Filters

Channels
Topics
Other Filters

ಚುನಾವಣಾ ಆಯೋಗದ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಸಂಸದ ಡಾ. ಸಿ.ಎನ್. ಮಂಜುನಾಥ್ ವಾಗ್ದಾಳಿ

ಹೊಸದಿಗಂತ ವರದಿ ರಾಮನಗರ: ಎಸ್‌ಐಆರ್ ಪ್ರಕ್ರಿಯೆ ಹೊಸದಲ್ಲ. ಈ ಹಿಂದೆಯೂ ಈ ರೀತಿಯ ಮತ ಪರಿಷ್ಕರಣೆ ದೇಶದಲ್ಲಿ ಮಾಡಲಾಗಿತ್ತು. ಚುನಾವಣಾ ಆಯೋಗವೂ ಒಮ್ಮತದಿಂದಲೇ ಈ ಪ್ರಕ್ರಿಯೆ ಮಾಡಿದೆ. ಕಾಂಗ್ರೆಸ್ ಇಡೀ ದೇಶದಲ್ಲಿ ಸುಳ್ಳನ್ನೇ ಸತ್ಯವೆಂದು ನಂಬಿಸಲು ಹೊರಟಿದೆ. ಹಾಗಾಗಿ ದಿನ ನಿತ್ಯ ಸುಳ್ಳು ಹೇಳಲು ಪ್ರಾರಂಭಿಸಿದೆ ಎಂದು ಸಂಸದ ಡಾ.ಸಿಎನ್.ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು. ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವುದು, ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವುದು ಹಾಗೂ […] The post ಚುನಾವಣಾ ಆಯೋಗದ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಸಂಸದ ಡಾ. ಸಿ.ಎನ್. ಮಂಜುನಾಥ್ ವಾಗ್ದಾಳಿ appeared first on ONLINE.

ಡಿಸೆಂಬರ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಸಮರ: ಸಚಿವ ಸಂಪುಟ ಸಭೆಯಲ್ಲಿ ಕೊನೆಗೂ ಮುಹೂರ್ತ ಫಿಕ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಡಿಸೆಂಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ಈ ಬಾರಿಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಾಗಿ ಸಾಂಪ್ರದಾಯಿಕ ಮತಪೆಟ್ಟಿಗೆಗಳನ್ನು ಬಳಸಲು ಪಂಚಾಯತ್ ರಾಜ್ ಕಾಯ್ದೆಗೆ […] The post ಡಿಸೆಂಬರ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಸಮರ: ಸಚಿವ ಸಂಪುಟ ಸಭೆಯಲ್ಲಿ ಕೊನೆಗೂ ಮುಹೂರ್ತ ಫಿಕ್ಸ್ appeared first on ONLINE.

Job Alert: 2nd ಪಿಯುಸಿ ಪಾಸಾಗಿದ್ದೀರಾ? ಇಲ್ಲಿದೆ ನಿಮಗೆ ಬೆಸ್ಟ್‌ ಉದ್ಯೋಗಾವಕಾಶ! ಪರೀಕ್ಷೆಯೂ ಇಲ್ಲ, ಆನ್ಲೈನ್‌ ಅರ್ಜಿ ಬೇಕಿಲ್ಲ

ಬೆಳಗಾವಿಯ ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿ ವಿಜ್ಞಾನ ಪ್ರಯೋಗಾಲಯದ ಪರಿಚಾರಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 12ನೇ ತರಗತಿ ವಿಜ್ಞಾನ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳು ನವೆಂಬರ್ 18, 2026ರೊಳಗೆ ಅರ್ಜಿ ಸಲ್ಲಿಸಿ. ವೇತನ ₹13,939ರಿಂದ ₹16,536ರವರೆಗೆ.

