Filters

Channels
Topics
Other Filters

ಕಬ್ಬಿನ ದರ ಹೆಚ್ಚಳಕ್ಕೆ ತಕ್ಕಂತೆ ಸಕ್ಕರೆ ಬೆಲೆಯೂ ಹೆಚ್ಚಲಿ: ಮುರುಗೇಶ ನಿರಾಣಿ

ಹೊಸದಿಗಂತ ವರದಿ ಹುಬ್ಬಳ್ಳಿ: ಕಬ್ಬು ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ ನೀಡಿದರೆ ನಮಗೆ ಸಹಮತವಿದೆ. ರೈತರು, ಗ್ರಾಹಕರು, ಕಾರ್ಖಾನೆ ಮಾಲೀಕರು, ಬ್ಯಾಂಕ್‌ಗಳಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಕಬ್ಬಿನ ದರದಂತೆ ಸಕ್ಕರೆಯೂ ಹೆಚ್ಚಾಗಬೇಕು ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಆಗ್ರಹಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿವರ್ಷ ಹೋರಾಟ ಮಾಡುತ್ತಿದ್ದಾರೆ. ಬಿತ್ತನೆ ಕಾರ್ಯಚಟುವಟಿಕೆಗಳ ದರ ಹೆಚ್ಚಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಮಿಟಿ […] The post ಕಬ್ಬಿನ ದರ ಹೆಚ್ಚಳಕ್ಕೆ ತಕ್ಕಂತೆ ಸಕ್ಕರೆ ಬೆಲೆಯೂ ಹೆಚ್ಚಲಿ: ಮುರುಗೇಶ ನಿರಾಣಿ appeared first on ONLINE.

ದೇವರಾಜ ಅರಸು ಉನ್ನತ ಶಿಕ್ಷಣ ಸಂಸ್ಥೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಗೌರವ ಡಾಕ್ಟರೇಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದೇವರಾಜ ಅರಸು ಉನ್ನತ ಶಿಕ್ಷಣ ಸಂಸ್ಥೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಡಾಕ್ಟರೇಟ್‌ ಗೌರವ ನೀಡಲಾಗಿದೆ. ಬೆಂಗಳೂರು, ಮೈಸುರು ವಿಶ್ವವಿದ್ಯಾಲಯ ಹಾಗೂ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಘೋಷಣೆ ಮಾಡಿದ್ದ ಡಾಕ್ಟರೇಟ್‌ನ್ನು ಸಿದ್ದರಾಮಯ್ಯ ಅವರು ನಿರಾಕರಿಸಿದ್ದರು. ಆದರೆ ಇದೀಗ ಎಲ್ಲರ ಒತ್ತಾಯದ ಮೇರೆಗೆ ಡಾಕ್ಟರೇಟ್‌ನ್ನು ಸ್ವೀಕರಿಸಿದ್ದಾರೆ. ಆರ್‌.ಎಲ್ ಜಾಲಪ್ಪ ಆಸ್ಪತ್ರೆ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ದೇವರಾಜ ಅರಸು ಮೆಡಿಕಲ್ ಕಾಲೇಜಿನಿಂದ ನೀಡಿದ ಗೌರವ ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದಾರೆ.‌ […] The post ದೇವರಾಜ ಅರಸು ಉನ್ನತ ಶಿಕ್ಷಣ ಸಂಸ್ಥೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಗೌರವ ಡಾಕ್ಟರೇಟ್‌ appeared first on ONLINE.

ಆಸ್ಪತ್ರೆಯಿಂದ ಬಿಜೆಪಿ ಹಿರಿಯ ನಾಯಕ LK ಅಡ್ವಾಣಿ ಡಿಸ್ಚಾರ್ಜ್

ನವದೆಹಲಿ, ಅಕ್ಟೋಬರ್, 19,2026 (www.justkannada.in):  ಎದೆ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿಯ ಭೀಷ್ಮ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (98) ಅವರು ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಕ್ಟೋಬರ್ 16 ರಂದು ತೀವ್ರ ಎದೆ ಸೋಂಕು ಮತ್ತು ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಡ್ವಾಣಿ ಅವರನ್ನು ಜಸೋಲಾ ವಿಹಾರ್‌ ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುಗೆ ಸ್ಥಳಾಂತರಿಸಿ ತಜ್ಞ ವೈದ್ಯರ ನಿಗಾದಲ್ಲಿ ಚಿಕಿತ್ಸೆ  ನೀಡಲಾಗುತ್ತಿತ್ತು. ಇದೀಗ ಎಲ್ ಕೆ ಅಡ್ವಾಣಿ ಅವರು […]

ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪಗೆ ಕೊಲೆ ಬೆದರಿಕೆ : ಶಿವಮೊಗ್ಗ ಎಸ್‌ಪಿಗೆ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಅವರಿಗೆ ಕೊಲೆ ಬೆದರಿಕೆ ಕರೆ ಬಂದಿದ್ದು, ಶಿವಮೊಗ್ಗ ಎಸ್‌ಪಿ ನಿಖಿಲ್‌ ಅವರಿಗೆ ದೂರು ನೀಡಿದ್ದಾರೆ. ಎರಡು ದಿನಗಳ ಹಿಂದೆ ರಾತ್ರಿ ಒಂಬತ್ತರ ಸುಮಾರಿಗೆ ರಿಜ್ವಾನ್‌ ಬೇಗ್‌ ಎನ್ನುವ ವ್ಯಕ್ತಿಯಿಂದ ಕೊಲೆ ಬೆದರಿಕೆ ಕರೆ ಬಂದಿದೆ. ತದನಂತರ ಹನ್ನೊಂದು ಗಂಟೆಯಲ್ಲಿ ಫರಾನ್‌ ರಶೀದ್‌ ಎಂಬಾತ ಕರೆ ಮಾಡಿ ಕೆಟ್ಟ ಪದಗಳಲ್ಲಿ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ. ಕರೆಯಿಂದಾಗಿ ಮನೆಯಲ್ಲಿರುವ ಸದಸ್ಯರಿಗೂ ನನಗೂ ತೀವ್ರ ಆತಂಕವಾಗಿದೆ ತಪ್ಪಿತಸ್ಥರ […] The post ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪಗೆ ಕೊಲೆ ಬೆದರಿಕೆ : ಶಿವಮೊಗ್ಗ ಎಸ್‌ಪಿಗೆ ದೂರು appeared first on ONLINE.

ಬೈಕ್‌ಗೆ ಡಿಕ್ಕಿ ಹೊಡೆದ ಕಾರು: ಎರಡು ವರ್ಷದ ಮಗು ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೈಕ್‌ ಹಾಗೂ ಕಾರ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿ ಹೊಡೆದ ರಭಸಕ್ಕೆ 2 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ‌. ಕೋಲ್ಹಾರ ತಾಲೂಕಿನ ಮುತ್ತಗಿ ಕ್ರಾಸ್ ಬಳಿ ಘಟನೆ ನಡೆದಿದೆ. ರಾವುತ್ (2) ಮಗು ಸ್ಥಳದಲ್ಲೆ ಸಾವನ್ನಪ್ಪಿದೆ. ರೇಣುಕಾ, ಯಮನವ್ವ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೂಡಗಿ ಪೊಲೀಸ್ ಠಾಣೆಯಲ್ಲಿ […] The post ಬೈಕ್‌ಗೆ ಡಿಕ್ಕಿ ಹೊಡೆದ ಕಾರು: ಎರಡು ವರ್ಷದ ಮಗು ದುರ್ಮ*ರಣ appeared first on ONLINE.

ಭದ್ರಾವತಿ : ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಕಳ್ಳತನದ ಆರೋಪಿಯನ್ನು ಬಂಧಿಸಿದ ಪೊಲೀಸರು, ಆರೋಪಿತನಿಂದ  44 ಗ್ರಾಂ ಮೌಲ್ಯದ ಬಂಗಾರ ವಶ

ಮಲೆನಾಡು ಟುಡೆ ಸುದ್ದಿ / ಭದ್ರಾವತಿ : ಭದ್ರಾವತಿ ನಗರದ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬಂಗಾರದ ಒಡವೆಗಳ ಕಳವು ಪ್ರಕರಣವನ್ನು ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ  ... ಕ್ಲಿಕ್ ಮಾಡಿ

