Filters

Channels
Topics
Other Filters

KEA ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ! ನೇಮಕಾತಿ ವಿಳಂಬ ತಪ್ಪಿಸಲು ಮಾಸ್ಟರ್ ಪ್ಲಾನ್!

ಒಂದೇ ಅರ್ಜಿ, ಒಂದೇ ಪರೀಕ್ಷೆ, ಒಂದೇ ಶುಲ್ಕದಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿರುವ KEA ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ಜಾರಿಗೆ ತಂದಿದೆ.

Weekly Horoscope: ಈ ರಾಶಿಯವರ ಸಂಪತ್ತು ಹೆಚ್ಚಳ! ಖರ್ಚು- ಆರೋಗ್ಯ ನಿಯಂತ್ರಿಸಿ, 12 ರಾಶಿಗಳ ವಾರ ಭವಿಷ್ಯ

Weekly Horoscope : ಈ ರಾಶಿಯವರ ಸಂಪತ್ತು ಹೆಚ್ಚುವುದು, ತಿಂಗಳ ಮೊದಲ ವಾರವೇ ಬಂಪರ್ ಲಾಭ! 12 ರಾಶಿಯವರ ವಾರ ಭವಿಷ್ಯ Weekly horoscope November 2 To 8 lucky zodiac sign zodiac prediction lucky number colour of all sign

UCSL Jobs: ಉಡುಪಿಯಲ್ಲಿದೆ ಕೇಂದ್ರ ಸರ್ಕಾರಿ ಉದ್ಯೋಗ, ಡಿಪ್ಲೋಮಾ ಕಲಿತು ಖಾಲಿ ಇದ್ದೀರಾ? ಈ ಹುದ್ದೆಗೆ ಅರ್ಜಿ ಸಲ್ಲಿಸಿ

ಉಡುಪಿಯ ಮಲ್ಪೆಯಲ್ಲಿರುವ UCSL ಸಂಸ್ಥೆಯಲ್ಲಿ ಮೇಲ್ವಿಚಾರಕ ನೆಸ್ಟಿಂಗ್ ಮತ್ತು ಮೆಕ್ಯಾನಿಕಲ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಎರಡು ಹುದ್ದೆಗಳಿಗೆ ಕನಿಷ್ಠ ಏಳು ವರ್ಷಗಳ ಸಂಬಂಧಿತ ಅನುಭವವಿರುವ ಡಿಪ್ಲೊಮಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಗಡುವನ್ನು ನವೆಂಬರ್ 9ರವರೆಗೆ ವಿಸ್ತರಿಸಲಾಗಿದೆ.

ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’: ನ.19ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕನ್ನಡ ಚಿತ್ರರಂಗಕ್ಕೆ ತಮ್ಮ ಅಭಿನಯದ ಮೂಲಕ ಅಪಾರ ಕೊಡುಗೆ ನೀಡಿದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಬಿ. ಸರೋಜಾದೇವಿ ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿ ಮರಣೋತ್ತರವಾಗಿ ಪ್ರದಾನ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ನವೆಂಬರ್ 19ರಂದು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ನಡೆಯಲಿರುವ ಸಮಾರಂಭದಲ್ಲಿ ಇಬ್ಬರು ದಿಗ್ಗಜರಿಗೂ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. […] The post ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’: ನ.19ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ appeared first on ONLINE.