Free Training: ಸಂಪೂರ್ಣ ಉಚಿತ, ಉಚಿತ, ಉಚಿತ; ಈ ಕೆಲಸ ಕಲಿತರೆ ಸಾಕು ನಿಮಗೂ ಸಿಗುತ್ತೆ ಜಾಬ್!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ನವೆಂಬರ್ 12ರಿಂದ 10 ದಿನಗಳ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

SIR ವಿರುದ್ಧ ಕಾಂಗ್ರೆಸ್ ಸಮರ! ನ.1ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ರಾಹುಲ್ ಗಾಂಧಿ ಕರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಪಕ್ಷ ಸಿದ್ಧತೆ ಮಾಡಿಕೊಂಡಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಜನರಿಗೆ ಕರೆ ನೀಡಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ರಾಹುಲ್ ಗಾಂಧಿ ಸಾಮಾಜಿಕ ಮಾಧ್ಯಮ […] Source

ಹಾಸನಾಂಬೆ ಉತ್ಸವಕ್ಕೆ ಸಚಿವ ಕೆ.ಎಸ್.ಬಸವಂತಪ್ಪರಿಂದ ಚಾಲನೆ 

ದಾವಣಗೆರೆ : ವಿಶ್ವವಿಖ್ಯಾತ ಶ್ರೀ ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಂಭ್ರಮಕ್ಕೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಚಾಲನೆ ನೀಡಿದರು. ಉತ್ಸವದ ಅಂಗವಾಗಿ ಆಯೋಜಿಸಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಂಗೋಲಿ ಸ್ಪರ್ಧೆ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಚಾಲನೆ ನೀಡುವ ಮೂಲಕ ಜಾತ್ರೆಯ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲಾಯಿತು. ಹಾಸನಾಂಬೆ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಅಕ್ಟೋಬರ್ 30ರಿಂದ ನವೆಂಬರ್ [...]

ಸಿನಿಮಾ ಆಸಕ್ತರಿಗೆ ಸುವರ್ಣಾವಕಾಶ: ತರಬೇತಿ ಕಾರ್ಯಾಗಾರಕ್ಕೆ‌ ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್, 29,2026 (www.justkannada.in): ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಯುವ ಪ್ರತಿಭೆಗಳು ಹಾಗೂ ಮಹಿಳೆಯರಿಗಾಗಿ ಚಲನಚಿತ್ರ ನಿರ್ಮಾಣ ತರಬೇತಿ ಕಾರ್ಯಾಗಾರ ಮತ್ತು ವಿಚಾರ ಸಂಕಿರಣಗಳಾದ “ಸಿನಿ ಸಂವಾದ” ಹಾಗೂ “ಮಹಿಳಾ ಸಿನಿ ಸಂವಾದ” ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮಗಳ ವಿವರ.. 2026ನೇ ನವೆಂಬರ್ 14 ರಿಂದ 16 ರವರೆಗೆ ಸಿನಿ ಸಂವಾದ ಕುರಿತು 3 ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಚಲನಚಿತ್ರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ 21 ವರ್ಷಕ್ಕಿಂತ ಮೇಲ್ಪಟ್ಟ ಯುವ […]

ಬ್ಯಾಲೆಟ್ ಬೇಕು ಎಂದವರಿಗೆ ಮತದಾರರೇ ಪಾಠ ಕಲಿಸಿದ್ದಾರೆ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಹೊಸದಿಗಂತ ವರದಿ ರಾಮನಗರ: ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿ, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ, ಈಗ ಬ್ಯಾಲೆಟ್ ಪೇಪರ್‌ನಲ್ಲೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಜಾಗೃತ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿಧಾನ ಪರಿಷತ್ತಿನ 2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರಗಳು ಸೇರಿ ನಾಲ್ಕು ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ ಎನ್‌ಡಿಎ […] The post ಬ್ಯಾಲೆಟ್ ಬೇಕು ಎಂದವರಿಗೆ ಮತದಾರರೇ ಪಾಠ ಕಲಿಸಿದ್ದಾರೆ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ appeared first on ONLINE.

