Filters

Channels
Topics
Other Filters

ಗಿನ್ನಿಸ್ ದಾಖಲೆಯ ಡ್ರೋನ್ ಪ್ರದರ್ಶನ, ದಸರಾ ದೀಪಾಲಂಕಾರಕ್ಕೆ ಸಚಿವ ಕೆ.ಜೆ. ಜಾರ್ಜ್ ಮೆಚ್ಚುಗೆ

ಮೈಸೂರು, ಅಕ್ಟೋಬರ್, 22, 2026 (www.justkannada.n):  ವಿಶ್ವವಿಖ್ಯಾತ ಮೈಸೂರು ದಸರಾ ಡ್ರೋನ್ ಪ್ರದರ್ಶನದಲ್ಲಿ ಮತ್ತೊಂದು ಗಿನ್ನಿಸ್ ದಾಖಲೆ ನಿರ್ಮಿಸಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಸಾಧನೆಯನ್ನು ಶ್ಲಾಘಿಸಿರುವ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್, ದೀಪಾಲಂಕಾರ ವ್ಯವಸ್ಥೆ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದಸರಾ ಜಂಬೂಸವಾರಿ ಮೆರವಣಿಗೆಯ ವೈಭವ, ಆಕರ್ಷಕ ಡ್ರೋನ್‌ ಪ್ರರ್ಶನವನ್ನು ವೀಕ್ಷಿಸಿದ ಇಂಧನ ಸಚಿವ ಕೆಜೆ ಜಾರ್ಜ್, “ಈ ಬಾರಿ 3,473 ಡ್ರೋನ್ ಗಳ ಮೂಲಕ ಆಕರ್ಷಕ ನವಿಲಿನ ಕಲಾಕೃತಿ ರಚಿಸಿ ಗಿನ್ನಿಸ್ […]

ವೈಭವಯುತ ದಸರಾ ಹಬ್ಬಕ್ಕೆ ತೆರೆ: ಕಾಡಿನತ್ತ ಗಜಪಡೆ ಪಯಣ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿಯ ಜಂಬೂಸವಾರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅರಮನೆ ನಗರಿಯ ಹಬ್ಬದ ಸಂಭ್ರಮಕ್ಕೆ ತೆರೆ ಬಿದ್ದಿದೆ. ಚಿನ್ನದ ಅಂಬಾರಿ ಹೊತ್ತು ಸಾಗಿದ ಗಜಪಡೆ ಮೆರವಣಿಗೆ ಲಕ್ಷಾಂತರ ಜನರ ಕಣ್ಮನ ಸೆಳೆದಿತ್ತು. ದಸರಾ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬೀಳ್ಕೊಡಲಾಗಿದ್ದು, ಅವು ಇದೀಗ ತಮ್ಮ ಮೂಲ ನೆಲೆಗಳಾದ ಅರಣ್ಯ ಶಿಬಿರಗಳತ್ತ ಮರಳುತ್ತಿವೆ. ಜಂಬೂಸವಾರಿ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಪ್ರಭುಗೌಡ […] Source

Bhagavad Gita: 12 ರಾಶಿಗಳಿಗೆ ಶ್ರೀಕೃಷ್ಣನ ಒಂದೊಂದು ಶ್ಲೋಕ! ನಿಮ್ಮ ರಾಶಿಗೆ ಯಾವ ಸಂದೇಶವಿದೆ?

Bhagavad Gita: Discover one Bhagavad Gita shloka for each of the 12 zodiac signs, with simple meanings and timeless life lessons inspired by Lord Krishna's teachings. ಮೇಷದಿಂದ ಮೀನದವರೆಗೆ 12 ರಾಶಿಗಳಿಗೆ ಭಗವದ್ಗೀತೆಯ ಒಂದೊಂದು ಶ್ಲೋಕ, ಅದರ ಸರಳ ಕನ್ನಡ ಅರ್ಥ ಮತ್ತು ಶ್ರೀಕೃಷ್ಣನ ಜೀವನ ಸಂದೇಶವನ್ನು ತಿಳಿಯಿರಿ.

