Filters

Channels
Topics
Other Filters

Three Days Grand Durga Devi Festival Begins In Bengaluru’s Shantinagar

Three Days Grand Durga Devi Festival Begins In Bengaluru’s Shantinagar..., Click Here To Watch TV9 Kannada News Live Updates | ಬ್ರೇಕಿಂಗ್ ಸುದ್ದಿಗಾಗಿ ಕ್ಲಿಕ್ ಮಾಡಿ ಟಿವಿ9 ಕನ್ನಡ ನ್ಯೂಸ್ ಲೈವ್ ಲಿಂಕ್► https://youtu.be/jdJoOhqCipA ► TV9 Kannada Website: https://tv9kannada.com ► Subscribe to Tv9 Kannada: https://youtube.com/tv9kannada ► Subscribe to Tv9 Kannada Special: https://www.youtube.com/tv9kannadaspecial ► Like us on Facebook: https://www.facebook.com/tv9kannada ► Follow us on Twitter: https://twitter.com/tv9kannada ► Download TV9 Kannada Android App: https://goo.gl/OM6nPA ► Download TV9 Kannada IOS App: https://goo.gl/OM6nPA ► Follow us on Instagram: https://www.instagram.com/tv9_kannada_official ► Join us on Telegram: https://t.me/tv9kannadaofficial ► Follow us on Pinterest: https://www.pinterest.com/tv9karnataka ►Follow us on WhatsApp: https://whatsapp.com/channel/0029Va59SztJ93wRPiKKuF1U #Tv9Kannada #DurgaDeviUtsav #Shantinagar #Bengaluru #Navaratri2026 #ThreeDaysFestival #VinayakNagar #KalashaProcession #Annadanam #CulturalPrograms #Kannadanews Credits: #BreakingNews | #RajuDS | #TV9Cut

🔴LIVE | Mysuru Dasara 2026 : ದಸರಾ ರೀಲ್ಸ್ ಕುರಿತು 100 ಬೆಸ್ಟ್ ರೀಲ್ಸ್​ಗೆ ಪ್ರಶಸ್ತಿ | #tv9d

#TV9Kannada #mysurudasara2026 #mysurudasara #dasara2026 🔴LIVE | Mysuru Dasara 2026 : ದಸರಾ ರೀಲ್ಸ್ ಕುರಿತು 100 ಬೆಸ್ಟ್ ರೀಲ್ಸ್​ಗೆ ಪ್ರಶಸ್ತಿ | #tv9d Click Here To Watch TV9 Kannada News Live Updates | ಬ್ರೇಕಿಂಗ್ ಸುದ್ದಿಗಾಗಿ ಕ್ಲಿಕ್ ಮಾಡಿ ಟಿವಿ9 ಕನ್ನಡ ನ್ಯೂಸ್ ಲೈವ್ ಲಿಂಕ್► https://youtu.be/jdJoOhqCipA Tv9 Kannada | Tv9 Kannada News | Kannada News | Latest Kannada News | TV9 KANNADA NEWS LIVE | ಟಿವಿ9 ಕನ್ನಡ ನ್ಯೂಸ್ ಲೈವ್ | KANNADA LIVE NEWS | KANNADA TV NEWS | KARNATAKA LIVE NEWS | ► TV9 Kannada Website: https://tv9kannada.com ► Subscribe to Tv9 Kannada: https://youtube.com/tv9kannada ► Subscribe to Tv9 Kannada Special: https://www.youtube.com/tv9kannadaspecial ► Like us on Facebook: https://www.facebook.com/tv9kannada ► Follow us on Twitter: https://twitter.com/tv9kannada ► Download TV9 Kannada Android App: https://goo.gl/OM6nPA ► Download TV9 Kannada IOS App: https://goo.gl/OM6nPA ► Follow us on Instagram: https://www.instagram.com/tv9_kannada_official ► Join us on Telegram: https://t.me/tv9kannadaofficial ► Follow us on Pinterest: https://www.pinterest.com/tv9karnataka ►Follow us on WhatsApp: https://whatsapp.com/channel/0029Va59SztJ93wRPiKKuF1U #Tv9kannadanews #KannadaNews #BreakingNews #BreakingNewsinKannada #KannadaLiveTv #KannadaNewsLive #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews #KannadaLatestNews #NewsinKannada #KannadaNewsToday #KannadaNewsHeadlines #OnlineNewsKannada #NewsHeadlines Tv9 kannada News, Kannada News, Breaking News, Breaking News in Kannada, Kannada LiveTv, Kannada News Live, Karnataka News Live, Kannada News Channel, Live News, Latest News, Karnataka News, Karnataka Latest News, Kannada Latest News,News in Kannada, Kannada News Today, Kannada News Headlines, Online News Kannada

