Filters

Channels
Topics
Other Filters

ಶಿವಮೊಗ್ಗ ದಸರಾ ಆನೆ ಅವಘಡ! ನಾಳೆ ಬೆಳಗ್ಗೆ ಸಚಿವ ಮಧು ಬಂಗಾರಪ್ಪದ ಮಹತ್ವದ ಸುದ್ದಿಗೋಷ್ಟಿ! ಏನಂದ್ರು ಬೆಂಗಳೂರಿನಲ್ಲಿ ಓದಿ!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅಂಬಾರಿ ಹೊತ್ತ ಆನೆ ನಿಯಂತ್ರಣ ತಪ್ಪಿದ ಘಟನೆಗೆ ನಿಖರ ಕಾರಣವೇನು ಎಂಬುದನ್ನು ಅಧಿಕಾರಿಗಳಿಂದ ಮಾಹಿತಿ ಪಡೆಯದೆ ... ಕ್ಲಿಕ್ ಮಾಡಿ

ಮಲೆನಾಡು ಟುಡೆ ಇ-ಪತ್ರಿಕೆ: ಪರೀಕ್ಷಾ ಅಕ್ರಮ ಆರೋಪ, ಶಿವಮೊಗ್ಗ ದಸರಾ ಅವಘಡದ ತನಿಖೆಗೆ ಆಗ್ರಹದ ಸುದ್ದಿ ಸೇರಿದಂತೆ ಇಂದಿನ ಪ್ರಮುಖ ವರದಿಗಳನ್ನು ಓದಿ!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮಲೆನಾಡು ಟುಡೆ ದಿನಪತ್ರಿಕೆಯ ಅಕ್ಟೋಬರ್ 23, 2026ರ ಶುಕ್ರವಾರದ ಇ-ಪತ್ರಿಕೆ ಇಲ್ಲಿ ನೀಡಲಾಗಿದೆ. ಇಂದಿನ ಪ್ರಮುಖ ಸುದ್ದಿಗಳಲ್ಲಿ ಶಿವಮೊಗ್ಗದ ... ಕ್ಲಿಕ್ ಮಾಡಿ

ಬೆಂಗಳೂರಿಗರ ಗಮನಕ್ಕೆ: ಮುಂದಿನ 3 ತಿಂಗಳು ವಿದ್ಯುತ್ ಬಿಲ್ ಹೆಚ್ಚಳ ಸಾಧ್ಯತೆ

ಬೆಂಗಳೂರು: ಸಿಲಿಕಾನ್‌ ಸಿಟಿಯ ವಿದ್ಯುತ್‌ ಗ್ರಾಹಕರಿಗೆ ಮುಂದಿನ ಮೂರು ತಿಂಗಳು ವಿದ್ಯುತ್‌ ಬಿಲ್‌ ಹೆಚ್ಚಾಗುವ ಸಾಧ್ಯತೆಯಿದೆ. ವಿದ್ಯುತ್‌ ಬೇಡಿಕೆ ಹೆಚ್ಚಾದ ಹಿನ್ನೆಲೆ ದುಬಾರಿ ದರದಲ್ಲಿ ಮುಕ್ತ ಮಾರುಕಟ್ಟೆಯಿಂದ ವಿದ್ಯುತ್‌ ಖರೀದಿಸಿರುವುದರಿಂದ, ಅದರ ಹೆಚ್ಚುವರಿ ವೆಚ್ಚವನ್ನು ಗ್ರಾಹಕರಿಂದ ವಸೂಲಿ ಮಾಡಲು ಇಂಧನ ಖರೀದಿ ವೆಚ್ಚ ಹೊಂದಾಣಿಕೆ (FPPCA) ಶುಲ್ಕ ಅನ್ವಯಿಸುವ ಸಾಧ್ಯತೆಯಿದೆ. ಇದರಿಂದ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಬಿಲ್‌ಗಳಲ್ಲಿ ಹೆಚ್ಚುವರಿ ಮೊತ್ತ ಕಾಣಿಸಿಕೊಳ್ಳಬಹುದೆಂಬ ಆತಂಕ ಗ್ರಾಹಕರಲ್ಲಿ ಮೂಡಿದೆ. ಆದರೆ, ಎಲ್ಲ ಗ್ರಾಹಕರಿಗೂ ಎಷ್ಟು ಹೆಚ್ಚುವರಿ ಶುಲ್ಕ ಅನ್ವಯಿಸುತ್ತದೆ ಎಂಬುದನ್ನು ಖಚಿತಪಡಿಸಿಕೊಳ್ಳಲು […] Source