ಶಿವಮೊಗ್ಗ : ಅಪ್ರಾಪ್ತ ಬಾಲಕನಿಗೆ ಜುಪಿಟರ್ ಸ್ಕೂಟರ್ ಓಡಿಸಲು ಕೊಟ್ಟ ಮಾಲೀಕರಿಗೆ 26.5 ಸಾವಿರ ರೂ. ದಂಡ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಅಪ್ರಾಪ್ತ ಬಾಲಕನಿಗೆ ಜುಪಿಟರ್ ಸ್ಕೂಟರ್ ಓಡಿಸಲು ಅನುವು ಮಾಡಿಕೊಟ್ಟಿದ್ದ ಸ್ಕೂಟರ್ ಮಾಲೀಕರಿಗೆ 4ನೇ ಹೆಚ್ಚುವರಿ ಸಿಜೆ & ಜೆ.ಎಂ.ಎಫ್.ಸಿ ... ಕ್ಲಿಕ್ ಮಾಡಿ

ಮಾಜಿ ಸಚಿವ ಕೆಎಸ್‌. ಈಶ್ವರಪ್ಪಗೆ ಜೀವ ಬೆದರಿಕೆ ಕರೆ : ಎಸ್ಪಿಗೆ ದೂರು

ಶಿವಮೊಗ್ಗ,ಅಕ್ಟೋಬರ್,19,2026 (www.justkannada.in):  ಮಾಜಿ ಸಚಿವ  ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಸಂಬಂಧ  ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು  ಸಲ್ಲಿಕೆ ಮಾಡಿದ್ದಾರೆ. ಅಕ್ಟೋಬರ್ 17ರ ರಾತ್ರಿ ಅಧಿಕೃತ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಕೆ.ಎಸ್ ಈಶ್ವರಪ್ಪ  ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಕ್ಟೋಬರ್ 17ರ ರಾತ್ರಿ 8:49ಕ್ಕೆ 7019994981 ಸಂಖ್ಯೆಯಿಂದ ರಿಜ್ವಾನ್ ಬೇಗ್ ಎಂಬಾತ ಹಾಗೂ ರಾತ್ರಿ 10:49ಕ್ಕೆ 9823658527 ಸಂಖ್ಯೆಯಿಂದ ಫರಾನ್ […]

ಟೈಗರ್‌ ಶ್ರಾಫ್‌ ಮೇಲೆ ಗುಂಡಿನ ದಾಳಿ : ರಾಜಸ್ಥಾನದಲ್ಲಿ ಮೂವರು ಶಂಕಿತರು ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ‌ರಾಜಸ್ಥಾನದ ಕೋಟಾ ನಗರದಲ್ಲಿ ಮೂವರು ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮುಂಬೈನ ಜುಹೂ ಪ್ರದೇಶದ ಪುಷ್ಪಾ ಪಾರ್ಕ್ ಬಳಿ ಈ ಭಯಾನಕ ಘಟನೆ ಸಂಭವಿಸಿದೆ. ಭಾನುವಾರ ಸಂಜೆ ಟೈಗರ್‌ ಶ್ರಾಫ್‌ ಫುಟ್‌ಬಾಲ್‌ ಮುಗಿಸಿ ವಾಪಾಸಾಗುವ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ. ನಟ ಕುಳಿತಿದ್ದ ಬಿಎಂಡಬ್ಲೂ ಕಾರಿನ ಮೇಲೆ ಐದು ಸುತ್ತುಗಳ ಗುಂಡಿನ ದಾಳಿಯಾಗಿದೆ. ಅದೃಷ್ಟವಶಾತ್ ನಟ ಟೈಗರ್ ಶ್ರಾಫ್ […] The post ಟೈಗರ್‌ ಶ್ರಾಫ್‌ ಮೇಲೆ ಗುಂಡಿನ ದಾಳಿ : ರಾಜಸ್ಥಾನದಲ್ಲಿ ಮೂವರು ಶಂಕಿತರು ವಶಕ್ಕೆ appeared first on ONLINE.

ಬಾಲಕಿ ಅತ್ಯಾಚಾರ, ಕೊಲೆ ಕೇಸ್ ನಲ್ಲಿ ಗಲ್ಲುಶಿಕ್ಷೆ: ಕೋರ್ಟ್ ತೀರ್ಪಿಗೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ವಾಗತ