ವಿಶ್ವ ಕುಸ್ತಿ ಅಖಾಡದಲ್ಲಿ ಭಾರತದ ಮಹಿಳಾ ಶಕ್ತಿ ಪ್ರದರ್ಶನ: ಮನೀಷಾಗೆ ಚಿನ್ನ, ನೀಲಂ–ಕಾಜಲ್‌ಗೆ ಬೆಳ್ಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಆರಂಭದಲ್ಲಿ ಎದುರಾಳಿಯ ಪ್ರಾಬಲ್ಯಕ್ಕೆ ಸಿಲುಕಿದರೂ ಕೊನೆಯ ಕ್ಷಣದವರೆಗೂ ಹೋರಾಟ ಬಿಡದ ಭಾರತದ ಕುಸ್ತಿಪಟು ಮನೀಷಾ ಭನ್ವಾಲಾ ವಿಶ್ವಮಟ್ಟದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕಜಕಿಸ್ತಾನದ ಅಸ್ತಾನಾದಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನ ಮಹಿಳೆಯರ 59 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಅವರು, ಹಿರಿಯರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೋಲಿನ ಅಂಚಿನಿಂದ ಗೆಲುವಿನ ಶಿಖರಕ್ಕೆ ಚಿನ್ನದ ಪದಕಕ್ಕಾಗಿ ನಡೆದ ಅಂತಿಮ ಪಂದ್ಯದಲ್ಲಿ ಪ್ಯಾನ್ […] The post ವಿಶ್ವ ಕುಸ್ತಿ ಅಖಾಡದಲ್ಲಿ ಭಾರತದ ಮಹಿಳಾ ಶಕ್ತಿ ಪ್ರದರ್ಶನ: ಮನೀಷಾಗೆ ಚಿನ್ನ, ನೀಲಂ–ಕಾಜಲ್‌ಗೆ ಬೆಳ್ಳಿ appeared first on ONLINE.

Indian Railway Jobs: ಕ್ರೀಡಾಪಟುಗಳಿಗೆ ಶುಭ ಸುದ್ದಿ, ನೀವು ಸ್ಪೋರ್ಟ್ಸ್‌ ಅಲ್ಲಿ ಚಾಂಪಿಯನ್ನಾ? ಹಾಗಾದ್ರೆ ಇಲ್ಲಿದೆ ಕೇಂದ್ರ ಸರ್ಕಾರಿ ಕೆಲಸ!

ದಕ್ಷಿಣ ಪೂರ್ವ ರೈಲ್ವೆ 2026–27ರ ಕ್ರೀಡಾ ಕೋಟಾದಡಿ ಗ್ರೂಪ್ C ಮತ್ತು ಗ್ರೂಪ್ D ವಿಭಾಗಗಳ ಒಟ್ಟು 54 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿಯಿಂದ ಪದವಿವರೆಗೆ ವಿವಿಧ ವಿದ್ಯಾರ್ಹತೆಗಳಿದ್ದು, ಕ್ರೀಡಾ ಸಾಧನೆ ಕಡ್ಡಾಯವಾಗಿದೆ. ಅರ್ಜಿ ಅಕ್ಟೋಬರ್ 31ರಿಂದ ಆರಂಭವಾಗಿ ನವೆಂಬರ್ 30ರವರೆಗೆ ನಡೆಯಲಿದೆ.

ಉತ್ತರ ಕರ್ನಾಟಕದ ಕಲಾ ಕ್ಷೇತ್ರಕ್ಕೆ ಪ್ರಶಸ್ತಿಗಳ ಸಂಭ್ರಮ: ಜಯಲಕ್ಷ್ಮೀ ಪಾಟೀಲ್, ಬಾಬ್ಜಿಗೆ ಒಲಿದ ರಾಜ್ಯೋತ್ಸವ ಗೌರವ

