Filters

Channels
Topics
Other Filters

ಗ್ರಾಹಕರಿಗೆ ಕೊಂಚ ನೆಮ್ಮದಿ: ನಂದಿನಿ ಮೊಸರಿನ ದರ ಇಳಿಸಲು ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆಯಿಂದ ರಾಜ್ಯಾದ್ಯಂತ ಗ್ರಾಹಕರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮೊಸರಿನ ದರವನ್ನು ಪ್ರತಿ ಲೀಟರ್‌ಗೆ 2 ರೂ. ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಈ ನಿರ್ಧಾರ ಸ್ವಲ್ಪಮಟ್ಟಿನ ಸಮಾಧಾನ ತಂದಿದೆ. ಮೊಸರಿನ ದರ ಇಳಿಕೆಗೆ ಸೂಚನೆ ನಂದಿನಿ ಹಾಲಿನ ಬೆಲೆ ಏರಿಕೆಯ ಬೆನ್ನಲ್ಲೇ ಮೊಸರಿನ ದರವೂ ಹೆಚ್ಚಳವಾಗಿತ್ತು. ಅರ್ಧ ಲೀಟರ್ ಮೊಸರಿನ ಬೆಲೆ 28 ರೂ.ನಿಂದ 34 […] The post ಗ್ರಾಹಕರಿಗೆ ಕೊಂಚ ನೆಮ್ಮದಿ: ನಂದಿನಿ ಮೊಸರಿನ ದರ ಇಳಿಸಲು ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ appeared first on ONLINE.

ಬರೋಬ್ಬರಿ 15.30 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಮಹಿಳೆಯ ಬಂಧನ: ಯುವ ಸಮುದಾಯವೇ ಟಾರ್ಗೆಟ್!

ಹೊಸದಿಗಂತ ವರದಿ ಮಂಗಳೂರು: ಮಂಗಳೂರು ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಮಹಿಳೆಯನ್ನು ಬಂಧಿಸಿರುವ ಮಂಗಳೂರು ಉತ್ತರ ಠಾಣೆಯ ಪೊಲೀಸರು, ಆಕೆಯ ವಶದಲ್ಲಿದ್ದ ಸುಮಾರು 15.30 ಲಕ್ಷ ರೂ. ಮೌಲ್ಯದ 153 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಮೂಲತಃ ಬೇಳ್ತಂಗಡಿ ತಾಲೂಕಿನ ಗುರಿಂಗಾನ ನಿವಾಸಿ ಪ್ರಸ್ತುತ ಮಂಗಳೂರಿನ ಪಂಪ್‌ವೆಲ್ ಉಜ್ಜೋಡಿಯಲ್ಲಿ ವಾಸವಾಗಿದ್ದ ನಸೀಮಾ (42) ಬಂಧಿತ ಆರೋಪಿ. ಪೊಲೀಸರ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ವೇಳೆ ಈಕೆಯ […] The post ಬರೋಬ್ಬರಿ 15.30 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಮಹಿಳೆಯ ಬಂಧನ: ಯುವ ಸಮುದಾಯವೇ ಟಾರ್ಗೆಟ್! appeared first on ONLINE.

ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆ: ಯುವಕ ಪೊಲೀಸ್ ವಶಕ್ಕೆ

ಹೊಸದಿಗಂತ ವರದಿ ಅಂಕೋಲಾ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಯುವಕನನ್ನು ಅಂಕೋಲಾ ಪೊಲೀಸರು ಬಂಧಿಸಿದ್ದಾರೆ. ಹಳವಳ್ಳಿ ನಿವಾಸಿ ಸಂತೋಷ ಕೃಷ್ಣ ಸಿದ್ಧಿ(25) ಬಂಧಿತ ಆರೋಪಿಯಾಗಿದ್ದು ಈತ ರಾಷ್ಟ್ರೀಯ ಹೆದ್ದಾರಿ 66 ರಿಂದ ವೆಂಕಟರಮಣ ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಯಾವುದೋ ಮಾದಕ ವಸ್ತು ಸೇವನೆ ಮಾಡಿರುವ ಸ್ಥಿತಿಯಲ್ಲಿ ಇದ್ದರಿಂದ ಮತ್ತು ಬಾಯಿಂದ ಘಾಟು ವಾಸನೆ ಬರುತ್ತಿದ್ದರಿಂದ ಪಿ.ಎಸ್.ಐ ಗುರುನಾಥ ಹಾದಿಮನಿ ವಿಚಾರಣೆ ನಡೆಸಿದಾಗ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತನ ವೈದ್ಯಕೀಯ ಪರೀಕ್ಷೆಯನ್ನು ಅಂಕೋಲಾ […] The post ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆ: ಯುವಕ ಪೊಲೀಸ್ ವಶಕ್ಕೆ appeared first on ONLINE.

