Filters

Channels
Topics
Other Filters

🔴LIVE | Actor Dhanveer Vs Vijayalakshmi Darshan: ವಿಜಯಲಕ್ಷ್ಮೀ ಬಳಿ 10 ಕೋಟಿ ಪಡೆದು ವಂಚಿಸಿದ್ರಾ ಧನ್ವೀರ್​?

#TV9Kannada #Dhanveer #VijayalakshmiDarshan #Nagaraj #Darshan #DhanveerGowda #KannadaNews LIVE | Actor Dhanveer Vs Vijayalakshmi Darshan: ವಿಜಯಲಕ್ಷ್ಮೀ ಬಳಿ 10 ಕೋಟಿ ಪಡೆದು ವಂಚಿಸಿದ್ರಾ ಧನ್ವೀರ್​? Click Here To Watch TV9 Kannada News Live Updates | ಬ್ರೇಕಿಂಗ್ ಸುದ್ದಿಗಾಗಿ ಕ್ಲಿಕ್ ಮಾಡಿ ಟಿವಿ9 ಕನ್ನಡ ನ್ಯೂಸ್ ಲೈವ್ ಲಿಂಕ್► https://youtu.be/jdJoOhqCipA Tv9 Kannada | Tv9 Kannada News | Kannada News | Latest Kannada News | TV9 KANNADA NEWS LIVE | ಟಿವಿ9 ಕನ್ನಡ ನ್ಯೂಸ್ ಲೈವ್ | KANNADA LIVE NEWS | KANNADA TV NEWS | KARNATAKA LIVE NEWS | ► TV9 Kannada Website: https://tv9kannada.com ► Subscribe to Tv9 Kannada: https://youtube.com/tv9kannada ► Subscribe to Tv9 Kannada Special: https://www.youtube.com/tv9kannadaspecial ► Like us on Facebook: https://www.facebook.com/tv9kannada ► Follow us on Twitter: https://twitter.com/tv9kannada ► Download TV9 Kannada Android App: https://goo.gl/OM6nPA ► Download TV9 Kannada IOS App: https://goo.gl/OM6nPA ► Follow us on Instagram: https://www.instagram.com/tv9_kannada_official ► Join us on Telegram: https://t.me/tv9kannadaofficial ► Follow us on Pinterest: https://www.pinterest.com/tv9karnataka ►Follow us on WhatsApp: https://whatsapp.com/channel/0029Va59SztJ93wRPiKKuF1U #Tv9kannadanews #KannadaNews #BreakingNews #BreakingNewsinKannada #KannadaLiveTv #KannadaNewsLive #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews #KannadaLatestNews #NewsinKannada #KannadaNewsToday #KannadaNewsHeadlines #OnlineNewsKannada #NewsHeadlines Tv9 kannada News, Kannada News, Breaking News, Breaking News in Kannada, Kannada LiveTv, Kannada News Live, Karnataka News Live, Kannada News Channel, Live News, Latest News, Karnataka News, Karnataka Latest News, Kannada Latest News,News in Kannada, Kannada News Today, Kannada News Headlines, Online News Kannada

🔴LIVE | ₹10 Crore Dispute Behind Dhanveer–Vijayalakshmi Rift? TV9 Exclusive Details