ಮೈಸೂರು, ಅಕ್ಟೋಬರ್ 19,2026 (www.justkannada.in): ಮೈಸೂರಿನಲ್ಲಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಅಪರಾಧಿಗೆ ಗಲ್ಲುಶಿಕ್ಷೆ ವಿಧಿಸಿರುವ ವಿಶೇಷ ಪೋಕ್ಸೋ ನ್ಯಾಯಾಲಯದ ತೀರ್ಪನ್ನು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಮೈಸೂರು ನಗರದ ಇಟ್ಟಿಗೆಗೂಡಿನ ನಾಗಲಕ್ಷ್ಮೀ ದೇವಸ್ಥಾನದ ಸಮೀಪ 2025ರ ಅಕ್ಟೋಬರ್ 9ರಂದು ನಡೆದಿದ್ದ 9 ವರ್ಷದ ಮುಗ್ಧ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ಸಮಾಜದ ಮನಸ್ಸನ್ನು ಘಾಸಿಗೊಳಿಸಿದ ಅತ್ಯಂತ ಅಮಾನವೀಯ […]

ಶಿವಮೊಗ್ಗ : ಪ್ರಿಯಾಂಕ್​ ಖರ್ಗೆ ಗೃಹ ಖಾತೆ ಬಿಟ್ಟು ಮನೋರಂಜನೆಗೆ ಸಂಬಂಧಪಟ್ಟ ಇಲಾಖೆಯನ್ನು ತೆಗೆದುಕೊಳ್ಳಲಿ, ಕೆ ಎಸ್​ ಈಶ್ವರಪ್ಪ

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ :  ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನೆ, ಕೊಲೆ, ಅತ್ಯಾಚಾರದಂತಹ ಗಂಭೀರ ವಿಚಾರಗಳನ್ನು ಬಿಟ್ಟು ಬೇರೆಲ್ಲಾ ವಿಷಯಗಳ ಬಗ್ಗೆ ಗಮನ ಹರಿಸುತ್ತಿರುವ ಗೃಹ ಸಚಿವ ... ಕ್ಲಿಕ್ ಮಾಡಿ

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಸಂಭ್ರಮ: ನೊಣವಿನಕೆರೆ ಶ್ರೀಗಳು ಭಾಗಿ

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿರುವ ಶ್ರೀ ಮಧುಸೂದನ ಸಾಯಿ ಆಶ್ರಮದಲ್ಲಿ ನವರಾತ್ರಿ ಉತ್ಸವ ಭಕ್ತಿಭಾವದಿಂದ ನಡೆಯುತ್ತಿದೆ. ಉತ್ಸವದ ಏಳನೇ ದಿನದ ಕಾರ್ಯಕ್ರಮದಲ್ಲಿ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ, ಅವಧೂತ ವಿನಯ್ ಗುರೂಜಿ, ವಿಧಾನ ಪರಿಷತ್ ಸದಸ್ಯೆ ಆರತಿ ಕೃಷ್ಣ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಧಾರ್ಮಿಕ ಚಿಂತನೆ, ಆಧ್ಯಾತ್ಮಿಕ ಸಂದೇಶಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಆಚರಣೆ ಗಮನ ಸೆಳೆಯಿತು. ಧರ್ಮ ಮತ್ತು ರಾಜಕಾರಣದ ಬಗ್ಗೆ ನೊಣವಿನಕೆರೆ ಶ್ರೀಗಳ ಸಂದೇಶ ಕಾರ್ಯಕ್ರಮದಲ್ಲಿ […] Source

ಸ್ಟಿಂಗ್ ಆಪರೇಷನ್ ವಿಚಾರ: ಒಳ್ಳೆಯ ಬೆಳವಣಿಗೆ ಅಲ್ಲ. ಚರ್ಚಿಸುವುದು ಸೂಕ್ತವಲ್ಲ- ಡಿಸಿಎಂ ಪರಮೇಶ್ವರ್

ಬೆಂಗಳೂರು,ಅಕ್ಟೋಬರ್,19,2026 (www.justkannada.in):  ಸ್ಟಿಂಗ್ ಆಪರೇಷನ್ ವಿಚಾರ, ರಾಜ್ಯದಲ್ಲಿ ಒಳ್ಳೆಯ ಬೆಳವಣಿಗೆ ಅಲ್ಲ. ಇದನ್ನು ಸಾರ್ವಜನಿಕವಾಗಿ ಚರ್ಚಿಸುವುದು ಒಳ್ಳೆಯದಲ್ಲ   ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಸಾರ್ವಜನಿಕ ಜೀವನದಲ್ಲಿ ಆನೇಕ ತಪ್ಪುಗಳು ಆಗಬಹುದು ಈ ಹಿಂದೆ ಕೂಡ ಬೇಕಾದಷ್ಟು ಇಂತಹದೆಲ್ಲಾ ನಡೆದು ಹೋಗಿದೆ.  ಆದರೆ ಈ ಹಂತಕ್ಕೆ ಯಾವತ್ತೂ ಕೂಡ ಮುಟ್ಟಿಲ್ಲ.  ಹೆಚ್ ಡಿಕೆ ಕೇಂದ್ರದ ಸಚಿವರಾಗಿದ್ದಾರೆ. ಅವರು ಯೋಚನೆ ಮಾಡಬೇಕು ಹೆಚ್ ಡಿಕೆ ತಮ್ಮ ವ್ಯಕ್ತಿತ್ವ ಸ್ಥಾನಮಾನ ಕುರಿತು ಅದರ […]

ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ ಕೇಸ್‌; ಓರ್ವ ಅಪ್ರಾಪ್ತ ಸೇರಿ ಮೂವರ ಬಂಧನ

ಮುಂಬೈ: ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ 17 ವರ್ಷದ ಅಪ್ರಾಪ್ತನೂ ಸೇರಿದ್ದಾನೆ. ಮುಂಬೈನ ಜುಹು ಪ್ರದೇಶದಲ್ಲಿ ನಡೆದಿದ್ದ ಈ ಘಟನೆ ಸಿನಿಮಾ ಕ್ಷೇತ್ರದಲ್ಲಿ ಆತಂಕ ಮೂಡಿಸಿತ್ತು. ಗುಂಡಿನ ದಾಳಿ ನಡೆದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಅವರ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಇದೀಗ ಆಂಟಿ-ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್‌ (ATF) ಮತ್ತು ರಾಜಸ್ಥಾನ ಪೊಲೀಸರು […] Source

ಮದುವೆ ಅಂದರೆ ತಾಳಿ-ಅಕ್ಷತೆಯಷ್ಟೇ ಅಲ್ಲ: ಸಂಸಾರದ ಗುಟ್ಟು ಅಡಗಿರುವುದು ಭಾವನೆಗಳ ಹಂಚಿಕೆಯಲ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದುವೆ ಎಂದರೆ ಕೇವಲ ಎರಡು ಮನಸ್ಸುಗಳ ಸಮ್ಮಿಲನ, ಸಂಭ್ರಮದ ಸಮಾರಂಭವಲ್ಲ. ಅದರ ಆಚೆಗೂ ಯಾರು ಹೆಚ್ಚಾಗಿ ಮಾತನಾಡದ, ಆದರೆ ದಾಂಪತ್ಯ ಜೀವನವನ್ನು ತೀವ್ರವಾಗಿ ಪ್ರಭಾವಿಸುವ ಕೆಲವು ಮುಖ್ಯ ವಿಷಯಗಳಿವೆ. ದಾಂಪತ್ಯ ಸುಗಮವಾಗಿ ಸಾಗಬೇಕಾದರೆ ಪ್ರೀತಿಯ ಜೊತೆಗೆ ಭಾವನಾತ್ಮಕ ಶ್ರಮ, ಸ್ಪಷ್ಟ ಗೆರೆಗಳು ಮತ್ತು ಸಮಾನ ಹೊಣೆಗಾರಿಕೆ ಅತ್ಯಗತ್ಯ. ಮನೆಯನ್ನು ಸ್ವಚ್ಛವಾಗಿಡುವುದು, ದಿನಸಿ ತರುವುದು ಕಣ್ಣಿಗೆ ಕಾಣುವ ಕೆಲಸಗಳಾದರೆ. ಕುಟುಂಬದ ಸಂಬಂಧಗಳನ್ನು ಕಾಯ್ದುಕೊಳ್ಳುವುದು, ಸಂಗಾತಿಯ ಮೂಡ್ ಅರ್ಥ ಮಾಡಿಕೊಳ್ಳುವುದು ಮತ್ತು ಮಾನಸಿಕ ನೆಮ್ಮದಿ ಕಾಯುವುದು […] The post ಮದುವೆ ಅಂದರೆ ತಾಳಿ-ಅಕ್ಷತೆಯಷ್ಟೇ ಅಲ್ಲ: ಸಂಸಾರದ ಗುಟ್ಟು ಅಡಗಿರುವುದು ಭಾವನೆಗಳ ಹಂಚಿಕೆಯಲ್ಲಿ! appeared first on ONLINE.