Filters

Channels
Topics
Other Filters

ಭತ್ತ- ಕಬ್ಬು ಜತೆಗೆ ಕೋಕೋ – ಜಾಯಿಕಾಯಿ ಬೆಳೆದರೆ ಲಾಭದಾಯಕ : ಡಾ.ಸಿ.ರಾಮಚಂದ್ರ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಭತ್ತ ಮತ್ತು ಕಬ್ಬು ಪ್ರಮುಖ ಬೆಳೆಗಳಾಗಿದ್ದು, ಇವುಗಳ ಜೊತೆಗೆ ಕೋಕೋ ಮತ್ತು ಜಾಯಿಕಾಯಿಯಂತಹ ಪರ್ಯಾಯ ಬೆಳೆಗಳನ್ನು ಅಳವಡಿಸಿಕೊಳ್ಳುವ ಮೂಲಕ ರೈತರು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಿಕೊಳ್ಳಬಹುದು ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ಸಿ. ರಾಮಚಂದ್ರ ತಿಳಿಸಿದರು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯ, ಸಹ ವಿಸ್ತರಣಾ ನಿರ್ದೇಶನಾಲಯ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಮಂಡ್ಯ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಮಂಡ್ಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ಕೋಕೋ […] The post ಭತ್ತ- ಕಬ್ಬು ಜತೆಗೆ ಕೋಕೋ – ಜಾಯಿಕಾಯಿ ಬೆಳೆದರೆ ಲಾಭದಾಯಕ : ಡಾ.ಸಿ.ರಾಮಚಂದ್ರ appeared first on nudikarnataka.

ಇಶಾನ್ ಕಿಶನ್ ಫುಲ್ ಫಿಟ್: ಕಿವೀಸ್ ವಿರುದ್ಧದ ಸಮರಕ್ಕೆ ಯಾರಿಗೆ ಸಿಗಲಿದೆ ಬುಲಾವ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯೂಝಿಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ದೊಡ್ಡ ಶಕ್ತಿ ಸಿಕ್ಕಂತಾಗಿದೆ. ಕಳೆದ ಎರಡು ಪಂದ್ಯಗಳಿಂದ ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಈಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಆಕ್ಲೆಂಡ್‌ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆದ ನೆಟ್ಸ್ ಅಭ್ಯಾಸದಲ್ಲಿ ಅವರು ಪೂರ್ಣ ಪ್ರಮಾಣದಲ್ಲಿ ಬ್ಯಾಟಿಂಗ್ ನಡೆಸಿ, ತಾವು ಮುಂದಿನ ಪಂದ್ಯಕ್ಕೆ ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ. ಮೊದಲ ಪಂದ್ಯದಲ್ಲಿ ತೊಡೆಯ ಸ್ನಾಯು ಸೆಳೆತಕ್ಕೊಳಗಾಗಿದ್ದ ಇಶಾನ್, ಈಗ […] The post ಇಶಾನ್ ಕಿಶನ್ ಫುಲ್ ಫಿಟ್: ಕಿವೀಸ್ ವಿರುದ್ಧದ ಸಮರಕ್ಕೆ ಯಾರಿಗೆ ಸಿಗಲಿದೆ ಬುಲಾವ್? appeared first on ONLINE.

ದಸರಾ ಮೆರವಣಿಗೆಯಲ್ಲಿ ಪ್ರಥಮ ಬಹುಮಾನ ಪಡೆದ ಮಂಡ್ಯದ ಸ್ತಬ್ಧಚಿತ್ರ : ಸಚಿವ ಈಶ್ವರ ಖಂಡ್ರೆ ಮೆಚ್ಚುಗೆ

ಮಂಡ್ಯ : ದಸರಾ ಜಂಬೂಸವಾರಿಯಲ್ಲಿ ಜನಮೆಚ್ಚುಗೆ ಜೊತೆಗೆ ಪ್ರಥಮ ಬಹುಮಾನ ಪಡೆದಿರುವ ಮಂಡ್ಯ ಜಿಲ್ಲಾ ಪಂಚಾಯತ್ ನ ‘ಅಸ್ಮಿತೆ – ಸ್ತ್ರೀ ಶಕ್ತಿಯ ಅನಾವರಣ’ ಸ್ತಬ್ಧಚಿತ್ರ (ಟ್ಯಾಬ್ಲೋ)ವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ದಸರಾ ವಸ್ತುಪ್ರದರ್ಶನ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಳಿಗೆ ಉದ್ಘಾಟಿಸಿ, ಬೆಂಗಳೂರಿಗೆ ಮರಳುವ ಮಾರ್ಗದಲ್ಲಿ ಬುಧವಾರ ರಾತ್ರಿ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ತಬ್ಧಚಿತ್ರವನ್ನು ವೀಕ್ಷಿಸಿದರು. ಮಾತೃತ್ವದ ಮೌಲ್ಯ ಸಾರುವ ಹಾಲುಣಿಸುತ್ತಿರುವ […] The post ದಸರಾ ಮೆರವಣಿಗೆಯಲ್ಲಿ ಪ್ರಥಮ ಬಹುಮಾನ ಪಡೆದ ಮಂಡ್ಯದ ಸ್ತಬ್ಧಚಿತ್ರ : ಸಚಿವ ಈಶ್ವರ ಖಂಡ್ರೆ ಮೆಚ್ಚುಗೆ appeared first on nudikarnataka.

