೇದನದ ಹೊಸ್ತಿಲಲ್ಲಿದ್ದ 37 ಜೋಡಿಗಳು ಮತ್ತೆ ಒಂದಾದರು!

ದಾವಣಗೆರೆ: ಸಂಸಾರವೆಂಬ ನೌಕೆಯಲ್ಲಿ ಸಣ್ಣಪುಟ್ಟ ಬಿರುಕು ಮೂಡಿ, ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿಗಳ ಬಾಳಿನಲ್ಲಿ ಲೋಕ ಅದಾಲತ್ ಹೊಸ ಬೆಳಕು ಮೂಡಿಸಿದೆ. ದಾವಣಗೆರೆ ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದ ಈ ವಿಶೇಷ ಅದಾಲತ್‌ನಲ್ಲಿ ಬರೋಬ್ಬರಿ 37 ಜೋಡಿಗಳು ತಮ್ಮ ಹಳೆಯ ಕಹಿ ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸ್ಪೀಕರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ! ಖಾದರ್ ಮನವೊಲಿಸಿದ ಸಿಎಂ, ಸದನ ಪುನಾರಂಭ

ಕರ್ನಾಟಕ ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ನೀಡದ ಕಾರಣ ಸ್ಪೀಕರ್ ಯು.ಟಿ. ಖಾದರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪೀಠದಿಂದ ಎದ್ದು ಹೊರನಡೆದ ಸ್ಪೀಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವೊಲಿಸಿ ಸದನಕ್ಕೆ ಮರಳಿಸಿದರು. ಈ ಸಂದರ್ಭದಲ್ಲಿ ಕಂದಾಯ, ಅಲ್ಪಸಂಖ್ಯಾತ ಮತ್ತು ಸಾರ್ವಜನಿಕ ಕಾರ್ಯ ಇಲಾಖೆಗಳ ಮೂವರು ಹಿರಿಯ ಅಧಿಕಾರಿಗಳ ತಲೆದಂಡವಾಗಿದೆ. ಇದಲ್ಲದೆ ಸಮರ್ಪಕ ಉತ್ತರ ನೀಡದ 3-4 ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಸ್ಪೀಕರ್ ಸೂಚಿಸಿದ್ದಾರೆ. ಸ್ಪೀಕರ್ ಆಕ್ರೋಶದ ಹಿನ್ನೆಲೆ :  […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ವಿರುದ್ಧ ಆಹಾರ: ನಿಮ್ಮ ತಟ್ಟೆಯಲ್ಲಿರುವ ‘ನಿಶ್ಯಬ್ದ ವಿಷ’ – ಒಂದು ವಿಶ್ಲೇಷಣೆ

ಆಯುರ್ವೇದ: ‘ವಿರುದ್ಧ ಆಹಾರ’ ಎಂದರೇನು ಮತ್ತು ಅದು ನಮ್ಮ ದೇಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?ಆಯುರ್ವೇದದ ಪ್ರಕಾರ ಆಹಾರವು ಕೇವಲ ದೇಹಕ್ಕೆ ಇಂಧನವಲ್ಲ, ಅದು ನಮ್ಮ ದೇಹದ ದೋಷಗಳನ್ನು (ವಾತ, ಪಿತ್ತ, ಕಫ) ಸಮತೋಲನದಲ್ಲಿಡುವ ಔಷಧಿಯೂ ಹೌದು. ಆದರೆ, ಇಂದು ನಾವು ... Read more ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ದಿನ ಭವಿಷ್ಯ | ಮಾರ್ಚ್ 16 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪ್ರಯಾಣಗಳಲ್ಲಿ ಎಚ್ಚರ ವಹಿಸಿ