PUC Jobs: ಪಿಯುಸಿ ಪಾಸಾಗಿದ್ದೀರಾ? ಟೈಪಿಂಗ್‌ ಚೆನ್ನಾಗಿದೆಯಾ? ನಿಮಗೆ ಕಾದಿದೆ ಸರ್ಕಾರಿ ಕೆಲಸ, ತಿಂಗಳಿಗೆ 83 ಸಾವಿರದವರೆಗೂ ದುಡಿಯಬಹುದು!

ಪಿಯುಸಿ ಓದಿದ್ದೀರಾ? ಕನ್ನಡ ಮತ್ತು ಇಂಗ್ಲಿಷ್ ಶೀಘ್ರಲಿಪಿ ಹಾಗೂ ಟೈಪ್‌ರೈಟಿಂಗ್ ಅರ್ಹತೆ ಇದೆಯೇ? ಹಾಗಿದ್ದರೆ ರಾಮನಗರ ಜಿಲ್ಲಾ ನ್ಯಾಯಾಲಯದ ಈ ಮೂರು ಸರ್ಕಾರಿ ಹುದ್ದೆಗಳ ಅವಕಾಶ ತಪ್ಪಿಸಿಕೊಳ್ಳಬೇಡಿ!

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸವಾರ ಸಾ*ವು, ಇಬ್ಬರಿಗೆ ಗಂಭೀರ ಗಾಯ

ಹೊಸದಿಗಂತ ವರದಿ ಕಾರವಾರ: ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಮೃತಪಟ್ಟು ಇನ್ನೋರ್ವ ಸವಾರ ಮತ್ತು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೋಡಿಭಾಗದ ಕಾಳಿ ಸೇತುವೆಯ ಮೇಲೆ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಖಾಸಗಿ ಕಂಪನಿಯೊಂದರ ಉದ್ಯೋಗಿ ಅಶೋಕಕುಮಾರ್ ಎಂದು ಗುರುತಿಸಲಾಗಿದ್ದು ಗಾಯಗೊಂಡವರ ಕುರಿತು ಮಾಹಿತಿ ಲಭ್ಯವಾಗಬೇಕಿದೆ. ಅತಿಯಾದ ವೇಗದಲ್ಲಿ ಬೈಕುಗಳ ಚಾಲನೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು ಚಿತ್ತಾಕುಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. The post ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸವಾರ ಸಾ*ವು, ಇಬ್ಬರಿಗೆ ಗಂಭೀರ ಗಾಯ appeared first on ONLINE.

ಸ್ಟಿಂಗ್ ಆಪರೇಷನ್‌ ಕೇಸ್‌ಗೆ ಬಿಗ್ ಟ್ವಿಸ್ಟ್: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ವಿನೋದ್ ಕುಮಾರ್ ಮತ್ತು ಪ್ರಶಾಂತ್ ಕುಮಾರ್‌ಗೆ 66ನೇ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತನಿಖೆಗೆ ಸಹಕರಿಸಬೇಕು ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂದು ನ್ಯಾಯಾಲಯ ಸೂಚಿಸಿದೆ. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರ ಹೆಸರು ಪ್ರಸ್ತಾಪವಾಗಿರುವುದು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ […] The post ಸ್ಟಿಂಗ್ ಆಪರೇಷನ್‌ ಕೇಸ್‌ಗೆ ಬಿಗ್ ಟ್ವಿಸ್ಟ್: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು appeared first on ONLINE.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹರಡಿದ ಆರೋಪಿ ಜತೆ ಸಿಎಂ ಡಿಕೆಶಿ ನಂಟು! : ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನಾಗಿದ್ದ , ಅಶ್ಲೀಲ ವಿಡಿಯೋಗಳನ್ನು ಹಂಚಿದ ಆರೋಪ ಎದುರಿಸುತ್ತಿರುವ ಕಾರ್ತಿಕ್ ಮತ್ತು ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ನೇರ ನಂಟಿದೆ ಎಂದು ಆರೋಪಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಅದಕ್ಕೆ ಸಂಬಂಧಿಸಿದ ದಾಖಲೆಯನ್ನು ಮಾಧ್ಯಮಗೋಷ್ಠಿಯಲ್ಲಿ ಪ್ರದರ್ಶಿಸಿದರು. ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಕಿಕ್ಕಿರಿದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ಮಾಜಿ ಸಿಎಂ ವಿರುದ್ಧ ಸ್ಟಿಂಗ್ ವಿಡಿಯೋ ಹರಡಿದ ವ್ಯಕ್ತಿ ಜತೆ ನನಗೆ ಸಂಬಂಧವಿದೆ ಎಂದು ಇವರು […] The post ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹರಡಿದ ಆರೋಪಿ ಜತೆ ಸಿಎಂ ಡಿಕೆಶಿ ನಂಟು! : ಹೆಚ್.ಡಿ. ಕುಮಾರಸ್ವಾಮಿ appeared first on nudikarnataka.