ಕಾಂಗ್ರೆಸ್ ಪ್ರಜಾಪ್ರಭುತ್ವ ವ್ಯವಸ್ಥೆ ಕೊಟ್ಟಿದ್ದಕ್ಕೆ ಪ್ರಧಾನಿಗಳು ಆ ಸ್ಥಾನದಲ್ಲಿ ಕೂತಿದ್ದಾರೆ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್,23,2026 (www.justkannada.in): “ಕಾಂಗ್ರೆಸ್ ಪಕ್ಷ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಕೊಟ್ಟಿರುವುದರಿಂದಲೇ  ಇಂದು ಪ್ರಧಾನಮಂತ್ರಿಗಳು ಆ ಸ್ಥಾನದಲ್ಲಿ ಕೂತಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ತಾಜ್ ವೆಸ್ಟ್ ಎಂಡ್ ನಲ್ಲಿ ಮಾಧ್ಯಮಗಳ  ಜೊತೆ ಮಾತನಾಡಿದ ಸಿಎಂ ಡಿಕೆ  ಶಿವಕುಮಾರ್, ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮೇಲೆತ್ತಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಟೀಕೆ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಕಾಂಗ್ರೆಸ್ ಇಲ್ಲವಾಗಿದ್ದರೆ ಈ ದೇಶ ಪ್ರಜಾಪ್ರಭುತ್ವ ವ್ಯವಸ್ಥೆ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. […]

ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ತಳ್ಳಾಟದಲ್ಲಿ ಹೋಂಗಾರ್ಡ್ ಅಸ್ವಸ್ಥ

ಮಂಡ್ಯ: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಡ್ಯದ ಗಣಂಗೂರು ಟೋಲ್ ಪ್ಲಾಜಾ ಬಳಿ ರೈತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ರೈತರು ಟೋಲ್ ಪ್ಲಾಜಾ ಮುತ್ತಿಗೆಗೆ ಮುಂದಾಗಿ, ಮೈಸೂರು–ಬೆಂಗಳೂರು ದಶಪಥ ಹೆದ್ದಾರಿ ಹಾಗೂ ಸರ್ವೀಸ್ ರಸ್ತೆಯಲ್ಲಿ ಧರಣಿ ನಡೆಸಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಳ್ಳಾಟ, ನೂಕಾಟ ನಡೆದಿದ್ದು, ಕರ್ತವ್ಯದಲ್ಲಿದ್ದ ಹೋಂಗಾರ್ಡ್ ಪೇದೆಯೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಣಂಗೂರು ಟೋಲ್ ಬಳಿ […] Source

ಎಸ್.ಐ.ಆರ್ ವೇಳೆ ಫಾರಂ 7 ದುರ್ಬಳಕೆ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ : ಜಾಗೃತ ಕರ್ನಾಟಕ ಆಗ್ರಹ

ಮಂಡ್ಯ : ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ವಿವಿಧೆಡೆ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಕೊಟ್ಟು ಅಥವಾ ದುರುದ್ದೇಶದಿಂದ ಫಾರಂ 7 ದುರ್ಬಳಕೆ ಮಾಡಿದ ಪ್ರಕರಣಗಳ ಕುರಿತು ತನಿಖೆ ನಡೆಸಿ, ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಎಂದು ಜಾಗೃತ ಕರ್ನಾಟಕದ ಸಂಚಾಲಕ ಡಾ.ವಾಸು ಹೆಚ್.ವಿ. ಆಗ್ರಹಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಐ.ಆರ್.ಗಾಗಿ ಮಾಡಿರುವ ಒಟ್ಟು ವೆಚ್ಚದ ಅಧಿಕೃತ ಲೆಕ್ಕಪತ್ರ ಮತ್ತು ವೆಚ್ಚದ ವಿವರಗಳನ್ನು ಒಳಗೊಂಡ ಶ್ವೇತಪತ್ರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಮತ್ತೊಬ್ಬ […] The post ಎಸ್.ಐ.ಆರ್ ವೇಳೆ ಫಾರಂ 7 ದುರ್ಬಳಕೆ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ : ಜಾಗೃತ ಕರ್ನಾಟಕ ಆಗ್ರಹ appeared first on nudikarnataka.

