Filters

Channels
Topics
Other Filters

ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್, 30,2026 (www.justkannada.in) : ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳು ಈ ಕೆಳಕಂಡಂತೆ ದತ್ತಿನಿಧಿ, ಪ್ರಶಸ್ತಿಗಳನ್ನು ಸ್ಥಾಪಿಸಿವೆ. ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ”, ಮೈಸೂರಿನ “ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ‘ಮಾನವೀಯ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ […]

ಕಿಷ್ಕಿಂದಾ ವಿಶ್ವವಿದ್ಯಾಲಯದಲ್ಲಿ ನಾಳೆ ‘ಕ್ವಾಂಟಮ್ ಫೆಸ್ಟ್’

ದಾವಣಗೆರೆ : ದಾವಣಗೆರೆ ಮೂಲದ ಬೆಂಗಳೂರಿನಲ್ಲಿ  ‘ಐಡಾ ಲವ್‌ಲೇಸ್ ಸಾಫ್ಟ್‌ವೇರ್ ಪ್ರೈವೇಟ್ ಲಿಮಿಟೆಡ್’ ಡೀಪ್-ಟೆಕ್ ಕಂಪನಿಯು ಬಳ್ಳಾರಿಯ ಕಿಷ್ಕಿಂದಾ ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್ 31ರ ನಾಳೆ ‘ಐಡಾ ಲವ್‌ಲೇಸ್ ಕ್ವಾಂಟಮ್ ಫೆಸ್ಟ್ 2026′ ಆಯೋಜಿಸಿದೆ. ಕಿಷ್ಕಿಂದಾ ​ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ.ಎನ್.ನಾಗಭೂಷಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ​ಚಾರ್ಲ್ಸ್ ಬ್ಯಾಬೇಜ್ ಅವರ ಅನಾಲಿಟಿಕಲ್ ಎಂಜಿನ್‌ಗೆ ಮೊದಲ ಕಂಪ್ಯೂಟರ್ ಪ್ರೋಗ್ರಾಂ ಬರೆದ ಐಡಾ ಲವ್‌ಲೇಸ್ ಅವರ ಸ್ಮರಣಾರ್ಥ ಈ ಉತ್ಸವ ಹಮ್ಮಿಕೊಳ್ಳಲಾಗಿದ್ದು, ‘ಅನಾಲಿಟಿಕಲ್ ಎಂಜಿನ್‌ನಿಂದ ಕ್ವಾಂಟಮ್ ಎಂಜಿನ್‌ವರೆಗೆ’ ಎಂಬ ಪರಿಕಲ್ಪನೆಯಡಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ​ಸಂಸ್ಥೆಯ [...]

ಕೃಷಿಕ ಎನ್.ಎಮ್.ಅಣ್ಣೇಗೌಡ ನಿಧನ

ಮದ್ದೂರು ತಾಲೂಕಿನ ನಗರಕೆರೆ ಗ್ರಾಮದ ಪ್ರಗತಿಪರ ಕೃಷಿಕ ಎನ್.ಎಮ್.ಅಣ್ಣೇಗೌಡ (80) ಅವರು ಶುಕ್ರವಾರ ನಿಧನರಾಗಿದ್ದಾರೆ ಮೃತರ ಅಂತ್ಯಕ್ರಿಯೆ ನಗರಕೆರೆ ಯ ಅವರ ಜಮೀನಿನಲ್ಲಿ ಇಂದು ಶನಿವಾರ ಬೆಳಿಗ್ಗೆ 10 ಘಂಟೆಗೆ ನಡೆಯಲಿದೆ. ಮೃತರ ಪುತ್ರ ಎನ್. ಎ. ದನಂಜಯ್ಯ . ಪುತ್ರಿ ಎನ್. ಎ.ಶೋಭಾ, ಎನ್.ಎ. ಅರ್ಚನ ಹಾಗೂ ಮೃತರ ಅಣ್ಣನ ಮಕ್ಕಳಾದ ಎನ್ .ಎಲ್ . ಬಲರಾಮ್. ಹಾಗು ನ.ಲಿ.ಕೃಷ್ಣ ಮತ್ತು ಅವರ ಸಹೋದರಿಯರು ಸೇರಿದಂತೆ ಆಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. The post ಕೃಷಿಕ ಎನ್.ಎಮ್.ಅಣ್ಣೇಗೌಡ ನಿಧನ appeared first on nudikarnataka.

