Filters

Channels
Topics
Other Filters

India vs New Zealand | ಸಿಕ್ಸರ್‌ಗಳ ಸುರಿಮಳೆ, ರನ್‌ಗಳ ಅಬ್ಬರ: ಕಿವೀಸ್ ವಿರುದ್ಧ ಟೀಂ ಇಂಡಿಯಾದ ರುದ್ರತಾಂಡವ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಟಿ20 ಕ್ರಿಕೆಟ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಭಿಮಾನಿಗಳನ್ನು ರಂಜಿಸಿದ ಅಭಿಷೇಕ್ ಶರ್ಮಾ, ನ್ಯೂಜಿಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ರನ್‌ಗಳ ಮಳೆ ಸುರಿಸಿದ್ದಾರೆ. ಕೇವಲ 38 ಎಸೆತಗಳಲ್ಲಿ ಶತಕ ಸಿಡಿಸಿ ಕಿವೀಸ್ ಬೌಲರ್‌ಗಳನ್ನು ಕಂಗೆಡಿಸಿದ ಅವರು, ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಭಿಷೇಕ್ ಅಬ್ಬರಕ್ಕೆ ವೈಭವ್ ಸೂರ್ಯವಂಶಿ ಅವರ ಸಾಥ್ ಕೂಡ ಸಿಕ್ಕಿದ್ದು, ಟೀಂ ಇಂಡಿಯಾ ಸುಲಭವಾಗಿ ಗುರಿ ತಲುಪಿದೆ. ಈ ಭರ್ಜರಿ ಗೆಲುವಿನೊಂದಿಗೆ ಭಾರತ ಐದು ಪಂದ್ಯಗಳ ಟಿ20 ಸರಣಿಯಲ್ಲಿ 3–0 […] The post India vs New Zealand | ಸಿಕ್ಸರ್‌ಗಳ ಸುರಿಮಳೆ, ರನ್‌ಗಳ ಅಬ್ಬರ: ಕಿವೀಸ್ ವಿರುದ್ಧ ಟೀಂ ಇಂಡಿಯಾದ ರುದ್ರತಾಂಡವ appeared first on ONLINE.

UPSC Static Quiz – Polity : 27 October 2026

  UPSC Static Quiz – Polity : 27 October 2026 We will post 5 questions daily on static topics mentioned in the UPSC civil services preliminary examination syllabus. Each week will focus on a specific topic from the syllabus, such as History of India and Indian National Movement, Indian and World Geography, and more. We … Continue reading "UPSC Static Quiz – Polity : 27 October 2026" The post UPSC Static Quiz – Polity : 27 October 2026 appeared first on INSIGHTS IAS - Simplifying UPSC IAS Exam Preparation.

SIR ಅಂತಿಮ ಮತದಾರರ ಪಟ್ಟಿ ಪ್ರಕಟ; ಬೆಂಗಳೂರಿನಲ್ಲಿ ಅರ್ಧಕ್ಕರ್ಧ ಮತದಾರರೇ ಡಿಲೀಟ್

ಬೆಂಗಳೂರು: ರಾಜ್ಯದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದೆ. ರಾಜ್ಯದಲ್ಲಿ ಒಟ್ಟು 4,55,00,011 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಆಗಸ್ಟ್ 24ರ ಕರಡು ಪಟ್ಟಿಯಿಂದ ಅಂತಿಮ ಪಟ್ಟಿಗೆ ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಿತ್ತು. ಈಗ ಅಂತಿಮ ಪಟ್ಟಿ ಹೊರಬಿದ್ದಿದ್ದು, ಒಟ್ಟು 4,55,00,011 ಮತದಾರರಿದ್ದಾರೆ. ಇವರಲ್ಲಿ ಮಹಿಳಾ ಮತದಾರರು 2,29,14,063 ಹಾಗೂ ಪುರುಷ ಮತದಾರರು 2,25,83,107 ಮಂದಿ […] Source

ಪಶ್ಚಿಮ ಪದವೀಧರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಮುನ್ನಡೆ

ಹೊಸದಿಗಂತ ವರದಿ ಧಾರವಾಡ: ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ 14 ಸಾವಿರ ಮತಗಳ ಎಣಿಕೆ ಕಾರ್ಯವು ಮುಗಿದ್ದು, ಪ್ರತಿಸ್ಪರ್ಧಿ ಮೋಹನ ಲಿಂಬಿಕಾಯಿ ಅವರಿಗಿಂತ ಸಂಕನೂರ 2100 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. The post ಪಶ್ಚಿಮ ಪದವೀಧರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಮುನ್ನಡೆ appeared first on ONLINE.

