Filters

Channels
Topics
Other Filters

ಕ್ರೂರಿಯಾಗಿದ್ದ ಬುಕ್ಕ (ಬೇಡ) ಸಪ್ತರ್ಷಿಗಳ ಅನುಗ್ರಹದಿಂದ ವಾಲ್ಮೀಕಿ ಮಹರ್ಷಿಯಾದ

ಬರಹ: ಸಾಯಿಚನ್ನಪ್ಪ ರಾಜು ವಾಲ್ಮೀಕಿ ಮೊದಲ ಹೆಸರು ಬುಕ್ಕ (ಬೇಡ) ಕಾಡಿನ ಜನಾಂಗದಲ್ಲಿ ಹುಟ್ಟಿ ಸಿಕ್ಕ ಸಿಕ್ಕಲ್ಲಿ ಕಳ್ಳತನ ದರೋಡೆ ಮಾಡುತ್ತಾ ಕ್ರೂರ ಜೀವನ ನಡೆಸುತ್ತಿದ್ದ ಬುಕ್ಕ ಬೇಟೆ ನಾಯಿಗಳನ್ನ ದರೋಡೆ ಕಳ್ಳತನ ಮಾಡಲಿಕ್ಕೆಂದು ಸಾಕಿದ್ದ. ಈ ಬುಕ್ಕ ವಾಸವಿದ್ದ ಅಡವಿಯ ಮೂಲಕ ಸಾಗುತ್ತಿದ್ದ ಸಪ್ತ ಮಹರ್ಷಿಗಳಾದ ಮರೀಚಿ ಅತ್ರಿ ಅಂಗೀರಸ ಪುಲಹ ಪುಲಸ್ತ್ಯ ಕ್ರತು ವಸಿಷ್ಠ ಅವರನ್ನ ನೋಡಿ ಬುಕ್ಕ ಛೂ ಬಿಡುತ್ತಾನೆ.ಈ ರಣಬೇಟೆಯಾಡುವ ನಾಯಿಗಳು ರಭಸದಿಂದ ಓಡಿಬಂದು ಸಪ್ತರ್ಷಿಗಳ ನೋಡುತ್ತಿದ್ದಂತೆ ವಿನಮ್ರವಾಗಿ ಕಾಲನೆತ್ತಿ ನಮಸ್ಕಾರ […] The post ಕ್ರೂರಿಯಾಗಿದ್ದ ಬುಕ್ಕ (ಬೇಡ) ಸಪ್ತರ್ಷಿಗಳ ಅನುಗ್ರಹದಿಂದ ವಾಲ್ಮೀಕಿ ಮಹರ್ಷಿಯಾದ appeared first on nudikarnataka.

ಮೈಸೂರು ದಸರಾ ಆಚರಣೆಯಲ್ಲಿ ಸರ್ಕಾರಿ ಅಧಿಕಾರಿಗಳ ಹಸ್ತಕ್ಷೇಪಕ್ಕೆ ಪ್ರಮೋದಾದೇವಿ ಒಡೆಯರ್ ತೀವ್ರ ಅಸಮಾಧಾನ

ಚಿನ್ನದ ಅಂಬಾರಿ ಭದ್ರತೆ, ವಜ್ರಮುಷ್ಠಿ ಕಾಳಗ ರದ್ದು, ಧಾರ್ಮಿಕ ಆಚರಣೆಗಳಿಗೆ ಅಡ್ಡಿ: ನಾಲ್ಕು ಪುಟಗಳ ಪತ್ರದಲ್ಲಿ ಹಲವು ಗಂಭೀರ ಆಕ್ಷೇಪ ಮೈಸೂರು, ಅ.25: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಚರಣೆ ಹಾಗೂ ವಿವಿಧ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ನಡೆ, ಪೊಲೀಸ್ ಇಲಾಖೆಯ ಸಂವಹನದ ಕೊರತೆ ಮತ್ತು ಸಮನ್ವಯದ ಅಭಾವದ ಕುರಿತು ರಾಜಮಾತೆ ಪ್ರಮೋದಾದೇವಿ ಒಡೆಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಾಲ್ಕು ಪುಟಗಳ ಸುದೀರ್ಘ ಪತ್ರ ಬರೆದು ವಿವಿಧ ಇಲಾಖೆಗಳ ಕಾರ್ಯವೈಖರಿಯನ್ನು ಖಂಡಿಸಿರುವ […]

