Filters

Channels
Topics
Other Filters

ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಂದನವನದ ತಾರೆಯರ ಸಂಭ್ರಮವೂ ಗಮನ ಸೆಳೆದಿದೆ. ಸಾಂಪ್ರದಾಯಿಕ ಕಲಾತಂಡಗಳು, ಜಾನಪದ ಕಲಾವಿದರು, ವೈವಿಧ್ಯಮಯ ಸ್ತಬ್ಧಚಿತ್ರಗಳು ಹಾಗೂ ಗಜಪಡೆಯ ವೈಭವದ ನಡುವೆ ಕನ್ನಡ ಚಿತ್ರರಂಗದ ಖ್ಯಾತ ನಟ-ನಟಿಯರು ವಿಶೇಷ ಅಂಬಾರಿ ಬಸ್‌ಗಳಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಅಭಿಮಾನಿಗಳಿಗೆ ಕೈಬೀಸಿದ್ದಾರೆ. ನಾಡಹಬ್ಬ ಮೈಸೂರು ದಸರಾ ಕರ್ನಾಟಕದ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವ ಪ್ರಮುಖ ಉತ್ಸವವಾಗಿದೆ. ಪ್ರತಿವರ್ಷ ಲಕ್ಷಾಂತರ ಜನರನ್ನು ಆಕರ್ಷಿಸುವ ಜಂಬೂಸವಾರಿಗೆ ಈ […] Source

ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅವಘಡ: ದಿಕ್ಕಾಪಾಲಾಗಿ ಓಡಾಡಿದ ಅಂಬಾರಿ ಆನೆ

ಶಿವಮೊಗ್ಗ, ಅಕ್ಟೋಬರ್​​ 21,2026 (www.justkannada.in):  ಶಿವಮೊಗ್ಗ  ದಸರಾ ಜಂಬೂಸವಾರಿ ವೇಳೆ ಅಚಾತುರ್ಯವೊಂದು ನಡೆದಿದ್ದು, ಅಂಬಾರಿ ಹೊತ್ತು ಸಾಗುತ್ತಿದ್ದ ಸೋಮಣ್ಣ ಆನೆ ದಿಕ್ಕಾಪಾಲಾಗಿ ಓಡಾಡಿದ ಘಟನೆ ನಡೆದಿದೆ. ಇದೇ ಮೊದಲ ಬಾರಿ ಬೆಳ್ಳಿ ಅಂಬಾರಿ ಹೊತ್ತು ಸಾಗುತ್ತಿದ್ದ ಸೋಮಣ್ಣ ಆನೆ ಏಕಾಏಕಿ ಹೆದರಿ ದಿಕ್ಕಾಪಾಲಾಗಿ ಓಡಿಡಾಡಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು,  ಶಿವಮೊಗ್ಗ ದಸರಾ ಜಂಬೂಸವಾರಿಯನ್ನ ಅರ್ಧಕ್ಕೆ ಮೊಟಕುಗೊಳಿಸಲಾಗಿದೆ. ಘಟನೆ ವೇಳೆ ಕಾರು ಬೈಕ್ ಗಳು ಜಖಂ ಆಗಿದ್ದು ಸದ್ಯ ಅರಣ್ಯ ಅಧಿಕಾರಿಗಳು ಅರವಳಿಕೆ ನೀಡಿ ಸೋಮಣ್ಣ ಆನೆಯನ್ನು […]

