Filters

Channels
Topics
Other Filters

Job Alert: ಮಂಡ್ಯದಲ್ಲಿ ಸಂಜೀವಿನಿ ಯೋಜನೆಯಡಿ 21 ಹುದ್ದೆಗಳ ನೇಮಕಾತಿ; ₹30,000ವರೆಗೆ ವೇತನ, ಇನ್ನೂ 5 ದಿನ ಮಾತ್ರ ಬಾಕಿ!

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸೊಸೈಟಿಯ ಸಂಜೀವಿನಿ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ ಮೂಲಕ ಅಕ್ಟೋಬರ್ 28ರೊಳಗೆ ಅರ್ಜಿ ಸಲ್ಲಿಸಬಹುದು.

ಸ್ಟಿಂಗ್ ಆಪರೇಷನ್ ವಿವಾದ: ‘ನಾನು ತಪ್ಪು ಮಾಡಿಲ್ಲ, ಯಾರ ನೈತಿಕ ಬೆಂಬಲವೂ ಬೇಡ’: ಮೈಸೂರಿನಲ್ಲಿ ಮಾಜಿ ಸಿಎಂ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ‘ಸ್ಟಿಂಗ್’ ಆಪರೇಷನ್ ವಿವಾದದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಮೌನ ಮುರಿದಿದ್ದಾರೆ. ಈ ಸ್ಟಿಂಗ್ ಆಪರೇಷನ್ ತಮಗೆ ಬ್ಲ್ಯಾಕ್‌ಮೇಲ್ ಮಾಡುವ ಕುತಂತ್ರವಾಗಿದ್ದು, ಇದರ ಹಿಂದೆ ಒಬ್ಬ ಪತ್ರಕರ್ತ ಹಾಗೂ ಓರ್ವ ಮಹಿಳೆ ಇದ್ದಾರೆ ಎಂದು ಸಿದ್ದರಾಮಯ್ಯ ನೇರವಾಗಿ ಆರೋಪಿಸಿದ್ದಾರೆ. ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಂಚಿನ ಹಿಂದಿರುವ ಸತ್ಯ ಸಾರ್ವಜನಿಕರಿಗೆ ತಿಳಿಯಬೇಕಿದೆ ಎಂದು ಸ್ಪಷ್ಟಪಡಿಸಿದರು.  ಬ್ಲ್ಯಾಕ್‌ಮೇಲ್ […] The post ಸ್ಟಿಂಗ್ ಆಪರೇಷನ್ ವಿವಾದ: ‘ನಾನು ತಪ್ಪು ಮಾಡಿಲ್ಲ, ಯಾರ ನೈತಿಕ ಬೆಂಬಲವೂ ಬೇಡ’: ಮೈಸೂರಿನಲ್ಲಿ ಮಾಜಿ ಸಿಎಂ ಕಿಡಿ appeared first on ONLINE.

ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಅ.27 ರಂದು ಘೋಷಣೆ- ಸಚಿವ ಚಲುವರಾಯಸ್ವಾಮಿ

ಮಂಡ್ಯ,ಅಕ್ಟೋಬರ್,23,2026 (www.justkannada.in): ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಅಕ್ಟೋಬರ್ 27 ರಂದು ಘೋಷಣೆ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ನಿರ್ಧಾರ ಮಾಡಿದ್ದೇವೆ. ಅಕ್ಟೋಬರ್ 27 ರಂದು ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಘೋಷಣೆ ಮಾಡುತ್ತೇವೆ. ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹಾಲಿನ ದರ ಹೆಚ್ಚಿಸಿಲ್ಲ. ಅಕ್ಟೋಬರ್ 27  ರಂದು […]