ಶಿವಮೊಗ್ಗ : ಬೆಟ್ಟೆ, ರಾಶಿಇಡಿ ಹಸ ಸೇರಿದಂತೆ ಇನ್ನಿತರೇ ಅಡಿಕೆ ದರಗಳ ರೇಟ್​ ಎಷ್ಟಿದೆ ಇವತ್ತು ? 

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗದ ಎಪಿಎಂಸಿ ಮಾರುಕಟ್ಟೆಯ ಅಡಿಕೆ ದರ ಈಗ ತಾನೇ ಬಿಡುಗಡೆಯಾಗಿದೆ. ಸಾಲು ಸಾಲು ರಜೆಗಳ ನಂತರ ಇದೀಗ ಅಡಿಕೆ ... ಕ್ಲಿಕ್ ಮಾಡಿ

ಚುನಾವಣಾ ಆಯೋಗದಿಂದ ಅಂತಿಮ SIR ಲಿಸ್ಟ್ ಬಿಡುಗಡೆ: ನಿಮ್ಮ ಹೆಸರಿದೆಯೇ ಎಂದು ಚೆಕ್ ಮಾಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕರ್ನಾಟಕದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅಂತಿಮ ಮತದಾರರ ಪಟ್ಟಿಯನ್ನು ಇಂದು ಅಧಿಕೃತವಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಈ ಮಹತ್ವದ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಬರೋಬ್ಬರಿ 99 ಲಕ್ಷ ಮತದಾರರ ಡಿಲೀಟ್ ಈ ಬಾರಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಟ್ವಿಸ್ಟ್ ಸಿಕ್ಕಿದ್ದು, ರಾಜ್ಯದಲ್ಲಿ ಬರೋಬ್ಬರಿ 99.32 ಲಕ್ಷ ಮತಗಳು ಡಿಲೀಟ್ ಆಗಿವೆ. ಪರಿಷ್ಕರಣೆಗೆ ಮುನ್ನ […] The post ಚುನಾವಣಾ ಆಯೋಗದಿಂದ ಅಂತಿಮ SIR ಲಿಸ್ಟ್ ಬಿಡುಗಡೆ: ನಿಮ್ಮ ಹೆಸರಿದೆಯೇ ಎಂದು ಚೆಕ್ ಮಾಡಿ appeared first on ONLINE.

ಕೇಂದ್ರ ಸರ್ಕಾರ 10 ವರ್ಷಗಳಿಂದ ಸಕ್ಕರೆ  ಹಾಗೂ ಕಬ್ಬಿನ ಬೆಲೆ ನಿಗದಿ ಮಾಡದಿರುವುದು ಸಮಸ್ಯೆಗೆ ಕಾರಣ : ಸಿಎಂ ಡಿ ಕೆ ಶಿವಕುಮಾರ್

  ಬೆಳಗಾವಿ/ಬೆಂಗಳೂರು, ಅ.27:  “ಮಧ್ಯರಾತ್ರಿವರೆಗೂ ನಡೆಸಿದ ನಿರಂತರ ಪ್ರಯತ್ನದಿಂದ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ನಡುವಿನ ಸಂಧಾನ ಯಶಸ್ವಿಯಾಗಿದೆ. ರಾಜ್ಯದ ಜನರನ್ನು ಬದುಕಿಸುವ ನಮ್ಮ ಬದ್ಧತೆ ಅಚಲವಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪುನರುಚ್ಚರಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಬೆಂಗಳೂರಿನಲ್ಲಿರುವ ಕರ್ನಾಟಕ ಬ್ಯಾಡ್ಮಿಂಟನ್ ಅಸೋಶಿಯೇಶನ್ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ರೈತರು  ದೇಶಕ್ಕೆ ದೊಡ್ಡ ಆಸ್ತಿ: “ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸತತವಾಗಿ ಎರಡು ದಿನಗಳ […]

