Filters

Channels
Topics
Other Filters

ಉದ್ಯೋಗ ಸೃಷ್ಟಿ, ನೈಸರ್ಗಿಕ, ಪಾರಂಪರಿಕ ತಾಣಗಳ ಪರಿಚಯಿಸಲು ಕ್ರಾಂತಿಕಾರಿ ಹೆಜ್ಜೆ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್,24,2026 (www.justkannada.in):  “ಕರ್ನಾಟಕದಲ್ಲಿ ನೈಸರ್ಗಿಕ ಸಂಪತ್ತು ಬಹಳ ಶ್ರೀಮಂತವಾಗಿದೆ. ಪಾರಂಪರಿಕ ತಾಣಗಳನ್ನು ಹೊಂದಿದೆ. ಹಂಪಿ, ಬೇಲೂರು, ಮಲೆನಾಡು, ಮೈಸೂರು, ಕರಾವಳಿ, ಕೂರ್ಗ್ ಹೀಗೆ ಎಲ್ಲ ಪ್ರವಾಸಿ ಕೇಂದ್ರಗಳನ್ನು ಆಕರ್ಷಣೆ ಮಾಡುವುದಕ್ಕಾಗಿ, ಹೊಸ ತಾಣಗಳನ್ನು ಪರಿಚಯಿಸಲು ನಮ್ಮ ಸರ್ಕಾರ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆಯನ್ನು ಇಟ್ಟಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಮೆಜೆಸ್ಟಿಕ್ ಹಾಗೂ ಕೆಂಗೇರಿ ರೈಲು ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಅವರು.”ಗೋಲ್ಡನ್ ಚಾರಿಯೇಟ್ ಮೂಲಕ ಜನರಿಗೆ […]

ರಾಜ್ಯದಲ್ಲಿ ಮುಂದುವರಿದ ಮಳೆ ಆರ್ಭಟ: ಕರಾವಳಿ ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರೂ, ಇದೀಗ ಹಿಂಗಾರು ಮಳೆ ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ವಿವಿಧ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ. ಇದೇ ವೇಳೆ, ಮುಂದಿನ ಎರಡು ದಿನವೂ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ […] The post ರಾಜ್ಯದಲ್ಲಿ ಮುಂದುವರಿದ ಮಳೆ ಆರ್ಭಟ: ಕರಾವಳಿ ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ appeared first on ONLINE.

ಹಿರಿಯ ಸಾಹಿತಿ  ಡಾ. ಬರಗೂರು ರಾಮಚಂದ್ರಪ್ಪ ಅವರಿಗೆ ‘ಪುವೆಂಪು ಪ್ರಶಸ್ತಿ’ ಪ್ರದಾನ

ಕಾಸರಗೂಡು, ಅಕ್ಟೋಬರ್,24,2026 (www.justkannada.in):  ಹೊರನಾಡ ಕನ್ನಡಿಗರಿಗೆ ಶಿಕ್ಷಣ, ಸಾಂಸ್ಕೃತಿಕ ಯೋಜನೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಹಿರಿಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುವೆಂಪು ಪ್ರತಿಷ್ಠಾನ, ಮಂಜೇಶ್ವರ , ತುಳು ಭವನ, ಬದಿಯಡ್ಕ, ಕಾಸರಗೋಡು ಇಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್, ಮಂಜೇಶ್ವರದ ಸಂಯುಕ್ತ ಆಶ್ರಯದಲ್ಲಿ ತುಳುರತ್ನ ಬಹುಭಾಷಾ ವಿದ್ವಾಂಸ ಡಾ. ಪಿ. ವೆಂಕಟರಾಜ ಪುಣಿಂಚಿತ್ತಾಯರ(ಪುವೆಂಪು) ಜನ್ಮ ದಿನಾಚರಣೆಯ ಅಂಗವಾಗಿ ಪುವೆಂಪು ನೆನಪು 2026 […]