CHITRADURGA NEWS | 16 March 2026 ಮೇಷ: (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ)ದೂರಪ್ರದೇಶಗಳಿಗೆ ಪ್ರಯಾಣ ಅನುಕೂಲಕರವಾಗಿರುತ್ತದೆ. ಸ್ಥಿರಾಸ್ತಿ ಖರೀದಿ–ಮಾರಾಟಗಳಲ್ಲಿ ನಿರೀಕ್ಷಿತ ಲಾಭ ದೊರಕುವ ಸಾಧ್ಯತೆ ಇದೆ. ವಾಹನ ಸಂಬಂಧಿತ ವ್ಯಾಪಾರಗಳಲ್ಲಿ ಲಾಭದ ಸೂಚನೆಗಳು ಕಂಡುಬರುತ್ತವೆ. ವೃತ್ತಿ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ತೃಪ್ತಿಕರ ವಾತಾವರಣ ಇರುತ್ತದೆ. ಆರ್ಥಿಕ ಪ್ರಗತಿ ಕಂಡುಬರುತ್ತದೆ. ಇತರರೊಂದಿಗೆ ಸೌಹಾರ್ದತೆಯಿಂದ ವರ್ತಿಸುತ್ತೀರಿ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಬೂದು ವೃಷಭ: (ಇ, ಓ, ಎ, ಒ, […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಆರ್‌ಸಿಬಿ ‘ಆಲ್‌ ಟೈಮ್ ಇಲೆವೆನ್’ ಘೋಷಿಸಿದ ಕಿಂಗ್ ಕೊಹ್ಲಿ: ತಂಡದಲ್ಲಿ ಇಬ್ಬರು ಕನ್ನಡಿಗರಿಗೆ ಸ್ಥಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ 18 ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅವಿಭಾಜ್ಯ ಅಂಗವಾಗಿರುವ ವಿರಾಟ್ ಕೊಹ್ಲಿ, ತಂಡದ ಇತಿಹಾಸದಲ್ಲೇ ಅತ್ಯುತ್ತಮ ಎನ್ನಬಹುದಾದ ‘ಸಾರ್ವಕಾಲಿಕ ಶ್ರೇಷ್ಠ 11’ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ತಂಡದಲ್ಲಿ ಹಲವು ದಿಗ್ಗಜರ ಜೊತೆಗೆ ಇಬ್ಬರು ಕನ್ನಡಿಗರಿಗೂ ಸ್ಥಾನ ನೀಡಿರುವುದು ವಿಶೇಷ. ತಂಡದ ಆರಂಭಿಕರಾಗಿ ವಿರಾಟ್ ಕೊಹ್ಲಿ ಅವರು ‘ಯೂನಿವರ್ಸಲ್ ಬಾಸ್’ ಕ್ರಿಸ್ ಗೇಲ್ ಅವರನ್ನು ಆಯ್ಕೆ ಮಾಡಿಕೊಂಡಿದ್ದು, ಗೇಲ್ ಜೊತೆ ತಾವು ಕೂಡ ಇನ್ನಿಂಗ್ಸ್ ಆರಂಭಿಸುವುದಾಗಿ ತಿಳಿಸಿದ್ದಾರೆ. ಮೂರನೇ […] The post ಆರ್‌ಸಿಬಿ ‘ಆಲ್‌ ಟೈಮ್ ಇಲೆವೆನ್’ ಘೋಷಿಸಿದ ಕಿಂಗ್ ಕೊಹ್ಲಿ: ತಂಡದಲ್ಲಿ ಇಬ್ಬರು ಕನ್ನಡಿಗರಿಗೆ ಸ್ಥಾನ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಇರಾನ್‌ ಶರಣಾಗುತ್ತೆ ಎಂದಿದ್ದ ಅಮೆರಿಕಕ್ಕೆ ಡಿಚ್ಚಿ.. ಇಸ್ರೇಲ್‌ ಪ್ರಧಾನಿ ಹತ್ಯೆ ಪ್ರತಿಜ್ಞೆ

ಇರಾನ್‌ ಮೇಲೆ ಅಮೆರಿಕ ಹಾಗೂ ಇಸ್ರೇಲ್‌ ಈಗಾಗಲೇ ಯುದ್ಧ ಸಾರಿದ್ದು, ಇರಾನ್‌ನಲ್ಲಿ ಎಲ್ಲವನ್ನೂ ಹೊಡೆದು ಮುಗಿಸಿದ್ದೀವಿ, ಇರಾನ್‌ನಲ್ಲಿ ಹೊಡೆದು ಹಾಕಲು ಇನ್ನೇನು ಉಳಿದಿಲ್ಲ ಎಂದಿತ್ತು ಅಮೆರಿಕ. ಅಷ್ಟೇ ಅಲ್ಲದೆ ಇರಾನ್‌ ಶರಣಾಗದೆ ಬೇರೆ ಮಾರ್ಗವಿಲ್ಲ, ಇರಾನ್‌ ಶರಣಾಗುವುದಕ್ಕೆ ರೆಡಿ ಇದೆ, ಹರ್ಮೂಜ್‌ ಜಲಸಂಧಿಯನ್ನು ಇರಾನ್‌ ಒಡೆತನದಿಂದ ನಾವು ಮುಕ್ತ ಮಾಡಿದ್ದು, ಎಲ್ಲ ದೇಶದ ಹಡಗುಗಳು ಮುಕ್ವತವಾಗಿ ಸಂಚಾರ ಮಾಡಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೊಂಡಿದ್ದರು. ಆದರೆ ಇರಾನ್‌... The post ಇರಾನ್‌ ಶರಣಾಗುತ್ತೆ ಎಂದಿದ್ದ ಅಮೆರಿಕಕ್ಕೆ ಡಿಚ್ಚಿ.. ಇಸ್ರೇಲ್‌ ಪ್ರಧಾನಿ ಹತ್ಯೆ ಪ್ರತಿಜ್ಞೆ appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಮಹಿಳೆಯರ ಚಿತ್ರಕಲಾ ಸ್ಪರ್ದೆ, ತೀರ್ಥಹಳ್ಳಿಯ ಪ್ರಕೃತಿಗೆ ಮೊದಲ ಸ್ಥಾನ

