Filters

Channels
Topics
Other Filters

Job Alert: ಹುಬ್ಬಳ್ಳಿಯಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಅ.31ರಂದು ನೇರ ಸಂದರ್ಶನದ ಅವಕಾಶ ತಪ್ಪಿಸಿಕೊಳ್ಳಬೇಡಿ!

ಹುಬ್ಬಳ್ಳಿ ನವನಗರದಲ್ಲಿ ಅಕ್ಟೋಬರ್ 31ರಂದು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಡೆಯುವ ಮೇಳದಲ್ಲಿ ಖಾಸಗಿ ಸಂಸ್ಥೆಗಳ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ನೋಂದಣಿ ಲಿಂಕ್ ಮತ್ತು ಸಂಪರ್ಕ ಸಂಖ್ಯೆಗಳ ವಿವರ ಇಲ್ಲಿದೆ

ಸ್ಟಿಂಗ್ ಆಪರೇಷನ್ ಕೇಸ್: ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್

ಬೆಂಗಳೂರು,ಅಕ್ಟೋಬರ್,29,2026 (www.justkannada.in): ರಾಜ್ಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಸಿಬಿ ತನಿಖೆಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ಸಂಬಂಧ  ಅಧಿಕೃತ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಸಿಸಿಬಿ ಸೈಬರ್ ಪೊಲೀಸರು, ಸ್ಟಿಂಗ್ ನಲ್ಲಿ ಬರುವ ಅಷ್ಟು ವಿಚಾರ ಕಟ್ಟುಕಥೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಸುಳ್ಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೂಲಕ  ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ.  

ರಾಜ್ಯದ ಜನತೆಗೆ ಬಿಗ್‌ ಶಾಕ್‌: ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ ಹೆಚ್ಚಳ – ನ.1 ರಿಂದಲೇ ಪರಿಷ್ಕೃತ ದರ ಜಾರಿ

ಬೆಂಗಳೂರು: ಕರ್ನಾಟಕದ ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8 ಹೆಚ್ಚಳ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಕ್ಟೋಬರ್ 29ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಪರಿಷ್ಕೃತ ದರ ನವೆಂಬರ್ 1ರಿಂದ ಜಾರಿಗೆ ಬರಲಿದೆ. ದರ ಏರಿಕೆಯಿಂದ ಸಿಗುವ ಹೆಚ್ಚುವರಿ ಹಣದಲ್ಲಿ ₹7 ರೈತರಿಗೆ ಹಾಗೂ ₹1 ಹಾಲು ಒಕ್ಕೂಟಗಳಿಗೆ ನೀಡಲು ನಿರ್ಧರಿಸಲಾಗಿದೆ. ಹಾಲಿನ ದರವನ್ನು ₹10 ಹೆಚ್ಚಳ ಮಾಡಬೇಕೆಂಬ ಬೇಡಿಕೆ […] Source

ಕಬ್ಬಿಗೆ ಸೂಕ್ತ ಬೆಲೆಗಾಗಿ ರೈತರ ಪಟ್ಟು: ಗುರ್ಲಾಪುರದಲ್ಲಿ ಮುಂದುವರಿದ ಕಬ್ಬು ಬೆಳೆಗಾರರ ತೀವ್ರ ಹೋರಾಟ

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ರಾಜ್ಯ ಸಲಹಾ ಬೆಲೆ (ಎಸ್ಎಪಿ) ಜಾರಿಗೆ ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನೀಡಬೇಕೆಂಬ ಬೇಡಿಕೆಯೊಂದಿಗೆ ಸಾವಿರಾರು ರೈತರು ಹೋರಾಟ ಮುಂದುವರಿಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಕ್ಕೆ ಇಂದೇ ಗಡುವು ರೈತರ ಬೇಡಿಕೆಗಳಿಗೆ ಗುರುವಾರ ಸಂಜೆ ಒಳಗಾಗಿ ಸರ್ಕಾರ ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ. […] The post ಕಬ್ಬಿಗೆ ಸೂಕ್ತ ಬೆಲೆಗಾಗಿ ರೈತರ ಪಟ್ಟು: ಗುರ್ಲಾಪುರದಲ್ಲಿ ಮುಂದುವರಿದ ಕಬ್ಬು ಬೆಳೆಗಾರರ ತೀವ್ರ ಹೋರಾಟ appeared first on ONLINE.