India vs New Zealand | ತಿಲಕ್ ವರ್ಮಾ ಅಬ್ಬರಕ್ಕೆ ಕಿವೀಸ್‌ ಕಂಗಾಲು: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕೊನೆಯ ಕ್ಷಣದವರೆಗೂ ಕುತೂಹಲ ಕೆರಳಿಸಿದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿದೆ. ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಪಾರ್ಕ್ ಸೌತ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 181 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 19.5 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ತಿಲಕ್ ವರ್ಮಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರ ಜವಾಬ್ದಾರಿಯುತ ಆಟ ಭಾರತದ ಗೆಲುವಿನಲ್ಲಿ ನಿರ್ಣಾಯಕವಾಯಿತು. ತಿಲಕ್ ವರ್ಮಾ–ನಿತೀಶ್ ರೆಡ್ಡಿ […] The post India vs New Zealand | ತಿಲಕ್ ವರ್ಮಾ ಅಬ್ಬರಕ್ಕೆ ಕಿವೀಸ್‌ ಕಂಗಾಲು: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ appeared first on ONLINE.

ಅ. 26ರ ಸಭೆಯತ್ತ ರೈತರ ಚಿತ್ತ: ಬೇಡಿಕೆ ಈಡೇರದಿದ್ದರೆ ಮರುದಿನವೇ ಕರ್ನಾಟಕ ಬಂದ್‌

ಹೊಸದಿಗಂತ ವರದಿ ಬೆಳಗಾವಿ: ಅಕ್ಟೋಬರ್ 26ರಂದು ನಡೆಯಲಿರುವ ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಪೂರಕವಾದ ನಿರ್ಧಾರ ಕೈಗೊಳ್ಳದಿದ್ದರೆ, ಅಕ್ಟೋಬರ್ 27ರಂದು ಕರ್ನಾಟಕ ಬಂದ್ ಗೆ ಕರೆ ನೀಡಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಎಚ್ಚರಿಕೆ ನೀಡಿದರು.. ಶನಿವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ 1,000 ಹೆಚ್ಚುವರಿ […] The post ಅ. 26ರ ಸಭೆಯತ್ತ ರೈತರ ಚಿತ್ತ: ಬೇಡಿಕೆ ಈಡೇರದಿದ್ದರೆ ಮರುದಿನವೇ ಕರ್ನಾಟಕ ಬಂದ್‌ appeared first on ONLINE.

ಶಿವಮೊಗ್ಗ :  ಸೋಮಣ್ಣ ಆನೆ ಗಾಬರಿಗೊಳ್ಳಲು ಕಾರಣವೇನು? ಸಿಸಿಎಫ್ ವರದಿಯಲ್ಲಿ ಪ್ರಮುಖ ವಿವರ! ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ನಗರದ ದಸರಾ ಜಂಬೂ ಸವಾರಿ ಮೆರವಣಿಗೆಯ ವೇಳೆ ‘ಸೋಮಣ್ಣ’ ಆನೆ ಏಕಾಏಕಿ ಗಾಬರಿಗೊಂಡು ಓಡಿದ ಪರಿಣಾಮ ಅಂಬಾರಿ ... ಕ್ಲಿಕ್ ಮಾಡಿ

ಉಷಾ ಶಿವಕುಮಾರ್ ಪುಷ್ಪಾರ್ಚನೆ: ಸ್ತ್ರೀ ಸಮಾನತೆಯ ದೊಡ್ಡ ಸಂದೇಶ- ಕೆ.ವಿ ಮಲ್ಲೇಶ್ ತಿರುಗೇಟು

ಮೈಸೂರು,ಅಕ್ಟೋಬರ್,24,2026 (www.justkannada.in):  ಚಾಮುಂಡೇಶ್ವರಿಯ ಚಿನ್ನದ ಅಂಬಾರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡಿರುವುದು ಅಪರಾಧವಲ್ಲ, ಅದು ಸ್ತ್ರೀ ಸಮಾನತೆಯ ದೊಡ್ಡ ಸಂದೇಶ  ಎಂದು ಹೇಳುವ ಮೂಲಕ ಕಾಂಗ್ರೆಸ್ ನಗರ ಉಪಾಧ್ಯಕ್ಷ ಹಾಗೂ ಮಹಾನಗರ ಪಾಲಿಕೆ ಮಾಜಿ ಸದಸ್ಯ  ಕೆ.ವಿ. ಮಲ್ಲೇಶ್ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಕೆ.ವಿ ಮಲ್ಲೇಶ್,  ಉಷಾ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡಿರುವುದನ್ನೇ ದೊಡ್ಡ ಅಪರಾಧವೆಂಬಂತೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀವತ್ಸ […]