ಕಿತ್ತೂರು ಉತ್ಸವ: ಮಕ್ಕಳನ್ನು ಚೆನ್ನಮ್ಮನ ಆದರ್ಶಗಳಂತೆ ಬೆಳೆಸಿ ಎಂದ ಸಚಿವ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ : ರಾಣಿ ಕಿತ್ತೂರು ಚೆನ್ನಮ್ಮನ ಶೌರ್ಯ, ಧೈರ್ಯ ಮತ್ತು ಸ್ವಾಭಿಮಾನದ ಪರಂಪರೆಯನ್ನು ಸ್ಮರಿಸುವ 202ನೇ ಕಿತ್ತೂರು ಉತ್ಸವವನ್ನು ಕಾಕತಿಯಲ್ಲಿ ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ತಂದೆ-ತಾಯಿಗಳು ತಮ್ಮ ಮಕ್ಕಳನ್ನು ರಾಣಿ ಚೆನ್ನಮ್ಮನ ಆದರ್ಶಗಳಂತೆ ಬೆಳೆಸಿ, ದೇಶಕ್ಕೆ ಮಾದರಿಯಾಗುವಂತೆ ರೂಪಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕರೆ ನೀಡಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಕಾಕತಿ ಗ್ರಾಮ ಪಂಚಾಯಿತಿ ಹಾಗೂ ಕಿತ್ತೂರು […] The post ಕಿತ್ತೂರು ಉತ್ಸವ: ಮಕ್ಕಳನ್ನು ಚೆನ್ನಮ್ಮನ ಆದರ್ಶಗಳಂತೆ ಬೆಳೆಸಿ ಎಂದ ಸಚಿವ ಸತೀಶ್ ಜಾರಕಿಹೊಳಿ appeared first on ONLINE.

‘ರೊಮ್ಯಾನ್ಸ್ ಸ್ಕ್ಯಾಮ್’ ಬಗ್ಗೆ ಎಚ್ಚರ: ಡೇಟಿಂಗ್ ಆ್ಯಪ್‌ ವಂಚನೆ ತಡೆಯಲು ಕೇಂದ್ರದ ಜೊತೆ ಕೈ ಜೋಡಿಸಿದ ಟಿಂಡರ್

ಆನ್‌ಲೈನ್ ಡೇಟಿಂಗ್ ಆ್ಯಪ್‌ಗಳ ಮೂಲಕ ನಡೆಯುವ ವಂಚನೆಗಳನ್ನು (ರೊಮ್ಯಾನ್ಸ್ ಸ್ಕ್ಯಾಮ್) ತಡೆಗಟ್ಟಲು ಕೇಂದ್ರ ಗೃಹ ಸಚಿವಾಲಯದ ಅಡಿ ಬರುವ ‘ಭಾರತೀಯ ಸೈಬರ್ ಕ್ರೈಮ್ ಸಮನ್ವಯ ಕೇಂದ್ರ’ (I4C) ಹಾಗೂ ಪ್ರಮುಖ ಡೇಟಿಂಗ್ ಆ್ಯಪ್‌ಗಳ ಮಾತೃಸಂಸ್ಥೆಯಾದ ‘ಮ್ಯಾಚ್ ಗ್ರೂಪ್’ ಜಂಟಿ ಅಭಿಯಾನವನ್ನು ಆರಂಭಿಸಿವೆ. ನವದೆಹಲಿಯಲ್ಲಿ ನಡೆಯುತ್ತಿರುವ ಎರಡನೇ ಆವೃತ್ತಿಯ ‘ಟ್ರಸ್ಟ್ ಅಂಡ್ ಸೇಫ್ಟಿ ಫೆಸ್ಟಿವಲ್’ನಲ್ಲಿ ಈ ಕುರಿತು ಅಧಿಕೃತ ಘೋಷಣೆ ಮಾಡಲಾಗಿದೆ. ಟಿಂಡರ್, ಹಿಂಜ್ ಮತ್ತು ದ ಲೀಗ್‌ನಂತಹ ಜನಪ್ರಿಯ ಆ್ಯಪ್‌ಗಳನ್ನು ಮುನ್ನಡೆಸುತ್ತಿರುವ ಮ್ಯಾಚ್ ಗ್ರೂಪ್, ಈ ಒಪ್ಪಂದದ […] Source

ಶಿವಮೊಗ್ಗ ದಸರಾ ಆನೆ ಘಟನೆ: ವೈಜ್ಞಾನಿಕ ವರದಿ ಬಳಿಕ ಮುಂದಿನ ಕ್ರಮ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಅಕ್ಟೋಬರ್,23,2026 (www.justkannada.in): ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಸೋಮಣ್ಣ ಎಂಬ ಆನೆ ಗಾಬರಿಯಾಗಿ ಓಡಿದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಅರಣ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಬೆಂಗಳೂರಿನ ಗೃಹ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ  ಸಚವ ಮಧು ಬಂಗಾರಪ್ಪ ಅವರು, ಆನೆ ಗಾಬರಿಯಾಗಿ ಓಡಲು ನಿಖರವಾದ ಕಾರಣ ತಿಳಿದುಬಂದಿಲ್ಲ. ಒಂದು ಕಡೆ ಬ್ಯಾಂಡ್ […]

