Filters

Channels
Topics
Other Filters

ಕರಾಮುವಿಯಿಂದ ಬ್ಯಾಂಕಿಂಗ್ , SSC, RRB ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಮೈಸೂರು,ನವೆಂಬರ್,2,2026 (www.justkannada.in): ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಮತ್ತು ವಿವಿಧ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತಯಾರಿ ಆರಂಭಿಸಿರುವವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು 45 ದಿನಗಳ ತರಬೇತಿಯನ್ನು ಹಮ್ಮಿಕೊಂಡಿದೆ. ವಿವಿಧ ರಾಷ್ಟ್ರೀಯ ಹಾಗೂ ಖಾಸಗಿ ವಲಯದ ಬ್ಯಾಂಕ್‌ ಗಳು, ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ನಾನಾ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿವೆ. ಈ ತರಬೇತಿಯಲ್ಲಿ ಬ್ಯಾಂಕಿಂಗ್ ತಜ್ಞರು, ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು, ವಿವಿಧ ವಿಷಯಗಳ ಪರಿಣಿತರು ಹಾಗೂ […]

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಕೇಸ್‌: ಕೃಪಾ ಆಳ್ವಾ ಸೇರಿ ಮೂವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ ಸೇರಿದಂತೆ ಮೂವರಿಗೆ ಬೆಂಗಳೂರಿನ 66ನೇ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇಂದು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಕೃಪಾ ಆಳ್ವಾ (Kripa Alva), ವಿನೋದ್ ಕುಮಾರ್ ಮತ್ತು ಪ್ರಶಾಂತ್ ಕುಮಾರ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. ತನಿಖೆಗೆ ಸಹಕರಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿ ನ್ಯಾಯಾಲಯ […] Source

ಕಬ್ಬು ಬೆಳೆಗಾರರ ಬೇಡಿಕೆ–ಕಾರ್ಖಾನೆಗಳ ಆರ್ಥಿಕ ಸ್ಥಿತಿ ಪರಿಗಣಿಸಿ ತೀರ್ಮಾನ: ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ: ರೈತರು ಒಪ್ಪಿಗೆ ಸೂಚಿಸಿದರೆ ಮಾತ್ರ ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿವೆ. ಸದ್ಯದ ಪರಿಸ್ಥಿತಿಯಲ್ಲಿ ಕಾರ್ಖಾನೆ ಮಾಲೀಕರು ಯಾವುದೇ ರಿಸ್ಕ್ ತೆಗೆದುಕೊಳ್ಳಲು ಸಿದ್ಧರಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ ಒಮ್ಮತ ಮೂಡುವುದು ಅಗತ್ಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬಿನ ದರ ನಿಗದಿ ವಿಚಾರದಲ್ಲಿ ಉಂಟಾಗಿರುವ ಗೊಂದಲವನ್ನು […] The post ಕಬ್ಬು ಬೆಳೆಗಾರರ ಬೇಡಿಕೆ–ಕಾರ್ಖಾನೆಗಳ ಆರ್ಥಿಕ ಸ್ಥಿತಿ ಪರಿಗಣಿಸಿ ತೀರ್ಮಾನ: ಸತೀಶ್ ಜಾರಕಿಹೊಳಿ appeared first on ONLINE.

ನನ್ನ ಮೇಲೆ IT, ED ದಾಳಿಗೆ ಸಂಚು: ಕೇಂದ್ರ ಸಚಿವರೊಬ್ಬರಿಂದ ಒತ್ತಡ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ನವೆಂಬರ್,2,2026 (www.justkannada.in): ತಮ್ಮ ಮೇಲೆ ಐಟಿ ಇಡಿ ದಾಳಿಗೆ ಸಂಚು ನಡೆಯುತ್ತಿದೆ. ಕೇಂದ್ರ ಸಚಿವರೊಬ್ಬರಿಂದ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ತಮ್ಮ ಮೇಲೆ ಐಟಿ ಇಡಿ ದಾಳಿಗೆ ಸಂಚು ನಡೆಯುತ್ತಿದೆ. ದೆಹಲಿ ಅಧಿಕಾರ ವಲಯದಲ್ಲಿ ಗುಸುಗುಸು ಕೇಳಿ ಬರುತ್ತಿದೆ. ಕೇಂದ್ರ ಸಚಿವರೊಬ್ಬರಿಂದ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಮೋದಿ ಸರ್ಕಾರದ ಮೇಲೆ […]