#TV9Kannada #Dhanveer #VijayalakshmiDarshan #Nagaraj #Darshan #DhanveerGowda #KannadaNews LIVE | Velu Naikar on Dhanveer: ಜೈಲಿಗೆ ಹೋಗಿದ್ವಿ, ಧನ್ವೀರ್​ಗೆ ದರ್ಶನ್ ಹಣ ಕೊಡಲು ಹೇಳಿದ್ರು, ಈಗ ಕೊಡ್ತಿಲ್ಲ Click Here To Watch TV9 Kannada News Live Updates | ಬ್ರೇಕಿಂಗ್ ಸುದ್ದಿಗಾಗಿ ಕ್ಲಿಕ್ ಮಾಡಿ ಟಿವಿ9 ಕನ್ನಡ ನ್ಯೂಸ್ ಲೈವ್ ಲಿಂಕ್► https://youtu.be/jdJoOhqCipA Tv9 Kannada | Tv9 Kannada News | Kannada News | Latest Kannada News | TV9 KANNADA NEWS LIVE | ಟಿವಿ9 ಕನ್ನಡ ನ್ಯೂಸ್ ಲೈವ್ | KANNADA LIVE NEWS | KANNADA TV NEWS | KARNATAKA LIVE NEWS | ► TV9 Kannada Website: https://tv9kannada.com ► Subscribe to Tv9 Kannada: https://youtube.com/tv9kannada ► Subscribe to Tv9 Kannada Special: https://www.youtube.com/tv9kannadaspecial ► Like us on Facebook: https://www.facebook.com/tv9kannada ► Follow us on Twitter: https://twitter.com/tv9kannada ► Download TV9 Kannada Android App: https://goo.gl/OM6nPA ► Download TV9 Kannada IOS App: https://goo.gl/OM6nPA ► Follow us on Instagram: https://www.instagram.com/tv9_kannada_official ► Join us on Telegram: https://t.me/tv9kannadaofficial ► Follow us on Pinterest: https://www.pinterest.com/tv9karnataka ►Follow us on WhatsApp: https://whatsapp.com/channel/0029Va59SztJ93wRPiKKuF1U #Tv9kannadanews #KannadaNews #BreakingNews #BreakingNewsinKannada #KannadaLiveTv #KannadaNewsLive #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews #KannadaLatestNews #NewsinKannada #KannadaNewsToday #KannadaNewsHeadlines #OnlineNewsKannada #NewsHeadlines Tv9 kannada News, Kannada News, Breaking News, Breaking News in Kannada, Kannada LiveTv, Kannada News Live, Karnataka News Live, Kannada News Channel, Live News, Latest News, Karnataka News, Karnataka Latest News, Kannada Latest News,News in Kannada, Kannada News Today, Kannada News Headlines, Online News Kannada

🔴LIVE | Job Discrimination Against Kannadigas In Bengaluru IT Firms: ಯುವತಿ ಆರೋಪಕ್ಕೆ CM DKS​ ಸ್ಪಂದನೆ

#TV9Kannada #KarnatakaStingOperationRow #SiddaramaiahStingOperation #RiteshPandey #HDKumaraswamy #Siddaramaiah #CMDKShivakumar #PriyankKharge #Pendrive #StingOperation #SecretAgencies #KarnatakaPolitics #KannadaNews LIVE | Job Discrimination Against Kannadigas In Bengaluru IT Firms: ಯುವತಿ ಆರೋಪಕ್ಕೆ CM DKS​ ಸ್ಪಂದನೆ Click Here To Watch TV9 Kannada News Live Updates | ಬ್ರೇಕಿಂಗ್ ಸುದ್ದಿಗಾಗಿ ಕ್ಲಿಕ್ ಮಾಡಿ ಟಿವಿ9 ಕನ್ನಡ ನ್ಯೂಸ್ ಲೈವ್ ಲಿಂಕ್► https://youtu.be/jdJoOhqCipA Tv9 Kannada | Tv9 Kannada News | Kannada News | Latest Kannada News | TV9 KANNADA NEWS LIVE | ಟಿವಿ9 ಕನ್ನಡ ನ್ಯೂಸ್ ಲೈವ್ | KANNADA LIVE NEWS | KANNADA TV NEWS | KARNATAKA LIVE NEWS | ► TV9 Kannada Website: https://tv9kannada.com ► Subscribe to Tv9 Kannada: https://youtube.com/tv9kannada ► Subscribe to Tv9 Kannada Special: https://www.youtube.com/tv9kannadaspecial ► Like us on Facebook: https://www.facebook.com/tv9kannada ► Follow us on Twitter: https://twitter.com/tv9kannada ► Download TV9 Kannada Android App: https://goo.gl/OM6nPA ► Download TV9 Kannada IOS App: https://goo.gl/OM6nPA ► Follow us on Instagram: https://www.instagram.com/tv9_kannada_official ► Join us on Telegram: https://t.me/tv9kannadaofficial ► Follow us on Pinterest: https://www.pinterest.com/tv9karnataka ►Follow us on WhatsApp: https://whatsapp.com/channel/0029Va59SztJ93wRPiKKuF1U #Tv9kannadanews #KannadaNews #BreakingNews #BreakingNewsinKannada #KannadaLiveTv #KannadaNewsLive #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews #KannadaLatestNews #NewsinKannada #KannadaNewsToday #KannadaNewsHeadlines #OnlineNewsKannada #NewsHeadlines Tv9 kannada News, Kannada News, Breaking News, Breaking News in Kannada, Kannada LiveTv, Kannada News Live, Karnataka News Live, Kannada News Channel, Live News, Latest News, Karnataka News, Karnataka Latest News, Kannada Latest News,News in Kannada, Kannada News Today, Kannada News Headlines, Online News Kannada