ಹೊಸದಿಗಂತ ವರದಿ ಹುಬ್ಬಳ್ಳಿ: ಕಲೆಯನ್ನೇ ಬದುಕಾಗಿಸಿಕೊಂಡ ಹಿರಿಯ ರಂಗಕಲಾವಿದೆ ಜಯಲಕ್ಷ್ಮೀ ಪಾಟೀಲ್ ಹಾಗೂ ಉತ್ತರ ಕರ್ನಾಟಕದಲ್ಲಿ ಕನ್ನಡ ಸಿನಿಮಾಗಳ ಪ್ರಸಾರಕ್ಕೆ ಮಹತ್ವದ ಕೊಡುಗೆ ನೀಡಿದ ಚಲನಚಿತ್ರ ವಿತರಕ ಕೆ. ವೆಂಕಟರಮಣ ಬಾಬ್ಜಿ ಅವರಿಗೆ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಇಬ್ಬರ ಆಯ್ಕೆಯಿಂದ ಹುಬ್ಬಳ್ಳಿಯ ಕಲಾ ಮತ್ತು ಚಿತ್ರರಂಗದ ವಲಯದಲ್ಲಿ ಸಂತಸ ಮನೆಮಾಡಿದೆ. ಮೂರು ತಿಂಗಳ ವಯಸ್ಸಿನಲ್ಲೇ ರಂಗಪ್ರವೇಶ ಮೂಲತಃ ವಿಜಯಪುರ ಜಿಲ್ಲೆಯ ನಿಂಬಾಳದವರಾದ ಜಯಲಕ್ಷ್ಮೀ ಪಾಟೀಲ್, ವೃತ್ತಿ ರಂಗಭೂಮಿ ಕಲಾವಿದರ ಕುಟುಂಬದಲ್ಲಿ ಜನಿಸಿದವರು. […] The post ಉತ್ತರ ಕರ್ನಾಟಕದ ಕಲಾ ಕ್ಷೇತ್ರಕ್ಕೆ ಪ್ರಶಸ್ತಿಗಳ ಸಂಭ್ರಮ: ಜಯಲಕ್ಷ್ಮೀ ಪಾಟೀಲ್, ಬಾಬ್ಜಿಗೆ ಒಲಿದ ರಾಜ್ಯೋತ್ಸವ ಗೌರವ appeared first on ONLINE.

ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ: ದೀಪಾವಳಿಗೆ ಪಟಾಕಿ ಸಿಡಿಸಲು ರಾತ್ರಿ 8ರಿಂದ 10ರವರೆಗೆ ಮಾತ್ರ ಅವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಕ್ಕೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ, ಪಟಾಕಿ ಸಿಡಿಸುವುದಕ್ಕೆ ಕರ್ನಾಟಕ ಸರ್ಕಾರ ಸಮಯದ ಮಿತಿ ವಿಧಿಸಿದೆ. ನವೆಂಬರ್ 8ರಿಂದ 10ರವರೆಗೆ ನಡೆಯುವ ಮೂರು ದಿನಗಳ ಹಬ್ಬದ ಸಂದರ್ಭದಲ್ಲಿ ಪ್ರತಿದಿನ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ವಾಯು ಮತ್ತು ಶಬ್ದ ಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳ ಅನುಸಾರ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಎರಡು ಗಂಟೆಗಳ ಕಾಲಮಿತಿಗೆ ಕಟ್ಟುನಿಟ್ಟಿನ […] The post ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ: ದೀಪಾವಳಿಗೆ ಪಟಾಕಿ ಸಿಡಿಸಲು ರಾತ್ರಿ 8ರಿಂದ 10ರವರೆಗೆ ಮಾತ್ರ ಅವಕಾಶ appeared first on ONLINE.

ಹೈಕೋರ್ಟ್ ತರಾಟೆಯ ಬೆನ್ನಲ್ಲೇ ಸರ್ಕಾರದ ಕ್ರಮ: ಕೆಪಿಎಸ್‌ಸಿ ನೇಮಕಾತಿ ಹಗರಣದ ತನಿಖೆಗೆ ಎಸ್‌ಐಟಿ ರಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣ ಪ್ರಕರಣದ ತನಿಖೆಗೆ ವೇಗ ನೀಡಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದ್ದು, ತಂಡಕ್ಕೆ ಪೊಲೀಸ್ ಠಾಣೆಯ ಸ್ಥಾನಮಾನವನ್ನೂ ನೀಡಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಇನ್ನು ಮುಂದೆ ಈ ವಿಶೇಷ ತಂಡ ನಿರ್ವಹಿಸಲಿದೆ. ಹೈಕೋರ್ಟ್ ತರಾಟೆಯ ಬೆನ್ನಲ್ಲೇ ಕ್ರಮ ಎಸ್‌ಐಟಿ ರಚನೆ ಮತ್ತು ಅದಕ್ಕೆ ಅಗತ್ಯವಾದ ಕಾನೂನುಬದ್ಧ […] The post ಹೈಕೋರ್ಟ್ ತರಾಟೆಯ ಬೆನ್ನಲ್ಲೇ ಸರ್ಕಾರದ ಕ್ರಮ: ಕೆಪಿಎಸ್‌ಸಿ ನೇಮಕಾತಿ ಹಗರಣದ ತನಿಖೆಗೆ ಎಸ್‌ಐಟಿ ರಚನೆ appeared first on ONLINE.