Garuda Purana: ಯಾವ ರಾಶಿಯವರು ಯಾವ ತಪ್ಪುಗಳಿಂದ ದೂರವಿರಬೇಕು? ಗರುಡ ಪುರಾಣದ ನೀತಿಪಾಠಗಳು

Garuda Purana: Explore life lessons inspired by the Garuda Purana and traditional zodiac traits. Discover how all 12 zodiac signs can reflect on greed, ego, dishonesty and harmful behaviour. ಗರುಡ ಪುರಾಣದ ಕರ್ಮಫಲ ಮತ್ತು ಧರ್ಮದ ನೀತಿಪಾಠಗಳ ಆಧಾರದಲ್ಲಿ 12 ರಾಶಿಯವರು ಲೋಭ, ಅಹಂಕಾರ, ಸುಳ್ಳು, ವಂಚನೆ ಸೇರಿದಂತೆ ಯಾವ ತಪ್ಪುಗಳಿಂದ ದೂರವಿರಬೇಕು ಎಂಬುದನ್ನು ತಿಳಿಯಿರಿ

ವೀರರಾಣಿಯ ನೆಲದಲ್ಲಿ ಸಾಂಸ್ಕೃತಿಕ ವೈಭವ; ಕಿತ್ತೂರು ಉತ್ಸವಕ್ಕೆ ಅದ್ದೂರಿ ಚಾಲನೆ

ಹೊಸದಿಗಂತ ವರದಿ ಬೆಳಗಾವಿ: ಬ್ರಿಟೀಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ಕಿತ್ತೂರು ರಾಣಿ ಚನ್ನಮ್ಮನ ವಿಜಯೋತ್ಸವದ ಸ್ಮರಣಾರ್ಥ ಆಚರಿಸುವ ಕಿತ್ತೂರು ಉತ್ಸವವು ಶುಕ್ರವಾರ ಸಡಗರ ಹಾಗೂ ಸಂಭ್ರಮದಿಂದ ಆರಂಭಗೊಂಡಿತು. ಈ ಉತ್ಸವದಲ್ಲಿ ಐತಿಹಾಸಿಕ ಪರಂಪರೆಯನ್ನು ನೆನಪಿಸುವ ವಾತಾವರಣ ಕಿತ್ತೂರಿನಲ್ಲಿ ನಿರ್ಮಾಣವಾಯಿತು. ರಾಜ್ಯದಾದ್ಯಂತ ಸಂಚರಿಸಿದ ವೀರ ಜ್ಯೋತಿಯನ್ನು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಅವರು ಚನ್ನಮ್ಮ ವೃತ್ತದಲ್ಲಿ ಬರಮಾಡಿಕೊಂಡು, ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ನಂತರ ಜನಪ್ರತಿನಿಧಿಗಳು ಹಾಗೂ ಗಣ್ಯರು ವೀರರಾಣಿ ಕಿತ್ತೂರು […] The post ವೀರರಾಣಿಯ ನೆಲದಲ್ಲಿ ಸಾಂಸ್ಕೃತಿಕ ವೈಭವ; ಕಿತ್ತೂರು ಉತ್ಸವಕ್ಕೆ ಅದ್ದೂರಿ ಚಾಲನೆ appeared first on ONLINE.

ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ರೈತರ ಸಮಸ್ಯೆ ಜಟಿಲ : ಸಚಿವ ಚಲುವರಾಯಸ್ವಾಮಿ