ಶಿಂಷಾ ಬಲದಂಡೆ, ಎಡದಂಡೆ ನಾಲೆಗಳಿಗೆ ನಾಲ್ವಡಿ, ಎಸ್.ಎಂ.ಕೃಷ್ಣ ಹೆಸರು ನಾಮಕರಣ

ಮದ್ದೂರು: ತಾಲೂಕಿನ ರೈತರ ಬದುಕಿನ ಬೆನ್ನೆಲುಬಾಗಿರುವ ಶಿಂಷಾ ನದಿಯ ಬಲದಂಡೆ ನಾಲೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಎಡದಂಡೆ ನಾಲೆಗೆ ಎಸ್.ಎಂ.ಕೃಷ್ಣ ರವರ ಹೆಸರು ನಾಮಕರಣ ಮಾಡಲು ಕಾವೇರಿ ನೀರಾವರಿ ನಿಗಮ ನಿಯಮಿತ (CNNL) ನಿರ್ಣಯಿಸಿದೆ. ಈ ಬಗ್ಗೆ ನಿಗಮದ ಆಡಳಿತ ಮಂಡಳಿ ಸಭೆಯಲ್ಲಿ ಅಧಿಕೃತ ತೀರ್ಮಾನ ಕೈಗೊಳ್ಳಲಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಎಸ್.ಎಂ.ಕೃಷ್ಣ ಅವರ ಹೆಸರನ್ನು ನಾಲೆಗೆ ಇಡುವುದು ಕೇವಲ ಹೆಸರಿನ ಬದಲಾವಣೆಯಲ್ಲ. ಅದು ಕೃಷಿಗೆ ನೀಡುವ ಗೌರವ, ರೈತರ ಶ್ರಮಕ್ಕೆ ಸಲ್ಲಿಸುವ ಮಾನ್ಯತೆ […] The post ಶಿಂಷಾ ಬಲದಂಡೆ, ಎಡದಂಡೆ ನಾಲೆಗಳಿಗೆ ನಾಲ್ವಡಿ, ಎಸ್.ಎಂ.ಕೃಷ್ಣ ಹೆಸರು ನಾಮಕರಣ appeared first on nudikarnataka.

ಕಾಂಗ್ರೆಸ್ ರ‍್ಯಾಲಿಯಿಂದ ದೆಹಲಿ ವ್ಯಾಪಾರಿಗಳಿಗೆ ₹11 ಸಾವಿರ ಕೋಟಿ ನಷ್ಟ: ಬಿಜೆಪಿ ಕಾರಣ ಎಂದ ರಾಹುಲ್ ಗಾಂಧಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್ ರ‍್ಯಾಲಿ ಇದೀಗ ರಾಜಕೀಯ ವಿವಾದದ ಜೊತೆಗೆ ವ್ಯಾಪಾರ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ರಾಮಲೀಲಾ ಮೈದಾನದಲ್ಲಿ ನವೆಂಬರ್ 1ರಂದು ನಡೆದ ರ‍್ಯಾಲಿಯಿಂದಾಗಿ ದೆಹಲಿಯ ವ್ಯಾಪಾರಿಗಳಿಗೆ ಸುಮಾರು ₹11,000 ಕೋಟಿ ರೂಪಾಯಿ ಮೌಲ್ಯದ ವಹಿವಾಟು ನಷ್ಟವಾಗಿದೆ ಎಂದು ದೆಹಲಿಯ ವ್ಯಾಪಾರ ಮತ್ತು ಕೈಗಾರಿಕಾ ಮಂಡಳಿ (CTI) ಅಂದಾಜಿಸಿದೆ. ದೀಪಾವಳಿ ಹಬ್ಬದ ನಂತರದ ಪ್ರಮುಖ ಶಾಪಿಂಗ್ ಸಮಯದಲ್ಲಿ ರ‍್ಯಾಲಿ ನಡೆದಿದ್ದರಿಂದ ಮಾರುಕಟ್ಟೆಗಳ ವ್ಯಾಪಾರ ಚಟುವಟಿಕೆಗಳಿಗೆ ಹೊಡೆತ ಬಿದ್ದಿದೆ ಎಂಬುದು […] Source