ಒಣಗಿದ ತುಟಿಗಳ ಕಿರಿಕಿರಿಯೇ? ಈಗ ಮನೆಯಲ್ಲೇ ತಯಾರಿಸಿ ನ್ಯಾಚುರಲ್ ‘ಲಿಪ್ ಸ್ಕ್ರಬ್’

ಹೊಸದಿಗಂತ ಡಿಜಿಟಲ್ ಡೆಸ್ಕ್: ಶೀತ ಗಾಳಿ, ಮಾಲಿನ್ಯ ಹಾಗೂ ನೀರಿನಂಶದ ಕೊರತೆಯಿಂದಾಗಿ ತುಟಿಗಳು ಒಣಗಿ ಬಿರುಕು ಬಿಡುವುದು ಮತ್ತು ಕಪ್ಪಾಗುವುದು ಸಾಮಾನ್ಯ. ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ಯುಕ್ತ ಕ್ರೀಮ್‌ಗಳಿಗಿಂತ ಮನೆಯಲ್ಲಿರುವ ನೈಸರ್ಗಿಕ ಪದಾರ್ಥಗಳನ್ನು ಬಳಸಿ ತುಟಿಗಳನ್ನು ಕೋಮಲವಾಗಿ ಮತ್ತು ಆರೋಗ್ಯಕರವಾಗಿ ಇಟ್ಟುಕೊಳ್ಳಬಹುದು. ಅದಕ್ಕಾಗಿ ಅತ್ಯಂತ ಸರಳ ಹಾಗೂ ಪರಿಣಾಮಕಾರಿ ‘ಲಿಪ್ ಸ್ಕ್ರಬ್’ ತಯಾರಿಸುವ ವಿಧಾನ ಇಲ್ಲಿದೆ. ಲಿಪ್ ಸ್ಕ್ರಬ್ ತಯಾರಿಸಲು ಬೇಕಾಗುವ ಪದಾರ್ಥಗಳು ಸಕ್ಕರೆ ಜೇನುತುಪ್ಪ ತೆಂಗಿನ ಎಣ್ಣೆ ಬಳಸುವ ಸರಳ ವಿಧಾನ ಒಂದು ಸಣ್ಣ ಬಟ್ಟಲಿನಲ್ಲಿ […] The post ಒಣಗಿದ ತುಟಿಗಳ ಕಿರಿಕಿರಿಯೇ? ಈಗ ಮನೆಯಲ್ಲೇ ತಯಾರಿಸಿ ನ್ಯಾಚುರಲ್ ‘ಲಿಪ್ ಸ್ಕ್ರಬ್’ appeared first on ONLINE.

ಜಂಬೂಸವಾರಿ ಅದ್ವಾನಕ್ಕೆ ಕಾರಣಕರ್ತರು ಯಾರು? ಸರತಿ ಸಾಲು ಬದಲಾಯಿಸಿದವರಿರುವ ಈ ವಿಡಿಯೋದಲ್ಲಿ ಏನಿದೆ?

ಶಿವಮೊಗ್ಗ ಜಂಬೂಸವಾರಿ ಅದ್ವಾನ ಎದ್ದೋಗಲು ಕಾರಣವಾಗಿದ್ದು ಏನು? ಈ ಪ್ರಶ್ನೆಗೆ ಉತ್ತರ ಹುಡುಕುವ ಮೊದಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಬಡಪಾಯಿ ಸಿಬ್ಬಂದಿಗಳನ್ನ ಶಿಕ್ಷೆಗೆ ... ಕ್ಲಿಕ್ ಮಾಡಿ

ಟನ್ ಕಬ್ಬಿಗೆ 5500 ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ : ರೈತರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್

ಮಂಡ್ಯ: ಕಬ್ಬಿನ ಉತ್ಪಾದನಾ ವೆಚ್ಚ ಅಧಿಕವಾಗಿರುವ ಹಿನ್ನೆಲೆಯಲ್ಲಿ ಟನ್ ಕಬ್ಬಿಗೆ ನ್ಯಾಯಯುತ ಬೆಲೆ ನೀಡಬೇಕು, ಕೇಂದ್ರ ಸರ್ಕಾರ ಎಫ್‌ಆರ್‌ಪಿ ಹಾಗೂ ರಾಜ್ಯ ಸರ್ಕಾರ ಎಸ್‌ಎಪಿ ನಿಗದಿ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶುಕ್ರವಾರ ಬೆಳಿಗ್ಗೆಯಿಂದಲೇ ರೈತಸಂಘದ ನೇತೃತ್ರದಲ್ಲಿ ನೂರಾರು ರೈತರು ಮೈಸೂರು ಬೆಂಗಳೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರಸ್ತೆಗಿಳಿದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. […] The post ಟನ್ ಕಬ್ಬಿಗೆ 5500 ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ : ರೈತರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ appeared first on nudikarnataka.