ಶಿವಮೊಗ್ಗ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಚುಂಚನಗಿರಿ ಶ್ರೀಗಳು ದಾರಿ ತಪ್ಪಿದ್ದಾರೆ ಎಂದು ಕ್ಷಮೆ ಕೇಳಿದ ಶಾಸಕ..!

ಆದಿಚುಂಚನಗಿರಿ ಶ್ರೀಗಳ ವಿರುದ್ಧ ಬಹಿರಂಗ ಸಭೆಯಲ್ಲಿ ಅಸಮಾಧಾನ ಹೊರ ಹಾಕಿದ್ದ ಕಾಂಗ್ರೆಸ್‌ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ನಿರ್ಮಲಾನಂದನಾಥ ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ, ಒಕ್ಕಲಿಗರ ಮಠ ದಾರಿ ತಪ್ಪುತ್ತಿದೆ ಎಂದಿದ್ದರು. ಶ್ರೀರಂಗಪಟ್ಟಣದಲ್ಲಿ ನಡೆದ BGS ಮಠದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾಂಗ್ರೆಸ್‌ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ನಿರ್ಮಲಾನಂದ ಶ್ರೀಗಳ ಸಮ್ಮುಖದಲ್ಲೇ ವಾಗ್ದಾಳಿ ಮಾಡಿದ್ದರು. ನಮ್ಮ ಬಾಲಗಂಗಾಧರನಾಥ ಸ್ವಾಮೀಗಳು ಒಂದು ಮಾರ್ಗವನ್ನ ಹಾಕಿ ಕೊಟ್ಟಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು, ಎಲ್ಲರನ್ನು ಭಾವೈಕ್ಯತೆಯಿಂದ... The post ಚುಂಚನಗಿರಿ ಶ್ರೀಗಳು ದಾರಿ ತಪ್ಪಿದ್ದಾರೆ ಎಂದು ಕ್ಷಮೆ ಕೇಳಿದ ಶಾಸಕ..! appeared first on The Public Spot. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಪಾಕಿಸ್ತಾನ್ ನ್ಯಾಷನಲ್ T20: ಅಸಾದ್ ಅಖ್ತರ್ ನೋ ಬಾಲ್ ಗೆ ಫಿಕ್ಸಿಂಗ್ ಅನುಮಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯಾಷನಲ್ ಟಿ20 ಕಪ್ ಟೂರ್ನಿಯಲ್ಲಿ ಲಾಹೋರ್ ಹಾಗೂ ಕರಾಚಿ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಕರಾಚಿ ವೇಗಿ ಅಸಾದ್ ಅಖ್ತರ್ ಎಸೆದ ನೋ ಬಾಲ್ ಸಾಕಷ್ಟು ಚರ್ಚೆಗೆ ಕಾರಣವಾಗಿವೆ. ಪೇಶಾವರ್ ಅರ್ಬಾಬ್ ನಿಯಾಜ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಅಸಾದ್ ಕ್ರೀಸ್ನಿಂದ ಸರಾಸರಿ ಒಂದು ಅಡಿ ಮುಂದೆ ಕಾಲಿಟ್ಟು ನೋ ಬಾಲ್ ಎಸೆದಿದ್ದು, ಸ್ಪಾಟ್ ಫಿಕ್ಸಿಂಗ್ ಅನುಮಾನ ಹುಟ್ಟಿಸಿದೆ. ಇದನ್ನೂ ಓದಿ: ಈ ಪಂದ್ಯದಲ್ಲಿ ಅಸಾದ್ ಕೇವಲ ಒಂದು ಓವರ್ ಬೌಲಿಂಗ್ […] The post ಪಾಕಿಸ್ತಾನ್ ನ್ಯಾಷನಲ್ T20: ಅಸಾದ್ ಅಖ್ತರ್ ನೋ ಬಾಲ್ ಗೆ ಫಿಕ್ಸಿಂಗ್ ಅನುಮಾನ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕೃತಕ ಬುದ್ದಿಮತ್ತೆ ಬಳಸಿಕೊಂಡು ರೈತ ಸಮುದಾಯ ಪ್ರಗತಿ ಸಾಧಿಸಬೇಕು: ಚಲುವರಾಯಸ್ವಾಮಿ