ಶಿವಮೊಗ್ಗ ದಸರಾದಲ್ಲಿ ಆನೆ ಆರ್ಭಟ: ಜನರನ್ನು ಕಂಡು ಬೆದರಿದ ‘ಸೋಮಣ್ಣ’, ಕಾರು ಪುಡಿಪುಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಶಿವಮೊಗ್ಗ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಅವಘಡ ಸಂಭವಿಸಿದ್ದು, ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಬೆದರಿ ಓಡಿದ ಘಟನೆ ನಡೆದಿದೆ. ಇಂದು ದೇಶಾದ್ಯಂತ ವಿಜಯದಶಮಿಯ ಸಡಗರವಿದ್ದು, ಶಿವಮೊಗ್ಗದಲ್ಲೂ ಅದ್ಧೂರಿಯಾಗಿ ಜಂಬೂ ಸವಾರಿ ಆಯೋಜಿಸಲಾಗಿತ್ತು. ಆದರೆ ಮೆರವಣಿಗೆಯ ಮಧ್ಯೆ ಆನೆ ಸೋಮಣ್ಣ ದಿಢೀರನೆ ನಿಯಂತ್ರಣ ತಪ್ಪಿ ಆರ್ಭಟಿಸಿದ್ದರಿಂದ ಸಾರ್ವಜನಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಯಿತು. ಮೊದಲ ಬಾರಿಗೆ ಅಂಬಾರಿ ಹೊತ್ತಿದ್ದ ಸೋಮಣ್ಣ  ಇದೇ ಮೊದಲ ಬಾರಿಗೆ ಸೋಮಣ್ಣ ಆನೆಗೆ ಬೆಳ್ಳಿಯ ಅಂಬಾರಿ ಹೊರಸಲಾಗಿತ್ತು. ಇದಕ್ಕೆ ಸಾಥ್ […] The post ಶಿವಮೊಗ್ಗ ದಸರಾದಲ್ಲಿ ಆನೆ ಆರ್ಭಟ: ಜನರನ್ನು ಕಂಡು ಬೆದರಿದ ‘ಸೋಮಣ್ಣ’, ಕಾರು ಪುಡಿಪುಡಿ appeared first on ONLINE.

ಜಂಬೂಸವಾರಿ ಮೆರವಣಿಗೆ: ಮೆರುಗು ಹೆಚ್ಚಿಸಿದ  ಸ್ತಬ್ದಚಿತ್ರಗಳು, ಕಲಾತಂಡಗಳ ಪ್ರದರ್ಶನ

ಮೈಸೂರು,ಅಕ್ಟೋಬರ್,21,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಇನ್ನೇನು ಚಾಲನೆ ದೊರೆಯಲಿದ್ದು, ಈ ನಡುವೆ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳು ಕಲಾತಂಡಗಳು  ನೋಡುಗರ ಕಣ್ಮನ ಸೆಳೆಯುತ್ತಿವೆ. ಮೆರವಣಿಗೆಯಲ್ಲಿ 16 ಜಿಲ್ಲೆಗಳ, ರಾಜ್ಯ ಸರ್ಕಾರದ 18 ಮತ್ತು ಕೇಂದ್ರ ಸರ್ಕಾರದ 11 ಸೇರಿ ಒಟ್ಟು 60 ಸ್ತಬ್ಧಚಿತ್ರಗಳು ಪ್ರದಶರ್ಶನಗೊಂಡಿವೆ. ದಸರಾ ಮೆರವಣಿಗೆಯಲ್ಲಿ ಹೊರ ರಾಜ್ಯದ ಸ್ತಬ್ಧ ಚಿತ್ರಗಳಿಗೂ ಅವಕಾಶ ನೀಡಲಾಗಿದೆ. ಹಾಗೆಯೇ ವಿವಿಧ ಜಿಲ್ಲೆಗಳ ಕಲಾತಂಡಗಳು ಕೀಲುಕುದುರೆ, ಗೊರವರ ಕುಣಿತ, ಡೊಳ್ಳು ಕುಣಿತ, ಯಕ್ಷಗಾನ, ಕೀಲುಗೊಂಬೆ, ಮರಗಾಲು, […]