​ಮಂಡ್ಯ/ಗಣಂಗೂರು, ಅಕ್ಟೋಬರ್ 23: ​ರೈತರ ಬಹುತೇಕ ಬೇಡಿಕೆಗಳನ್ನು ಕೇಂದ್ರ ಸರಕಾರ ಈಡೇರಿಸಬೇಕು. ಹೀಗಾಗಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕೇಂದ್ರ ಸರಕಾರದ ಬಳಿ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಮೆಟ್ರೋ, ಜೆಜೆಎಂ ಅನುದಾನ, ಜಿಎಸ್‌ಟಿ ಹಣವನ್ನು ಸಹ ಕೇಂದ್ರ ಸರಕಾರ ನೀಡುತ್ತಿಲ್ಲ. ಈ ಬಗ್ಗೆ ಅನೇಕ ಬಾರಿ ಕೇಂದ್ರ ಸರಕಾರದ ಬಳಿ ಮನವಿ ಮಾಡಿದರೂ ಪ್ರಯೋಜನವಾಗುತ್ತಿಲ್ಲ. ಅಕ್ಕಪಕ್ಕದ ರಾಜ್ಯಗಳಿಗೆ ನೀಡುವ ಪ್ರಾಮುಖ್ಯತೆಯನ್ನು ನಮ್ಮ ರಾಜ್ಯಕ್ಕೆ ನೀಡುತ್ತಿಲ್ಲ. ಕೇಂದ್ರ ಸರಕಾರದ ಮಲತಾಯಿ ಧೋರಣೆಯಿಂದಾಗಿ ರೈತರ ಸಮಸ್ಯೆಗಳು ಇನ್ನಷ್ಟು ಜಟಿಲಗೊಳ್ಳುತ್ತಿವೆ ಎಂದು ಜಲ […] The post ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ರೈತರ ಸಮಸ್ಯೆ ಜಟಿಲ : ಸಚಿವ ಚಲುವರಾಯಸ್ವಾಮಿ appeared first on nudikarnataka.

ನನ್ನನ್ನು ಬ್ಲ್ಯಾಕ್‌ ಮೇಲ್ ಮಾಡಲು ಯತ್ನ: ಇದರ ಹಿಂದೆ ಯಾರಿದ್ದಾರೆ ಗೊತ್ತಾಗಬೇಕು- ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು, ಅಕ್ಟೋಬರ್, 23,2026 (www.justkannada.in):  ತಮ್ಮ ವಿರುದ್ಧ ನಡೆದಿರುವ ಸ್ಟಿಂಗ್ ಪ್ರಕರಣದ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಮೊದಲ ಬಾರಿಗೆ ಸುದೀರ್ಘವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ,  ತಮ್ಮನ್ನು ಬ್ಲ್ಯಾಕ್‌ ಮೇಲ್ ಮಾಡಲು ಪ್ರಯತ್ನಿಸಲಾಗಿದೆ. ಈ ವರ್ಷದ ಸೆಪ್ಟೆಂಬರ್‌ ನಲ್ಲಿ ಪ್ರಕರಣದ ವಿಚಾರ ತಿಳಿದಿದ್ದು, ಒಬ್ಬ ಪತ್ರಕರ್ತ ಹಾಗೂ ಮತ್ತೊಬ್ಬ ಮಹಿಳೆ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ, ಇದರ ಹಿಂದೆ ಯಾರಿದ್ದಾರೆ ಎಂಬ ಸತ್ಯ ಹೊರಬರಬೇಕು ಎಂದು ಆಗ್ರಹಿಸಿದರು. “ಇದು ಸಂಪೂರ್ಣ […]

ಈ ಮೂರು ರಾಶಿಯವರಿಗೆ ಕೋಟೀಶ್ವರ ಯೋಗ : ಲಕ್ಷ್ಮೀ ಒಲಿಯುವ ಕಾಲ, ವಿದೇಶ ಪ್ರಯಾಣದ ಭಾಗ್ಯ

Guru Mangala Yuti : ಈ ಮೂರು ರಾಶಿಯವರಿಗೆ ಕೋಟೀಶ್ವರ ಯೋಗ : ಲಕ್ಷ್ಮೀ ಒಲಿಯುವ ಕಾಲ, ವಿದೇಶ ಪ್ರಯಾಣದ ಭಾಗ್ಯ.Guru Mangala Yuti 2026 koteshwarae yoga for three zodiac sign aries leo aquarius to get money success