ಜಾಗತಿಕವಾಗಿ ಶರವೇಗದಲ್ಲಿ ಬೆಳವಣಿಗೆಯಾಗುತ್ತಿರುವ ಕೃತಕ ಬುದ್ದಿಮತ್ತೆ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ರೈತ ಸಮೂಹ ಎಲ್ಲಾ ಹಂತದಲ್ಲೂ ಪ್ರಗತಿ ಕಾಣಬೇಕು ಎಂದು ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ತಿಳಿಸಿದ್ದಾರೆ. ಬೆಂಗಳೂರು ದೂರದರ್ಶನ ಚಂದನವಾಹಿನಿಯಲ್ಲಿ ರೈತರ ರಿಯಾಲಿಟಿ ಶೋ “ರೈತ ರತ್ನ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿ ಕ್ಷೇತ್ರದಲ್ಲಿ ಇಂದು ಅಗಾಧ ಪರಿವರ್ತನೆಗಳಾಗುತ್ತಿವೆ. ಆದರೆ ರೈತರ ಬದಕಿನಲ್ಲಿ ಪ್ರಗತಿಯಾಗುತ್ತಿಲ್ಲ. ಪ್ರತಿ ಎರಡು ವರ್ಷಗಳಿಗೊಮ್ಮೆ ಒಂದೊಂದು ರೀತಿಯ ನೈಸರ್ಗಿಕ ವಿಪತ್ತುಗಳನ್ನು ಎದುರಿಸುವ ಸನ್ನಿವೇಶ ಸೃಷ್ಟಿಯಾಗುತ್ತಿದೆ. ಬೆಳೆ […] The post ಕೃತಕ ಬುದ್ದಿಮತ್ತೆ ಬಳಸಿಕೊಂಡು ರೈತ ಸಮುದಾಯ ಪ್ರಗತಿ ಸಾಧಿಸಬೇಕು: ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಸರ್ಕಾರದ ವಿರುದ್ಧ ಸ್ಪೀಕರ್ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೋದ ಖಾದರ್

ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅಪರೂಪದ ಮತ್ತು ಆಘಾತಕಾರಿ ಘಟನೆ ನಡೆದಿದೆ. ಶಾಸಕರ ಲಿಖಿತ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ನೀಡದ ಕಾರಣ ಸ್ಪೀಕರ್ ಯು.ಟಿ. ಖಾದರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕಲಾಪವನ್ನು ಸಮಯ ಹೇಳದೆ ಮುಂದೂಡಿ ಪೀಠದಿಂದ ಎದ್ದು ಹೊರನಡೆದರು. “ಸಚಿವರು ಉತ್ತರ ನೀಡದಿರಲು ಕಾರಣ ಹೇಳುವವರೆಗೂ ಸದನ ನಡೆಸುವುದಿಲ್ಲ” ಎಂದು ಹೇಳಿ ಆಡಳಿತ ಪಕ್ಷಕ್ಕೆ ಚಾಟಿ ಏಟು ನೀಡಿದ್ದಾರೆ. ಘಟನೆಯ ಹಿನ್ನೆಲೆ : ವಿಧಾನಸಭೆಯ ಲಿಖಿತ ಪ್ರಶ್ನೆಗಳ ಉತ್ತರ ಮಂಡನೆ ವೇಳೆ ಸಚಿವ ಪರಮೇಶ್ವರ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

ಮೈಸೂರಿನ ಪ್ರಸಿದ್ಧ  ‘ಮೈಲಾರಿ ಹೋಟೆಲ್’ ಗೆ ಇಲ್ಲ ಗ್ಯಾಸ್ ಸಿಲಿಂಡರ್ ಸಮಸ್ಯೆ..