ಛಾಯಾಗ್ರಾಹಕರಿಗೆ ರಾಜ್ಯೋತ್ಸವ ಪ್ರಶಸ್ತಿ: ಸಿಎಂಗೆ ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ

ಬೆಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ದಣಿವರಿಯದೆ ಕರ್ತವ್ಯ ನಿರ್ವಹಿಸುವ ಛಾಯಾಗ್ರಾಹಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ಪ್ರಪ್ರಥಮ ಬಾರಿಗೆ ಛಾಯಾಗ್ರಾಹಕರೊಬ್ಬರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವ ಮುಖ್ಯಮಂತ್ರಿ ಅವರಿಗೆ ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ 60 ವರ್ಷ ಮೇಲ್ಪಟ್ಟ ಅನುಭವಿ ಹಾಗೂ ಅರ್ಹ ಹಿರಿಯ ಪತ್ರಿಕಾ ಛಾಯಾಗ್ರಾಹಕರಿಗೆ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ದಿನೇಶ್ ಗೂಳಿಗೌಡ ಅವರು ಈ ಹಿಂದೆ ಮುಖ್ಯಮಂತ್ರಿಗಳಿಗೆ ಲಿಖಿತ […] The post ಛಾಯಾಗ್ರಾಹಕರಿಗೆ ರಾಜ್ಯೋತ್ಸವ ಪ್ರಶಸ್ತಿ: ಸಿಎಂಗೆ ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ appeared first on nudikarnataka.

ಸ್ಟಿಂಗ್ ಪ್ರಕರಣ | ಪವರ್ ಟಿವಿ ಕಚೇರಿ, ರಾಕೇಶ್ ಶೆಟ್ಟಿ ಮನೆ ಮೇಲೆ ಸಿಸಿಬಿ ದಾಳಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ, ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ನಡೆಸಲಾಗಿದೆ ಎನ್ನಲಾದ ನಕಲಿ ‘ಸ್ಟಿಂಗ್ ಆಪರೇಷನ್’ ವಿಡಿಯೋ ಹರಿದಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ರಾಕೇಶ್ ಶೆಟ್ಟಿ ರಾಕೇಶ್ ಶೆಟ್ಟಿ ಅವರ ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿರುವ ನಿವಾಸ ಮತ್ತು ಕಚೇರಿಗಳ ಮೇಲೆ ಸಿಸಿಬಿ ಅಧಿಕಾರಿಗಳ ತಂಡ ಸೋಮವಾರ ದಾಳಿ ನಡೆಸಿ ತೀವ್ರ ಶೋಧ ನಡೆಸಿದೆ. ಸಿಸಿಬಿಯ ಸೈಬರ್ ಕ್ರೈಂ ವಿಭಾಗದ […] The post ಸ್ಟಿಂಗ್ ಪ್ರಕರಣ | ಪವರ್ ಟಿವಿ ಕಚೇರಿ, ರಾಕೇಶ್ ಶೆಟ್ಟಿ ಮನೆ ಮೇಲೆ ಸಿಸಿಬಿ ದಾಳಿ appeared first on nudikarnataka.

Diwali Horoscope 2026: ದೀಪಾವಳಿಯಂದು ಈ ರಾಶಿಗಳಿಗೆ ಹಣದ ಯೋಗ! ನಿಮ್ಮ ರಾಶಿಗೆ ಲಕ್ಷ್ಮೀ ಕಟಾಕ್ಷ ಇದೆಯೇ?

Diwali Horoscope 2026:ದೀಪಾವಳಿಯಂದು ಈ ರಾಶಿಗಳಿಗೆ ಹಣದ ಯೋಗ! ನಿಮ್ಮ ರಾಶಿಗೆ ಲಕ್ಷ್ಮೀ ಕಟಾಕ್ಷ ಇದೆಯೇ? Diwali Horoscope 2026 brings financial predictions, lucky colours and special Lakshmi-Ganesha Puja tips for all 12 zodiac signs. Discover what the planetary movements of Jupiter and Venus could mean for your finances, career growth, savings and new income opportunities this Diwali.