ಶಿವಮೊಗ್ಗ: ಸಿಮ್ ಪೋರ್ಟ್ ಮಾಡಿದರೆ ನೆಕ್ ಬ್ಯಾಂಡ್ ಕೊಡ್ತೀವಿ ಎಂದ ಯುವಕರು: ನಂಬಿದ ಇಂಜಿನಿಯರ್ ಗೆ ಆಗಿದ್ದೇನು ಗೊತ್ತಾ?

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ನಾವು ಏರ್ಟೆಲ್ ಹಾಗೂ ಜಿಯೋ ಸಿಮ್ ಏಜೆಂಟ್ ಗಳೆಂದು ಹೇಳಿಕೊಂಡು, ವ್ಯಕ್ತಿಯೊಬ್ಬರ ದಾಖಲೆಗಳನ್ನು ಬಳಸಿ ಸಿಮ್​ ತೆಗೆದುಕೊಂಡು ಅದನ್ನು ಸೈಬರ್ ... ಕ್ಲಿಕ್ ಮಾಡಿ

ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; 148 ಪ್ರಯಾಣಿಕರು ಸೇಫ್, ತಪ್ಪಿದ ಭಾರೀ ಅನಾಹುತ

ಬೆಂಗಳೂರು: ವಿಶಾಖಪಟ್ಟಣಂನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೈಲಟ್ ತ್ವರಿತವಾಗಿ ವಿಮಾನವನ್ನು ಇಳಿಸಲು ಅನುಮತಿ ಕೋರಿದ್ದು, ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿದ್ದ 148 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಲಭ್ಯವಾದ ಮಾಹಿತಿಯಲ್ಲಿ ತಿಳಿಸಲಾಗಿದೆ. ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ IX2065 ವಿಮಾನದಲ್ಲಿ ಈ ಘಟನೆ ಸಂಭವಿಸಿದೆ. ವಿಮಾನ […] Source

ಎಲ್ಲರ ಜೀವನದಲ್ಲಿ ಯಶಸ್ಸು ಸಿಗಲಿ: ವಿಜಯದಶಮಿಗೆ ಪ್ರಧಾನಿ ಮೋದಿ ಶುಭಾಶಯ

ನವದೆಹಲಿ, ಅಕ್ಟೋಬರ್ 20: ಅಧರ್ಮದ ಮೇಲೆ ಧರ್ಮದ ವಿಜಯ, ಕೆಟ್ಟದ್ದರ ಮೇಲೆ ಒಳ್ಳೆಯದರ ಗೆಲುವನ್ನು ಸಾರುವ ಪವಿತ್ರ ಹಬ್ಬ ವಿಜಯದಶಮಿಯ ಸಂಭ್ರಮ ದೇಶಾದ್ಯಂತ ಮನೆಮಾಡಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಪ್ರತಿಯೊಬ್ಬರ ಜೀವನದಲ್ಲೂ ಸುಖ, ಶಾಂತಿ, ಸಮೃದ್ಧಿ ಹಾಗೂ ಯಶಸ್ಸು ನೆಲೆಸಲಿ ಎಂದು ಹಾರೈಸಿರುವ ಪ್ರಧಾನಿ, ವಿಜಯದಶಮಿಯು ಜನರ ಬದುಕಿನಲ್ಲಿ ಹೊಸ ಚೈತನ್ಯ ಮತ್ತು ಸಕಾರಾತ್ಮಕ ಶಕ್ತಿಯನ್ನು ತುಂಬಲಿ ಎಂದು ಆಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ […] Source