ನಗರಗಳ ಬೆಳವಣಿಗೆಯೇ ಗ್ರಾಮೀಣಾಭಿವೃದ್ಧಿಗೆ ಶಕ್ತಿ: ಸಿಎಂ ಡಿ ಕೆ ಶಿವಕುಮಾರ್

  ಬೆಂಗಳೂರು, ಅ.30,2026 (www.justkannada.in):  “ಬೆಂಗಳೂರು ಸೇರಿದಂತೆ ರಾಜ್ಯದ ನಗರಗಳು ಆರ್ಥಿಕವಾಗಿ ಬಲಿಷ್ಠವಾದರೆ ಮಾತ್ರ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಅಭಿವೃದ್ಧಿ ಸಂಪನ್ಮೂಲ ಒದಗಿಸಲು ಸಾಧ್ಯ. ನಗರಗಳ ಬೆಳವಣಿಗೆಯಿಂದ ಪಟ್ಟಣಗಳು ಅಭಿವೃದ್ಧಿಯಾಗಬೇಕು, ಪಟ್ಟಣಗಳ ಬೆಳವಣಿಗೆಯಿಂದ ಗ್ರಾಮೀಣ ಬದುಕು ಸಮೃದ್ಧವಾಗಬೇಕು. ಇದೇ ನಮ್ಮ ಅಭಿವೃದ್ಧಿಯ ಚಿಂತನೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ‘ಕರ್ನಾಟಕ ರಾಜ್ಯ ಪ್ರಾದೇಶಿಕ ನಗರೀಕರಣ ಯೋಜನೆ-2047’ರ ವರದಿ ಬಿಡುಗಡೆ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಶಿವಕುಮಾರ್ ಅವರು ಶುಕ್ರವಾರ […]

Shani Sanchara: ಹೊಸ ವರ್ಷದ ಆರಂಭದಲ್ಲೇ ಈ ರಾಶಿಯವರಿಗೆ ಶನಿದೆಸೆಯಿಂದ ಬಿಡುಗಡೆ: ಇವರಿಗೆ ಕಷ್ಟ ಕಾಲ ಶುರು!

Shani Sanchara : ಹೊಸ ವರ್ಷದ ಆರಂಭದಲ್ಲೇ ಈ ರಾಶಿಯವರಿಗೆ ಶನಿದೆಸೆಯಿಂದ ಬಿಡುಗಡೆ : ಇವರಿಗೆ ಕಷ್ಟ ಕಾಲ ಶುರು !Shani Transit 2027 aquarius will get rid of shani dasha tough time to start taurus zodiac predictions.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಸಾಹಿತ್ಯ, ಕಲೆ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರಗಳ 71 ಸಾಧಕರಿಗೆ ಮನ್ನಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕನ್ನಡ ನಾಡು, ನುಡಿ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 71 ಗಣ್ಯರಿಗೆ 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. ರಾಜ್ಯೋತ್ಸವದ 71ನೇ ವರ್ಷದ ಹಿನ್ನೆಲೆಯಲ್ಲಿ ಒಟ್ಟು 71 ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಈ ಬಾರಿ ಜಾನಪದ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಏಳು ಮಂದಿಗೆ ಪ್ರಶಸ್ತಿ ಲಭಿಸಿದೆ. ಸಂಗೀತ ಕ್ಷೇತ್ರದ ಮೂವರು, […] The post ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಸಾಹಿತ್ಯ, ಕಲೆ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರಗಳ 71 ಸಾಧಕರಿಗೆ ಮನ್ನಣೆ appeared first on ONLINE.

