Filters

Channels
Topics
Other Filters

ಶಿವಮೊಗ್ಗ : ನಿನ್ನತ್ರ ತುಂಬಾ ಹಣ ಇದೆ ಹಣ ಕೊಡು ಅಂದ, ಕೊಡಲ್ಲ ಅಂದಿದ್ದಕ್ಕೆ ಚಾ*ಕು ತೋರಿಸ್ದ? ಆಮೇಲೆ ಏನಾಯ್ತು

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಹಣ ನೀಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಚಾಕು ತೋರಿಸಿ ಬೆದರಿಸಿ, ಜೇಬಿನಲ್ಲಿದ್ದ ಹಣವನ್ನು  ಬಲವಂತವಾಗಿ ಕಿತ್ತುಕೊಂಡ ಘಟನೆ ಶಿವಮೊಗ್ಗದ ಸೂಳೆಬೈಲ್​ನಲ್ಲಿ ... ಕ್ಲಿಕ್ ಮಾಡಿ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ, ಕೆಲವೆಡೆ ಚಳಿ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ಮಳೆಯ ಅಬ್ಬರ ಕಡಿಮೆಯಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಆವರಿಸುವ ಸಾಧ್ಯತೆಯಿದೆ. ಅಕ್ಟೋಬರ್ 27 ಮತ್ತು 28ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. ಆದರೆ, ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.   ಅಕ್ಟೋಬರ್ 27ರಂದು […] Source

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ಕಾರಣ ಯಾರು! ಆಣೆ ಮಾಡಿ ಹೇಳುವೆ ಎಂದಿದ್ದೇಕೆ ಹರತಾಳು ಹಾಲಪ್ಪ

ಮಲೆನಾಡು ಟುಡೆ ಸುದ್ದಿ / ಸಾಗರ /ಶರಾವತಿ ಹಿನ್ನೀರಿನ ಹಸಿರುಮಕ್ಕಿ ಸೇತುವೆ ನಿರ್ಮಾಣ ಕಾಮಗಾರಿ ವಿಳಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಅದಕ್ಷತೆಯೇ ಕಾರಣ ಎಂದು ಬಿಜೆಪಿ ... ಕ್ಲಿಕ್ ಮಾಡಿ

ಮಂಗಳವಾರದ ದಿನಭವಿಷ್ಯ : ಯಾವ ರಾಶಿಗೆ ಹಣಕಾಸಿನ ಲಾಭ? ಯಾರಿಗೆ ಉದ್ಯೋಗದಲ್ಲಿ ಪ್ರಗತಿ? ಇಲ್ಲಿದೆ ಪಂಚಾಂಗ ಮತ್ತು 12 ರಾಶಿಗಳ ಫಲ

ಮಲೆನಾಡು ಟುಡೆ ಸುದ್ದಿ / ಶೃಂಗೇರಿ ಪಂಚಾಗದ ಪ್ರಕಾರ, ಇಂದು ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವಯುಜ ಮಾಸ, ಕೃಷ್ಣ ಪಕ್ಷದ ಪಾಡ್ಯ ತಿಥಿಯಾಗಿದೆ. ಮಂಗಳವಾರದಂದು ... ಕ್ಲಿಕ್ ಮಾಡಿ

ಆಟವಾಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ, ಇಸ್ತ್ರಿ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 14 ವರ್ಷದ ವಿದ್ಯಾರ್ಥಿ ದುರ್ಮರಣ!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ–ಬಂಟ್ವಾಳ / ಎರಡು ಪ್ರತ್ಯೇಕ ಸ್ಥಳಗಳಲ್ಲಿ ಸಂಭವಿಸಿದ ಆಕಸ್ಮಿಕ ಅವಘಡಗಳಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಆಟವಾಡುತ್ತಿದ್ದ ... ಕ್ಲಿಕ್ ಮಾಡಿ