ಬೆಳಗಾವಿಯಲ್ಲಿ ರೈತರ ಹೋರಾಟ ತೀವ್ರ: ಹಿಂಡಲಗಾ ಜೈಲ್ ಭರೋ ಚಳವಳಿ, ಮುತ್ತಿಗೆ

ಬೆಳಗಾವಿ,ನವೆಂಬರ್,2,2026 (www.justkannada.in): ಕಬ್ಬಿಗೆ 5500 ರೂಪಾಯಿ ನಿಗದಿ ಮಾಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ತೀವ್ರಗೊಂಡಿದ್ದು ಹಿಂಡಲಗಾ ಜೈಲ್ ಭರೋ ಚಳವಳಿ ನಡೆಸಿದ್ದಾರೆ. ಸಕ್ಕರೆ ಕಾರ್ಖಾನೆ ಹಾಗೂ ಸರ್ಕಾರಗಳಿಗೆ ನೀಡಿದ್ದ ಡೆಡ್ ಲೈನ್ ಮುಗಿದಿದ್ದು, ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದು ಕೊನೆ ಹಂತದ ಗುರ್ಲಾಪುರದಿಂದ ಜೈಲ್ ಬರೋ ಚಳವಳಿ ಹೊರಟ ಆರಂಭಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಿಂದ 80ಕಿಮೀ ದೂರದಲ್ಲಿರುವ ಹಿಂಡಲಗಾ ಜೈಲಿಗೆ ಪಾದಯಾತ್ರೆ, ಬೈಕ್, ಟ್ರ್ಯಾಕ್ಟರ್ ಗಳಲ್ಲಿ  ಹೊರಟು ಜೈಲಿಗೆ ಮುತ್ತಿಗೆ […]

ತೀರ್ಥಹಳ್ಳಿ: ಮೀನಿಗೆ ಗಾಳ ಹಾಕ್ತಿದ್ದಾಗ ಬಂಡೆಯ ಮಧ್ಯೆ ಕಾಣ್ತು ರಕ್ತ ಸೋರುತ್ತಿದ್ದ ಪ್ಲಾಸ್ಟಿಕ್ ಚೀಲ, ತೆರೆದು ನೋಡಿದ ಯುವಕರಿಗೆ ಕಾದಿತ್ತು ಶಾಕ್!

ಮಲೆನಾಡು ಟುಡೆ ಸುದ್ದಿ / ತೀರ್ಥಹಳ್ಳಿ : ತುಂಗಾ ನದಿಯ ಕಲ್ಲು ಬಂಡೆಗಳ ನಡುವೆ ಅಪರಿಚಿತರು ನವಜಾತ ಹೆಣ್ಣು ಶಿಶುವೊಂದನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಎಸೆದು ಹೋಗಿರುವ ... ಕ್ಲಿಕ್ ಮಾಡಿ

ಶಿವಮೊಗ್ಗ: ಹೊಸ ರಾಶಿಇಡಿ ರೇಟು ಎಷ್ಟಾಯ್ತು ಇವತ್ತು, ಬೆಟ್ಟೆ ಗೊರಬಲು ಕತೆಯೇನು, ಸಂಪೂರ್ಣ ದರಗಳ ವಿವರ ಇಲ್ಲಿದೆ ನೋಡಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಶಿವಮೊಗ್ಗದಲ್ಲಿ ಕಳೆದ ಕೆಲ ದಿನಗಳಿಂದ ಅಡಿಕೆ ದರಗಳು ಜಾಸ್ತಿಯೂ ಆಗುತ್ತಿಲ್ಲ, ಕಡಿಮೆಯೂ ಆಗುತ್ತಿಲ್ಲ. ಇತ್ತ ರಾಶಿಇಡಿ ಹಾಗೂ ಹೊಸ ರಾಶಿಇಡಿ ... ಕ್ಲಿಕ್ ಮಾಡಿ