ಪರಮೇಶ್ವರ್‌ ಹೃದಯ ಬಡಿತ ಹೆಚ್ಚಾಗಿತ್ತು, ಭಯವಪಡುವ ಅಗತ್ಯವಿಲ್ಲ: ಇಂದು ಸಂಜೆ ಡಿಸ್ಚಾರ್ಜ್

ಬೆಂಗಳೂರು: ಹಠಾತ್ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಅವರ ಹೃದಯ ಬಡಿತ ನಿಮಿಷಕ್ಕೆ 160ರಿಂದ 170ರಷ್ಟು ಹೆಚ್ಚಾಗಿತ್ತು ಎಂದು ಚಿಕಿತ್ಸೆ ನೀಡುತ್ತಿರುವ ಹೃದ್ರೋಗ ತಜ್ಞ ಡಾ. ಶ್ರೀನಿವಾಸ್ ತಿಳಿಸಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಇಂದು ಸಂಜೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಚಿಕಿತ್ಸೆ ನೀಡುತ್ತಿರುವ ಹೃದ್ರೋಗ ತಜ್ಞ […] Source

ಮೈಸೂರು ರಾಜಮನೆತನದ ಬಗ್ಗೆ ಗೌರವವಿದೆ:  ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕು

  ಬೆಳಗಾವಿ, ಅ.೨೭,೨೦೨೬: “ದಸರಾ ಆಚರಣೆಗೆ ಸಂಬಂಧಿಸಿದಂತೆ ರಾಜಮಾತೆ ಪ್ರಮೋದಾದೇವಿಯವರ ಆಕ್ಷೇಪದ  ಬಗ್ಗೆ ಪತ್ರಿಕೆಗಳಿಂದ ತಿಳಿದುಬಂದಿದ್ದು, ಮೈಸೂರು ರಾಜ ಮನೆತನಕ್ಕೆ ನಾವು ಖಂಡಿತ ಗೌರವ ಕೊಡುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಸಂಸದರ ಪೋಟೋ ಪತ್ರಿಕೆಯಲ್ಲಿ ಹಾಕಿಸಲಾಗಿದೆ. ಬೇಕಾದಷ್ಟು ಟೀಕೆಗಳು ಬಂದಿವೆ. ಮೊದಲಿನಿಂದ ಬಂದಿರುವ ಪದ್ಧತಿಯಂತೆಯೇ ನಡೆದುಕೊಳ್ಳಬೇಕು. ನಾವು ಬದಲಾವಣೆ ಮಾಡಲು ಸಾಧ್ಯವಿಲ್ಲ. ಅವರು ಹೇಳಿರುವ ಕಾನೂನು ಬಗ್ಗೆ ಪರಿಶೀಲಿಸಿ, ಚರ್ಚೆ ಮಾಡುತ್ತೇವೆ. ಇದು ಯಾರ ವೈಯಕ್ತಿಕ ವಿಚಾರವೂ ಅಲ್ಲ. ಇದು ರಾಜ್ಯದ ವಿಚಾರ. […]

ಶಿವಮೊಗ್ಗ :  ಪತ್ರಕರ್ತರ ಸಾಧನೆಗೆ ಗೌರವ: ಜೇಸುದಾಸ್ ಪಿ ಹಾಗೂ ಎಸ್. ಚಂದ್ರಕಾಂತ್ ಸನ್ಮಾನ 

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಟಿಎನ್‌ಐಟಿ ಸೌತ್ ಇಂಡಿಯಾ ಮೀಡಿಯಾ ಅವಾರ್ಡ್‌ಗೆ ಭಾಜನರಾದ ಹಿರಿಯ ಪತ್ರಕರ್ತ ಜೇಸುದಾಸ್ ಪಿ ಹಾಗೂ ಐಎಂಎ ಪ್ರಶಸ್ತಿ ಪುರಸ್ಕೃತರಾದ ... ಕ್ಲಿಕ್ ಮಾಡಿ