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ; ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಏರಿಕೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ (KRS) ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ನಿನ್ನೆ 9,475 ಕ್ಯೂಸೆಕ್ ಇದ್ದ ಒಳಹರಿವು ಇಂದು 11,864 ಕ್ಯೂಸೆಕ್‌ಗೆ ಹೆಚ್ಚಳವಾಗಿದೆ. ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗುತ್ತಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಸಂತಸ ಮೂಡಿಸಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯಕ್ಕೆ ಹರಿದುಬರುವ ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಮಳೆಯ ಪರಿಣಾಮವಾಗಿ ಜಲಾಶಯದ ನೀರಿನ ಮಟ್ಟವೂ ಏರಿಕೆಯಾಗಿದ್ದು, […] Source

JSKಗೆ ಬಿಗ್ ಶಾಕ್: SA20 ಟೂರ್ನಿಯಿಂದ ಕೀರನ್ ಪೊಲಾರ್ಡ್ ದಿಢೀರ್ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೌತ್ ಆಫ್ರಿಕಾ ಟಿ20 (SA20) ಟೂರ್ನಿ ಪ್ರಾರಂಭವಾಗಲು ಕೆಲವೇ ದಿನಗಳು ಬಾಕಿ ಇರುವಾಗ, ಜೊಬರ್ಗ್ ಸೂಪರ್ ಕಿಂಗ್ಸ್ (JSK) ತಂಡಕ್ಕೆ ದೊಡ್ಡ ಮಟ್ಟದ ಆಘಾತ ಎದುರಾಗಿದೆ. ವೆಸ್ಟ್ ಇಂಡೀಸ್‌ನ ದೈತ್ಯ ಆಲ್ ರೌಂಡರ್ ಕೀರನ್ ಪೊಲಾರ್ಡ್ ಅವರು ಮುಂಬರುವ ಸೀಸನ್‌ನಿಂದ ದಿಢೀರನೆ ಹೊರಗುಳಿಯುವ ನಿರ್ಧಾರ ಕೈಗೊಂಡಿದ್ದಾರೆ. ಇತ್ತೀಚೆಗೆ ನಡೆದ SA20 ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕತ್ವದ ಜೊಬರ್ಗ್ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಕೀರನ್ ಪೊಲಾರ್ಡ್ ಅವರನ್ನು 1.5 ಮಿಲಿಯನ್ ರಾಂಡ್ಸ್ ನೀಡಿ […] The post JSKಗೆ ಬಿಗ್ ಶಾಕ್: SA20 ಟೂರ್ನಿಯಿಂದ ಕೀರನ್ ಪೊಲಾರ್ಡ್ ದಿಢೀರ್ ಔಟ್! appeared first on ONLINE.

ಮೈಸೂರು ದಸರಾ ವಿವಾದ: ಪೊಲೀಸ್ ‌ಇಲಾಖೆ ವಿರುದ್ಧ ಪ್ರಮೋದಾದೇವಿ ಒಡೆಯರ್ ಅಸಮಾಧಾನ

2026ರ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಉಂಟಾದ ಗೊಂದಲಗಳು ಹಾಗೂ ಪೊಲೀಸ್ ಇಲಾಖೆಯ ಕಾರ್ಯವೈಖರಿ ಕುರಿತು ರಾಜಮಾತೆ ಪ್ರಮೋದಾದೇವಿ ಒಡೆಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಪ್ರತಿವರ್ಷವೂ ಕಂಡುಬರುತ್ತಿದ್ದು, ಇದು ಅರಮನೆಯ ಧಾರ್ಮಿಕ ವಿಧಿವಿಧಾನಗಳಿಗೆ ಅಡ್ಡಿಯಾಗುತ್ತಿದೆ ಎಂದು  ಆರೋಪಿಸಿದ್ದಾರೆ. ಈ ಕುರಿತು ಸುದೀರ್ಘ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮುಂದಿನ ವರ್ಷಗಳಲ್ಲಿ ದಸರಾ ಆಚರಣೆಗಳು ಸುಗಮವಾಗಿ ನಡೆಯಲು ಸರ್ಕಾರಕ್ಕೆ ಮೂರು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ವಜ್ರಮುಷ್ಟಿ ಕಾಳಗವನ್ನು ಇತಿಹಾಸದಲ್ಲೇ […] Source

ಇಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಜತೆ CM DK ಶಿವಕುಮಾರ್ ಮಹತ್ವದ ಸಭೆ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಪ್ರತಿ ಟನ್‌ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿರುವ ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸೋಮವಾರ ಮಹತ್ವದ ಸಭೆ ನಡೆಸಲಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಈ ಸಭೆಯ ಮೇಲೆ ರೈತರು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ಸಿಗದಿದ್ದರೆ ಮಂಗಳವಾರ ಕರ್ನಾಟಕ ಬಂದ್ ನಡೆಸುವುದಾಗಿ ರೈತ ಮುಖಂಡರು […] Source

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ; ಇಂದು ಹವಾಮಾನ ಹೇಗಿರಲಿದೆ?

ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಅಕ್ಟೋಬರ್ 26ರಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಹೀಗಾಗಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕೆಲವು […] Source

ದಸರಾ ಲೋಪಗಳ ವಿರುದ್ಧ ಪ್ರಮೋದಾದೇವಿ ಒಡೆಯರ್ ಗರಂ: ನಾಲ್ಕು ಪುಟಗಳ ಪತ್ರದಲ್ಲಿ ಅಸಮಾಧಾನ ಸ್ಫೋಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ ಸಂಭ್ರಮಕ್ಕಿಂತ ವಿವಾದಗಳ ಕಾರಣಕ್ಕೆ ಹೆಚ್ಚು ಸುದ್ದಿಯಾಗಿದ್ದು, ಇದೀಗ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಅಸಮಾಧಾನ ಹೊರಹಾಕಿದ್ದಾರೆ. ದಸರಾ ಆಯೋಜನೆಯಲ್ಲಿ ಕಂಡುಬಂದ ಲೋಪಗಳು, ವಿವಿಧ ಸರ್ಕಾರಿ ಇಲಾಖೆಗಳ ನಡುವಿನ ಸಮನ್ವಯದ ಕೊರತೆ ಹಾಗೂ ಪೊಲೀಸ್ ಇಲಾಖೆಯ ಕಾರ್ಯವೈಖರಿ ಕುರಿತು ನಾಲ್ಕು ಪುಟಗಳ ಸುದೀರ್ಘ ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಟ್ಟಿ ಕಾಳಗ ಸ್ಥಗಿತಕ್ಕೆ ಸಮನ್ವಯದ ಕೊರತೆ ಕಾರಣ? ದಸರಾ ಸಂಪ್ರದಾಯದ ಭಾಗವಾದ ಜಟ್ಟಿ ಕಾಳಗ ಸ್ಥಗಿತಗೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ […] The post ದಸರಾ ಲೋಪಗಳ ವಿರುದ್ಧ ಪ್ರಮೋದಾದೇವಿ ಒಡೆಯರ್ ಗರಂ: ನಾಲ್ಕು ಪುಟಗಳ ಪತ್ರದಲ್ಲಿ ಅಸಮಾಧಾನ ಸ್ಫೋಟ appeared first on ONLINE.

ಕಿತ್ತೂರು ಚನ್ನಮ್ಮಳ ಹೆಸರಿನಲ್ಲಿ ಸಾರಿಗೆ ಸಂಸ್ಥೆ; ಫ್ರೀಡಂ ಪಾರ್ಕ್‌ಗೂ ಅನುದಾನ: ಸಿಎಂ ಡಿಕೆಶಿ ಘೋಷಣೆ