ದೀಪಾವಳಿ ಹಬ್ಬದ ಮುನ್ನವೇ ಸಾರ್ವಜನಿಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೀಪಾವಳಿ ಹಬ್ಬದ ಸಂಭ್ರಮ ಹಾಗೂ ಕರ್ನಾಟಕ ರಾಜ್ಯೋತ್ಸವದ ಹೊತ್ತಿನಲ್ಲೇ ರಾಜ್ಯ ಸರ್ಕಾರ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ. ಕರ್ನಾಟಕ ಹಾಲಿನ ಮಹಾಮಂಡಳಿ (ಕೆಎಂಎಫ್) ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಬರೋಬ್ಬರಿ 8 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ನವೆಂಬರ್ 1ರಿಂದಲೇ ಈ ಹೊಸ ದರ ಜಾರಿಗೆ ಬರಲಿದೆ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. 46ರೂ. ಇದ್ದ ಹಾಲಿನ ಬೆಲೆ ಈಗ 54 ರೂ. ರಾಜ್ಯ ಸಚಿವ ಸಂಪುಟದ ಅನುಮೋದನೆಯೊಂದಿಗೆ ಹಾಲಿನ […] The post ದೀಪಾವಳಿ ಹಬ್ಬದ ಮುನ್ನವೇ ಸಾರ್ವಜನಿಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆ appeared first on ONLINE.

ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು,ಅಕ್ಟೋಬರ್,29,2026 (www.justkannada.in):  2026-27ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನ  ಪ್ರಕಟಿಸಲಾಗಿದೆ. ಶಾಲಾ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿಯು ಈ ವೇಳಾಪಟ್ಟಿಯನ್ನ ಪ್ರಕಟ ಮಾಡಿದೆ. ಫೆಬ್ರವರಿ 27ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್ 18ರವರೆಗೆ ನಡೆಯಲಿದೆ. ಪರೀಕ್ಷಾ ದಿನಗಳಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಪರೀಕ್ಷೆಗಳು ಸುಸೂತ್ರವಾಗಿ ಜರುಗಲಿವೆ ಎಂದು ಮಂಡಳಿ ತಿಳಿಸಿದೆ. ದ್ವಿತೀಯ ಪರೀಕ್ಷೆ ವೇಳಾಪಟ್ಟಿ ಈ ಕೆಳಕಂಡಂತಿದೆ. ಫೆ 27- ಕನ್ನಡ, ಅರೇಬಿಕ್ ಮಾರ್ಚ್ 1- ಇಂಗ್ಲಿಷ್ ಮಾರ್ಚ್ […]

Interview: ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಗ್ಯಾರಂಟಿ, ಬೆಳಗಾವಿಯಲ್ಲಿ ನಡೆಯಲಿದೆ ಮೆಗಾ ಇಂಟರ್‌ವ್ಯೂ!

ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 31ರಂದು ಬೃಹತ್ ನೇರ ಸಂದರ್ಶನ ಆಯೋಜಿಸಲಾಗಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ ಹಾಗೂ ವಿವಿಧ ಪದವಿ ಪಡೆದವರು ಸುವರ್ಣ ವಿಧಾನಸೌಧದಲ್ಲಿ ನಡೆಯುವ ಈ ಉಚಿತ ಸಂದರ್ಶನದಲ್ಲಿ ಭಾಗವಹಿಸಬಹುದು

Job Alert: ಹುಬ್ಬಳ್ಳಿಯಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಅ.31ರಂದು ನೇರ ಸಂದರ್ಶನದ ಅವಕಾಶ ತಪ್ಪಿಸಿಕೊಳ್ಳಬೇಡಿ!