‘ಸುಳ್ಳೇ ಕೆಲವರ ಮನೆದೇವರು’: ಆಡಳಿತದ ಟೀಕಾಕಾರರಿಗೆ ಸಿಎಂ ಡಿಕೆಶಿ ತಿರುಗೇಟು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಚಾಮರಾಜನಗರದಲ್ಲಿ ನಡೆದ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ತಮ್ಮ ಆಡಳಿತದ ವಿರುದ್ಧ ಟೀಕೆ ಮಾಡುವವರ ಕುರಿತು ಮಾರ್ಮಿಕವಾಗಿ ಮಾತನಾಡಿದ್ದಾರೆ. ಸುಳ್ಳೇ ಕೆಲವರ ಮನೆದೇವರು ಎಂದು ಹೆಸರು ಹೇಳದೆ ಟೀಕಾಕಾರರಿಗೆ ತಿರುಗೇಟು ನೀಡಿದ ಅವರು, ಅಧಿಕಾರ, ಜನರ ವಿಶ್ವಾಸ ಮತ್ತು ಬೌದ್ಧ ಧರ್ಮದ ತತ್ವಗಳ ಬಗ್ಗೆಯೂ ಮಹತ್ವದ ಸಂದೇಶ ನೀಡಿದ್ದಾರೆ. ಸುಳ್ಳನ್ನೇ ನಂಬಿಕೊಂಡವರಿಗೆ ಡಿಕೆಶಿ ತಿರುಗೇಟು ಕೆಲವರಿಗೆ ತಮ್ಮ ಸರ್ಕಾರದ ಆಡಳಿತವನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸುಳ್ಳನ್ನೇ ಮನೆದೇವರನ್ನಾಗಿ ಮಾಡಿಕೊಂಡವರೂ ಇದ್ದಾರೆ […] The post ‘ಸುಳ್ಳೇ ಕೆಲವರ ಮನೆದೇವರು’: ಆಡಳಿತದ ಟೀಕಾಕಾರರಿಗೆ ಸಿಎಂ ಡಿಕೆಶಿ ತಿರುಗೇಟು appeared first on ONLINE.

ಕನ್ನಡಿಗರಿಗೆ ಅನ್ಯಾಯವಾದರೆ ಕ್ರಮ: ಐಟಿ ಕಂಪನಿಗಳಿಗೆ ಡಿಕೆಶಿ ಎಚ್ಚರಿಕೆ!

ಬೆಂಗಳೂರು: ರಾಜ್ಯದ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕನ್ನಡಿಗರ ಹಕ್ಕು, ಗೌರವ ಮತ್ತು ಉದ್ಯೋಗಾವಕಾಶಗಳನ್ನು ಕಡೆಗಣಿಸುವ ಯಾವುದೇ ಖಾಸಗಿ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ಡಿ.ಕೆ. ಶಿವಕುಮಾರ್, ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ […] Source

ತಂತ್ರಜ್ಞಾನ ಬಳಕೆಯಲ್ಲಿ ಬೆಂಗಳೂರು ಪೊಲೀಸರ ಮೇಲುಗೈ: ನಗರ ಸಾರಿಗೆ ನಿರ್ವಹಣೆಗೆ ರಾಷ್ಟ್ರಮಟ್ಟದ ಗೌರವ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ನಗರದ ಹೆಚ್ಚುತ್ತಿರುವ ವಾಹನ ದಟ್ಟಣೆ ನಿಯಂತ್ರಣ, ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷತೆಯಲ್ಲಿ ತಂತ್ರಜ್ಞಾನ ಹಾಗೂ ದತ್ತಾಂಶ ವಿಶ್ಲೇಷಣೆಯನ್ನು ಪರಿಣಾಮಕಾರಿಯಾಗಿ ಬಳಸಿದ ಬೆಂಗಳೂರು ಸಂಚಾರ ಪೊಲೀಸರಿಗೆ ಕೇಂದ್ರ ಸರ್ಕಾರದ ‘ಅರ್ಬನ್ ಟ್ರಾನ್ಸ್‌ಪೋರ್ಟ್ ಪ್ರಶಂಸನಾ ಪ್ರಶಸ್ತಿ’ ಲಭಿಸಿದೆ. ನಗರ ಸಾರಿಗೆ ಯೋಜನೆಯಲ್ಲಿ ಸಾಕ್ಷ್ಯಾಧಾರಿತ ನಿರ್ಧಾರಗಳನ್ನು ಕೈಗೊಂಡ ಸಾಧನೆಗೆ ಈ ಗೌರವ ದೊರೆತಿದ್ದು, ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ. ದತ್ತಾಂಶ ವಿಶ್ಲೇಷಣೆಗೆ ರಾಷ್ಟ್ರೀಯ ಮನ್ನಣೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ ಈ ಪ್ರಶಸ್ತಿಯು […] The post ತಂತ್ರಜ್ಞಾನ ಬಳಕೆಯಲ್ಲಿ ಬೆಂಗಳೂರು ಪೊಲೀಸರ ಮೇಲುಗೈ: ನಗರ ಸಾರಿಗೆ ನಿರ್ವಹಣೆಗೆ ರಾಷ್ಟ್ರಮಟ್ಟದ ಗೌರವ appeared first on ONLINE.