Diwali Horoscope : ಈ ನಾಲ್ಕು ರಾಶಿಯವರಿಗೆ ಒಮ್ಮೆಲೇ ಒಲಿಯುವಳು ಲಕ್ಷ್ಮೀ, ನಿರೀಕ್ಷೆಗೂ ಮೀರಿದ ಯಶಸ್ಸು, ಸಮೃದ್ಧಿ

Diwali Horoscope : ಈ ನಾಲ್ಕು ರಾಶಿಯವರಿಗೆ ಒಮ್ಮೆಲೇ ಒಲಿಯುವಳು ಲಕ್ಷ್ಮೀ, ನಿರೀಕ್ಷೆಗೂ ಮೀರಿದ ಯಶಸ್ಸು, ಸಮೃದ್ಧಿ. Diwali Horoscope 2026 Four zodiac sign will be very lucky with profit in busiess money and success

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ವಿವಾದ: ಕುಮಾರಸ್ವಾಮಿ ವಿರುದ್ಧ  ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿದ್ದ ಆರೋಪಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಇಂದು ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರ ಮಾತುಗಳಲ್ಲಿ ಯಾವುದೇ ಸ್ಪಷ್ಟತೆ ಇಲ್ಲ ಮತ್ತು ಅವರೊಬ್ಬರು ‘ಆಚಾರವಿಲ್ಲದ ನಾಲಿಗೆ, ವಿಚಾರವಿಲ್ಲದ ಮಾತು’ ಆಡುವ ವ್ಯಕ್ತಿ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. “ಆಚಾರವಿಲ್ಲದ ನಾಲಿಗೆ, ವಿಚಾರವಿಲ್ಲದ ಮಾತು” ನಿನ್ನೆ ಏನು ಮಾತನಾಡಿದರು, ಇಂದು ಏನು ಮಾತನಾಡುತ್ತಿದ್ದಾರೆ ಮತ್ತು ನಾಳೆ ಏನು ಮಾತನಾಡುತ್ತಾರೆ […] The post ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ವಿವಾದ: ಕುಮಾರಸ್ವಾಮಿ ವಿರುದ್ಧ  ಪ್ರಿಯಾಂಕ್ ಖರ್ಗೆ ವಾಗ್ದಾಳಿ appeared first on ONLINE.

ಸರ್ಕಾರದಿಂದ ಜನಸಾಮಾನ್ಯರಿಗೆ ಶಾಕ್‌: ನಂದಿನಿ ಹಾಲಿನ ದರ 8 ರೂ.ಏರಿಕೆಗೆ ತೀರ್ಮಾನ

ಬೆಂಗಳೂರು, ಅಕ್ಟೋಬರ್, 29,2026 (www.justkannada.in) :  ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ.  ಹಾಲಿನ ದರ ಪ್ರತಿಲೀಟರ್ ಗೆ ಬರೊಬ್ಬರಿ  8 ರೂ. ಹೆಚ್ಚಳ ಮಾಡಲು ನಿರ್ಧಾರ ಮಾಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಪ್ರತಿಲೀಟರ್ ಗೆ 8 ರೂ. ಏರಿಕೆ ಮಾಡಲು  ಒಪ್ಪಿಗೆ ನೀಡಿದೆ. ಈ 8ರೂಪಾಯಿ ಪೈಕಿ ಹಾಲು ಉತ್ಪಾದಕರಿಗೆ 7 ರೂಪಾಯಿ ಮತ್ತು ಉಳಿದ 1 ರೂಪಾಯಿ ಒಕ್ಕೂಟಗಳಿಗೆ […]