ಅಪ್ಪು ಸ್ಮಾರಕ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ: ರಾಘವೇಂದ್ರ ರಾಜ್‌ಕುಮಾರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇಂದು ನಟ ಪುನೀತ್‌ ರಾಜ್‌ಕುಮಾರ್‌ ಅವರ ಐದನೇ ವರ್ಷದ ಪುಣ್ಯಸ್ಮರಣೆ ಅವರ ಕುಟುಂಬಸ್ಥರು ಕಂಠೀರವ ಸ್ಟುಡಿಯೋದಲ್ಲಿ ಇರುವ ಅಪ್ಪು ಸಮಾಧಿಗೆ ಪೂಜೆ ನೆರವೇರಿಸಿದರು. ಈ ವೇಳೆ ನಟ ರಾಘವೇಂದ್ರ ರಾಜ್‌ಕುಮಾರ್ ಮಾತನಾಡಿ, ಅಪ್ಪು ಅಗಲಿ ಇಂದಿಗೆ ಐದನೇ ವರ್ಷ, ಈಗಲೂ ಜನ ಇಲ್ಲಿಗೆ ಬರುತ್ತಿದ್ದಾರೆ. ಹತ್ತು ವರ್ಷ ಆದರೂ ಜನ ಹೀಗೆ ಬರುತ್ತಾರೆ. ಅಪ್ಪು ಸ್ಮಾರಕ ಆಗಬೇಕು ಎಂದು ಸಿಎಂ ಬಳಿ ಹೇಳಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. […] The post ಅಪ್ಪು ಸ್ಮಾರಕ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ: ರಾಘವೇಂದ್ರ ರಾಜ್‌ಕುಮಾರ್‌ appeared first on ONLINE.

ಶಿವಮೊಗ್ಗ : ನಾನು ಕಿಚ್ಚ ಸುದೀಪರನ್ನು ವ್ಯಯಕ್ತಿಕವಾಗಿ ನಿಂದನೆ ಮಾಡಿಲ್ಲ; ವಿ ಎಸ್​ ಉಗ್ರಪ್ಪ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ನಾನು ನಟ ಕಿಚ್ಚ ಸುದೀಪ್ ಬಗ್ಗೆ ವೈಯಕ್ತಿಕವಾಗಿ ನಿಂದನೆ ಮಾಡಿಲ್ಲ. ನಮ್ಮ ಸಮಾಜದಲ್ಲಿ ಕಾವಿಗಳು, ಖಾದಿಗಳು ಹಾಗೂ ಸಾಮಾಜಿಕ ನ್ಯಾಯದಲ್ಲಿ ... ಕ್ಲಿಕ್ ಮಾಡಿ

ಪೌರಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಆಯೋಗ ಬದ್ಧ: ರಘು

ಮಂಡ್ಯ: ಜಿಲ್ಲೆಯನ್ನು ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರ ಕೊಡುಗೆ ಅಪಾರವಾಗಿದೆ. ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದರ ಜೊತೆಗೆ, ಇತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗ ಬದ್ಧವಾಗಿದೆ ಎಂದು ಆಯೋಗದ ಅಧ್ಯಕ್ಷರಾದ ರಘು ಪಿ. ತಿಳಿಸಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಮಂಡ್ಯ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ […] The post ಪೌರಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಆಯೋಗ ಬದ್ಧ: ರಘು appeared first on nudikarnataka.