ಮೈಸೂರು,ಮಾರ್ಚ್,16,2026 (www.justkannada.in): ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಜಾಗತಿಕವಾಗಿ ತೈಲ ಹಾಗೂ ಗ್ಯಾಸ್ ಸರಬರಾಜಿನ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ನಡುವೆಯೇ, ಮೈಸೂರಿನ ಕೆಲ ಹೋಟೆಲ್‌ ಗಳಲ್ಲಿ ಗ್ಯಾಸ್ ಪೂರೈಕೆ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಇಷ್ಟದ ತಿನಿಸುಗಳಿಗಾಗಿ ಪ್ರಸಿದ್ಧವಾಗಿರುವ ಅಗ್ರಹಾರದ ಮೈಲಾರಿ ಹೋಟೆಲ್ ಕುರಿತೂ ಜನರಲ್ಲಿ ಆತಂಕ ಮೂಡಿತ್ತು. ಆದರೆ ಹೋಟೆಲ್‌ ಗೆ ಗ್ಯಾಸ್ ಸಮಸ್ಯೆ ಇಲ್ಲ ಎಂದು ಮಾಲೀಕ ಲೋಕೇಶ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಲೀಕ ಲೋಕೇಶ್,  “ನಾವು […] The post ಮೈಸೂರಿನ ಪ್ರಸಿದ್ಧ  ‘ಮೈಲಾರಿ ಹೋಟೆಲ್’ ಗೆ ಇಲ್ಲ ಗ್ಯಾಸ್ ಸಿಲಿಂಡರ್ ಸಮಸ್ಯೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

ಒಲಿಂಪಿಕ್ಸ್ ಕನಸಿಗೆ ಸ್ಕ್ವಾಷ್ ಬಲ: JSW ಇಂಡಿಯನ್ ಓಪನ್ 2026ಕ್ಕೆ ಘಟಾನುಘಟಿ ಬ್ರ್ಯಾಂಡ್‌ಗಳ ಸಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಪ್ರತಿಷ್ಠಿತ ಸ್ಕ್ವಾಷ್ ಪಂದ್ಯಾವಳಿ ‘JSW ಇಂಡಿಯನ್ ಓಪನ್ 2026’ ರಂಗೇರಲು ಸಿದ್ಧವಾಗಿದ್ದು, ಈ ಬಾರಿಯ ಆವೃತ್ತಿಗೆ ಸಾಥ್ ನೀಡಲಿರುವ ಪ್ರಾಯೋಜಕರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕ್ರೀಡಾಪಟುಗಳ ಸರ್ವತೋಮುಖ ಅಭಿವೃದ್ಧಿ ಮತ್ತು ಅಭಿಮಾನಿಗಳಿಗೆ ಅದ್ಭುತ ಅನುಭವ ನೀಡುವ ಉದ್ದೇಶದೊಂದಿಗೆ ಹಲವಾರು ಪ್ರಮುಖ ಸಂಸ್ಥೆಗಳು ಈ ಪಂದ್ಯಾವಳಿಯೊಂದಿಗೆ ಕೈಜೋಡಿಸಿವೆ. ಯಥಾಪ್ರಕಾರ JSW ಸಂಸ್ಥೆಯು ಶೀರ್ಷಿಕೆ ಪಾಲುದಾರರಾಗಿ (Title Partner) ಭಾರತೀಯ ಸ್ಕ್ವಾಷ್ ಕ್ರೀಡೆಗೆ ಬೆಂಬಲ ಮುಂದುವರಿಸಿದೆ. ಇವರೊಂದಿಗೆ SILA ಸಂಸ್ಥೆಯು ‘ಪವರ್ಡ್ ಬೈ’ […] The post ಒಲಿಂಪಿಕ್ಸ್ ಕನಸಿಗೆ ಸ್ಕ್ವಾಷ್ ಬಲ: JSW ಇಂಡಿಯನ್ ಓಪನ್ 2026ಕ್ಕೆ ಘಟಾನುಘಟಿ ಬ್ರ್ಯಾಂಡ್‌ಗಳ ಸಾಥ್! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ವಾಹನಗಳಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಸೂಚನೆ

ಕಟಪಾಡಿ, ಮಾ.16: ಕಟಪಾಡಿ ಬಳಿ ಹೆಚ್.ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿರುವ ಕಾರಣ ಸದ್ರಿ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಸೂಚಿಸಲಾಗಿದೆ. The post ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ವಾಹನಗಳಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಸೂಚನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.

UPSC CURRENT AFFAIRS – 16 March 2026

UPSC CURRENT AFFAIRS – 16 March 2026 covers important current affairs of the day, their backward linkages, their relevance for Prelims exam and MCQs on main articles   InstaLinks : Insta Links help you think beyond the current affairs issue and help you think multidimensionally to develop depth in your understanding of these issues. These … Continue reading "UPSC CURRENT AFFAIRS – 16 March 2026" The post UPSC CURRENT AFFAIRS – 16 March 2026 appeared first on INSIGHTS IAS - Simplifying UPSC IAS Exam Preparation. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.