ಮೈಸೂರು ದಸರಾ ಸಂಭ್ರಮ: ಜಂಬೂ ಸವಾರಿಯಲ್ಲಿ ಕಣ್ಮನ ಸೆಳೆದ ಭವ್ಯ ಸ್ತಬ್ಧಚಿತ್ರಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ನೆರೆರಾಜ್ಯಗಳಾದ ಕೇರಳ ಮತ್ತು ತಮಿಳುನಾಡಿನ ಅಧಿಕೃತ ಸ್ತಬ್ಧಚಿತ್ರಗಳು ಭಾಗವಹಿಸಿ ಹೊಸ ದಾಖಲೆ ಬರೆದಿವೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಮಹೋತ್ಸವದ ಕೊನೆಯ ದಿನವಾದ ಇಂದು ಜಂಬೂ ಸವಾರಿಯ ಭವ್ಯ ಮೆರವಣಿಗೆ ಆರಂಭವಾಗಿದ್ದು, ವಿವಿಧ ಜಿಲ್ಲೆಗಳು ಹಾಗೂ ಇಲಾಖೆಗಳ ಆಕರ್ಷಕ ಸ್ತಬ್ಧಚಿತ್ರಗಳು ಜನರ ಕಣ್ಮನ ಸೆಳೆಯುತ್ತಿವೆ. ಇತಿಹಾಸ ಸೃಷ್ಟಿಸಿದ ನೆರೆರಾಜ್ಯಗಳ ಟ್ಯಾಬ್ಲೋ ದಸರಾ ಇತಿಹಾಸದಲ್ಲೇ ಪ್ರಥಮ ಬಾರಿಗೆ ಕೇರಳ ಮತ್ತು ತಮಿಳುನಾಡು ಸರ್ಕಾರಗಳು […] The post ಮೈಸೂರು ದಸರಾ ಸಂಭ್ರಮ: ಜಂಬೂ ಸವಾರಿಯಲ್ಲಿ ಕಣ್ಮನ ಸೆಳೆದ ಭವ್ಯ ಸ್ತಬ್ಧಚಿತ್ರಗಳು appeared first on ONLINE.

ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ

ಮೈಸೂರು, ಅಕ್ಟೋಬರ್ 21: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆ ಶುಭ ಮೀನ ಲಗ್ನದಲ್ಲಿ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಈ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಿದರು. ರಾಜಬೀದಿಗಳಲ್ಲಿ ಗಜಪಡೆಯ ಗಾಂಭೀರ್ಯದ ಹೆಜ್ಜೆ, ಸಾಂಸ್ಕೃತಿಕ ವೈಭವ ಮತ್ತು ದಸರಾ ಸಂಭ್ರಮ ಕಳೆಗಟ್ಟಿದೆ. ನಾಡಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಘಟ್ಟವಾದ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಅರಮನೆಯ ಸುತ್ತಮುತ್ತ ಹಾಗೂ ಮೆರವಣಿಗೆಯ ಮಾರ್ಗದಲ್ಲಿ ಸಾವಿರಾರು ಜನರು […] Source

ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಡಿಕೆ ಶಿವಕುಮಾರ್ ಚಾಲನೆ

ಮೈಸೂರು, ಅಕ್ಟೋಬರ್,21,2026(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ಕ್ಯಾಪ್ಟನ್ ಪ್ರಶಾಂತ  ಆನೆ ಹೊತ್ತಿರುವ  ಚಿನ್ನದ ಅಂಬಾರಿಯಲ್ಲಿ ವೀರಾಜಮಾನಳಾದ ತಾಯಿ ಚಾಮುಂಡೇಶ್ವರಿಗೆ ಶುಭ ಮೀನ ಲಗ್ನದಲ್ಲಿ  ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಡಿಕೆ ಶಿವಕುಮಾರ್ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಈ ವೇಳೆ  ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಶಿವರಾಜ್ ತಂಗಡಗಿ, ಕೇರಳ ಸಿಎಂ ವಿ.ಡಿ ಸತೀಶನ್, ತೆಲಂಗಾಣ ಸಿಎಂ […]

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಹೊತ್ತು ದಿಕ್ಕಾಪಾಲಾಗಿ ಓಡಿದ ಆನೆ