ಈ ಬಾರಿಯ ದಸರಾ ಉತ್ಸವಕ್ಕೆ ಕುಟುಂಬಸಮೇತರಾಗಿ ಮೈಸೂರಿಗೆ ಬನ್ನಿ : ಸಿಎಂ ಡಿಕೆಶಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆ ಆರಂಭವಾಗಿದೆ. ಮೈಸೂರು ದಸರಾ ಆಚರಣೆಯಲ್ಲಿ ನೀವೆಲ್ಲರೂ ಭಾಗಿಯಾಗಿ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಆಹ್ವಾನ ನೀಡಿದ್ದಾರೆ. ನಾಡಹಬ್ಬಕ್ಕೆ ಸರ್ವರಿಗೂ ಆತ್ಮೀಯ ಆಹ್ವಾನ. ನಾಡಿನ ಕಲೆ ಸಂಸ್ಕೃತಿ, ಪರಂಪರೆ ಮತ್ತು ವೈಭವದ ಪ್ರತೀಕವಾದ ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ತಾಯಿ ಚಾಮುಂಡೇಶ್ವರಿಯ ಕೃಪಾಶೀರ್ವಾದದೊಂದಿಗೆ ಮೈಸೂರು ನಗರ ಸಿಂಗಾರಗೊಂಡಿದ್ದು, ನಾಡಿನ ಜನರನ್ನೆಲ್ಲ ತನ್ನತ್ತ ಕೈಬೀಸಿ ಕರೆಯುತ್ತಿದೆ. ಈ ಬಾರಿಯ ದಸರಾ ಉತ್ಸವದಲ್ಲಿ ನೀವೂ ನಿಮ್ಮ ಕುಟುಂಬದವರೊಂದಿಗೆ […] The post ಈ ಬಾರಿಯ ದಸರಾ ಉತ್ಸವಕ್ಕೆ ಕುಟುಂಬಸಮೇತರಾಗಿ ಮೈಸೂರಿಗೆ ಬನ್ನಿ : ಸಿಎಂ ಡಿಕೆಶಿ ಆಹ್ವಾನ appeared first on ONLINE.

ಇಂದಿನ ದಿನಭವಿಷ್ಯ: ಯಾವ ರಾಶಿಗೆ ಶುಭಫಲ? ಯಾರಿಗೆ ಆರ್ಥಿಕ ಲಾಭ! ಇಲ್ಲಿದೆ ದಿನದ ಪಂಚಾಂಗ

ಮಲೆನಾಡು ಟುಡೆ ಸುದ್ದಿ / ಇಂದು ಅಕ್ಟೋಬರ್ 20, 2026ರ ಮಂಗಳವಾರ. ಶೃಂಗೇರಿ ಶಾರದಾ ಪೀಠದ ಪಂಚಾಂಗದ ಪ್ರಕಾರ, ಇಂದು ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ... ಕ್ಲಿಕ್ ಮಾಡಿ

ಶಿಕ್ಷಣ ಸಚಿವರ ಕ್ಷೇತ್ರ ಸೊರಬದಲ್ಲಿಯೇ ಬಿಜೆಪಿಗೆ ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆ ; ಕಮನವಳ್ಳಿಯಲ್ಲಿ ಪಕ್ಷಾಂತರ!

ಮಲೆನಾಡು ಟುಡೆ ಸುದ್ದಿ / ಸೊರಬ / ಸೊರಬ ವಿಧಾನಸಭಾ ಕ್ಷೇತ್ರದ ಕಮನವಳ್ಳಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಿಕ್ಷಣ ಸಚಿವ ಹಾಗೂ ... ಕ್ಲಿಕ್ ಮಾಡಿ

ಮೈಸೂರು ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದೆ. ಸಾಂಸ್ಕೃತಿಕ ಪರಂಪರೆ, ಧಾರ್ಮಿಕ ಆಚರಣೆ ಮತ್ತು ರಾಜವೈಭವಕ್ಕೆ ಹೆಸರುವಾಸಿಯಾದ ಮೈಸೂರು ನಗರ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಐತಿಹಾಸಿಕ ಮೈಸೂರು ಅರಮನೆಯಲ್ಲಿ ಆಯುಧ ಪೂಜೆಯ ಸಂಭ್ರಮ ಕಳೆಗಟ್ಟಿದೆ. ರಾಜಮನೆತನದ ಸಂಪ್ರದಾಯದಂತೆ ಚಂಡಿ ಹೋಮದೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಸಮ್ಮುಖದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ. ಚಂಡಿ ಹೋಮದೊಂದಿಗೆ ಧಾರ್ಮಿಕ ಆಚರಣೆ ಆರಂಭ ಮೈಸೂರು ಅರಮನೆಯಲ್ಲಿ ಆಯುಧ ಪೂಜೆಯ ಅಂಗವಾಗಿ ವಿವಿಧ […] Source