71 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ.

ಬೆಂಗಳೂರು,ಅಕ್ಟೋಬರ್,30,2026 (www.justkannada.in): ಕರ್ನಾಟಕ ಸರ್ಕಾರವು 2026ನೇ ಸಾಲಿನ (71ನೇ) ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 71 ಸಾಧಕರು ಈ ಗೌರವಕ್ಕೆ ಭಾಜನರಾಗಿದ್ದಾರೆ. ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ‌ ಪಟ್ಟಿ ಈ ಕೆಳಕಂಡಂತಿದೆ.. ಕ್ರ.ಸಂ.      ಹೆಸರು                   ಕ್ಷೇತ್ರ                 ಜಿಲ್ಲೆ 1          ದಾವಲಸಾಬ ಅತ್ತಾರ   ಜಾನಪದ         , ಕೊಪ್ಪಳ 2          ಗೌರಮ್ಮ           ಜಾನಪದ         ,   ಚಾಮರಾಜನಗರ 3          ಪಾಂಡಪ್ಪ ದೇವಲಪ್ಪ ಲಮಾಣಿ          […]

Food Habits: ನಿಮ್ಮ ಜನ್ಮರಾಶಿಗೆ ತಕ್ಕ ಆಹಾರ ಪದ್ಧತಿ ಯಾವುದು? 12 ರಾಶಿಗಳ ಆಹಾರ ಸೇವನೆಗೆ 5 ಮುಖ್ಯ ಅಂಶಗಳು!

Discover food habits associated with all 12 zodiac signs. Explore five dietary tips for each sign, from Aries to Pisces, along with practical suggestions for healthy and balanced eating. ನಿಮ್ಮ ಜನ್ಮರಾಶಿಗೆ ತಕ್ಕ ಆಹಾರ ಪದ್ಧತಿ ಯಾವುದು? ಮೇಷದಿಂದ ಮೀನದವರೆಗೆ 12 ರಾಶಿಗಳವರು ಆಹಾರ ಸೇವಿಸುವಾಗ ಗಮನಿಸಬೇಕಾದ 5 ಮುಖ್ಯ ಅಂಶಗಳು, ಆರೋಗ್ಯಕರ ಆಹಾರ ಪದ್ಧತಿ ಮತ್ತು ಪೌಷ್ಟಿಕ ಆಹಾರದ ಸಲಹೆಗಳನ್ನು ತಿಳಿಯಿರಿ.

Journalism: ಪತ್ರಿಕೋದ್ಯಮ ಓದಿದವರ ಗಮನಕ್ಕೆ, ಸರ್ಕಾರದ ಈ ಯೋಜನೆ ಮಿಸ್ ಮಾಡ್ಕೋಬೇಡಿ!

ಪತ್ರಿಕೋದ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಮಹಿಳಾ ಅಭ್ಯರ್ಥಿಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಪ್ರಾಯೋಗಿಕ ಅನುಭವ ಪಡೆಯಲು ಇಂಟರ್ನ್‌ಶಿಪ್ ಅವಕಾಶ ಕಲ್ಪಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಹಾಲಿನ ದರ ಹೆಚ್ಚಳ: ಸಮರ್ಥಿಸಿಕೊಂಡ ಸಿಎಂ ಡಿಕೆಶಿ

ಬೆಂಗಳೂರು,ಅಕ್ಟೋಬರ್,30,2026 (www.justkannada.in):  ನವೆಂಬರ್ 1ರಿಂದ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ  8 ರೂಪಾಯಿ ಹೆಚ್ಚಳ ಮಾಡುವುದನ್ನು ಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಡಿಕೆ ಶಿವಕುಮಾರ್, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೇ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ. ಪೆಟ್ರೋಲ್ ಡೀಸೆಲ್ ರೇಟ್ ರೀತಿ ಹಾಲಿನ ದರ ಜಾಸ್ತಿ ಆಗಿಲ್ಲ.  ಬಹಳ ದಿನಗಳಿಂದ ನಂದಿನಿ ಹಾಲಿನ ದರ ಏರಿಕೆ ಆಗಿರಲಿಲ್ಲ ಹಾಲಿನ ದರ ಹೆಚ್ಚಿಸದ್ದಿದರಿಂದ ನಮ್ಮ ಹಾಲು ಬೇರೆಡೆ ಹೋಗುತ್ತಿದೆ. […]