ಮಂಡ್ಯದಲ್ಲಿ ನೀನಾಸಂ ನಾಟಕೋತ್ಸವ – ಸಿಜಿಕೆ ರಂಗನಮನ

ಭೂಮಿ ಬೆಳಗು ಸಾಂಸ್ಕೃತಿಕ ಸಂಸ್ಥೆ ಮಂಡ್ಯ ನೆಲದಲ್ಲಿ ರಂಗಭೂಮಿ‌ ಚಟುವಟಿಕೆಗಳನ್ನು‌ ವಿಸ್ತರಿಸಲು ಅಕ್ಟೋಬರ್ 27 ಮತ್ತು 28ರಂದು ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಎರಡು ದಿನಗಳ ನೀನಾಸಂ ನಾಟಕೋತ್ಸವ ಆಯೋಜಿಸುತ್ತಿದೆ. ಶಿವಮೊಗ್ಗದ ಹೆಗ್ಗೋಡಿನ ಪ್ರತಿಭಾವಂತ ಕಲಾವಿದರು ‘ನೀನಾಸಂ’ ತಿರುಗಾಟದ ಮೂಲಕ ಎರಡು ನಾಟಕಗಳನ್ನು ಪ್ರಸ್ತುತಪಡಿಸಲಿದ್ದು, ರಂಗಾಸಕ್ತರು ಉಚಿತವಾಗಿ ನಾಟಕಗಳನ್ನು ನೋಡಬಹುದಾಗಿದೆ. ಕನ್ನಡ ರಂಗಭೂಮಿಗೆ ವೈಚಾರಿಕ ಪ್ರಜ್ಞೆ ಉಂಟುಮಾಡಿದ ಸಿಜಿಕೆ (ಸಿ.ಜಿ.ಕೃಷ್ಣಸ್ವಾಮಿ) ಅವರಿಗೆ ಈ ಬಾರಿಯ ರಂಗನಮನವನ್ನು ಗೌರವಪೂರ್ವಕವಾಗಿ ಅರ್ಪಿಸಲಿದೆ ಎಂದು ಭೂಮಿ ಬೆಳಗು ಸಂಸ್ಥೆಯ ಅಧ್ಯಕ್ಷರಾದ […] The post ಮಂಡ್ಯದಲ್ಲಿ ನೀನಾಸಂ ನಾಟಕೋತ್ಸವ – ಸಿಜಿಕೆ ರಂಗನಮನ appeared first on nudikarnataka.

ಟನ್ ಕಬ್ಬಿಗೆ 6,000 ರೂ. ನೀಡುವಂತೆ ರೈತರ ಪಟ್ಟು: ಶೀಘ್ರ ಪರಿಹಾರದ ಭರವಸೆ ನೀಡಿದ ಸಚಿವ ರುದ್ರಪ್ಪ ಲಮಾಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ. ರೈತರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳನ್ನೂ ಪರಿಗಣಿಸಿ, ಎಲ್ಲರಿಗೂ ಒಪ್ಪಿಗೆಯಾಗುವ ನಿರ್ಧಾರ ಕೈಗೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಸಕ್ಕರೆ ಹಾಗೂ ಜವಳಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಮಾತನಾಡಿದ ಅವರು, ರೈತರ ಹಿತಾಸಕ್ತಿ ಸರ್ಕಾರದ ಮೊದಲ ಆದ್ಯತೆ ಎಂದರು. […] The post ಟನ್ ಕಬ್ಬಿಗೆ 6,000 ರೂ. ನೀಡುವಂತೆ ರೈತರ ಪಟ್ಟು: ಶೀಘ್ರ ಪರಿಹಾರದ ಭರವಸೆ ನೀಡಿದ ಸಚಿವ ರುದ್ರಪ್ಪ ಲಮಾಣಿ appeared first on ONLINE.

ಬಗೆಹರಿಯದ ಕಬ್ಬು ಬೆಳೆಗಾರರ ಸಮಸ್ಯೆ: ಹೋರಾಟ ಮುಂದುವರಿಸಲು ನಿರ್ಧಾರ

ಬೆಳಗಾವಿ: ಕಬ್ಬಿನ ದರ ನಿಗದಿ ಹಾಗೂ ರೈತರಿಗೆ ಹೆಚ್ಚುವರಿ ಪ್ರೋತ್ಸಾಹಧನ ನೀಡುವ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಕಬ್ಬು ಬೆಳೆಗಾರರ ನಡುವಿನ ಸಂಘರ್ಷ ಮುಂದುವರಿದಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 26ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ರೈತ ಮುಖಂಡರೊಂದಿಗೆ ಸಭೆ ನಡೆಸಿದರು. ಆದರೆ, ಸುಮಾರು ಎರಡು ಗಂಟೆಗಳ ಕಾಲ ನಡೆದ ಮಾತುಕತೆಯಲ್ಲಿಯೂ ಯಾವುದೇ ಅಂತಿಮ ನಿರ್ಧಾರ ಹೊರಬೀಳದ ಹಿನ್ನೆಲೆ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇಡಿಕೆ […] Source