ಮೈಸೂರು ದಸರಾ ಶಿಷ್ಟಾಚಾರ ಉಲ್ಲಂಘನೆ ಆರೋಪ: ಸಿಎಂ ಪತ್ನಿ ಪುಷ್ಪಾರ್ಚನೆಗೆ ಶಾಸಕರ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮೈಸೂರು ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯಮಂತ್ರಿಗಳ ಪತ್ನಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಿರುವುದು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದ್ದು, ಇದು ಸಂಪೂರ್ಣ ಶಿಷ್ಟಾಚಾರದ ಉಲ್ಲಂಘನೆ ಎಂದು ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರು ಜಿಲ್ಲಾಡಳಿತ ಹಾಗೂ ಸರ್ಕಾರದ ನಡೆಗೆ ಆಕ್ರೋಶ ಹೊರಹಾಕಿರುವ ಅವರು, ಮೈಸೂರು ಮಹಾರಾಣಿಯರೇ ಎಂದೂ ಪುಷ್ಪಾರ್ಚನೆ ಮಾಡಲು ವೇದಿಕೆ ಹತ್ತುತ್ತಿರಲಿಲ್ಲ ಎಂದು ನೆನಪಿಸಿದ್ದಾರೆ. ಸಿಎಂ ಪತ್ನಿಗೆ ಯಾವ ಪ್ರೋಟೋಕಾಲ್ ಇದೆ? ದಸರಾ ಜಂಬೂಸವಾರಿ ಯಶಸ್ವಿಯಾಗಿ ಮುಕ್ತಾಯಗೊಂಡ […] The post ಮೈಸೂರು ದಸರಾ ಶಿಷ್ಟಾಚಾರ ಉಲ್ಲಂಘನೆ ಆರೋಪ: ಸಿಎಂ ಪತ್ನಿ ಪುಷ್ಪಾರ್ಚನೆಗೆ ಶಾಸಕರ ಕಿಡಿ appeared first on ONLINE.

ಕೈಗಾರಿಕೆ ಸ್ಥಾಪನೆಗೆ ಭೂಮಿ ಕೊಡದ ಸರಕಾರ: ಸಿಎಂಗೆ ಪತ್ರ ಬರೆದು ಬೇಸರ ಹೊರ ಹಾಕಿದ ಕೇಂದ್ರ ಸಚಿವ HDK 

ಬೆಂಗಳೂರು ಅಕ್ಟೋಬರ್, 22,  2026(www.justkannada.in):  ಮಂಡ್ಯ ಜಿಲ್ಲೆಯಲ್ಲಿ ‘ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ’ (CIE Test Centre) ಹಾಗೂ ‘ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ’ (EV Test Centre) ಸ್ಥಾಪಿಸಲು ಕರ್ನಾಟಕ ಸರ್ಕಾರದಿಂದ ಕಳೆದ ಹತ್ತು ತಿಂಗಳಿನಿಂದ ಭೂಮಿ ಮಂಜೂರಾತಿಯಲ್ಲಿ ವಿಳಂಬವಾಗಿರುವ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಬೇಸರ ವ್ಯಕ್ತಪಡಿಸಿದ್ದಾರೆ. ಕೆಂದ್ರ ಸಚಿವ ಹೆಚ್ ಡಿ […]

226 ತಾಲೂಕುಗಳಲ್ಲಿ ತೀವ್ರ ಬರಗಾಲ: ಮೋದಿ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆದ ಡಿಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ, ಒಟ್ಟು 20,585.73 ಕೋಟಿ ರೂಪಾಯಿಗಳ ಬರ ಪರಿಹಾರ ಧನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದ ರೈತರ ಹಿತದೃಷ್ಟಿಯಿಂದ ಶೀಘ್ರ ಆರ್ಥಿಕ ನೆರವು ನೀಡುವಂತೆ ತುರ್ತು ಹಸ್ತಕ್ಷೇಪಕ್ಕೆ […] The post 226 ತಾಲೂಕುಗಳಲ್ಲಿ ತೀವ್ರ ಬರಗಾಲ: ಮೋದಿ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆದ ಡಿಸಿಎಂ appeared first on ONLINE.

ಮೈಸೂರು ದಸರಾ ಯಶಸ್ವಿ: ಗಜಪಡೆಗೆ ಬೀಳ್ಕೊಡುಗೆ,  ಕಾಡಿನತ್ತ ಹೆಜ್ಜೆ ಹಾಕಿದ ಆನೆಗಳು

ಮೈಸೂರು, ಅಕ್ಟೋಬರ್,22,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿದ್ದು  ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ದಸರಾ ಗಜಪಡೆಗೆ ಇಂದು ಬೀಳ್ಕೊಡಲಾಯಿತು. ನಿನ್ನೆ ನಡೆದ ಜಂಬೂಸವಾರಿ ಮೆರವಣಿಗೆಯಲ್ಲಿ ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತಿದ್ದ ಕ್ಯಾಪ್ಟನ್ ಪ್ರಶಾಂತ ಆನೆ ಶಾಂತಿಯುತವಾಗಿ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿ ಮೈಸೂರು ದಸರಾವನ್ನ ಯಶಸ್ವಿಗೊಳಿಸಿತು. ಈ ದಸರಾ ಮುಗಿದ ಹಿನ್ನೆಲೆಯಲ್ಲಿ ಇಂದು ನಾಡಿನಿಂದ ಕಾಡಿಗೆ ಗಜಪಡೆ ಹೊರಟಿದ್ದು ಇದಕ್ಕೂ ಮುನ್ನ ಜಿಲ್ಲಾಡಳಿತ ವತಿಯಿಂದ ಮೈಸೂರು ಅರಮನೆ ಜಯಮಾರ್ತಾಂಡ ದ್ವಾರದ ಬಳಿ ಗಜಪಡೆ ಆನೆಗಳಿಗೆ […]