ರೈತರಿಗೆ 2500 ರೂ ಬರ ಪರಿಹಾರ ಬಿಡುಗಡೆ: ಸರ್ಕಾರ ಆದೇಶ

ಬೆಂಗಳೂರು, ಅಕ್ಟೋಬರ್,​​ 29,2026 (www.justkannada.in): ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ರೈತರಿಗೆ ಘೋಷಣೆ ಮಾಡಲಾಗಿರುವ 2500 ರೂ ಬರ ಪರಿಹಾರವನ್ನ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ. ವಿಶೇಷ ಅಧಿವೇಶನದಲ್ಲಿ ರೈತರಿಗೆ ಬರ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಬರ ಪೀಡಿತ ತಾಲೂಕುಗಳ ರೈತರಿಗೆ 2,500 ರೂ ಪರಿಹಾರ ಕೊಡಲು ತೀರ್ಮಾನಿಸಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪ ಕೇಳಿ ಬಂದಿತ್ತು. ರೈತರಿಗೆ  25000 ರೂ ಪರಿಹಾರ ನೀಡುವಂತೆ ಆಗ್ರಹಿಸಲಾಗಿತ್ತು. ಇದೀಗ ಸರ್ಕಾರ ರೈತರಿಗೆ 2500 ರೂ. ಬರ […]

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ತನಿಖೆಯಲ್ಲಿ ಕ್ಲೀನ್ ಚಿಟ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋ ಹಾಗೂ ಅದರಲ್ಲಿನ ಆರೋಪಗಳ ಕುರಿತು ಬೆಂಗಳೂರು ಸಿಸಿಬಿ ಸೈಬರ್ ಪೊಲೀಸರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಈವರೆಗೆ ನಡೆಸಿದ ತನಿಖೆಯಲ್ಲಿ ವಿಡಿಯೋದಲ್ಲಿ ಬಿಂಬಿಸಿರುವ ಆರೋಪಗಳಿಗೆ ಸಾಕ್ಷ್ಯಾಧಾರಗಳು ದೊರೆತಿಲ್ಲ. ಅಲ್ಲದೆ, ವಿಡಿಯೋದಲ್ಲಿನ ನಿರೂಪಣೆ ಉದ್ದೇಶಪೂರ್ವಕವಾಗಿ ಸೃಷ್ಟಿಸಲಾದ ಕಟ್ಟುಕಥೆಯಾಗಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋದಲ್ಲಿನ ಆರೋಪಗಳಿಗೆ ಸಾಕ್ಷ್ಯವಿಲ್ಲ! ಸಿಸಿಬಿ ಪ್ರಕಟಣೆಯ […] Source

ಶಿವಮೊಗ್ಗದಲ್ಲಿ ವಿ ಎಸ್​ ಉಗ್ರಪ್ಪ ಕಾರಿಗೆ ಘೇರಾವ್​ ಸೇರಿದಂತೆ ಇನ್ನಿತರೇ ಸುದ್ದಿಗಳು ಇ -ಪೇಪರ್​​ನಲ್ಲಿ

ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಕಾರನ್ನು ಭೋವಿ ಸಮಾಜದ ಮುಖಂಡರು ಅಡ್ಡಗಟ್ಟಿ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರದಲ್ಲಿ ನಡೆದಿFದೆ. ... ಕ್ಲಿಕ್ ಮಾಡಿ

ರೈತರಿಗೆ ಗುಡ್‌ನ್ಯೂಸ್‌: ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆಗೆ ಮುಹೂರ್ತ ಫಿಕ್ಸ್‌!

ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ದೇಶದ ಕೋಟ್ಯಂತರ ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 24ನೇ ಕಂತಿನ ಹಣವನ್ನು ಅಕ್ಟೋಬರ್ 30ರಂದು ಬಿಡುಗಡೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಯೋಜನೆಯಡಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ತಲಾ ₹2,000 ನೇರವಾಗಿ ವರ್ಗಾವಣೆಯಾಗಲಿದೆ. ದೇಶದ ಸುಮಾರು 9.34 ಕೋಟಿ ರೈತರಿಗೆ ಈ ಹಣದ ಪ್ರಯೋಜನ ಸಿಗಲಿದ್ದು, ಒಟ್ಟು ₹18,700 ಕೋಟಿ ಮೊತ್ತವನ್ನು ವಿತರಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. […] Source

ಬೆಂಗಳೂರು ಅಭಿವೃದ್ಧಿಯತ್ತ ಮತ್ತೊಂದು ದಿಟ್ಟ ಹೆಜ್ಜೆ: 1 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆ ಘೋಷಿಸಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಿಎಂ ಡಿ.ಕೆ. ಶಿವಕುಮಾರ್‌ ಬೆಂಗಳೂರು ಅಭಿವೃದ್ಧಿಯತ್ತ ದಿಟ್ಟೆ ಹೆಜ್ಜೆ ಹಾಕಿದ್ದು, ನವ ಬೆಂಗಳೂರು ನಿರ್ಮಾಣಕ್ಕಾಗಿ ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿರುವ ಕಾರಣ ಸಮಸ್ಯೆಗಳೂ ಹೆಚ್ಚಿವೆ. ಜನರನ್ನು ಊರು ಬಿಟ್ಟು ಹೋಗಿ ಎನ್ನಲು ಆಗುವುದಿಲ್ಲ. ಆದರೆ ಅವರು ಇಲ್ಲಿರಲು ಬೇಕಾಗುವ ಸಕಲ ವ್ಯವಸ್ಥೆಯಲ್ಲಿ ಸರ್ಕಾರ ಮಾಡುತ್ತಿದೆ. ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಹಲವು ಮೂಲಸೌಕರ್ಯ ಯೋಜನೆಗಳನ್ನು […] The post ಬೆಂಗಳೂರು ಅಭಿವೃದ್ಧಿಯತ್ತ ಮತ್ತೊಂದು ದಿಟ್ಟ ಹೆಜ್ಜೆ: 1 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆ ಘೋಷಿಸಿದ ಸಿಎಂ appeared first on ONLINE.

ಶಿವಮೊಗ್ಗ : ಗೊರಬಲು, ಹಸ, ರಾಶಿಇಡಿ ಸೇರಿದಂತೆ ಇನ್ನಿತರೇ ವೆರೈಟಿಗಳ ಅಡಿಕೆ ರೇಟು ಎಷ್ಟಿದೆ ಇವತ್ತು ?

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗದ ಎಪಿಎಂಸಿ ಮಾರುಕಟ್ಟೆಯ ಅಡಿಕೆ ದರ ಈಗ ತಾನೇ ಬಿಡುಗಡೆಯಾಗಿದೆ. ಕಳೆದ ಬಾರಿಯ ದರಕ್ಕೆ ಹೋಲಿಸಿದರೆ ಹೊಸ ರಾಶಿ ... ಕ್ಲಿಕ್ ಮಾಡಿ