ಅ. 29ರಿಂದ ಹಾಸನಾಂಬೆ ಜಾತ್ರೋತ್ಸವ: VIP, ಸಾರ್ವಜನಿಕರಿಗೆ ಸಮಯ ನಿಗದಿ, ಇಲ್ಲಿದೆ ಡಿಟೇಲ್ಸ್

ಹಾಸನ/ಬೆಂಗಳೂರು: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿರುವ ಈ ಬಾರಿಯ ದರ್ಶನೋತ್ಸವಕ್ಕೆ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಕಳೆದ ವರ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ, ಸುಗಮ ದರ್ಶನ ಮತ್ತು ಭದ್ರತೆಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಈ ನಡುವೆ ವಿವಿಐಪಿ ಹಾಗೂ ಸಾಮಾನ್ಯ ಭಕ್ತರ ದರ್ಶನಕ್ಕೆ ಸಮಯ ನಿಗದಿಪಡಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ತಿಳಿಸಿದ್ದಾರೆ. ಅಕ್ಟೋಬರ್ 29ರಿಂದ […] Source

ಕರೆ ಮಾಡಿದೆ, ಮೆಸೇಜ್ ಕಳಿಸಿದೆ, ಉತ್ತರ ಬರಲೇ ಇಲ್ಲ: ಕೊಹ್ಲಿ ಬಗ್ಗೆ ಅಮಿತ್ ಮಿಶ್ರಾ ಬೇಸರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮಾಜಿ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ 2025ರಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರೂ, ಇದೀಗ ತಮ್ಮ ಕ್ರಿಕೆಟ್ ವೃತ್ತಿಜೀವನದ ಕೊನೆಯ ಹಂತದಲ್ಲಿ ಭಾರತ ತಂಡಕ್ಕೆ ಮರಳುವ ಅವಕಾಶ ಕೈತಪ್ಪಿದ ಕುರಿತು ಮಹತ್ವದ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ಗಾಯದಿಂದ ಚೇತರಿಸಿಕೊಂಡ ಬಳಿಕ ಮತ್ತೆ ತಂಡಕ್ಕೆ ಮರಳುವ ವಿಶ್ವಾಸವನ್ನು ಅಂದಿನ ಕೋಚ್ ಅನಿಲ್ ಕುಂಬ್ಳೆ ಮತ್ತು ನಾಯಕ ವಿರಾಟ್ ಕೊಹ್ಲಿ ನೀಡಿದ್ದರು. ಆದರೆ, ಫಿಟ್‌ನೆಸ್ ಮರಳಿ ಪಡೆದ ನಂತರವೂ ತಂಡಕ್ಕೆ ವಾಪಸಾಗುವ ಕುರಿತು ಸ್ಪಷ್ಟ ಉತ್ತರ […] The post ಕರೆ ಮಾಡಿದೆ, ಮೆಸೇಜ್ ಕಳಿಸಿದೆ, ಉತ್ತರ ಬರಲೇ ಇಲ್ಲ: ಕೊಹ್ಲಿ ಬಗ್ಗೆ ಅಮಿತ್ ಮಿಶ್ರಾ ಬೇಸರ appeared first on ONLINE.

‘ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್ 2027’ ನಲ್ಲಿ ಭಾಗವಹಿಸಿ: ಪೋಲೆಂಡ್ ಗೆ ಸಿಎಂ ಡಿ.ಕೆ ಶಿವಕುಮಾರ್ ಆಹ್ವಾನ

ಬೆಂಗಳೂರು, ಅಕ್ಟೋಬರ್,23,2026 (www.justkannada.in):  ಕರ್ನಾಟಕದ ‘ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್ 2027’ ರಲ್ಲಿ ಪೋಲೆಂಡ್ ದೇಶವನ್ನು ಪಾಲುದಾರ ರಾಷ್ಟ್ರವಾಗಿ ಭಾಗವಹಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಹ್ವಾನಿಸಿದರು. ಇದೇ ವೇಳೆ ಪೋಲೆಂಡಿನ TZMO ಗ್ರೂಪ್ ನಿಂದ ₹80 ಕೋಟಿ ಹೂಡಿಕೆಯನ್ನು ಅವರು ಪ್ರಸ್ತಾಪಿಸಿದ್ದು, ಇದರಿಂದ ಕರ್ನಾಟಕದಲ್ಲಿ ಸುಮಾರು 1,000 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದರು. ತಾಜ್ ವೆಸ್ಟ್ ಎಂಡ್ ಹೊಟೇಲ್ ನಲ್ಲಿ ಶುಕ್ರವಾರ ನಡೆದ ಭಾರತ-ಪೋಲೆಂಡ್ ಬಿಸಿನೆಸ್ ಮೀಟಿಂಗ್ ನಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿದರು. “ತಂತ್ರಜ್ಞಾನ, […]