ತೀರ್ಥಹಳ್ಳಿ : ಬರುವಾಗ ಇದೊಂದು ಸಮಸ್ಯೆಯಿಂದ ಪಲ್ಟಿಯಾದ ಕಾರು, ಲೈಟ್ ಕಂಬ ಪುಡಿ, ಮಗುವಿಗೆ ಗಾಯ

ಮಲೆನಾಡು ಟುಡೆ ಸುದ್ದಿ / ತೀರ್ಥಹಳ್ಳಿ : ಕಾರಿನ ಹಿಂಬದಿಯ ಟೈರ್ ಪಂಚರ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ... ಕ್ಲಿಕ್ ಮಾಡಿ

ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ,ಅಕ್ಟೋಬರ್,25,2026 (www.justkannada.in): ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ತಮ್ಮದೇ ಪಕ್ಷದವರೇ ತೊಡಗಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಅವರೇ ಹೇಳಿಕೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆದಿದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಅಧಿಕಾರಕ್ಕಾಗಿ ಒಬ್ಬರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಈ ಮಟ್ಟದ ರಾಜಕೀಯ ನಡೆಯುತ್ತಿರುವುದು ಸ್ವತಂತ್ರ ಭಾರತದ ಇತಿಹಾಸದಲ್ಲಿ ಅಪರೂಪದ ಬೆಳವಣಿಗೆ. ಅದು ತಮ್ಮದೇ ಪಕ್ಷದವರೇ ತೊಡಗಿದ್ದಾರೆ ಎಂದು […]

ಉದ್ಯೋಗಾವಕಾಶಗಳಿಂದ ಕನ್ನಡಿಗರಿಗೆ ವಂಚಿಸುವ ಖಾಸಗಿ ಕಂಪನಿಗಳ ವಿರುದ್ದ ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್,25,2026 (www.justkannada.in):  ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕನ್ನಡಿಗರನ್ನು ಉದ್ಯೋಗಾವಕಾಶಗಳಿಂದ ವಂಚಿಸುತ್ತಿರುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಯುವತಿಯೊಬ್ಬರು  ಬೆಂಗಳೂರಿನ ಕೆಲವು ಮಾಹಿತಿ ತಂತ್ರಜ್ಞಾನ ಕಂಪನಿಗಳು ಕನ್ನಡವನ್ನು ಮಾತೃಭಾಷೆಯೆಂದು ನಮೂದಿಸುವ ಅಭ್ಯರ್ಥಿಗಳಿಗೆ ಉದ್ಯೋಗ ನೀಡುತ್ತಿಲ್ಲ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಈ ವಿಡಿಯೋ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಅನ್ಯಾಯವಾಗುತ್ತಿದೆ […]

ಡಿಕೆಶಿ ಸಿಎಂ ಆಗಿದ್ದು ಹೆಚ್ ಡಿಕೆಗೆ ಸಹಿಸಲು ಆಗುತ್ತಿಲ್ಲ, ಹತಾಶರಾಗಿದ್ದಾರೆ- ಸಚಿವ ವಿಜಯಾನಂದ ಕಾಶಪ್ಪನವರ್