ಹೈ-ಪ್ರೋಟೀನ್ ಸೀಕ್ರೆಟ್: ತೂಕ ಇಳಿಸಿಕೊಳ್ಳಲು ಮೊಟ್ಟೆ vs ಪನೀರ್ ಯಾವುದು ಬೆಸ್ಟ್ ಒಪ್ಶನ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ದಿನದ ಆರಂಭ ಉತ್ತಮವಾಗಿರಲು ಆರೋಗ್ಯಕರ ಮತ್ತು ಶಕ್ತಿದಾಯಕ ಉಪಾಹಾರ ಅತ್ಯಗತ್ಯ. ಇತ್ತೀಚಿನ ದಿನಗಳಲ್ಲಿ ಫಿಟ್ನೆಸ್ ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಪ್ರತಿಯೊಬ್ಬರ ಅಡುಗೆ ಮನೆಯಲ್ಲೂ ಮೊಟ್ಟೆ ಮತ್ತು ಪನೀರ್ ಪ್ರಮುಖ ಸ್ಥಾನ ಪಡೆದಿವೆ. ಹಾಗಾದರೆ, ಹೈ-ಪ್ರೋಟೀನ್ ಉಪಾಹಾರಕ್ಕಾಗಿ ಈ ಎರಡರಲ್ಲಿ ಯಾವುದು ಹೆಚ್ಚು ಶ್ರೇಷ್ಠ? ಮೊಟ್ಟೆ ಮೊಟ್ಟೆಯನ್ನು ಅತ್ಯಂತ ಪರಿಪೂರ್ಣ ಆಹಾರ ಎಂದು ಕರೆಯಲಾಗುತ್ತದೆ. ಇದರಲ್ಲಿ ಉತ್ತಮ ಗುಣಮಟ್ಟದ ಪ್ರೋಟೀನ್ ಜೊತೆಗೆ ವಿಟಮಿನ್ ಡಿ, ಬಿ12 ಮತ್ತು ಅಗತ್ಯ ಅಮಿನೋ ಆಮ್ಲಗಳು […] The post ಹೈ-ಪ್ರೋಟೀನ್ ಸೀಕ್ರೆಟ್: ತೂಕ ಇಳಿಸಿಕೊಳ್ಳಲು ಮೊಟ್ಟೆ vs ಪನೀರ್ ಯಾವುದು ಬೆಸ್ಟ್ ಒಪ್ಶನ್? appeared first on ONLINE.

ಆರು ಗಂಟೆಗಳಲ್ಲಿ ಪ್ರಕರಣ ಬೇಧಿಸಿದ ಬೆಂಗಳೂರು ಪೊಲೀಸರು: ಇಬ್ಬರು ಟೆಕ್ಕಿಗಳ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಿಡ್ನಾಪ್‌ ಕೇಸ್‌ ದಾಖಲಾದ ಕೇವಲ ಆರು ಗಂಟೆಗಳಲ್ಲಿ ಬೆಂಗಳೂರು ಪೊಲೀಸರು ಪ್ರಕರಣವನ್ನು ಬೇಧಿಸಿದ್ದಾರೆ. ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಇಬ್ಬರು ಸಾಫ್ಟ್‌ವೇರ್‌ ಉದ್ಯೋಗಿಗಳನ್ನು ಕಿಡ್ನಾಪ್‌ ಮಾಡಿದ್ದ 11 ಮಂದಿಯನ್ನು ಬಂಧಿಸಿದ್ದಾರೆ. ಆದರೆ, ಪ್ರಕರಣವು ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಅಪಹರಣದಿಂದ ರಕ್ಷಿಸಲ್ಪಟ್ಟ ಪ್ರಮುಖ ಸಂತ್ರಸ್ತನ ವಿರುದ್ಧವೇ ಅಪಹರಣ ಪ್ರಕರಣದ ಮಹಿಳಾ ಆರೋಪಿಯೊಬ್ಬರು ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಆತನನ್ನೂ ಪೊಲೀಸರು ಬಂಧಿಸಿದ್ದಾರೆ. ಮೊದಲು ಪ್ರತೀಕಾರದ ಉದ್ದೇಶದಿಂದ ಕಿಡ್ನಾಪ್‌ ಮಾಡಲಾಗಿದೆ. ತದನಂತರ ಕಿಡ್ನಾಪ್‌ ಮಾಡಿದ್ದೇ ಆಗಿದೆ ಸ್ವಲ್ಪ […] The post ಆರು ಗಂಟೆಗಳಲ್ಲಿ ಪ್ರಕರಣ ಬೇಧಿಸಿದ ಬೆಂಗಳೂರು ಪೊಲೀಸರು: ಇಬ್ಬರು ಟೆಕ್ಕಿಗಳ ರಕ್ಷಣೆ appeared first on ONLINE.