ದಸರಾ ಹಬ್ಬಕ್ಕೆ ಗೃಹಲಕ್ಷ್ಮಿ ಗಿಫ್ಟ್​ : ಶಿವಮೊಗ್ಗ ಜಿಲ್ಲೆಯ 3.78 ಲಕ್ಷ ಮಹಿಳೆಯರ ಖಾತೆಗೆ ₹75.60 ಕೋಟಿ ಜಮೆ!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ದಸರಾ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ಶಿವಮೊಗ್ಗ ಜಿಲ್ಲೆಯ ... ಕ್ಲಿಕ್ ಮಾಡಿ

ಶಿವಮೊಗ್ಗದಲ್ಲಿ ಕಳೆಗಟ್ಟಿದ ಆಯುಧ ಪೂಜೆ ; ಹೂವು, ಹಣ್ಣು, ಬೂದುಗುಂಬಳ ಖರೀದಿಗೆ ಮುಗಿಬಿದ್ದ ಜನರು!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಆಯುಧ ಪೂಜೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿ ಜೋರಾಗಿದೆ. ಹೂವು, ಹಣ್ಣು, ಬೂದುಗುಂಬಳ, ಬಾಳೆಕಂದು ಸೇರಿದಂತೆ ... ಕ್ಲಿಕ್ ಮಾಡಿ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು (ಅಕ್ಟೋಬರ್ 20) ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇದೇ ವೇಳೆ, ನಾಳೆ (ಅಕ್ಟೋಬರ್ 21) ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ […] Source

ಏರ್‌ಪೋರ್ಟ್‌ನಲ್ಲಿ ಭರ್ಜರಿ ಚಿನ್ನದ ಬೇಟೆ: ದುಬೈನಿಂದ ದೆಹಲಿಗೆ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿತ್ತು 3.2 ಕೆ.ಜಿ. ಬಂಗಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದೇಶದಿಂದ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಕಳ್ಳಸಾಗಣೆದಾರರು ಹೊಸಹೊಸ ತಂತ್ರಗಳನ್ನು ಬಳಸುತ್ತಿರುವುದು ಕಸ್ಟಮ್ಸ್ ಅಧಿಕಾರಿಗಳ ತಪಾಸಣೆಯಲ್ಲಿ ಬೆಳಕಿಗೆ ಬರುತ್ತಿದೆ. ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನೊಬ್ಬನ ಬಳಿಯಿಂದ ಸುಮಾರು 4.03 ಕೋಟಿ ರೂ ಮೌಲ್ಯದ 3.2 ಕೆ.ಜಿ. ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ‘ಫ್ಲೋರ್ ಸ್ಪ್ರಿಂಗ್’ ಸಾಮಾನ್ಯವಾಗಿ ಬಾಗಿಲುಗಳಿಗೆ ಬಳಸುವ ಹೈಡ್ರಾಲಿಕ್ ಸಾಧನದೊಳಗೆ ಚಿನ್ನವನ್ನು ಅಡಗಿಸಿಟ್ಟಿರುವುದು ಅಧಿಕಾರಿಗಳ ಗಮನ ಸೆಳೆದಿದೆ. ಸಂದೇಹಾಸ್ಪದ ಪ್ರಯಾಣಿಕನ ಮೇಲೆ ಕಸ್ಟಮ್ಸ್ ನಿಗಾ ಅಕ್ಟೋಬರ್ 19ರಂದು […] The post ಏರ್‌ಪೋರ್ಟ್‌ನಲ್ಲಿ ಭರ್ಜರಿ ಚಿನ್ನದ ಬೇಟೆ: ದುಬೈನಿಂದ ದೆಹಲಿಗೆ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿತ್ತು 3.2 ಕೆ.ಜಿ. ಬಂಗಾರ appeared first on ONLINE.