ಶಿವಮೊಗ್ಗ : ಪಿಯುಸಿ ಆಗಿದ್ಯಾ, ಉದ್ಯೋಗ ಹುಡುಕ್ತಿದ್ದೀರ, ಹಾಗಾದ್ರೆ ಇಲ್ಲಿದೆ ನೋಡಿ ನೇರ ಸಂದರ್ಶನ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 29 ರಂದು ಬೆಳಿಗ್ಗೆ 10:00 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಈ ಉದ್ಯೋಗ ... ಕ್ಲಿಕ್ ಮಾಡಿ

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಠಾತ್ ಆರೋಗ್ಯದಲ್ಲಿ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬ್ಯಾಡ್ಮಿಂಟನ್ ಕ್ರೀಡಾಕೂಟ ಉದ್ಘಾಟನೆ ಬಳಿಕ ಅಸ್ವಸ್ಥತೆ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರಿನ ವಸಂತನಗರದಲ್ಲಿರುವ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್–2026’ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ […] Source

SIR ಅಂತಿಮ ಪಟ್ಟಿ ಪ್ರಕಟ:1 ಕೋಟಿಗೂ ಅಧಿಕ ಹೆಸರು ಔಟ್‌?

ಬೆಂಗಳೂರು: ಕರ್ನಾಟಕದ ಚುನಾವಣಾ ಇತಿಹಾಸದಲ್ಲೇ ಮಹತ್ವದ ಹೆಜ್ಜೆಯಾಗಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಬಹುನಿರೀಕ್ಷಿತ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಸುಮಾರು 4.53 ಕೋಟಿ ಅರ್ಹ ಮತದಾರರ ಹೆಸರುಗಳು ಇದರಲ್ಲಿ ಸೇರಿವೆ ಎಂದು ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ. ಕರಡು ಪಟ್ಟಿಯಿಂದ 1 ಕೋಟಿಗೂ ಅಧಿಕ ಮಂದಿ ಹೊರಕ್ಕೆ ಭಾರತೀಯ ಚುನಾವಣಾ ಆಯೋಗವು ಜೂನ್ 16ರಂದು ಪರಿಷ್ಕರಣೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ರಾಜ್ಯದಲ್ಲಿ ಒಟ್ಟು 5.54 ಕೋಟಿ ಮತದಾರರಿದ್ದರು. ಆದರೆ ಮೊದಲ […] Source

ಶಿವಮೊಗ್ಗ :  ಮಹಾನಗರ ಪಾಲಿಕೆಗೆ ಮುತ್ತಿಗೆ : ಕೆ ಎಸ್​ ಈಶ್ವರಪ್ಪರನ್ನು ವಶಕ್ಕೆ ಪಡೆದ ಪೊಲೀಸರು

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ : ಬಡವರಿಗೆ ಆಶ್ರಯ ಯೋಜನೆಯಡಿ ಮಂಜೂರಾಗಿರುವ ಮನೆಗಳನ್ನು ಕಾಲಮಿತಿಯೊಳಗೆ ವಿತರಿಸುವಲ್ಲಿ ಮಹಾನಗರ ಪಾಲಿಕೆ ಸಂಪೂರ್ಣ ವಿಫಲವಾಗಿದೆ ಎಂದು ಗಂಭೀರ ಆರೋಪಿಸಿ, ಮಾಜಿ ... ಕ್ಲಿಕ್ ಮಾಡಿ

ಶಿವಮೊಗ್ಗ : ರೈಲಿನಲ್ಲಿ ನೀರಿನ ಸೌಲಭ್ಯ ಕಲ್ಪಿಸದಿದ್ದದ್ದಕ್ಕೆ ದೂರು ; ಗ್ರಾಹಕ ನ್ಯಾಯಾಲಯ ಕೊಟ್ಟ ತೀರ್ಪು ಏನು ಗೊತ್ತಾ ? 

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ :  ರೈಲಿನಲ್ಲಿ ನೀರಿನ ಸೌಲಭ್ಯ ಕಲ್ಪಿಸದೆ ಸೇವಾ ನ್ಯೂನ್ಯತೆ ಎಸಗಿದ್ದಕ್ಕೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ... ಕ್ಲಿಕ್ ಮಾಡಿ