ಹೊಸದಿಗಂತ ವರದಿ ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ಕನ್ನಡ ನಾಡಿನ ದಿಟ್ಟ ಹೋರಾಟಗಾರ್ತಿ. ಚನ್ನಮ್ಮಳ ಧೈರ್ಯ ಇತಿಹಾಸ ಅಲ್ಲ; ಭವಿಷ್ಯದ ನವಪೀಳಿಗೆಗೆ ಸ್ವಾಭಿಮಾನದ ಪಾಠ. ಚನ್ನಮ್ಮಳ ಸಾಹಸ ನಮಗೆಲ್ಲ ಸ್ಫೂರ್ತಿ, ಅವರ ತ್ಯಾಗ ಅಜರಾಮರವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಭಾನುವಾರ ಚನ್ನಮ್ಮನ ಕಿತ್ತೂರಿನ ಕಿತ್ತೂರು ಕೋಟೆಯ ಆವರಣದ ರಾಣಿ ಚನ್ನಮ್ಮ ವೇದಿಕೆಯಲ್ಲಿ ಜರುಗಿದ ಚನ್ನಮ್ಮನ ಕಿತ್ತೂರ ಉತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಿತ್ತೂರು ವಿಜಯೋತ್ಸವ ದೀಪವು ಜನರ ಅಭಿವೃದ್ದಿಗೂ ಬೆಳಕಾಗಬೇಕು. ಈ ನಿಟ್ಟಿನಲ್ಲಿ […] The post ಕಿತ್ತೂರು ಚನ್ನಮ್ಮಳ ಹೆಸರಿನಲ್ಲಿ ಸಾರಿಗೆ ಸಂಸ್ಥೆ; ಫ್ರೀಡಂ ಪಾರ್ಕ್‌ಗೂ ಅನುದಾನ: ಸಿಎಂ ಡಿಕೆಶಿ ಘೋಷಣೆ appeared first on ONLINE.

ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾ*ವು: ಸುರಕ್ಷತಾ ನಿರ್ಲಕ್ಷ್ಯದ ಆರೋಪ, ಗುತ್ತಿಗೆದಾರ ಸೇರಿ ಮೂವರ ವಿರುದ್ಧ ದೂರು

ಹೊಸದಿಗಂತ ವರದಿ ಯಲ್ಲಾಪುರ: ಕೆಲಸದ ವೇಳೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದರಿಂದ ಕಾರ್ಮಿಕ ಮೃತಪಟ್ಟಿದ್ದು, ಇದಕ್ಕೆ ಗುತ್ತಿಗೆದಾರ, ಮೇಲ್ವಿಚಾರಕ ಮತ್ತು ಮ್ಯಾನೇಜರ್ ಅವರೇ ನೇರ ಕಾರಣ ಎಂದು ಆರೋಪಿಸಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕಾರ್ಮಿಕನನ್ನು ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ರತ್ನಪ್ಪ ಲಮಾಣಿ (36) ಎಂದು ಗುರುತಿಸಲಾಗಿದೆ. ಅ.24 ರಂದು ಮಧ್ಯಾಹ್ನ 12.30 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ನಾಜಗೇರಿ-ಕೊಡಸೆ ಹೈಪವರ್ ವಿದ್ಯುತ್ ಲೈನ್ ಅಡಿಯಲ್ಲಿ ಬೆಳೆದಿದ್ದ ಗಿಡ-ಮರಗಳ […] The post ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾ*ವು: ಸುರಕ್ಷತಾ ನಿರ್ಲಕ್ಷ್ಯದ ಆರೋಪ, ಗುತ್ತಿಗೆದಾರ ಸೇರಿ ಮೂವರ ವಿರುದ್ಧ ದೂರು appeared first on ONLINE.