ನವೆಂಬರ್ ಆರಂಭದಲ್ಲೇ ಗಜಕೇಸರಿ ರಾಜಯೋಗ :ದೀಪಾವಳಿಗೂ ಮುನ್ನವೇ ಮೂರು ರಾಶಿಯವರಿಗೆ ಒಲಿಯುವಳು ಧನ ಲಕ್ಷ್ಮೀ

Gajakesari rajayoga :ನವೆಂಬರ್ ಆರಂಭದಲ್ಲೇ ಗಜಕೇಸರಿ ರಾಜಯೋಗ :ದೀಪಾವಳಿಗೂ ಮುನ್ನವೇ ಮೂರು ರಾಶಿಯವರಿಗೆ ಒಲಿಯುವಳು ಧನ ಲಕ್ಷ್ಮೀ. Gajakesari Rajayoga on november 3rd will bring great luck happiness financial benefits before Diwali.

ನಾಳೆ ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟ; ಕರ್ನಾಟಕದಲ್ಲಿ 1.7 ಕೋಟಿ ಹೆಸರು ಡಿಲೀಟ್?

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ. ಭಾರತೀಯ ಚುನಾವಣಾ ಆಯೋಗ ಕೈಗೊಂಡಿರುವ ಈ ಪ್ರಕ್ರಿಯೆಯಡಿ ಅನರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವುದು ಹಾಗೂ ಅರ್ಹ ಮತದಾರರ ವಿವರಗಳನ್ನು ಪರಿಶೀಲಿಸುವ ಕಾರ್ಯ ನಡೆದಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮತದಾರರ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿ ಸುಮಾರು 5.54 ಕೋಟಿ ಮತದಾರರಿದ್ದು, ಕರಡು ಮತದಾರರ […] Source

ಕಬ್ಬು ಬೆಳೆಗಾರರ ಪರ ನಾನಿದ್ದೇನೆ, ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಮನವಿ

ಹೊಸದಿಗಂತ ವರದಿ ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ರಾಜ್ಯ ಸರ್ಕಾರದ ಅಚಲ ನಿರ್ಧಾರವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ರೈತರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಸೋಮವಾರ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಇಡೀ ದಿನ ಸಭೆ ನಡೆಸಿದ ಅವರು, ಮೊದಲು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ, ಬಳಿಕ ರೈತರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿದರು. ನಂತರ ಉಭಯ […] The post ಕಬ್ಬು ಬೆಳೆಗಾರರ ಪರ ನಾನಿದ್ದೇನೆ, ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಮನವಿ appeared first on ONLINE.

ಕಾರಿನ ಬಾನೆಟ್ ಮೇಲೆ ಏರಿ ಮಹಿಳೆ ಹೈಡ್ರಾಮಾ: ವಿಡಿಯೋ ವೈರಲ್‌

ಅಸ್ಸಾಂ: ಚಲಿಸುತ್ತಿದ್ದ ಕಾರಿನ ಮೇಲೆ ಮಹಿಳೆಯೊಬ್ಬರು ಏರಿ ಕುಳಿತ ಘಟನೆ ಅಸ್ಸಾಂನ ಕಮ್ರುಪ್ ಜಿಲ್ಲೆಯಲ್ಲಿ ನಡೆದಿದೆ. ಕಾರಿನೊಳಗಿದ್ದವರೊಂದಿಗೆ ನಡೆದ ಮಾತಿನ ಚಕಮಕಿಯ ಬಳಿಕ ಮಹಿಳೆ ಕಾರಿನ ಬಾನೆಟ್ ಮೇಲೆ ಏರಿದ್ದಾರೆ ಎನ್ನಲಾಗಿದ್ದು, ಇದನ್ನು ಕಂಡ ಸ್ಥಳೀಯರು ಅಪಹರಣದ ಯತ್ನ ನಡೆಯುತ್ತಿರಬಹುದು ಎಂದು ಶಂಕಿಸಿದ್ದಾರೆ. ತಕ್ಷಣವೇ ಕಾರನ್ನು ತಡೆದು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಪ್ರಕರಣದ ಹಿಂದೆ ಮಾದಕ ದ್ರವ್ಯಗಳ ಜಾಲಕ್ಕೆ ಸಂಬಂಧಿಸಿದ ಹಣಕಾಸಿನ ವಿವಾದವಿರಬಹುದೆಂದು ಪೊಲೀಸರು ಶಂಕಿಸಿದ್ದು, ತನಿಖೆ ಮುಂದುವರಿದಿದೆ. ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ […] Source

ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ 215 ಕೋಟಿ ರೂ. ಅಭಿವೃದ್ಧಿ ಯೋಜನೆ: ಭಕ್ತರಿಗೆ ವಿಶ್ವದರ್ಜೆಯ ಸೌಲಭ್ಯ ಕಲ್ಪಿಸಲು ಸಿಎಂ ಡಿಕೆಶಿ ಸಂಕಲ್ಪ

ಹೊಸದಿಗಂತ ವರದಿ ಬೆಳಗಾವಿ: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರವಾದ ಸವದತ್ತಿ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 215 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗೆ ಚಾಲನೆ ನೀಡಿದೆ. ದೇವಸ್ಥಾನದ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ವಿಶೇಷ ಪ್ರಾಧಿಕಾರ ರಚಿಸಲಾಗಿದ್ದು, ಭಕ್ತರಿಗೆ ವಿಶ್ವದರ್ಜೆಯ ಮೂಲಸೌಕರ್ಯ ಕಲ್ಪಿಸಿ ಕ್ಷೇತ್ರವನ್ನು ಪ್ರಮುಖ ಧಾರ್ಮಿಕ ಪ್ರವಾಸೋದ್ಯಮ ಕೇಂದ್ರವನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಸೋಮವಾರ […] The post ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ 215 ಕೋಟಿ ರೂ. ಅಭಿವೃದ್ಧಿ ಯೋಜನೆ: ಭಕ್ತರಿಗೆ ವಿಶ್ವದರ್ಜೆಯ ಸೌಲಭ್ಯ ಕಲ್ಪಿಸಲು ಸಿಎಂ ಡಿಕೆಶಿ ಸಂಕಲ್ಪ appeared first on ONLINE.

ನಾಳೆ SIR ಫೈನಲ್ ಲಿಸ್ಟ್: ರಾಜ್ಯದ ಕೋಟ್ಯಂತರ ಮತದಾರರ ಭವಿಷ್ಯ ನಿರ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ. ಈ ಪ್ರಕ್ರಿಯೆಯಲ್ಲಿ ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿದೆ. ಆದರೆ ಎಷ್ಟು ಹೆಸರುಗಳು ಅಂತಿಮವಾಗಿ ತೆಗೆದುಹಾಕಲ್ಪಡಲಿವೆ ಎಂಬುದು ಅಧಿಕೃತ ಪಟ್ಟಿ ಪ್ರಕಟವಾದ ಬಳಿಕವಷ್ಟೇ ಸ್ಪಷ್ಟವಾಗಲಿದೆ. ಭಾರತೀಯ ಚುನಾವಣಾ ಆಯೋಗವು ಜೂನ್ 20ರಂದು ಆರಂಭಿಸಿದ್ದ ಪರಿಷ್ಕರಣೆ ಕಾರ್ಯದಲ್ಲಿ ಕರಡು ಮತದಾರರ ಪಟ್ಟಿಯನ್ನು […] The post ನಾಳೆ SIR ಫೈನಲ್ ಲಿಸ್ಟ್: ರಾಜ್ಯದ ಕೋಟ್ಯಂತರ ಮತದಾರರ ಭವಿಷ್ಯ ನಿರ್ಧಾರ appeared first on ONLINE.

Job Alert: SSLC ಇಂದ ಡಿಗ್ರಿ ತನಕ, ನೀವೇನೇ ಕಲಿತರೂ ಸಿಗಲಿದೆ ಕೇಂದ್ರ ಸರ್ಕಾರಿ ಕೆಲಸ; ಇಲ್ಲಿದೆ ಅರ್ಜಿ ಸಲ್ಲಿಕೆ ವಿಧಾನ!

ಕೊಡಗಿನ ಕೂಡಿಗೆಯಲ್ಲಿರುವ ಸೈನಿಕ ಶಾಲೆಯಲ್ಲಿ 7 ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ನಡೆಯಲಿದೆ. PGT ಭೌತಶಾಸ್ತ್ರ, TGT ಇಂಗ್ಲಿಷ್, ಹಿಂದಿ, ಸಮಾಜ ವಿಜ್ಞಾನ, ನರ್ಸಿಂಗ್ ಸಿಸ್ಟರ್ ಮತ್ತು ವಾರ್ಡ್ ಬಾಯ್ ಹುದ್ದೆಗಳು ಇದರಲ್ಲಿ ಸೇರಿವೆ. ಅರ್ಜಿ ಸಲ್ಲಿಕೆ ಆಫ್‌ಲೈನ್ ಮೂಲಕ ನಡೆಯಲಿದ್ದು, ನವೆಂಬರ್ 6 ಕೊನೆಯ ದಿನವಾಗಿದೆ.