ಕೆಇಎ ನೇಮಕಾತಿ: ವಿವಿಧ ಹುದ್ದೆಗೆ ಒಂದೇ ಪರೀಕ್ಷೆ, ಸಿಇಟಿ ಕೌನ್ಸೆಲಿಂಗ್ ಮಾದರಿಯಲ್ಲಿ ನೇಮಕಾತಿ

  ಬೆಂಗಳೂರು,Oct.30,2026: ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹಾಗೂ ಇತರ ಸಮಾನಾಂತರ ಹುದ್ದೆಗಳ‌ (5,431 ಹುದ್ದೆ) ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಲವು ನೂತನ ಉಪಕ್ರಮಗಳನ್ನು ಈ ಬಾರಿ ಅಳವಡಿಸಿಕೊಂಡಿದೆ. ಸಮಾನಾಂತರ ಶೈಕ್ಷಣಿಕ ಅರ್ಹತೆಯ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಮ್ಮೆಗೇ ಪರೀಕ್ಷೆ ನಡೆಸುವುದರ ಮೂಲಕ ನೇಮಕಾತಿ ಪ್ರಕ್ರಿಯೆ ಮುಗಿಸಲು ಇದೇ ಮೊದಲ ಬಾರಿಗೆ ಕೆಇಎ ಹೆಜ್ಜೆ ಹಾಕಿದೆ. ಇದುವರೆಗೂ ಇಂತಹ ಅವಕಾಶ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಮಾತ್ರ ಇತ್ತು. […]

ರೈತರ ಟೋಲ್ ಬಂದ್ ಹೋರಾಟಕ್ಕೆ ಜಿಲ್ಲಾಡಳಿತದ ತಡೆ: ಮೂರು ಟೋಲ್ ಪ್ಲಾಜಾಗಳ ಬಂದ್‌ಗೆ ನಿರ್ಬಂಧ

ಹೊಸದಿಗಂತ ವರದಿ ಬೆಳಗಾವಿ: ರಾಜ್ಯದ ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚೂನ್ನಪ್ಪ ಪೂಜಾರಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕಾರ್ಖಾನೆಗಳ ಮಾಲೀಕರು ಹಾಗೂ ರೈತ ಮುಖಂಡರೊಂದಿಗೆ ಮಧ್ಯರಾತ್ರಿಯವರೆಗೂ ಐದು ಸುತ್ತಿನ ಸಭೆ ನಡೆಸಿದ್ದರು. ರೈತರ ಬೇಡಿಕೆಗಳ ಕುರಿತು ಕೇಂದ್ರದ ತಂಡದೊಂದಿಗೆ […] The post ರೈತರ ಟೋಲ್ ಬಂದ್ ಹೋರಾಟಕ್ಕೆ ಜಿಲ್ಲಾಡಳಿತದ ತಡೆ: ಮೂರು ಟೋಲ್ ಪ್ಲಾಜಾಗಳ ಬಂದ್‌ಗೆ ನಿರ್ಬಂಧ appeared first on ONLINE.

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಬೆಳಗಾವಿ ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸೋಲಂಕಿ ಸಾ*ವು

ಹೊಸದಿಗಂತ ವರದಿ ಬೆಳಗಾವಿ: ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಪತನದ ದುರಂತದಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮದ ನಿವಾಸಿ, ಬೆಂಗಳೂರಿನ ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸೋಲಂಕಿ (ಅರುಣ್ ಸಾಲುಂಕೆ) ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಸ್ನೇಹಿತರ ಸುಳಿವು ಇನ್ನೂ ಲಭ್ಯವಾಗಿಲ್ಲ. 2007ನೇ ಬ್ಯಾಚ್ ನ ಪೊಲೀಸ್ ಅಧಿಕಾರಿಯಾಗಿದ್ದ ಅರುಣ್ ಸೋಲಂಕಿ ಅವರು ಆರಂಭದಲ್ಲಿ ದೆಹಲಿಯಲ್ಲಿ ಇಂಟಲಿಜೆನ್ಸ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ನೆಲಮಂಗಲ, ಕುಣಿಗಲ್ ಹಾಗೂ ಬಾಣಸವಾಡಿ ಪೊಲೀಸ್ ಠಾಣೆಗಳಲ್ಲಿ ಸೇವೆ […] The post ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಬೆಳಗಾವಿ ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸೋಲಂಕಿ ಸಾ*ವು appeared first on ONLINE.