KEA Job Alert: ಡಿಪ್ಲೊಮಾ ಮುಗಿಸಿದ್ದೀರಾ? KEAಯಲ್ಲಿ 218 ಸರ್ಕಾರಿ ಹುದ್ದೆಗಳು ಖಾಲಿ; ₹99,400ರವರೆಗೆ ವೇತನ ಪಡೆಯುವ ಅವಕಾಶ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 218 ಗ್ರೂಪ್‌-ಸಿ ತಾಂತ್ರಿಕ ಹುದ್ದೆಗಳ ಭರ್ತಿಗೆ RPC ಮತ್ತು ಕಲ್ಯಾಣ ಕರ್ನಾಟಕ ವೃಂದದ ಎರಡು ಅಧಿಸೂಚನೆಗಳನ್ನು ಪ್ರಕಟಿಸಿದೆ. ಜೂನಿಯರ್ ಎಂಜಿನಿಯರ್, ಅಸಿಸ್ಟೆಂಟ್ ಟೌನ್ ಪ್ಲಾನರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನವೆಂಬರ್ 26ರವರೆಗೆ ಅರ್ಜಿ ಸಲ್ಲಿಸಬಹುದು.

ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

ನವದೆಹಲಿ: ದೀಪಾವಳಿ ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ವಾಯುಮಾಲಿನ್ಯ ನಿಯಂತ್ರಣದ ಹಿನ್ನೆಲೆ ಪಟಾಕಿಗಳ ಬಳಕೆಗೆ ವಿಧಿಸಲಾಗಿದ್ದ ನಿರ್ಬಂಧಗಳ ನಡುವೆ, ನವೆಂಬರ್ 7 ಮತ್ತು 8ರಂದು ಎರಡು ದಿನಗಳ ಕಾಲ ನಿರ್ದಿಷ್ಟ ಸಮಯದಲ್ಲಿ ಮಾತ್ರ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಪ್ರಸನ್ನ ಬಿ. ವರಾಲೆ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ಇದರ […] Source

ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ

ಯಾದಗಿರಿ: ಬೆಂಗಳೂರು ಮತ್ತು ಮುಂಬೈ ನಡುವೆ ಆರಂಭವಾಗಿರುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ರೈಲಿನ ಸೇವೆಯಿಂದ ಯಾದಗಿರಿ ಜಿಲ್ಲೆಯ ಜನರಿಗೆ ಸಂತಸ ಮೂಡಿದೆ. ಯಾದಗಿರಿ ರೈಲು ನಿಲ್ದಾಣದಲ್ಲಿ ಈ ರೈಲಿನ ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಹಾಗೂ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಚಾಲನೆ ನೀಡಲಾಯಿತು. ಯಾದಗಿರಿ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಹಾಗೂ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಹಸಿರು ನಿಶಾನೆ ತೋರುವ ಮೂಲಕ […] Source

ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು

ಬೆಂಗಳೂರು, ನವೆಂಬರ್, 2,2026 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ಕಾಂಗ್ರೆಸ್​​​ನಿಂದ ಅಮಾನತುಗೊಂಡಿರುವ ಕೃಪಾ ಆಳ್ವಾ, ಸೇರಿ ಮೂವರಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಕೃಪಾ ಆಳ್ವಾ,ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಗೆ ಬೆಂಗಳೂರಿನ 66ನೇ ಸಿಸಿಹೆಚ್ ಕೋರ್ಟ್​ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯನವರು ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿ ಪೊಲೀಸರು, ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ […]

ಪಿಂಕ್ ಲೈನ್ ಉದ್ಘಾಟನೆಗೆ ಹೊಸ ದಿನಾಂಕ ಫಿಕ್ಸ್: ನವೆಂಬರ್ 13ರಿಂದ ಮೆಟ್ರೋ ಸಂಚಾರ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಹುದಿನಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋದ ಪಿಂಕ್ ಲೈನ್ ಮೊದಲ ಹಂತದ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ 13ರಂದು ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಎಲಿವೇಟೆಡ್ ಮಾರ್ಗ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಈ ಮೂಲಕ ಬೆಂಗಳೂರಿನ ಮೆಟ್ರೋ ಜಾಲಕ್ಕೆ ಮತ್ತೊಂದು ಪ್ರಮುಖ ಮಾರ್ಗ ಸೇರ್ಪಡೆಯಾಗಲಿದೆ. ನಿಗದಿತ ದಿನಕ್ಕಿಂತ ಎರಡು ದಿನ ಮುಂಚಿತವಾಗಿ ಉದ್ಘಾಟನೆ ಈ ಹಿಂದೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ […] The post ಪಿಂಕ್ ಲೈನ್ ಉದ್ಘಾಟನೆಗೆ ಹೊಸ ದಿನಾಂಕ ಫಿಕ್ಸ್: ನವೆಂಬರ್ 13ರಿಂದ ಮೆಟ್ರೋ ಸಂಚಾರ ಆರಂಭ appeared first on ONLINE.