ಹುಬ್ಬಳ್ಳಿ ನವನಗರದಲ್ಲಿ ಅಕ್ಟೋಬರ್ 31ರಂದು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಡೆಯುವ ಮೇಳದಲ್ಲಿ ಖಾಸಗಿ ಸಂಸ್ಥೆಗಳ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ನೋಂದಣಿ ಲಿಂಕ್ ಮತ್ತು ಸಂಪರ್ಕ ಸಂಖ್ಯೆಗಳ ವಿವರ ಇಲ್ಲಿದೆ

ಸ್ಟಿಂಗ್ ಆಪರೇಷನ್ ಕೇಸ್: ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್

ಬೆಂಗಳೂರು,ಅಕ್ಟೋಬರ್,29,2026 (www.justkannada.in): ರಾಜ್ಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಸಿಬಿ ತನಿಖೆಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ಸಂಬಂಧ  ಅಧಿಕೃತ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಸಿಸಿಬಿ ಸೈಬರ್ ಪೊಲೀಸರು, ಸ್ಟಿಂಗ್ ನಲ್ಲಿ ಬರುವ ಅಷ್ಟು ವಿಚಾರ ಕಟ್ಟುಕಥೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಸುಳ್ಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೂಲಕ  ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ.  

ರಾಜ್ಯದ ಜನತೆಗೆ ಬಿಗ್‌ ಶಾಕ್‌: ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ ಹೆಚ್ಚಳ – ನ.1 ರಿಂದಲೇ ಪರಿಷ್ಕೃತ ದರ ಜಾರಿ

ಬೆಂಗಳೂರು: ಕರ್ನಾಟಕದ ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8 ಹೆಚ್ಚಳ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಕ್ಟೋಬರ್ 29ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಪರಿಷ್ಕೃತ ದರ ನವೆಂಬರ್ 1ರಿಂದ ಜಾರಿಗೆ ಬರಲಿದೆ. ದರ ಏರಿಕೆಯಿಂದ ಸಿಗುವ ಹೆಚ್ಚುವರಿ ಹಣದಲ್ಲಿ ₹7 ರೈತರಿಗೆ ಹಾಗೂ ₹1 ಹಾಲು ಒಕ್ಕೂಟಗಳಿಗೆ ನೀಡಲು ನಿರ್ಧರಿಸಲಾಗಿದೆ. ಹಾಲಿನ ದರವನ್ನು ₹10 ಹೆಚ್ಚಳ ಮಾಡಬೇಕೆಂಬ ಬೇಡಿಕೆ […] Source

ಕಬ್ಬಿಗೆ ಸೂಕ್ತ ಬೆಲೆಗಾಗಿ ರೈತರ ಪಟ್ಟು: ಗುರ್ಲಾಪುರದಲ್ಲಿ ಮುಂದುವರಿದ ಕಬ್ಬು ಬೆಳೆಗಾರರ ತೀವ್ರ ಹೋರಾಟ

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ರಾಜ್ಯ ಸಲಹಾ ಬೆಲೆ (ಎಸ್ಎಪಿ) ಜಾರಿಗೆ ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನೀಡಬೇಕೆಂಬ ಬೇಡಿಕೆಯೊಂದಿಗೆ ಸಾವಿರಾರು ರೈತರು ಹೋರಾಟ ಮುಂದುವರಿಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಕ್ಕೆ ಇಂದೇ ಗಡುವು ರೈತರ ಬೇಡಿಕೆಗಳಿಗೆ ಗುರುವಾರ ಸಂಜೆ ಒಳಗಾಗಿ ಸರ್ಕಾರ ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ. […] The post ಕಬ್ಬಿಗೆ ಸೂಕ್ತ ಬೆಲೆಗಾಗಿ ರೈತರ ಪಟ್ಟು: ಗುರ್ಲಾಪುರದಲ್ಲಿ ಮುಂದುವರಿದ ಕಬ್ಬು ಬೆಳೆಗಾರರ ತೀವ್ರ ಹೋರಾಟ appeared first on ONLINE.