ಬಾಗಲಕೋಟೆ,ಅಕ್ಟೋಬರ್,25,2026 (www.justkannada.in): ಡಿಕೆಶಿ ಸಿಎಂ ಆಗಿದ್ದು ಹೆಚ್ ಡಿಕೆಗೆ ಸಹಿಸಲು ಆಗುತ್ತಿಲ್ಲ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು  ಸಚಿವ ವಿಜಯಾನಂದ ಕಾಶಪ್ಪನವರ್  ಕುಟುಕಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ವಿಜಯಾನಂದ ಕಾಶಪ್ಪನವರ್,  ಸುಮ್ಮನೆ ಯಾವುದೇ ಪ್ರೂಫ್ ಇಲ್ಲದೇ ಮಾತನಾಡಬಾರದು  ಹೆಚ್ ಡಿಕೆ ಹಿರಿಯ ನಾಯಕರು ಎರಡು ಬಾರಿ ಸಿಎಂ ಆದವರು.  ಈಗ ಕೇಂದ್ರ ಸಚಿವರಾಗಿದ್ದಾರೆ. ಈ ರೀತಿ ಮಾತನಾಡಬಾರದು.  ದಿನಬೆಳಗಾದರೇ ಸ್ಟಿಂಗ್ ಆಪರೇಷನ್ ಬಗ್ಗೆ ಮಾತಾಡೋದು. ಕುಮಾರಸ್ವಾಮಿ ಮಾತು ಕೇಳಿ  ರಾಜ್ಯದ […]

ಮೆಕ್ಕಾದಲ್ಲಿ 600ಕ್ಕೂ ಹೆಚ್ಚು ಕನ್ನಡಿಗರು ಅತಂತ್ರ: ವಿಮಾನಯಾನ ಸಂಸ್ಥೆಗಳಿಗೆ ಸರ್ಕಾರದ ಡೆಡ್‌ಲೈನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಉಮ್ರಾ ಯಾತ್ರೆಗಾಗಿ ಸೌದಿ ಅರೇಬಿಯಾದ ಮೆಕ್ಕಾಗೆ ತೆರಳಿರುವ ಕರ್ನಾಟಕದ 600ಕ್ಕೂ ಹೆಚ್ಚು ಯಾತ್ರಾರ್ಥಿಗಳು ವಾಪಸ್ ಬರಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಮಾನಯಾನ ಸಂಸ್ಥೆಗಳಿಗೆ ಗಡುವು ನೀಡಿದ್ದು, ಅಕ್ಟೋಬರ್ 27ರೊಳಗೆ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರದಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಎಚ್ಚರಿಕೆ ನೀಡಿದೆ. ಟಿಕೆಟ್ ಹಣ ಪಾವತಿಸಿದರೂ ವಾಪಸಾತಿ ವಿಳಂಬ ಯಾತ್ರಾರ್ಥಿಗಳು ಈಗಾಗಲೇ ಹಿಂದಿರುಗುವ ವಿಮಾನ ಟಿಕೆಟ್‌ಗಳಿಗೆ ಹಣ ಪಾವತಿಸಿದ್ದಾರೆ. ಹೀಗಾಗಿ ಅವರನ್ನು ಸುರಕ್ಷಿತವಾಗಿ ತವರಿಗೆ ಕರೆತರುವ ಜವಾಬ್ದಾರಿ […] The post ಮೆಕ್ಕಾದಲ್ಲಿ 600ಕ್ಕೂ ಹೆಚ್ಚು ಕನ್ನಡಿಗರು ಅತಂತ್ರ: ವಿಮಾನಯಾನ ಸಂಸ್ಥೆಗಳಿಗೆ ಸರ್ಕಾರದ ಡೆಡ್‌ಲೈನ್ appeared first on ONLINE.

ರಿಯಾದ್, ದಮ್ಮಾಮ್‌ಗೆ ಏರ್ ಇಂಡಿಯಾ ವಿಮಾನ ಹಾರಾಟ ತಾತ್ಕಾಲಿಕ ರದ್ದು!

ನವದೆಹಲಿ: ಸೌದಿ ಅರೇಬಿಯಾದಲ್ಲಿ ಉಂಟಾಗಿರುವ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಏರ್ ಇಂಡಿಯಾ ಹಾಗೂ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನಗಳ ಹಾರಾಟದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ರಿಯಾದ್ ಹಾಗೂ ದಮ್ಮಾಮ್ ನಗರಗಳಿಗೆ ತೆರಳಬೇಕಿದ್ದ ಮತ್ತು ಅಲ್ಲಿಂದ ಹೊರಡಬೇಕಿದ್ದ ವಿಮಾನಗಳ ಸೇವೆಯನ್ನು ನವೆಂಬರ್ 7ರವರೆಗೆ ಸ್ಥಗಿತಗೊಳಿಸಲಾಗಿದೆ. ಹೂಥಿ ಬಂಡುಕೋರರಿಂದ ಸೌದಿ ಅರೇಬಿಯಾದ ವಿವಿಧ ಪ್ರದೇಶಗಳು ಹಾಗೂ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ನಡೆದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು […] Source