ಬೋಳಿಯಾರ್ ಪಿಕಪ್, ಸ್ಕೂಟರ್ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಸಹ ಸವಾರನೂ ಸಾ*ವು

ಹೊಸದಿಗಂತ ವರದಿ ಮಂಗಳೂರು: ಬೋಳಿಯಾರ್ ಸಮೀಪದ ಕುರ್ನಾಡು ಪಡೀಲ್ ಪೆಟ್ರೋಲ್ ಪಂಪ್ ಬಳಿ ದ್ವಿಚಕ್ರ ವಾಹನವೊಂದಕ್ಕೆ ಹಿಂಬದಿಯಿಂದ ಬಂದ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರನೂ ಸೋಮವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಕಿನ್ಯ ಅರೆಬಿನಗರದ ಮಹಮ್ಮದ್ ಅಫ್ರಾಝ್ ( 22) ಹಾಗೂ ಕಿನ್ಯ ಉಕ್ಕುಡ ನಿವಾಸಿಯಾದ ಜುನೈದ್ (23) ಮೃತಪಟ್ಟ ಯುವಕರಾಗಿದ್ದಾರೆ. ಮೃತ ಜುನೈದ್ ಕಲ್ಲಾಪು ಮಾರುಕಟ್ಟೆಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರೆ, ಅಫ್ರಾಝ್ ಮುಂಬೈ, ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ಇತ್ತೀಚಿಗೆ ಊರಿಗೆ […] The post ಬೋಳಿಯಾರ್ ಪಿಕಪ್, ಸ್ಕೂಟರ್ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಸಹ ಸವಾರನೂ ಸಾ*ವು appeared first on ONLINE.

WPL ಹರಾಜಿನಲ್ಲಿ ಯಾರಿಗೆ ಜಾಕ್‌ಪಾಟ್?: 146 ಆಟಗಾರ್ತಿಯರ ಮೇಲೆ ಫ್ರಾಂಚೈಸಿಗಳ ಕಣ್ಣು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಪ್ರೀಮಿಯರ್ ಲೀಗ್‌ (WPL) 2027ರ ಆಟಗಾರ್ತಿಯರ ಹರಾಜು ಅಕ್ಟೋಬರ್ 28ರಂದು ಕೊಚ್ಚಿಯಲ್ಲಿ ನಡೆಯಲಿದೆ. ಈ ಬಾರಿ ಹರಾಜಿನ ಪಟ್ಟಿಯಲ್ಲಿ 146 ಆಟಗಾರ್ತಿಯರು ಸ್ಥಾನ ಪಡೆದಿದ್ದು, ಫ್ರಾಂಚೈಸಿಗಳ ಬಳಿ ಲಭ್ಯವಿರುವುದು ಕೇವಲ 27 ಸ್ಥಾನಗಳು ಮಾತ್ರ. ಹೀಗಾಗಿ ಭಾರತದ ಯುವ ಪ್ರತಿಭೆಗಳು, ಅನುಭವಿ ಆಟಗಾರ್ತಿಯರು ಹಾಗೂ ವಿದೇಶಿ ತಾರೆಯರ ನಡುವೆ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ. ಭಾರತೀಯ ಆಟಗಾರ್ತಿಯರೇ ಹೆಚ್ಚು ಹರಾಜಿನ ಪಟ್ಟಿಯಲ್ಲಿ 119 ಭಾರತೀಯ ಆಟಗಾರ್ತಿಯರಿದ್ದಾರೆ. ಇವರಲ್ಲಿ 22 ಮಂದಿ ಅಂತಾರಾಷ್ಟ್ರೀಯ ಕ್ರಿಕೆಟ್ […] The post WPL ಹರಾಜಿನಲ್ಲಿ ಯಾರಿಗೆ ಜಾಕ್‌ಪಾಟ್?: 146 ಆಟಗಾರ್ತಿಯರ ಮೇಲೆ ಫ್ರಾಂಚೈಸಿಗಳ ಕಣ್ಣು appeared first on ONLINE.