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2026 ಪ್ರಕಟ: 71 ಸಾಧಕರಿಗೆ ಒಲಿದ ಪ್ರಶಸ್ತಿ

2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಿಸಿದೆ. ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಒಟ್ಟು 71 ಸಾಧಕರನ್ನು ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತ್ಯ, ಕಲೆ, ಸಂಗೀತ, ಶಿಕ್ಷಣ, ಸಮಾಜಸೇವೆ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ರಾಜ್ಯ ಸರ್ಕಾರ ಗೌರವ ಸಲ್ಲಿಸಲಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, […] Source

ಮುಂಡಗೋಡದ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ: ಗ್ರಾಹಕರ ಸೋಗಿನಲ್ಲಿ ಬಂದು ಬೆಳ್ಳಿ ಆಭರಣ ಎಗರಿಸಿದ ಖದೀಮರು

ಹೊಸದಿಗಂತ ವರದಿ ಉತ್ತರ ಕನ್ನಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ತೇಜಸ್ವಿನಿ ವೆರ್ಣೇಕರ್ ಅವರ ಮಾಲೀಕತ್ವದ ಶ್ರೀ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಅಪರಿಚಿತ ವ್ಯಕ್ತಿಗಳಿಬ್ಬರು ಬೆಳ್ಳಿ ಆಭರಣ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಅಕ್ಟೋಬರ್ 17ರಂದು ಮಧ್ಯಾಹ್ನ 3.45ರಿಂದ 4.15ರ ಅವಧಿಯಲ್ಲಿ ಮಳಿಗೆಗೆ ಬಂದ ಇಬ್ಬರು ವ್ಯಕ್ತಿಗಳು, ಸುಮಾರು 700 ಗ್ರಾಂ ತೂಕದ ನಾಲ್ಕು ಜೋಡಿ ಬೆಳ್ಳಿ ಕಾಲುಚೈನುಗಳನ್ನು ಕದ್ದಿದ್ದಾರೆ. ಕಳವಾದ ಆಭರಣಗಳ ಅಂದಾಜು ಮೌಲ್ಯ 1.30 ಲಕ್ಷ ಎಂದು ತಿಳಿದುಬಂದಿದೆ. ಆಭರಣಗಳು ಕಾಣೆಯಾಗಿರುವುದು ಗಮನಕ್ಕೆ ಬಂದ ಬಳಿಕ […] The post ಮುಂಡಗೋಡದ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ: ಗ್ರಾಹಕರ ಸೋಗಿನಲ್ಲಿ ಬಂದು ಬೆಳ್ಳಿ ಆಭರಣ ಎಗರಿಸಿದ ಖದೀಮರು appeared first on ONLINE.

ಇ-ಚಲನ್ ಹೆಸರಿನಲ್ಲಿ ವಾಟ್ಸಾಪ್, ವೆಬ್ ಲಿಂಕ್: ಸೈಬರ್ ವಂಚಕರ ಬಲೆಗೆ ಬೀಳದಂತೆ ಪೊಲೀಸ್ ಇಲಾಖೆ ಸೂಚನೆ