ಬೆಲೆ ಏರಿಕೆ ಎಫೆಕ್ಟ್‌: ನವದಂಪತಿಗೆ ಹಾಲು, ಮೊಸರು ಗಿಫ್ಟ್‌

ಮೈಸೂರು, ನವೆಂಬರ್ 2: ಬೆಲೆ ಏರಿಕೆಯ ಬಿಸಿ ದಿನದಿಂದ ದಿನಕ್ಕೆ ಜನಸಾಮಾನ್ಯರನ್ನು ಕಾಡುತ್ತಿದೆ. ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಈಗಾಗಲೇ ಸಂಕಷ್ಟದಲ್ಲಿರುವ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಹಾಲು ಮತ್ತು ಮೊಸರಿನ ದರ ಏರಿಕೆಯೂ ಹೆಚ್ಚುವರಿ ಹೊರೆಯಾಗಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮೈಸೂರಿನಲ್ಲಿ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆದಿದೆ. ಸಾಮಾನ್ಯವಾಗಿ ಮದುವೆ ಸಮಾರಂಭಗಳಲ್ಲಿ ನವದಂಪತಿಗೆ ಚಿನ್ನ, ಬೆಳ್ಳಿ, ಬಟ್ಟೆ, ಗೃಹೋಪಯೋಗಿ ವಸ್ತುಗಳು ಸೇರಿದಂತೆ […] Source

ಕನ್ನಡದ ವೈದ್ಯಕೀಯ ಸಾಹಿತ್ಯದ ಪರಂಪರೆ ಉಳಿಸುವ ಪ್ರಯತ್ನಕ್ಕೆ ಸರ್ಕಾರದ ಬೆಂಬಲ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ನವೆಂಬರ್,2,2026 (www.justkannada.in): “ಕನ್ನಡದಲ್ಲಿ ವೈದ್ಯಕೀಯ  ಸಾಹಿತ್ಯ  ಪರಂಪರೆ ಉಳಿಸುವ ಪ್ರಯತ್ನಕ್ಕೆ ಸರ್ಕಾರದ ಬೆಂಬಲವಿದೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ವತಿಯಿಂದ 2ನೇ ಕನ್ನಡ ವೈದ್ಯಕೀಯ ಸಾಹಿತ್ಯ ಸಮ್ಮೇಳನ 2026ರ ಕಿರು ಹೊತ್ತಿಗೆ ಮತ್ತು ಲಾಂಛನವನ್ನು ಸೋಮವಾರ ಬಿಡುಗಡೆಗೊಳಿಸಿ ಮಾತನಾಡಿದರು. “ಕನ್ನಡ  ನಮ್ಮೆಲ್ಲರ ಬದುಕು. ಕನ್ನಡವನ್ನು ಉಳಿಸಲು ನಾಡಿನ ಜನ ಹೋರಾಡುತ್ತಿದ್ದಾರೆ. ಕನ್ನಡದಲ್ಲಿ ವೈದ್ಯಕೀಯ ಸಾಹಿತ್ಯಕ್ಕೆ […]

ನ್ಯೂಝಿಲೆಂಡ್ ಸರಣಿಯಲ್ಲಿ ದಾಖಲೆಗಳ ಸುರಿಮಳೆ: 28,000 ರನ್ ಮೈಲಿಗಲ್ಲಿನತ್ತ ವಿರಾಟ್ ದಾಪುಗಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವ ಕ್ರಿಕೆಟ್‌ನ ಆಧುನಿಕ ದಂತಕಥೆ ವಿರಾಟ್ ಕೊಹ್ಲಿ, ನವೆಂಬರ್ 4 ರಿಂದ ಆರಂಭವಾಗಲಿರುವ ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಐತಿಹಾಸಿಕ ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಳ್ಳಲು ಸಜ್ಜಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ಫಾರ್ಮ್‌ಗೆ ಮರಳಿರುವ ‘ಕಿಂಗ್ ಕೊಹ್ಲಿ’, ಕಿವೀಸ್ ಅಂಗಳದಲ್ಲೂ ರನ್ ಬೇಟೆ ಮುಂದುವರಿಸುವ ನಿರೀಕ್ಷೆಯಲ್ಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದ ಏಕೈಕ ಆಟಗಾರ ವಿರಾಟ್ […] The post ನ್ಯೂಝಿಲೆಂಡ್ ಸರಣಿಯಲ್ಲಿ ದಾಖಲೆಗಳ ಸುರಿಮಳೆ: 28,000 ರನ್ ಮೈಲಿಗಲ್ಲಿನತ್ತ ವಿರಾಟ್ ದಾಪುಗಾಲು appeared first on ONLINE.