ರಾಹುಲ್ ಗಾಂಧಿ ಭೇಟಿ ವೇಳೆ ಸ್ಟಿಂಗ್ ಬಗ್ಗೆ ಚರ್ಚಿಸಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ,ನವೆಂಬರ್,2,2026 (www.justkannada.in):  ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭೇಟಿ ವೇಳೆ ಸ್ಟಿಂಗ್ ಆಪರೇಷನ್ ಬಗ್ಗೆ ಚರ್ಚಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಮಾಜಿ ಸಿಎಂ ಸಿದ್ದರಾಮಯ್ಯ  ಭೇಟಿಯಾಗಿ ಕೆಲ ಕಾಲ ಚರ್ಚಿಸಿದರು. ಈ ವೇಳೆ ಸಚಿವ ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು. ರಾಹುಲ್ ಗಾಂಧಿ ಭೇಟಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಭೇಟಿಯಾಗಿ […]

ಕಬ್ಬಿನ ಬೆಲೆ ಘೋಷಣೆಗೆ ಆಗ್ರಹಿಸಿ ಸಚಿವ ಜಾರಕಿಹೊಳಿ ನಿವಾಸದ ಮುಂದೆ ರೈತರ ಧರಣಿ: ನಾಳೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಿ, ಸಕ್ಕರೆ ಕಾರ್ಖಾನೆಗಳನ್ನು ತಕ್ಷಣ ಆರಂಭಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ರೈತರ ಆಕ್ರೋಶದ ನಡುವೆ ಅವರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಕಬ್ಬಿನ ದರ ನಿಗದಿ ಕುರಿತು ಮಂಗಳವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಎಲ್ಲ ರೈತ ಸಂಘಟನೆಗಳ ಮುಖಂಡರ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವ ಭರವಸೆ […] The post ಕಬ್ಬಿನ ಬೆಲೆ ಘೋಷಣೆಗೆ ಆಗ್ರಹಿಸಿ ಸಚಿವ ಜಾರಕಿಹೊಳಿ ನಿವಾಸದ ಮುಂದೆ ರೈತರ ಧರಣಿ: ನಾಳೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ appeared first on ONLINE.

ಹಾಸನಾಂಬೆ ದರುಶನಕ್ಕೆ ಜನಸಾಗರ: ನಾಲ್ಕೇ ದಿನದಲ್ಲಿ 8 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಹಾಸನದ ಅಧಿದೇವತೆ ಹಾಸನಾಂಬೆ ದರುಶನಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ದೇವಾಲಯದ ಬಾಗಿಲು ತೆರೆದ ನಾಲ್ಕು ದಿನಗಳಲ್ಲೇ ಎಂಟು ಲಕ್ಷಕ್ಕೂ ಅಧಿಕ ಭಕ್ತರು ತಾಯಿಯ ದರ್ಶನ ಪಡೆದಿದ್ದು, ಟಿಕೆಟ್ ಹಾಗೂ ಲಡ್ಡು ಮಾರಾಟದಿಂದ 6.5 ಕೋಟಿ ಆದಾಯ ಸಂಗ್ರಹವಾಗಿದೆ. ನವೆಂಬರ್ 11ರವರೆಗೆ ದರ್ಶನಕ್ಕೆ ಅವಕಾಶ ಇರುವ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ. ಈ ಮೂಲಕ ಹಾಸನಾಂಬೆ ದರುಶನ ಮತ್ತು ಆದಾಯ ಸಂಗ್ರಹ ಎರಡರಲ್ಲೂ ಹೊಸ ದಾಖಲೆ ನಿರ್ಮಾಣವಾಗಿದೆ. ನಾಲ್ಕು ದಿನದಲ್ಲಿ 8 ಲಕ್ಷಕ್ಕೂ […] The post ಹಾಸನಾಂಬೆ ದರುಶನಕ್ಕೆ ಜನಸಾಗರ: ನಾಲ್ಕೇ ದಿನದಲ್ಲಿ 8 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ appeared first on ONLINE.