ಹೊಸದಿಗಂತ ವರದಿ ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಇ-ಚಲನ್ ದಂಡ ಪಾವತಿಸುವಂತೆ ಸೈಬರ್ ವಂಚಕರು ಸಾರ್ವಜನಿಕರ ಮೊಬೈಲ್ ಫೋನ್ ಗಳಿಗೆ SMS/ವಾಟ್ಸಾಪ್ ಮೂಲಕ ನಕಲಿ ಲಿಂಕ್ ಹಾಗೂ APK ಫೈಲ್ ಗಳನ್ನು ಕಳುಹಿಸಿ, ಸೈಬರ್ ವಂಚನೆ ನಡೆಸುತ್ತಿರುವ ಬಗ್ಗೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗುತ್ತಿದ್ದು ನಾಗರಿಕರು ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ. ಈ ರೀತಿಯ ಸೈಬರ್ ವಂಚನೆಗೆ ಸಂಬಂಧಿಸಿದಂತೆ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 2026ನೇ ಸಾಲಿನಲ್ಲಿ […] The post ಇ-ಚಲನ್ ಹೆಸರಿನಲ್ಲಿ ವಾಟ್ಸಾಪ್, ವೆಬ್ ಲಿಂಕ್: ಸೈಬರ್ ವಂಚಕರ ಬಲೆಗೆ ಬೀಳದಂತೆ ಪೊಲೀಸ್ ಇಲಾಖೆ ಸೂಚನೆ appeared first on ONLINE.

ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ಬೆಂಗಳೂರಿನ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಾ*ವು

ಉತ್ತರಾಖಂಡದ ಬದರಿನಾಥ ಧಾಮದಿಂದ ಫಾಟಾ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್‌ ಜೋಶಿಮಠದ ಸಮೀಪ ಪತನಗೊಂಡು ಸಂಭವಿಸಿದ ಭೀಕರ ದುರಂತದಲ್ಲಿ ಬೆಂಗಳೂರಿನ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ ಬೆಂಗಳೂರಿನ ಐವರು ಸಾವನ್ನಪ್ಪಿರುವುದು ಮತ್ತಷ್ಟು ಆಘಾತಕ್ಕೆ ಕಾರಣವಾಗಿದೆ. ಮೃತರಲ್ಲಿ ಬೆಂಗಳೂರಿನ ಪೊಲೀಸ್ ಇನ್ಸ್‌ಪೆಕ್ಟರ್ ಅರುಣ್ ಸಾಲಂಕಿ ಕೂಡ ಒಬ್ಬರಾಗಿದ್ದಾರೆ. ಸ್ನೇಹಿತರು ಹಾಗೂ ಕುಟುಂಬಸ್ಥರೊಂದಿಗೆ ಚಾರ್‌ಧಾಮ್ ಯಾತ್ರೆಗೆ ತೆರಳಿದ್ದ ಅರುಣ್ ಸಾಲಂಕಿ ಅವರು ಹೆಲಿಕಾಪ್ಟರ್ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಅಕಾಲಿಕ ನಿಧನದ ಸುದ್ದಿ ಕುಟುಂಬಸ್ಥರು, ಸ್ನೇಹಿತರು ಹಾಗೂ […] Source

ಮಲೆನಾಡು ಟುಡೆ ಇ-ಪತ್ರಿಕೆಯಲ್ಲಿದೆ ಹಾಲಿನ ದರ ಏರಿಕೆ ಸಮರ್ಥನೆ, ಹೈಕೋರ್ಟ್ ಪೀಠ ಹೋರಾಟ ಸೇರಿದಂತೆ ಹಲವು ಸುದ್ದಿಗಳು!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮಲೆನಾಡು ಟುಡೆ ದೈನಿಕದ ಇಂದಿನ ಇ-ಪತ್ರಿಕೆಯಲ್ಲಿ ರಾಜ್ಯ ರಾಜಕಾರಣ, ಜಿಲ್ಲೆಯ ಅಭಿವೃದ್ಧಿ ಹೋರಾಟ, ಅಪಘಾತಗಳು ಹಾಗೂ ಸ್ಥಳೀಯ ಮಟ್ಟದ ... ಕ್ಲಿಕ್ ಮಾಡಿ