ಸ್ಟಿಂಗ್ ಪ್ರಕರಣ: ಓರ್ವ ಪತ್ರಕರ್ತ ಸೇರಿ ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ-ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಅಕ್ಟೋಬರ್,23,2026 (www.justkannada.in): ಸ್ಟಿಂಗ್ ಆಪರೇಷನ್  ಪ್ರಕರಣದ ತನಿಖೆ ವಿಚಾರ .ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದ್ದು ಈ ಬಗ್ಗೆ ತಂದೆಗೆ ಮಾಹಿತಿ ಬಂದಿದೆ ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಪತ್ರಕರ್ತ ರಾಕೇಶ್ ಶೆಟ್ಟಿ ಸೇರಿ ಇಬ್ಬರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಯಾರೇ ಇದ್ದರೂ ಅರೆಸ್ಟ್ ಮಾಡಲು ತಂದೆ ಹೇಳಿದ್ದಾರೆ. ನಮ್ಮ ಸರ್ಕಾರದ ತನಿಖೆ ಮೇಲೆ ನಂಬಿಕೆ ಇದೆ. ತನಿಖೆ ಸರಿಯಾಗಿ ನಡೆಯುತ್ತಿದೆ. […]

Job Fair: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್, ಬೆಳಗಾವಿಯಲ್ಲಿ ಬೃಹತ್ ಉದ್ಯೋಗ ಮೇಳ!

ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಇಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಕೆಎಲ್‍ಇ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ನಡೆಯಲಿರುವ ಈ ಮೇಳದಲ್ಲಿ ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡು ಅವಕಾಶ ಪಡೆಯಬಹುದು.

ವಿಮಾನದಲ್ಲೂ ಕರಾವಳಿಯ ಚಿಕನ್ ಪುಳಿಮುಂಚಿಯ ಸ್ವಾದ: ಹೊಸ ಮೆನು ಬಿಡುಗಡೆ ಮಾಡಿದ ಆಕಾಶ ಏರ್‌

ವಿಮಾನ ಪ್ರಯಾಣದ ವೇಳೆ ಊಟದ ಅನುಭವವನ್ನು ಮತ್ತಷ್ಟು ಸ್ಮರಣೀಯವಾಗಿಸಲು ಖ್ಯಾತ ವಿಮಾನಯಾನ ಸಂಸ್ಥೆ ಆಕಾಶ ಏರ್, ತನ್ನ ‘ಕೆಫೆ ಆಕಾಶ’ದ ಅಡಿಯಲ್ಲಿ ಹೊಸ ಊಟದ ಮೆನುವನ್ನು ಪರಿಚಯಿಸಿದೆ. ಇಂದಿನ ಪ್ರಯಾಣಿಕರ ಬದಲಾಗುತ್ತಿರುವ ಅಭಿರುಚಿಗೆ ತಕ್ಕಂತೆ ದೇಶಿ ಸ್ವಾದ ಮತ್ತು ಜಾಗತಿಕ ಶೈಲಿಯ ತಿನಿಸುಗಳನ್ನು ಈ ಹೊಸ ಮೆನುವಿನಲ್ಲಿ ಸೇರಿಸಲಾಗಿದೆ. ಆಕಾಶ ಏರ್ ಸಂಸ್ಥೆ ಆರಂಭವಾದ ನಂತರ ಪರಿಚಯಿಸುತ್ತಿರುವ ನಾಲ್ಕನೇ ಮೆನು ಇದಾಗಿದ್ದು, ಪ್ರಯಾಣಿಕರಿಗೆ ಆರೋಗ್ಯಕರ, ಪ್ರೋಟೀನ್ ಭರಿತ ಹಾಗೂ ವೈವಿಧ್ಯಮಯ ಆಹಾರಗಳನ್ನು ಒದಗಿಸುವ ಉದ್ದೇಶದಿಂದ ಇದನ್ನು ತಯಾರಿಸಲಾಗಿದೆ. […] Source