ನೋಯ್ಡಾದಲ್ಲಿ ಭೀಕರ ಅಗ್ನಿ ಅವಘಡ: 5 ಅಂಗಡಿಗಳಿಗೆ ಆವರಿಸಿದ ಬೆಂಕಿ, ಓರ್ವ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ನೋಯ್ಡಾದ ಸೆಕ್ಟರ್ 125 ರಾಯ್‌ಪುರ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಬೆಂಕಿಯ ತೀವ್ರತೆಗೆ ಸಾಲು ಸಾಲಾಗಿದ್ದ ಐದು ಚಹಾ ಮತ್ತು ತಿಂಡಿ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಕ್ಷಣಾರ್ಧದಲ್ಲಿ ಆವರಿಸಿದ ಬೆಂಕಿ ಸ್ಥಳೀಯ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಇಂದು ಮಧ್ಯಾಹ್ನದ ವೇಳೆ ಸೆಕ್ಟರ್ 126 ಪೊಲೀಸ್ ಠಾಣಾ ವ್ಯಾಪ್ತಿಯ ರಾಯ್‌ಪುರದಲ್ಲಿರುವ ಅಂಗಡಿಗಳ ಸಾಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಬೆಂಕಿಯು ಪಕ್ಕದ […] The post ನೋಯ್ಡಾದಲ್ಲಿ ಭೀಕರ ಅಗ್ನಿ ಅವಘಡ: 5 ಅಂಗಡಿಗಳಿಗೆ ಆವರಿಸಿದ ಬೆಂಕಿ, ಓರ್ವ ಸಾ*ವು appeared first on ONLINE.

ಶಿವಮೊಗ್ಗ :  7 ತಿಂಗಳು 21 ದಿನಗಳಲ್ಲೇ ವಿಶ್ವ ದಾಖಲೆ ನಿರ್ಮಿಸಿದ ಮಗು :  ಪುಟ್ಟ ಮಗು ಮಾಡಿದ ಸಾಧನೆ ಏನು ಗೊತ್ತಾ ? 

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ/ಭದ್ರಾವತಿ: ಕೇವಲ 7 ತಿಂಗಳು 21 ದಿನಗಳ ವಯಸ್ಸಿನಲ್ಲೇ ಎರಡೂ ಕೈಗಳಿಂದ ತೂಕವನ್ನು ಎತ್ತಿ ಹಿಡಿಯುವ ವಿಶಿಷ್ಟ ಸಾಮರ್ಥ್ಯ ಪ್ರದರ್ಶಿಸಿದ ಭದ್ರಾವತಿಯ ... ಕ್ಲಿಕ್ ಮಾಡಿ

50 ವರ್ಷಗಳ ನಂತರ ಚತುರ್ಗ್ರಹ ಯೋಗ : ತೆರೆಯುವುದು ಐದು ರಾಶಿಯವರ ಅದೃಷ್ಟದ ಬಾಗಿಲು, ಸ್ವಂತ ಮನೆ ಯೋಗ

Chaturgraha Yoga : 50 ವರ್ಷಗಳ ನಂತರ ಚತುರ್ಗ್ರಹ ಯೋಗ : ತೆರೆಯುವುದು ಐದು ರಾಶಿಯವರ ಅದೃಷ್ಟದ ಬಾಗಿಲು, ಸ್ವಂತ ಮನೆ ಯೋಗ. Chatur Graha Yoga After 50 years lucky days to start for 5 zodiac sign good days ahead success growth.