ದೇವೇಗೌಡರ ಕುಟುಂಬ ಮುಗಿಸಲು 600 ಕೋಟಿ ರೂ ಡೀಲ್: ಕೇಂದ್ರ ಸಚಿವ HDK

ಬೆಂಗಳೂರು, ಅಕ್ಟೋಬರ್,​​ 25,2026 (www.justkannada.in): ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬವನ್ನು ಮುಗಿಸಲು 600 ಕೋಟಿ ರೂ ಡೀಲ್​ ಆಗಿದೆ. ಡೀಲ್​ ಆಗಿರುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ,  ಹೆಚ್​.ಡಿ.ದೇವೇಗೌಡರ ಕುಟುಂಬ ಮುಗಿಸಿ ಅಂತಾ ಹೇಳಿರುವುದರಲ್ಲಿ ಏನು ಸಂಶಯವಿಲ್ಲ, ಇದೆಲ್ಲಾ ದೊಡ್ಡಮಟ್ಟದಲ್ಲಿ ತನಿಖೆ ಆಗಬೇಕು’ ಎಂದು ಹೇಳಿದರು ಸ್ಟಿಂಗ್ ಆಪರೇಷನ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಹೆಚ್ ಡಿ ಕುಮಾರಸ್ವಾಮಿ, […]

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೈಭವ್: ಒಂದೇ ಇನ್ನಿಂಗ್ಸ್ ನೋಡಿ ನಿರ್ಧರಿಸಬೇಡಿ ಎಂದ ಅಶ್ವಿನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತದ ಯುವ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ಕ್ರಮಾಂಕವು ಕ್ರಿಕೆಟ್ ಅಭಿಮಾನಿಗಳಲ್ಲಿ ಮತ್ತು ವಿಶ್ಲೇಷಕರಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಸಾಮಾನ್ಯವಾಗಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ವೈಭವ್ ಅವರನ್ನು ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಲಾಗಿತ್ತು. ಆದರೆ ಈ ಪ್ರಯೋಗವು ಯಶಸ್ವಿಯಾಗಲಿಲ್ಲ, ವೈಭವ್ 8 ಎಸೆತಗಳಲ್ಲಿ ಕೇವಲ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಪಂದ್ಯದ ಬಳಿಕ ಯುವ ಆಟಗಾರನ ಪ್ರದರ್ಶನದ ಕುರಿತು […] The post ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೈಭವ್: ಒಂದೇ ಇನ್ನಿಂಗ್ಸ್ ನೋಡಿ ನಿರ್ಧರಿಸಬೇಡಿ ಎಂದ ಅಶ್ವಿನ್ appeared first on ONLINE.

‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’: ಐಟಿ ಕಂಪನಿಗಳಲ್ಲಿ ಸ್ಥಳೀಯರ ಕಡೆಗಣನೆಗೆ ಸಿಎಂ ಡಿಕೆಶಿ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್;‌ ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, “ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ” ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, […] The post ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’: ಐಟಿ ಕಂಪನಿಗಳಲ್ಲಿ ಸ್ಥಳೀಯರ ಕಡೆಗಣನೆಗೆ ಸಿಎಂ ಡಿಕೆಶಿ ಆಕ್ರೋಶ appeared first on ONLINE.

ಕೆಪಿಎಸ್ ಸಿಗೆ ಹೊಸ ರೂಪ: ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸಮಿತಿ ರಚನೆ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್,25,2026 (www.justkannada.in): “ಕೆಪಿಎಸ್ ಸಿಗೆ ಹೊಸ ರೂಪ ನೀಡಲಾಗುವುದು. ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸಮಿತಿ ರಚನೆ ಮಾಡಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಉತ್ತರಿಸಿದ ಸಿಎಂ ಡಿಕೆ ಶಿವಕುಮಾರ್, ಕೆಪಿಎಸ್ ಸಿ ಅಕ್ರಮದ ಆರೋಪಿ ಜ್ಞಾನೇಂದ್ರ ಅವರ ವಿಚಾರಣೆಗೆ ಅನುಮತಿ ನೀಡಿರುವ ಬಗ್ಗೆ ಕೇಳಿದಾಗ, “ಕೆಲವು ವಿಚಾರಗಳು ಗಮನಕ್ಕೆ ಬಂದಿದ್ದು, ಇಡಿ ಹಾಗೂ ನಮ್ಮ ಅಧಿಕಾರಿಗಳು ತನಿಖೆ ಮಾಡಿದ್ದು, ಸತ್ಯಾಂಶ ಹೊರತರಲು ಕೂಡಲೇ ವಿಚಾರಣೆಗೆ […]