ಶಿವಮೊಗ್ಗ: ನಾಡಿನಾದ್ಯಂತ ದಸರಾ ಸಂಭ್ರಮ ಮನೆಮಾಡಿರುವ ನಡುವೆ ಶಿವಮೊಗ್ಗ ನಗರದ ದಸರಾ ಜಂಬೂಸವಾರಿ ವೇಳೆ ಆತಂಕಕಾರಿ ಘಟನೆ ನಡೆದಿದೆ. 450 ಕೆಜಿ ಬೆಳ್ಳಿ ಅಂಬಾರಿಯನ್ನು ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ದಿಕ್ಕಾಪಾಲಾಗಿ ಓಡಾಡಿದ ಪರಿಣಾಮ ಜನರು ಕಂಗಾಲಾಗಿದ್ದಾರೆ. ಆನೆಯ ಅಡ್ಡಾದಿಡ್ಡಿ ಓಟದಿಂದ ರಸ್ತೆಯಲ್ಲಿದ್ದ ವಾಹನಗಳು ಜಖಂಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗದ ಶಿವಪ್ಪನಾಯಕ ಅರಮನೆಯಿಂದ ವೈಭವದ ಜಂಬೂಸವಾರಿ ಆರಂಭವಾಗಿತ್ತು. ದಸರಾ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ರಸ್ತೆಯ ಇಕ್ಕೆಲಗಳಲ್ಲಿ ಜನರು ಸೇರಿದ್ದರು. ಮೆರವಣಿಗೆ ಸಾಗುತ್ತಿದ್ದಂತೆ, ಕೋಟೆ ರಸ್ತೆ […] Source

UPSC Current Affairs Quiz – 21 October 2026 | Daily Prelims Quiz

  The Current Affairs Quiz is a daily quiz based on the DAILY CURRENT AFFAIRS AND PIB SUMMARY from the previous day, as posted on our website. It covers all relevant news sources and is designed to test your knowledge of current events. Solving these questions will help you retain both concepts and facts relevant … Continue reading "UPSC Current Affairs Quiz – 21 October 2026 | Daily Prelims Quiz" The post UPSC Current Affairs Quiz – 21 October 2026 | Daily Prelims Quiz appeared first on INSIGHTS IAS - Simplifying UPSC IAS Exam Preparation.

ನವೆಂಬರ್ ವರೆಗೆ ಈ ರಾಶಿಯವರಿಗೆ ಸುವರ್ಣ ಕಾಲ :ಒಲಿಯುವುದು ಯಶಸ್ಸು, ಅದೃಷ್ಟ

Venus transition Effects On Zodiac Sign :ನವೆಂಬರ್ ವರೆಗೆ ಈ ರಾಶಿಯವರಿಗೆ ಸುವರ್ಣ ಕಾಲ :ಒಲಿಯುವುದು ಯಶಸ್ಸು, ಅದೃಷ್ಟ. Venus set in libra brings luck and success to 3 zodiac signs aries gemini cancer to get money benefits.

ಜಂಬೂಸವಾರಿಗೆ ಮೆರುಗು ನೀಡಿದ ಸ್ತಬ್ಧಚಿತ್ರಗಳು; ಟ್ಯಾಬ್ಲೋಗಳಿಂದ ನಾಡಿನ ವೈಭವ ಅನಾವರಣ!

ಮೈಸೂರು, ಅಕ್ಟೋಬರ್ 21: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಸ್ತಬ್ಧಚಿತ್ರಗಳು ವಿಶೇಷ ಮೆರುಗು ನೀಡಿವೆ. ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವಿವಿಧ ಕ್ಷೇತ್ರಗಳ ಸಾಧನೆಗಳನ್ನು ಪ್ರತಿಬಿಂಬಿಸುವ ಆಕರ್ಷಕ ಸ್ತಬ್ಧಚಿತ್ರಗಳು ನೋಡುಗರ ಕಣ್ಮನ ಸೆಳೆದಿವೆ. ವೈವಿಧ್ಯಮಯ ಕಲಾ ಪ್ರದರ್ಶನಗಳು ಮತ್ತು ಜನಪದ ಕಲಾತಂಡಗಳ ಭಾಗವಹಿಸಿದ್ದು, ದಸರಾ ಮೆರವಣಿಗೆ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಯಿತು. ಈ ಬಾರಿಯ ಮೆರವಣಿಗೆಯಲ್ಲಿ ಒಟ್ಟು 60 ಸ್ತಬ್ಧಚಿತ್ರಗಳು ಪ್ರದರ್ಶನಗೊಂಡಿವೆ. ವಿವಿಧ ಜಿಲ್ಲೆಗಳು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳ […] Source

ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಸ್ಫೋಟ : ಕಾರ್ಮಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇಂದು ನಸುಕಿನ ಜಾವ ಬೆಂಗಳೂರು ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಬ್ಯಾಟರಿಯೊಂದು ಸ್ಫೋಟಗೊಂಡಿದ್ದೇ ಈ ಘಟನೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ತಿಳಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ತನಿಖೆ ಪೂರ್ಣಗೊಳ್ಳುವ ಮುನ್ನವೇ ಜನರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ. ಗಾಯಗೊಂಡವರಲ್ಲಿ ನೇಪಾಳ ಮೂಲದ ಭದ್ರತಾ ಸಿಬ್ಬಂದಿ (ಸೆಕ್ಯೂರಿಟಿ ಗಾರ್ಡ್) ಮತ್ತು ನಿರ್ಮಾಣ ಕಾರ್ಮಿಕರೊಬ್ಬರು […] The post ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಸ್ಫೋಟ : ಕಾರ್ಮಿಕರಿಗೆ ಗಾಯ appeared first on ONLINE.

ಪತ್ನಿ ಶೀಲ ಶಂಕಿಸಿ ಕೊ*ಲೆ ಮಾಡಿದ ಪತಿ: ಇಬ್ಬರು ಮಕ್ಕಳು ಅನಾಥ

ಹೊಸದಿಗಂತ ವರದಿ ಬೆಳಗಾವಿ: ಪತ್ನಿಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ನಗರದ ಹನುಮಾನ ನಗರದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಚಿಕ್ಕಮಲ್ಲಿಗವಾಡ ಗ್ರಾಮದ ಅಶ್ವಿನಿ ಹೆಗಡೆ ಕೊಲೆಯಾದ ಮಹಿಳೆ. ಕೊಲೆ ಆರೋಪದ ಮೇಲೆ ಪತಿ ವಿಠ್ಠಲ್ ಹೆಗಡೆಯನ್ನು ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸುಮಾರು ಹತ್ತು ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿ ಜೀವನೋಪಾಯಕ್ಕಾಗಿ ಬೆಳಗಾವಿಯಲ್ಲಿ ನೆಲೆಸಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಪತ್ನಿಯ ಶೀಲದ ಬಗ್ಗೆ ಅನುಮಾನಪಡುತ್ತಿದ್ದ ವಿಠ್ಠಲ್, […] The post ಪತ್ನಿ ಶೀಲ ಶಂಕಿಸಿ ಕೊ*ಲೆ ಮಾಡಿದ ಪತಿ: ಇಬ್ಬರು ಮಕ್ಕಳು ಅನಾಥ appeared first on ONLINE.

ಕಂದಕಕ್ಕೆ ಉರುಳಿದ ಬಿದ್ದ ಬಸ್‌: ಇಬ್ಬರು ಸಾ*ವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಾರಿಗೆ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬುಧವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್‌ ಮಾಹಿತಿಯ ಪ್ರಕಾರ, ಬಸ್‌ ಪೆಚೌಂಡ್‌ನಿಂದ ರಾಮನಗರದತ್ತ ಪ್ರಯಾಣಿಸುತ್ತಿತ್ತು. ಬುಧವಾರ ಬೆಳಗ್ಗೆ ಸುಮಾರು 8 […] Source