ಶಿವಮೊಗ್ಗ : ಸೋಮಣ್ಣ ಆನೆಯ ಅದ್ವಾನಕ್ಕೆ ಆ ಸಲಹೆಯೇ ಕಾರಣವೇ, ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ :  ಶಿವಮೊಗ್ಗ ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ದಿಕ್ಕು ತಪ್ಪಿ ಓಡಿದ ಘಟನೆಗೆ ಸಂಬಂಧಿಸಿದಂತೆ ... ಕ್ಲಿಕ್ ಮಾಡಿ

UPSC Current Affairs Quiz – 22 October 2026 | Daily Prelims Quiz

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz – 22 October 2026 | Daily Prelims Quiz" The post UPSC Current Affairs Quiz – 22 October 2026 | Daily Prelims Quiz appeared first on INSIGHTS IAS - Simplifying UPSC IAS Exam Preparation.

ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಹಾಗೂ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಇನ್‌ಸ್ಟಾಗ್ರಾಮ್‌ಗೆ ಅಧಿಕೃತವಾಗಿ ಪ್ರವೇಶಿಸುವ ಮೂಲಕ ಗಮನ ಸೆಳೆದಿದ್ದಾರೆ. ತಮ್ಮ ಬಹುನಿರೀಕ್ಷಿತ ಆತ್ಮಚರಿತ್ರೆ ‘Belonging: A Journey of Love’ ಪುಸ್ತಕದ ಮೊದಲ ನೋಟವನ್ನು ವಿಡಿಯೋ ರೀಲ್ ಮೂಲಕ ಹಂಚಿಕೊಂಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. 79ನೇ ವಯಸ್ಸಿನಲ್ಲಿ ಇನ್‌ಸ್ಟಾಗ್ರಾಮ್‌ಗೆ ಪ್ರವೇಶಿಸಿರುವ ಸೋನಿಯಾ ಗಾಂಧಿ ಅವರ ಈ ನಡೆ ರಾಜಕೀಯ ವಲಯದಲ್ಲಿ  ಕುತೂಹಲ ಮೂಡಿಸಿದೆ. ಇದುವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕವಾಗಿ […] Source

ಕೈಗಳಿಲ್ಲದಿದ್ದರೇನು ಕಣ್ಣಿಟ್ಟ ಗುರಿ ತಪ್ಪಲಿಲ್ಲ! ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಇತಿಹಾಸ ಬರೆದ ಶೀತಲ್ ದೇವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಸ್ತಗಳಿಲ್ಲದಿದ್ದರೂ ಕಾಲುಗಳಿಂದಲೇ ಬಿಲ್ಲು-ಬಾಣ ಹಿಡಿದು ಜಗತ್ತೇ ಹುಬ್ಬೇರಿಸುವಂತೆ ಮಾಡುತ್ತಿರುವ ಭಾರತದ ಅಪರೂಪದ ಧನುರ್ಧಾರಿ, 19 ವರ್ಷದ ಶೀತಲ್ ದೇವಿ, ಏಷ್ಯನ್ ಪಾರಾ ಗೇಮ್ಸ್ 2026ರಲ್ಲಿ ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ. ಗುರುವಾರ ನಡೆದ ಮಹಿಳೆಯರ ಕಾಂಪೌಂಡ್ ವಿಭಾಗದ ರೋಚಕ ಫೈನಲ್ ಪಂದ್ಯದಲ್ಲಿ ಸಿಂಗಾಪುರದ ಅಲಿಸ್ ನೂರ್ ಶ್ಯಾಹಿದಾ ಅವರನ್ನು 142-139 ಅಂತರದಿಂದ ಮಣಿಸಿ, ಎರಡನೇ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಒಕಾಝಾಕಿ ಚುಓ ಸೊಗೊ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯಕ್ಕೂ ಕೇವಲ ಎರಡು ಗಂಟೆಗಳ […] The post ಕೈಗಳಿಲ್ಲದಿದ್ದರೇನು ಕಣ್ಣಿಟ್ಟ ಗುರಿ ತಪ್ಪಲಿಲ್ಲ! ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಇತಿಹಾಸ ಬರೆದ ಶೀತಲ್ ದೇವಿ appeared first on ONLINE.