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಜಾಮೀನು ಅರ್ಜಿ ವಜಾ!

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ದಿನದಿಂದ ದಿನಕ್ಕೆ ಮಹತ್ವದ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳ ಭವಿಷ್ಯ ನ್ಯಾಯಾಲಯದ ವಿಚಾರಣೆಯ ಮೇಲೆ ನಿಂತಿದೆ. ಇದರ ನಡುವೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಆರೋಪಿ ಪ್ರದೋಶ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಮೂರು ವಾರಗಳ ಕಾಲ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರಂಭದಲ್ಲಿ ಆರೋಪಿಯಾಗಿದ್ದ ಪ್ರದೋಶ್ ಬಳಿಕ ಮಾಫಿ ಸಾಕ್ಷಿಯಾಗಿ ಬದಲಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಮಾಹಿತಿಯನ್ನು […] Source

India vs New Zealand| ಫಿಲಿಪ್ಸ್ ಸ್ಫೋಟಕ ಶತಕ: ಭಾರತದ ವಿರುದ್ಧ ಕಿವೀಸ್‌ಗೆ ಭರ್ಜರಿ ಗೆಲುವು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಗ್ಲೆನ್ ಫಿಲಿಪ್ಸ್ ಅವರ ಸ್ಫೋಟಕ ಶತಕ ಮತ್ತು ಜಾಕಬ್ ಡಫಿ ಅವರ ಮಾರಕ ಬೌಲಿಂಗ್ ದಾಳಿಗೆ ಭಾರತ ತಂಡ ತತ್ತರಿಸಿದೆ. ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಡೆದ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ 87 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ಪಡೆ 7 ವಿಕೆಟ್ ನಷ್ಟಕ್ಕೆ 259 ರನ್ ಗಳಿಸಿ ತನ್ನ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನ ಗರಿಷ್ಠ ಮೊತ್ತವನ್ನು ದಾಖಲಿಸಿತು. ಬೃಹತ್ ಗುರಿ ಬೆನ್ನಟ್ಟಿದ ಭಾರತ 9 ವಿಕೆಟ್ ಕಳೆದುಕೊಂಡು […] The post India vs New Zealand| ಫಿಲಿಪ್ಸ್ ಸ್ಫೋಟಕ ಶತಕ: ಭಾರತದ ವಿರುದ್ಧ ಕಿವೀಸ್‌ಗೆ ಭರ್ಜರಿ ಗೆಲುವು appeared first on ONLINE.

ರಾಜ್ಯೋತ್ಸವ ನಿಮಿತ್ತ ದೆಹಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿಲ್ಲ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್.30,2026 (www.justkannada.in) “ಕರ್ನಾಟಕ ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸುತ್ತಿದ್ದು, ಹೀಗಾಗಿ ನವೆಂಬರ್ 1ರಂದು ದೆಹಲಿಯಲ್ಲಿ ನಡೆಯಲಿರುವ ಎಸ್ ಐಆರ್ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ನಾನು ಮತ್ತು ಸಚಿವ ಸಂಪುಟ ಸಹೋದ್ಯೋಗಿಗಳು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಪಕ್ಷದ ವತಿಯಿಂದ ರಾಜ್ಯದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು,  ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ” ಎಂದರು ಜಿಲ್ಲಾ ಸಚಿವರು ಜಿಲ್ಲೆಗಳಲ್ಲಿ ಧ್ವಜಾರೋಹಣ ಜಿಲ್ಲಾ ಸಚಿವರುಗಳು ತಮ್ಮ ಜಿಲ್ಲೆಗಳಲ್ಲಿ […]