ಕಿತ್ತೂರು ಉತ್ಸವದಲ್ಲಿ ಕುಸ್ತಿ ಕಾಳಗದ ಅಬ್ಬರ: ಪೈಲ್ವಾನರ ಜಿದ್ದಾಜಿದ್ದಿನ ಹೋರಾಟಕ್ಕೆ ಪ್ರೇಕ್ಷಕರು ಫಿದಾ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಐತಿಹಾಸಿಕ ಕಿತ್ತೂರು ಉತ್ಸವದ ಅಂಗವಾಗಿ ಆಯೋಜಿಸಲಾದ ಕುಸ್ತಿ ಪಂದ್ಯಾವಳಿ ಕ್ರೀಡಾಭಿಮಾನಿಗಳ ಗಮನ ಸೆಳೆಯಿತು. ಪೈಲ್ವಾನರ ಶಕ್ತಿ, ಸಾಮರ್ಥ್ಯ, ಚಾಕಚಕ್ಯತೆ ಹಾಗೂ ವಿವಿಧ ಕುಸ್ತಿ ಪಟ್ಟುಗಳ ಪ್ರದರ್ಶನದಿಂದ ಅಖಾಡ ರಂಗೇರಿದ್ದು, ಸಾವಿರಾರು ಪ್ರೇಕ್ಷಕರಲ್ಲಿ ಉತ್ಸಾಹ ಮತ್ತು ರೋಮಾಂಚನ ಮೂಡಿಸಿತು. ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಐತಿಹಾಸಿಕ ನೆಲದಲ್ಲಿ ನಡೆಯುತ್ತಿರುವ 202ನೇ ಕಿತ್ತೂರು ಉತ್ಸವದ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳ ಭಾಗವಾಗಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಸಾಂಪ್ರದಾಯಿಕ ಕುಸ್ತಿ ಕಲೆಯ ವೈಭವವನ್ನು ಅನಾವರಣಗೊಳಿಸಿದ ಪಂದ್ಯಾವಳಿ ಜನರ […] The post ಕಿತ್ತೂರು ಉತ್ಸವದಲ್ಲಿ ಕುಸ್ತಿ ಕಾಳಗದ ಅಬ್ಬರ: ಪೈಲ್ವಾನರ ಜಿದ್ದಾಜಿದ್ದಿನ ಹೋರಾಟಕ್ಕೆ ಪ್ರೇಕ್ಷಕರು ಫಿದಾ appeared first on ONLINE.

ವಾಲ್ಮೀಕಿ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ: 10 ಸಾಧಕರಿಗೆ ನಗದು ಬಹುಮಾನದ ಜೊತೆಗೆ ಚಿನ್ನದ ಪದಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಹರ್ಷಿ ವಾಲ್ಮೀಕಿ ಜಯಂತಿಯ ಸಂಭ್ರಮಕ್ಕೆ ಕರ್ನಾಟಕ ಸಜ್ಜಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಸಾಲಿನ ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ 10 ಸಾಧಕರನ್ನು ಆಯ್ಕೆ ಮಾಡಿದೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. 137 ಅರ್ಜಿಗಳಿಂದ 10 ಸಾಧಕರ ಆಯ್ಕೆ ಈ ಬಾರಿಯ ಪ್ರಶಸ್ತಿಗಾಗಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 137 ಅರ್ಜಿಗಳು ಸಲ್ಲಿಕೆಯಾಗಿದ್ದವು. ತಜ್ಞರ ಸಮಿತಿಯು […] The post ವಾಲ್ಮೀಕಿ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ: 10 ಸಾಧಕರಿಗೆ ನಗದು ಬಹುಮಾನದ ಜೊತೆಗೆ ಚಿನ್ನದ ಪದಕ appeared first on ONLINE.

ISRO Jobs: SSLC, ITI ಆದವರಿಗೆ ಬೆಂಗಳೂರಲ್ಲಿ ಕೆಲಸ, ಇಸ್ರೋದಲ್ಲಿ 61 ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ವಿವರ

ಇಸ್ರೋದ ಬೆಂಗಳೂರಿನ ಯು.ಆರ್. ರಾವ್ ಉಪಗ್ರಹ ಕೇಂದ್ರದಲ್ಲಿ 61 ಟೆಕ್ನಿಷಿಯನ್-ಬಿ ಮತ್ತು ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೂಲ ವೇತನ ₹19,900ರಿಂದ ₹21,700ರವರೆಗೆ ಇದ್ದು, ಆನ್‌ಲೈನ್ ಅರ್ಜಿ ಸಲ್ಲಿಸಲು ನವೆಂಬರ್ 13, 2026 ಕೊನೆಯ ದಿನವಾಗಿದೆ

UPSC Insights SECURE SYNOPSIS : 20 October 2026

NOTE: Please remember that following ‘answers’ are NOT ‘model answers’. They are NOT synopsis too if we go by definition of the term. What we are providing is content that both meets demand of the question and at the same time gives you extra points in the form of background information.   General Studies – … Continue reading "UPSC Insights SECURE SYNOPSIS : 20 October 2026" The post UPSC Insights SECURE SYNOPSIS : 20 October 2026 appeared first on INSIGHTS IAS - Simplifying UPSC IAS Exam Preparation.