25 ವರ್ಷಗಳಿಂದ ಹಿರಿಯರ ಬಾಳಿಗೆ ಆಸರೆಯಾದ ‘ಘರಕುಲʼ : ನವೆಂಬರ್ 3ರಂದು ಬೆಳ್ಳಿ ಹಬ್ಬದ ಸಂಭ್ರಮ

ಹೊಸದಿಗಂತ ವರದಿ ಬೆಳಗಾವಿ: ವಯೋವೃದ್ಧರ ಬದುಕಿನ ಸಂಧ್ಯಾಕಾಲಕ್ಕೆ ಪ್ರೀತಿ, ಕಾಳಜಿ, ಸುರಕ್ಷತೆ ಹಾಗೂ ನೆಮ್ಮದಿಯ ಆಸರೆಯಾಗಿರುವ ಬೆಳಗಾವಿಯ ಸ್ವಾಮಿಛಾಯಾ ಪ್ರತಿಷ್ಠಾನ ಸಂಚಾಲಿತ ‘ಘರಕುಲ’ ವೃದ್ಧಾಶ್ರಮವು 25 ವರ್ಷಗಳ ಸೇವಾ ಪಯಣವನ್ನು ಪೂರೈಸಿದ್ದು, ನವೆಂಬರ್ 3ರಂದು ರಜತ ಮಹೋತ್ಸವ (ಬೆಳ್ಳಿ ಹಬ್ಬ) ಆಚರಿಸಿಕೊಳ್ಳಲಿದೆ. ಅಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಬೆನಕನಹಳ್ಳಿಯಲ್ಲಿರುವ ಆಶ್ರಮದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹಲವು ಗಣ್ಯರು ಭಾಗವಹಿಸಲಿದ್ದಾರೆ. ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಅನಿಲ ಪೋತದಾರ ಹಾಗೂ ಪ್ರಮುಖರು ಈ ಕುರಿತು ಮಾಹಿತಿ ನೀಡಿದರು. […] The post 25 ವರ್ಷಗಳಿಂದ ಹಿರಿಯರ ಬಾಳಿಗೆ ಆಸರೆಯಾದ ‘ಘರಕುಲʼ : ನವೆಂಬರ್ 3ರಂದು ಬೆಳ್ಳಿ ಹಬ್ಬದ ಸಂಭ್ರಮ appeared first on ONLINE.

ಶಿವಮೊಗ್ಗ ; 23 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಲಕ್ಷಾಂತರ ರೂಪಾಯಿ ದಂಡ ವಿಧಿಸಿದ ಕೋರ್ಟ್​ ?

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ... ಕ್ಲಿಕ್ ಮಾಡಿ

ಶಿವಮೊಗ್ಗ : ವಿ ಎಸ್​ ಉಗ್ರಪ್ಪ ಕಾರಿಗೆ ದಿಡೀರ್​ ಘೇರಾವ್​​ : ಕಾರಣವೇನು

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ್ದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಕಾರನ್ನು ಭೋವಿ ಸಮಾಜದ ಮುಖಂಡರು ತಡೆದು ... ಕ್ಲಿಕ್ ಮಾಡಿ

ಅಪ್ಪು ಪುಣ್ಯಸ್ಮರಣೆ: ಪುನೀತ್ ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ CM ಡಿ.ಕೆ. ಶಿವಕುಮಾರ್

`ಪುನೀತ್ ರಾಜ್‌ಕುಮಾರ್ ಇನ್ನಿಲ್ಲ’ ಎಂಬ ಸುದ್ದಿ ಇಡೀ ಕರುನಾಡಿಗೆ ಬರಸಿಡಿಲಿನಂತೆ ಅಪ್ಪಳಿಸಿದ ದಿನವನ್ನು ಕನ್ನಡಿಗರು ಮರೆಯಲು ಸಾಧ್ಯವಿಲ್ಲ. ಅಭಿಮಾನಿಗಳ ಪಾಲಿನ ಪ್ರೀತಿಯ ಅಪ್ಪು, ಕನ್ನಡ ಚಿತ್ರರಂಗದ ನಗುಮೊಗದ ಒಡೆಯ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ ಐದು ವರ್ಷಗಳು ಕಳೆದಿವೆ. ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾದ ಪುನೀತ್, ತಮ್ಮ ಅದ್ಭುತ ನಟನೆಯಿಂದ ಮಾತ್ರವಲ್ಲದೆ, ನಿಸ್ವಾರ್ಥ ಸಮಾಜಸೇವೆಯ ಮೂಲಕವೂ ಕೋಟ್ಯಂತರ ಜನರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಕಿರಿಯ ಪುತ್ರನ ಐದನೇ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ […] Source

UGC NET 2026: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ಡಿಸೆಂಬರ್‌ನಲ್ಲಿ ನಡೆಯಲಿರುವ ಯುಜಿಸಿ ನೆಟ್ (UGC NET) ಪರೀಕ್ಷೆಗೆ ಅಭ್ಯರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ 8.78 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, 6.92 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ಪಾವತಿಸಿದ್ದಾರೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ತಕ್ಷಣವೇ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಸೂಚಿಸಿದೆ. ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು, ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) […] Source

Daily Horoscope: ಪರಿಘ ಯೋಗ! ಇಂದು ಈ ರಾಶಿಯವರಿಗೆ ಪ್ರಗತಿ, ಧನ ಲಾಭ; ಜಾಗ್ರತೆ ಅಗತ್ಯ

Daily Horoscope October 29: Today Rashi Bhavishya: Daily Horoscope :ಪರಿಘ ಯೋಗದಿಂದ ಪ್ರಗತಿ, ಧನ ಲಾಭ; 2 ರಾಶಿಯವರು ಜಾಗರೂಕರಾಗಿರುವುದು ಅಗತ್ಯ. Today Rashi Bhavishya October 29 signs along with lucky number, lucky colour, career, love, money and health forecasts,